ದ್ವಾದಶ ರಾಶಿಗಳ ವಾರಭವಿಷ್ಯ
ಮೇಷ ರಾಶಿ (ಅಶ್ವಿನಿ ಭರಣಿ ಕೃತಿಕ 1)ಸ್ವಯಂ ಉದ್ಯೋಗದ ಬಗ್ಗೆ ಸಾಕಷ್ಟು ಚಿಂತನೆ ನಡೆಸಿ ದಿಟ್ಟ ನಿರ್ಧಾರವನ್ನು ತೆಗೆದುಕೊಳ್ಳುವಿರಿ.ಹತ್ತಿರದ ಬಂಧುಗಳಿಂದ ಸೂಕ್ತ ಸಲಹೆಗಳು ದೊರೆಯುತ್ತವೆ. ಹಣಕಾಸಿನ ವಿಷಯದಲ್ಲಿ ಎಚ್ಚರಿಕೆ ಇರಲಿ. ಸರ್ಕಾರಿ ನೌಕರಿಯಲ್ಲಿ ಇರುವವರಿಗೆ ಪ್ರಗತಿಯ ಹಾದಿ ತೆರೆಯುತ್ತದೆ. ಬಹಳ ಚಿಂತಿಸುತ್ತಿದ್ದ ನಿಮಗೆ ಮನಸ್ಸಿಗೆ ಮುದ ನೀಡುವ ಒಂದು ಮಾರ್ಗ ಗೋಚರಿಸುತ್ತದೆ. ವ್ಯಾಪಾರಸ್ಥರಿಗೆ ಲಾಭ ಹೆಚ್ಚುತ್ತದೆ. ಮಿತ್ರರೊಡನೆ ವ್ಯವಹಾರ ಮಾಡುವಾಗ ಹೆಚ್ಚು ಜಾಗರೂಕರಾಗಿರಿ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ಹಣ ಕೊಡಬೇಕಾದ ಅನಿವಾರ್ಯತೆ ಇರುತ್ತದೆ. ಹಣದ ಒಳಹರಿವು ಸಾಮಾನ್ಯ […]
ದ್ವಾದಶ ರಾಶಿಗಳ ವಾರಭವಿಷ್ಯ Read More »