ಸಂಸ್ಕೃತಿ

ದ್ವಾದಶ ರಾಶಿಗಳ ವಾರಭವಿಷ್ಯ, ಯಾರಿಗೆ ಶುಭ ಫಲ, ಯಾವ ರಾಶಿಗೆ ಏನು ಲಾಭ? ಸಂಪೂರ್ಣ ವಿವರ

ನಮ್ಮ ನಿತ್ಯ ಚಟುವಟಿಕೆಗಳು ನಮ್ಮ ರಾಶಿ, ನಕ್ಷತ್ರಗಳ ಚಲನೆಗಳಿಗೆ ಅನುಸಾರವಾಗಿ ನಡೆಯುತ್ತದೆ ಎಂದು ಶಾಸ್ತ್ರ ಸಮ್ಮತ ಅಭಿಪ್ರಾಯ. ಯಾವುದೇ ಕೆಲಸ ಮಾಡಲು ರಾಶ್ಯಾಧಿಪತಿಗಳು, ರಾಶಿ, ನಕ್ಷತ್ರಗಳು ಮೂಲ ಕಾರಣ ಮತ್ತು ಅವುಗಳ ಪ್ರೇರಣೆಯಿಂದಲೇ‌ ಕೆಲಸ‌ ಮಾಡುತ್ತೇವೆ. ನಮ್ಮೆಲ್ಲರ ದಿನನಿತ್ಯದ ಆಗುಹೋಗುಗಳಲ್ಲಿ ರಾಶಿಗಳ ಫಲ ಮಹತ್ವದ್ದು. ಜು.11 ರಿಂದ 17ರವರೆಗಿನ ಒಂದಿಡೀ ವಾರದ ದ್ವಾದಶ ರಾಶಿಗಳ ಗೋಚಾರ ಫಲ‌ ಇಲ್ಲಿದೆ. ಇವನ್ನು ನೋಡಿಕೊಂಡು ವಾರವನ್ನು ಉತ್ತಮವಾಗಿಸಿ. ಮೇಷ ರಾಶಿ( ಅಶ್ವಿನಿ ಭರಣಿ ಕೃತಿಕ 1) ಸಾರ್ವಜನಿಕ ಕೆಲಸಗಳಲ್ಲಿ ಹೆಚ್ಚು […]

ದ್ವಾದಶ ರಾಶಿಗಳ ವಾರಭವಿಷ್ಯ, ಯಾರಿಗೆ ಶುಭ ಫಲ, ಯಾವ ರಾಶಿಗೆ ಏನು ಲಾಭ? ಸಂಪೂರ್ಣ ವಿವರ Read More »

ದ್ವಾದಶ ರಾಶಿಗಳ ವಾರಭವಿಷ್ಯ, ಯಾವ ರಾಶಿಯವರಿಗೆ ಈ ವಾರ ಶುಭ? ಇಲ್ಲಿದೆ ಸಂಪೂರ್ಣ ವಿವರ

ಜು.4 ರಿಂದ 11 ರವರೆಗಿನ ಒಂದಿಡೀ ವಾರದ ಶುಭಾಶುಭ ಫಲಗಳ ವಿವರ ಇಲ್ಲಿದೆ. ಈ ವಾರ ಭವಿಷ್ಯವು ಗೋಚಾರ ಫಲವನ್ನು ಅವಲಂಬಿಸಿದೆ. ಸಮಸ್ಯೆ ಮತ್ತು ಅವುಗಳಿಗೆ ಪರಿಹಾರದ ವಿವರಗಳನ್ನೂ ನೀಡಲಾಗಿದೆ. ಮೇಷರಾಶಿ:ಉತ್ತಮ ಗ್ರಹಗಳು ನಿಮ್ಮೊಡನೆ ಪರಿಣಾಮ ಬೀರಲಿದೆ. ನಿಮಗಿರುವ ವಿರೋಧ, ಭಿನ್ನಾಭಿಪ್ರಾಯ ಹಂತ ಹಂತವಾಗಿ ಕರಗಿಹೋಗಲಿದೆ. ರಾಹುಬಲ ಉತ್ತಮವಿದ್ದು, ಏನೋ ಒಂದು ಒಳ್ಳೆಯದು ನಿಮಗಾಗಲಿದೆ ಎಂಬ ಅರಿವು ಗೋಚರಕ್ಕೆ ಬಂದೀತು. ಅವಿವಾಹಿತರಿಗೆ ವಿವಾಹ ಪೂರಕ ವಾರ. ಮನಸ್ಸಿನ ವಿಚಾರವನ್ನು ವ್ಯಕ್ತಪಡಿಸುವ ಸಂದರ್ಭವಿರುತ್ತದೆ. ಸದುಪಯೋಗ ನಿಮ್ಮದಾಗಲಿ. ಆರ್ಥಿಕವಾಗಿ ಖರ್ಚುವೆಚ್ಚಗಳಿದ್ದರೂ

ದ್ವಾದಶ ರಾಶಿಗಳ ವಾರಭವಿಷ್ಯ, ಯಾವ ರಾಶಿಯವರಿಗೆ ಈ ವಾರ ಶುಭ? ಇಲ್ಲಿದೆ ಸಂಪೂರ್ಣ ವಿವರ Read More »

ಆಷಾಡ ಮಾಸದಲ್ಲೇಕೆ ದಂಪತಿಗಳು ದೂರ ಇರ್ತಾರೆ ಗೊತ್ತಾ?. ಇಲ್ಲಿನ ಶಾಸ್ತ್ರ ಹಾಗೂ ವೈಜ್ಞಾನಿಕ ಕಾರಣಗಳು.

ಹಿಂದೂ ಧರ್ಮ ಹಲವು ಸಾಂಸ್ಕೃತಿಕ ಆಚರಣೆಗಳನ್ನು ತನ್ನ ಉದರದಲ್ಲಿಟ್ಟುಕೊಂಡು ಜಗತ್ತಿನ ಗಮನ ಸೆಳೆಯುತ್ತಿದೆ. ಹಲವು ವಿದೇಶಿ ವಿದ್ವಾಂಸರು ಸಂಸ್ಕೃತಿಯೇ ಹಿಂದೂ ಧರ್ಮ ಎಂದು ವ್ಯಾಖ್ಯಾನ ಮಾಡಿದ್ದಾರೆ. ಅಲ್ಲದೇ ಹಿಂದೂ ಧರ್ಮದಲ್ಲಿ ಹಲವು ಧಾರ್ಮಿಕ ನಂಬಿಕೆಗಳು, ಆಚರಣೆಗಳು ಅಸ್ತಿತ್ವದಲ್ಲಿವೆ. ಅವು ಜನರ ಸಾಮಾಜಿಕ ಜೀವನದ ಭಾಗವೇ ಆಗಿವೆ. ಇಂತಹ ನಂಬಿಕೆಗಳಲ್ಲಿ ಕಾಲನ ಚಲನೆಯನ್ನು ತಿಳಿಸುವ 12 ಮಾಸಗಳು ಸಹ ಸೇರುತ್ತವೆ. ಸೌರಮಾನದ ಮಾಸಗಳಲ್ಲಿ ಆಷಾಢ ನಾಲ್ಕನೇ ಮಾಸವಾಗಿದ್ದು, ಇದು ಸಾಮಾನ್ಯವಾಗಿ ಜುಲೈ ಹಾಗೂ ಆಗಸ್ಟ್​ನಲ್ಲಿ ಪ್ರಾರಂಭವಾಗುತ್ತದೆ. ಈ ಮಾಸವನ್ನು

ಆಷಾಡ ಮಾಸದಲ್ಲೇಕೆ ದಂಪತಿಗಳು ದೂರ ಇರ್ತಾರೆ ಗೊತ್ತಾ?. ಇಲ್ಲಿನ ಶಾಸ್ತ್ರ ಹಾಗೂ ವೈಜ್ಞಾನಿಕ ಕಾರಣಗಳು. Read More »

‘ಯೋಗ’ ಮನಸ್ಸು ದೇಹಗಳ ಸಂಯೋಗ

ಯೋಗ’ ಎಂಬ ಪದವನ್ನು ಕೇಳಿದಾಕ್ಷಣ ಹಲವರ ಮನಸ್ಸಿಗೆ ಮೊದಲು ತೋಚುವುದೇ ಋಷಿ-ಮುನಿಗಳು, ಸಾಧಕರ ಕಲ್ಪನೆ. ಯೋಗ ಎಂದರೆ ಒಂದು ಧರ್ಮಕ್ಕೆ ಸೀಮಿತವಾದದ್ದು ಎನ್ನುವುದರಿಂದ, ಯೋಗ ಎಂದರೆ ಒಂದು ನಿರ್ದಿಷ್ಟ ರಾಷ್ಟ್ರದ ಸ್ವತ್ತು ಎಂಬಲ್ಲಿಂದ, ಇತ್ತೀಚಿಗಷ್ಟೇ ಯೋಗ ಎಂದರೆ ಧರ್ಮಾತೀತ, ಸೀಮಾತೀತ, ಪ್ರಪಂಚದ ಪ್ರತಿಯೊಬ್ಬ ವ್ಯಕ್ತಿಗೂ ಸಂಬಂಧಿಸಿದ್ದು ಎನ್ನುವ ಅರಿವಾಗಿ ಪ್ರಪಂಚದಾದ್ಯಂತ ಸ್ವೀಕರಿಸಿ, ಅಭ್ಯಸಿಸಲ್ಪಡುತ್ತಿದೆ. ಯೋಗ’ವೆಂದರೆ ಸಂಯೋಗ, ಅದು ದೇಹ ಮತ್ತು ಮನಸ್ಸಿನ ಸಂಯೋಗ. ಮತ್ತೊಬ್ಬರ ಸಮಸ್ಯೆಯನ್ನು ಅರಿತು ಸ್ಪಂದಿಸುವುದು. ನಮ್ಮ ಬಳಿ ಇರುವ ಅತ್ಯಮೂಲ್ಯ ವಸ್ತುವಿನ ಬಗ್ಗೆ

‘ಯೋಗ’ ಮನಸ್ಸು ದೇಹಗಳ ಸಂಯೋಗ Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ದ್ವಾದಶ ರಾಶಿಗಳ ಜೂ.27 ರಿಂದ ಜುಲೈ.3ರವರೆಗಿನ ಒಂದಿಡೀ ವಾರದ ಶುಭಾಶುಭ ಫಲಗಳ ವಿವರ ಇಲ್ಲಿದೆ. ಈ ವಾರ ಭವಿಷ್ಯವು ಗೋಚಾರ ಫಲವನ್ನು ಅವಲಂಬಿಸಿದೆ. ಸಮಸ್ಯೆಗಳಿಗೆ ಪರಿಹಾರದ ವಿವರಗಳನ್ನೂ ನೀಡಲಾಗಿದೆ. ನೆಮ್ಮದಿಯ ಬಾಳು ನಿಮ್ಮದಾಗಲಿ. ಮೇಷರಾಶಿ:-ಖಾಸಗಿ ಕಂಪನಿ ಕೆಲಸದಲ್ಲಿದ್ದರೆ,ಸ್ವಲ್ಪ ಕೆಲಸದ ಒತ್ತಡ ಇರುತ್ತದೆ ಹಾಗೂ ಸರ್ಕಾರಿ ಕೆಲಸದವರಿಗೆ ಈ ವಾರ ಉತ್ತಮವಾಗಿದೆ. ವ್ಯಾಪಾರಸ್ಥರಿಗೆ ಉತ್ತಮವಾದ ದಿನವಾಗಿದೆ ಹಾಗೂ ಉತ್ತಮ ಲಾಭ ಸಿಗುತ್ತದೆ ಸ್ವಲ್ಪ ಹಣದ ವಿಚಾರದಲ್ಲಿ ನೋಡಿಕೊಂಡು ಖರ್ಚು ಮಾಡಬೇಕು ಹಾಗೂ ಆರೋಗ್ಯದ ಬಗ್ಗೆ ಸ್ವಲ್ಪ ಗಮನ ಕೊಡಬೇಕು

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ತುಳುಭಾಷೆಗೆ ಸಾಂವಿಧಾನಿಕ ಸ್ಥಾನಮಾನ ನೀಡಲು ಒತ್ತಾಯ | ಇಂದು ಟ್ವೀಟ್ ಅಭಿಯಾನದಲ್ಲಿ ಕೈಜೋಡಿಸಲು ತುಳು ಸಂಘಟನೆಗಳ ಕರೆ

ಮಂಗಳೂರು: ತುಳುಭಾಷೆಯನ್ನು ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿ ಅಧಿಕೃತ ಭಾಷೆಯಾಗಿ ಪರಿಗಣಿಸಬೇಕೆಂದು ಒತ್ತಾಯಿಸಿ ತುಳು ಸಂಘಟನೆಗಳು ಇಂದು ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿವೆ. ಉತ್ತರ ಕೇರಳ ಮತ್ತು ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ತುಳು ಮಾತನಾಡುವ ಜನರು ಅಧಿಕವಾಗಿದ್ದಾರೆ. ರಾಜ್ಯ ಸರ್ಕಾರಗಳು ಇದುವರೆಗೂ ತುಳುಭಾಷೆಗೆ ಯಾವುದೇ ಸ್ಥಾನಮಾನ ನೀಡಿಲ್ಲ. ಆದ್ದರಿಂದ ತುಳುಭಾಷೆಗೆ ಸಾಂವಿಧಾನಿಕ ಸ್ಥಾನಮಾನ ಒದಗಿಸಿಕೊಡುವಲ್ಲಿ ಸರಕಾರವನ್ನು ಒತ್ತಾಯಿಸಲು ಇಂದು, ಜೂ.13ರಂದು ನಡೆಯುವ ಟ್ವಿಟರ್ ಅಭಿಯಾನದಲ್ಲಿ ಕೈಜೋಡಿಸುವಂತೆ ತುಳುನಾಡ ಜನತೆಗೆ ತುಳು ಸಂಘಟನೆಗಳು ಕರೆ ನೀಡಿವೆ. ಇಂದು ದಿನಪೂರ್ತಿ

ತುಳುಭಾಷೆಗೆ ಸಾಂವಿಧಾನಿಕ ಸ್ಥಾನಮಾನ ನೀಡಲು ಒತ್ತಾಯ | ಇಂದು ಟ್ವೀಟ್ ಅಭಿಯಾನದಲ್ಲಿ ಕೈಜೋಡಿಸಲು ತುಳು ಸಂಘಟನೆಗಳ ಕರೆ Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಮೇಷ ರಾಶಿ( ಅಶ್ವಿನಿ ಭರಣಿ ಕೃತಿಕ 1) ಭೂಮಿಯ ವ್ಯವಹಾರಗಳಲ್ಲಿ ಮಧ್ಯವರ್ತಿ ಕೆಲಸ ಮಾಡುವವರಿಗೆ ಹೆಚ್ಚಿನ ಆದಾಯ ಬರುತ್ತದೆ. ಸಹೋದರರಿಂದ ಕೆಲಸಗಳಿಗೆ ಸಹಾಯ ದೊರಕುತ್ತದೆ. ವೃತ್ತಿ ಮತ್ತು ಅನುಭವದ ಫಲದಿಂದ ಉದ್ಯೋಗದಲ್ಲಿ ಹೆಚ್ಚಿನ ಮನ್ನಣೆ ದೊರೆಯುತ್ತದೆ. ಮಹಿಳೆಯರಿಗೆ ಸಾಮಾಜಿಕವಾಗಿ ಸ್ಥಾನಮಾನಗಳು ದೊರೆಯುತ್ತವೆ. ಭಾಷಣಕಾರರಿಗೆ ಉತ್ತಮ ಮಾತಿನಿಂದ ಗೌರವ ದೊರೆಯುತ್ತದೆ. ವ್ಯವಹಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳುವುದು ಉತ್ತಮ. ರಾಜಕೀಯ ವ್ಯಕ್ತಿಗಳಿಗೆ ಬಯಸುತ್ತಿದ್ದ ಸ್ಥಾನಮಾನಗಳು ದೊರೆಯುತ್ತವೆ. ಹಣದ ಹರಿವು ನಿರೀಕ್ಷಿತ ಮಟ್ಟದಲ್ಲಿ ಇರುತ್ತದೆ. ವೃತ್ತಿಯಲ್ಲಿ ಒತ್ತಡಗಳು ಬರಬಹುದು ವೃಷಭರಾಶಿ(ಕೃತಿಕಾ2 3 4

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ಮೊದಲ ರಾತ್ರಿ ಶೋಭನದ ಕೋಣೆಗೆ ಹಾಲನ್ಯಾಕೆ ತಗೊಂಡೋಗ್ತಾರೆ ಗೊತ್ತಾ?

ವಿವಾಹವೆಂಬುದು ಎರಡು ಹೃದಯಗಳ ಬೆಸುಗೆ. ಅದರಲ್ಲು ವಿವಾಹದ ಬಳಿಕದ ಮೊದಲ ರಾತ್ರಿಗೆ ಭಾರತೀಯ ಸಂಸ್ಕೃತಿಯಲ್ಲಿ ವಿಶೇಷವಾದ ಪ್ರಾಶಸ್ತ್ಯವಿದೆ. ಶೋಭನವನ್ನು ವಧು ವರನ ಜೀವನಕ್ಕೆ ಒಯ್ಯುವ ಅದೃಷ್ಟದ ಸಂಕೇತವೆಂದು ನಂಬಲಾಗಿದೆ. ಅದರಲ್ಲೂ ಮೊದಲ ರಾತ್ರಿಯಲ್ಲಿ ವಧುವಿನ ಕೈಯಲ್ಲಿರುವ ಹಾಲಿನ ಲೋಟಕ್ಕೆ ಅದರದ್ದೇ ಆದ ಮಹತ್ವವಿದೆ.ಪ್ರಾಚೀನ ಭಾರತೀಯರು ಕೃಷಿಕರಾಗಿದ್ದರಿಂದ, ಜಾನುವಾರು ಸಾಕಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ, ಮತ್ತು ಗೋವಿನ ಸಗಣಿಯಿಂದ ತುಪ್ಪದವರೆಗೆ ಪ್ರತಿದಿನ ಬಳಸಲಾಗುತ್ತದೆ. ಆರ್ಥಿಕವಾಗಿ ಸ್ಥಿರವಾದ ರೈತರು ಹೆಚ್ಚು ಜಾನುವಾರುಗಳನ್ನು ಹೊಂದಿದ್ದರು. ಅದಕ್ಕಾಗಿ ಹೈನುಗಾರಿಕೆ ಕೂಡಾ ಭಾರತೀಯರ ಸಂಸ್ಕೃತಿಯೊಳಗೆ

ಮೊದಲ ರಾತ್ರಿ ಶೋಭನದ ಕೋಣೆಗೆ ಹಾಲನ್ಯಾಕೆ ತಗೊಂಡೋಗ್ತಾರೆ ಗೊತ್ತಾ? Read More »

ಈ ವಾರ ನಿಮ್ಮ ರಾಶಿ ಭವಿಷ್ಯ

ಮೇಷರಾಶಿಯಾವುದೇ ಹೊಸ ಕೆಲಸಗಳಿಗೆ ಕೈ ಹಾಕುವ ಮೊದಲು ಮುನ್ನಚ್ಚರಿಕೆ ವಹಿಸಬೇಕಾಗುತ್ತದೆ. ಸಂಗಾತಿಯ ಸಲಹೆಗೆ ಕಿವಿಗೊಡಬೇಕಾಗುತ್ತದೆ. ಉದ್ಯೋಗದಲ್ಲಿ ಸ್ಥಾನ ಪಲ್ಲಟವಾಗಬಹುದು. ಅಪರಿಚತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ.ಅದೃಷ್ಟ ಸಂಖ್ಯೆ: 9ಅದೃಷ್ಟದ ಬಣ್ಣ: ಕೆಂಪು ಬಣ್ಣ ವೃಷಭರಾಶಿಸ್ವ ಸಾಮರ್ಥ‍್ಯದಲ್ಲಿ ನಂಬಿಕೆಯಿಟ್ಟು ಕೆಲಸ ಮಾಡಬೇಕುಸಂಗಾತಿಯ ಮನೋಕಾಮನೆ ಪೂರೈಸಬೇಕಾಗುತ್ತದೆ. ಹಿರಿಯರೊಂದಿಗೆ ವಾಗ್ವಾದಕ್ಕಿಳಿಯಬೇಡಿ. ಈ ದಿನ ಸಾಲ ಕೊಡಲು ಹೋದರೆ ಮರಳಿ ಬಾರದು, ಎಚ್ಚರ. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆಯಿದೆ.ಅದೃಷ್ಟ ಸಂಖ್ಯೆ: 5ಅದೃಷ್ಟದ ಬಣ್ಣ: ಬಿಳಿಬಣ್ಣ ಮಿಥುನರಾಶಿಪ್ರೀತಿ ಪಾತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗುವುದು. ಹಾಗಿದ್ದರೂ ಸಂಗಾತಿಯ ಕಿರಿ

ಈ ವಾರ ನಿಮ್ಮ ರಾಶಿ ಭವಿಷ್ಯ Read More »

ಹೀಗೂ ಉಂಟು: ನಾಯಿಯನ್ನು‌ ವರಿಸಿದ ಯುವತಿ: ನಂತರ ಏನಾಯ್ತು ಗೊತ್ತಾ?

ಎಂಥ ಅಚ್ಚರಿಯಲ್ಲವೇ! ಎಲ್ಲಾದರೂ ಉಂಟೇ? ನಮಗೆ ತಿಳಿದಿರುವ ಹಾಗೆ ಮದುವೆ ಎಂದರೆ ಮನುಷ್ಯರ ನಡುವೆ ಆಗುತ್ತದೆ. ಆದರೆ ಇಲ್ಲೊಂದು ವಿಶೇಷ ಸುದ್ದಿ ಇದೆ. ಪ್ರಪಂಚದಲ್ಲಿ ಈ ರೀತಿಯ ವಿಚಿತ್ರಗಳು ನಡೆಯುತ್ತಿರುತ್ತವೆ .ಇಂತಹ ಅನಿರೀಕ್ಷಿತ ಸನ್ನಿವೇಶಗಳು ಸಾಮಾನ್ಯ ಜನರಿಗೆ ಪ್ರೇರೇಪಿಸುತ್ತಿರುತ್ತವೆ. ಇಂತಹ ಸುದ್ದಿ ಗಳನ್ನು ಓದಿದಾಗ ಇಂತಹದ್ದೂ ಸಾಧ್ಯವೇ ಎಂಬ ಪ್ರಶ್ನೆ ಎದುರಾಗುತ್ತದೆ. ಈ ಸಂಗತಿ ಓದಿದರೇ ನಿಜಕ್ಕೂ ಆಶ್ಚರ್ಯವೆನಿಸಬಹುದು. ಈ ಘಟನೆ ಜಾರ್ಖಂಡ್ ನಲ್ಲಿ ಮಂಗಳಿ ಮುಂಡ ಎಂಬ 18 ವರ್ಷದ ಯುವತಿ ನಾಯಿಯೊಂದನ್ನು ಮದುವೆಯಾದ ವಿಚಿತ್ರ

ಹೀಗೂ ಉಂಟು: ನಾಯಿಯನ್ನು‌ ವರಿಸಿದ ಯುವತಿ: ನಂತರ ಏನಾಯ್ತು ಗೊತ್ತಾ? Read More »