ಸಂಸ್ಕೃತಿ

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ವಾರ ಸಾಕಷ್ಟು ಗ್ರಹಗಳ ಬದಲಾವಣೆಗಳು ಉಂಟಾಗುವುದು ಅವುಗಳ ಪ್ರಭಾವ ರಾಶಿಚಕ್ರಗಳ ಮೇಲೆ ಗಣನೀಯವಾಗಿರುತ್ತವೆ. ಆ ಬದಲಾವಣೆಗಳು ನಿಮ್ಮ ಜೀವನದಲ್ಲಿ ಹೇಗಿರುತ್ತದೆ ಎನ್ನುವುದನ್ನು ತಿಳಿಯಲು ಮುಂದಿರುವ ವಿವರಣೆಯನ್ನು ಪರಿಶೀಲಿಸಿ. ನವೆಂಬರ್‌ 20ರಿಂದ ನವೆಂಬರ್‌ 26ರ ತನಕ ವಾರ ಭವಿಷ್ಯ ಹೇಗಿದೆ ನೋಡಿ: ಮೇಷ: ನಿರ್ಧಾರಗಳಲ್ಲಿ ದೃಢತೆ ಹೆಚ್ಚಿಸಿಕೊಳ್ಳಿರಿ. ಧನಾದಾಯಕ್ಕೆ ಕೊರತೆ ಇರುವುದಿಲ್ಲ. ಒಡಹುಟ್ಟಿದವರೊಡನೆ ವಾಗ್ವಾದ ಬೇಡ. ವಿದ್ಯಾರ್ಥಿಗಳಿಗೆ ಮಧ್ಯಮ ಫಲಿತಾಂಶ. ಮಕ್ಕಳಿಗೆ ಧನಸಹಾಯ ಮಾಡುವಿರಿ. ಹರಿತವಾದ ಆಯುಧಗಳಿಂದ ಗಾಯವಾಗುವ ಸಾಧ್ಯತೆ.

ದ್ವಾದಶ ರಾಶಿಗಳ ವಾರಭವಿಷ್ಯ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ವಾರ ಸಾಕಷ್ಟು ಗ್ರಹಗಳ ಬದಲಾವಣೆಗಳು ಉಂಟಾಗುವುದು ಅವುಗಳ ಪ್ರಭಾವ ರಾಶಿಚಕ್ರಗಳ ಮೇಲೆ ಗಣನೀಯವಾಗಿರುತ್ತವೆ. ಆ ಬದಲಾವಣೆಗಳು ನಿಮ್ಮ ಜೀವನದಲ್ಲಿ ಹೇಗಿರುತ್ತದೆ ಎನ್ನುವುದನ್ನು ತಿಳಿಯಲು ಮುಂದಿರುವ ವಿವರಣೆಯನ್ನು ಪರಿಶೀಲಿಸಿ. ನವೆಂಬರ್‌ 13ರಿಂದ ನವೆಂಬರ್‌19ರ ತನಕ ವಾರ ಭವಿಷ್ಯ ಹೇಗಿದೆ ನೋಡಿ: ಮೇಷರಾಶಿ: ಉದ್ಯಮಿಗಳು ನೂತನ ಯಂತ್ರೋಪಕರಣಗಳನ್ನು ಖರೀದಿ ಮಾಡುವ ಎಲ್ಲಾ ಲಕ್ಷಣಗಳಿವೆ. ಇದಕ್ಕೆ ಬೇಕಾದ ಪೂರಕ ಮಾಹಿತಿಗಳು ಈಗ ಒದಗಿಬರುತ್ತವೆ. ಒಡಹುಟ್ಟಿದವರೊಡನೆ ಸಂಬಂಧ ಸ್ವಲ್ಪಮಟ್ಟಿಗೆ ಸುಧಾರಿಸಬಹುದು. ಭೂಮಿ ಖರೀದಿ ವಿಚಾರದಲ್ಲಿ

ದ್ವಾದಶ ರಾಶಿಗಳ ವಾರಭವಿಷ್ಯ Read More »

‘ಕಾಂತಾರ’ ಬಳಿಕ ಗಡಿದಾಟಲಿದ್ದಾನೆ ‘ಶಿವದೂತೆ ಗುಳಿಗೆ’ | ತುಳು ರಂಗಭೂಮಿಯ ಕ್ರಾಂತಿ ಕನ್ನಡ, ಹಿಂದಿಯಲ್ಲಿ ಪ್ರದರ್ಶನಕ್ಕೆ ಸಜ್ಜು!

ಸಮಗ್ರ ನ್ಯೂಸ್: ತುಳುನಾಡಿನ ದೈವಗಳಾದ ಪಂಜುರ್ಲಿ, ಗುಳಿಗನ ಕಥೆಯಾಧಾರಿತ “ಕಾಂತಾರ’ ಸಿನೆಮಾ ದೇಶ-ವಿದೇಶದಲ್ಲಿ ಮೋಡಿ ಮಾಡುತ್ತಿರುವ ಮಧ್ಯೆಯೇ, ಕರಾವಳಿಯಾದ್ಯಂತ ತುಳು ರಂಗಭೂಮಿಯಲ್ಲಿ ಹೊಸ ಕ್ರಾಂತಿ ಬರೆದ “ಶಿವದೂತೆ ಗುಳಿಗೆ’ ತುಳು ನಾಟಕ ಇದೀಗ ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಪ್ರದರ್ಶನಕ್ಕೆ ಅಣಿಯಾಗಿದೆ! “ಕಾಂತಾರ’ ಸಿನೆಮಾದಲ್ಲಿ 20 ನಿಮಿಷ ತುಳುನಾಡಿನ ಕಾರಣಿಕ ಶಕ್ತಿ ಗುಳಿಗನ ಪ್ರದರ್ಶನವಿದ್ದರೆ, ಶಿವದೂತೆ ಗುಳಿಗೆ ನಾಟಕವು ಪೂರ್ಣ ಗುಳಿಗನ ಕಥೆಯಾಧಾರಿತವಾಗಿದೆ. ವಿಶೇಷವೆಂದರೆ, ಕಾಂತಾರದಲ್ಲಿ “ಗುರುವ’ನಾಗಿ ಮಿಂಚಿರುವ ಕಿರುತೆರೆ ನಟ ಸ್ವರಾಜ್‌ ಶೆಟ್ಟಿ ಅವರೇ ಶಿವದೂತೆ

‘ಕಾಂತಾರ’ ಬಳಿಕ ಗಡಿದಾಟಲಿದ್ದಾನೆ ‘ಶಿವದೂತೆ ಗುಳಿಗೆ’ | ತುಳು ರಂಗಭೂಮಿಯ ಕ್ರಾಂತಿ ಕನ್ನಡ, ಹಿಂದಿಯಲ್ಲಿ ಪ್ರದರ್ಶನಕ್ಕೆ ಸಜ್ಜು! Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಪ್ರತಿ ದಿನದ ತಯಾರಿ ಅದೇ ರೀತಿ ವಾರ, ಬಳಿಕ ತಿಂಗಳು ಹೀಗೆ ಪ್ರತಿಯೊಬ್ಬ ಯೋಜನಾಬದ್ಧ ವ್ಯಕ್ತಿಯು ತನ್ನ ಗುರಿಗಳನ್ನು ಈಡೇರಿಸಿಕೊಳ್ಳಲು ಕೆಲವೊಂದು ಯೋಜನೆಗಳನ್ನು ಹಾಕಿಕೊಳ್ಳುವುದು ಸಹಜ. ತನಗೆ ಗುರಿ ಮುಟ್ಟಲು ಸಾಧ್ಯವೇ ಎನ್ನುವುದನ್ನು ತಿಳಿಯಲು ಆತ ಕೆಲವೊಮ್ಮೆ ಜ್ಯೋತಿಷ್ಯದ ಮೊರೆ ಹೋಗುತ್ತಾನೆ.ಇದಕ್ಕಾಗಿಯೇ ಇಂದು ದಿನ ಭವಿಷ್ಯ, ವಾರ ಭವಿಷ್ಯ, ತಿಂಗಳ ಭವಿಷ್ಯ ಹಾಗೂ ವಾರ್ಷಿಕ ಭವಿಷ್ಯ ಎಂದು ಹೇಳಲಾಗುತ್ತದೆ. ಈ ವಾರ ನಿಮ್ಮ ರಾಶಿಗಳ ಗೋಚರಫಲ, ಲಾಭ- ನಷ್ಟ, ಪರಿಹಾರ ಕುರಿತಾದ ಸವಿವರ ನೀಡಲಾಗಿದೆ.

ದ್ವಾದಶ ರಾಶಿಗಳ ವಾರಭವಿಷ್ಯ Read More »

ಚಂದ್ರಗ್ರಹಣ ಹಿನ್ನಲೆ| ಧರ್ಮಸ್ಥಳದಲ್ಲಿ ದೇವರ ದರ್ಶನ ಮತ್ತು ಸೇವೆಗಳ ವ್ಯತ್ಯಯ

ಸಮಗ್ರ ನ್ಯೂಸ್: ಗ್ರಸ್ತೋದಯ ಖಗ್ರಾಸ ಚಂದ್ರಗ್ರಹಣ ನ.8 ರಂದು ಮಂಗಳವಾರ ಸಂಭವಿಸಲಿರುವ ಹಿನ್ನಲೆಯಲ್ಲಿ ಅಂದು ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಮಧ್ಯಾಹ್ನ 01.30 ರಿಂದ ರಾತ್ರಿ 7 ಗಂಟೆಯವರೆಗೆ ಭಕ್ತಾದಿಗಳಿಗೆ ದೇವರ ದರ್ಶನ ಮತ್ತು ಯಾವುದೇ ಪೂಜೆಗೆ ಅವಕಾಶ ಇರುವುದಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದೆ. ಮಧ್ಯಾಹ್ನ 1.30 ರವರೆಗೆ ಭೋಜನಾ ವ್ಯವಸ್ಥೆ ಇರಲಿದ್ದು ಬಳಿಕ ಸಂಜೆ 7 ರ ಬಳಿಕ ಅನ್ನಪೂರ್ಣ ಅನ್ನಛತ್ರದಲ್ಲಿ ಭೋಜನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು

ಚಂದ್ರಗ್ರಹಣ ಹಿನ್ನಲೆ| ಧರ್ಮಸ್ಥಳದಲ್ಲಿ ದೇವರ ದರ್ಶನ ಮತ್ತು ಸೇವೆಗಳ ವ್ಯತ್ಯಯ Read More »

ಕಾಕರಾಜ ಹೀಗೆ ಮಾಡಿದ್ರೆ ಬದಲಾಗುತ್ತೆ ಲಕ್! | ಶನೈಶ್ವರನ ವಾಹನದಿಂದ ಏನ್ ಲಾಭ ಗೊತ್ತಾ?

ಸಮಗ್ರ ನ್ಯೂಸ್: ಮನುಷ್ಯನ ಜೀವನ ಅಂದಮೇಲೆ ಕಷ್ಟ ಸುಖಗಳು ಇದ್ದೇ ಇರುತ್ತದೆ. ಕೆಲ ಸಮಯ ಕಷ್ಟವಿದ್ದರೆ, ಮತ್ತೆ ಕೆಲ ಸಮಯ ಸುಖವಿರುತ್ತದೆ. ಜ್ಯೋತಿಷ್ಯದ ಪ್ರಕಾರ, ನಮಗೆ ಶುಭವಾಗುವ ಮೊದಲು ಅಥವಾ ಅಶುಭವಾಗುವ ಮೊದಲು ದೇವರು ಹಲವಾರು ಸೂಚನೆಗಳನ್ನ ಕೊಡ್ತಾನೆ ಎಂದು ಹೇಳಲಾಗಿದೆ. ಅದೇ ರೀತಿ ಕಾಗೆಗಳು ಕೂಡ ನಿಮ್ಮ ಲಕ್ ಬದಲಾಗುವ ಸಂದರ್ಭದಲ್ಲಿ ಕೆಲ ಸೂಚನೆಗಳನ್ನು ನೀಡುತ್ತದೆ. ಹಾಗಾದ್ರೆ ಕಾಕಶಾಸ್ತ್ರ ಏನು ಹೇಳುತ್ತೆ ಎಂಬುದನ್ನು ತಿಳಿಯೋಣ ಬನ್ನಿ.. ಕಾಗೆಯೆಂದರೆ ಹೊಲಸನ್ನು ತಿಂದು ಬದುಕುವ ಪಕ್ಷಿ ಎಂದೇ ಹೇಳ್ತಾರೆ.

ಕಾಕರಾಜ ಹೀಗೆ ಮಾಡಿದ್ರೆ ಬದಲಾಗುತ್ತೆ ಲಕ್! | ಶನೈಶ್ವರನ ವಾಹನದಿಂದ ಏನ್ ಲಾಭ ಗೊತ್ತಾ? Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಈ ವಾರ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಲಾಭ? ಉದ್ಯೋಗ, ಆರೋಗ್ಯ, ಆರ್ಥಿಕ ಪರಿಸ್ಥಿತಿ, ದಾಂಪತ್ಯ ಜೀವನ ಹೇಗಿರಲಿದೆ? ದೋಷ ಪರಿಹಾರಕ್ಕೆ ಏನು ಮಾಡಬೇಕು? ಈ ವಾರ ಯಾವೆಲ್ಲ ಎಚ್ಚರಿಕೆ ವಹಿಸಬೇಕು? ಈ ಬಗ್ಗೆ ಇಲ್ಲಿದೆ ಮಾಹಿತಿ. ಮೇಷ: ಈ ವಾರ ನಿಮಗೆ ನಿಜವಾಗಿಯೂ ರೋಚಕ ವಾರ. ನಿಮ್ಮ ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಈ ವಾರ ನೀವು ಯಾವುದೇ ಮಹತ್ವದ ಹಣಕಾಸಿನ ವಹಿವಾಟುಗಳಿಗೆ ಸಹಿ ಹಾಕುತ್ತೀರಿ. ನೀವು ಮತ್ತು

ದ್ವಾದಶ ರಾಶಿಗಳ ವಾರಭವಿಷ್ಯ Read More »

ದೀಪಾವಳಿಯ ಆಚರಣೆ ಮತ್ತು ಮಹತ್ವ

ದೀಪಾವಳಿ ದೀಪಗಳ ಹಬ್ಬ ಬೆಳಕಿನ ಹಬ್ಬ. ಮನೆ ಮನಸ್ಸಿನ ಕತ್ತಲೆಯನ್ನು ನಿವಾರಿಸಿ ಬೆಳಕನ್ನು ಉಂಟು ಮಾಡುವ ಹಬ್ಬವೆಂದೇ ಹೇಳಬಹುದು. ದೀಪಾವಳಿ ಹಬ್ಬವನ್ನು ನರಕಚತುರ್ದಶಿಯಿಂದ ಪ್ರಾರಂಭಿಸಿ, ಸಾಮಾನ್ಯವಾಗಿ ಮೂರು ದಿನಗಳವರೆಗೆ ಆಚರಿಸುವುದು ವಾಡಿಕೆ. ಜಾತಿ ಬೇಧವಿಲ್ಲದೇ ಬಂಧು-ಬಾಂಧವರು ಸ್ನೇಹಿತರೊಂದಿಗೆ ಉತ್ಸಾಹ ದಿಂದ ಆಚರಿಸುವ ದೊಡ್ಡ ಹಬ್ಬವೇ ’ದೀಪಾವಳಿ’. ನಗರ -ಪಟ್ಟಣಗಳಲ್ಲಿ ದೀಪಾವಳಿ ಎಂದೊಡನೆ ದೀಪಗಳನ್ನು ಹಚ್ಚಿ ಮನೆಯ ಮುಂದಿನ ಅಂಗಳವನ್ನು ಸಿಂಗರಿಸುವುದರ ಜೊತೆಗೆ ಪಟಾಕಿ ಸಿಡಿಸಿ ಸಿಡಿಮದ್ದು ಸಿಡಿಸುವುದು ಹಬ್ಬದ ಪ್ರಮುಖ ಆಚರಣೆಯಾಗಿ ಕಂಡು ಬರುತ್ತದೆ.  ದೀಪಗಳ ಹಬ್ಬ

ದೀಪಾವಳಿಯ ಆಚರಣೆ ಮತ್ತು ಮಹತ್ವ Read More »

ಮೋದಿ ದೀಪಾವಳಿ| ಅಯೋಧ್ಯೆಯಿಂದ ನೇರಪ್ರಸಾರ

ನ್ಯೂಸ್: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೀಪಾವಳಿ ಹಬ್ಬದ ಪ್ರಯುಕ್ತ 18 ಲಕ್ಷ ದೀಪೋತ್ಸವವನ್ನು ಉದ್ಘಾಟಿಸಿದರು. ನೇರಪ್ರಸಾರ ವೀಕ್ಷಣೆಗೆ ಕೆಳಗಿನ ಲಿಂಕ್ ಒತ್ತಿರಿ… ಅಯೋಧ್ಯೆಯಲ್ಲಿ ಈಗ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, 6ನೇ ವರ್ಷದ ದೀಪೋತ್ಸವದ ಅಂಗವಾಗಿ ಲೇಸರ್ ಶೋ ಪ್ರದರ್ಶನ ಸಹ ನಡೆಯುತ್ತಿದೆ. ಕಾರ್ಯಕ್ರಮದ ನೇರಪ್ರಸಾರ ಇಲ್ಲಿದೆ…

ಮೋದಿ ದೀಪಾವಳಿ| ಅಯೋಧ್ಯೆಯಿಂದ ನೇರಪ್ರಸಾರ Read More »

ದ್ವಾದಶ ರಾಶಿಗಳ‌ ವಾರಭವಿಷ್ಯ

ಸಮಗ್ರ ನ್ಯೂಸ್: ಈ ವಾರ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಲಾಭ? ಉದ್ಯೋಗ, ಆರೋಗ್ಯ, ಆರ್ಥಿಕ ಪರಿಸ್ಥಿತಿ, ದಾಂಪತ್ಯ ಜೀವನ ಹೇಗಿರಲಿದೆ? ದೋಷ ಪರಿಹಾರಕ್ಕೆ ಏನು ಮಾಡಬೇಕು? ಈ ವಾರ ಯಾವೆಲ್ಲ ಎಚ್ಚರಿಕೆ ವಹಿಸಬೇಕು? ಈ ಬಗ್ಗೆ ಇಲ್ಲಿದೆ ಮಾಹಿತಿ… ಮೇಷ: ಈ ವಾರವು ಅನುಕೂಲಕರವಾಗಿದ್ದು ಅದು ನಿಮ್ಮನ್ನು ಆಶಾವಾದಿಯಾಗಿರಿಸುತ್ತದೆ ಮತ್ತು ಯಶಸ್ಸಿನ ದಾರಿಯನ್ನು ತೋರಿಸುತ್ತದೆ. ಮನೆ-ಕುಟುಂಬದ ಮೇಲ್ವಿಚಾರಣಾ ವ್ಯವಸ್ಥೆಯು ತೃಪ್ತಿಕರವಾಗಿರುತ್ತದೆ. ಸ್ನೇಹಿತರೊಂದಿಗೆ ಮೋಜು ಮಸ್ತಿಯಲ್ಲಿ ಕಳೆವ ಕ್ಷಣ ಸ್ಮರಣೀಯವಾಗಿರುತ್ತದೆ.ನಿಮ್ಮ ದೌರ್ಬಲ್ಯವು ಯಾರಿಗೂ

ದ್ವಾದಶ ರಾಶಿಗಳ‌ ವಾರಭವಿಷ್ಯ Read More »