ಹೋಳಿ; ಇದು ಬಣ್ಣದೋಕುಳಿ| ಕೆಟ್ಟದ್ದನ್ನು ಸುಟ್ಟು ಇಷ್ಟವಾಗಿರೋದನ್ನು ಮೂಟೆ ಕಟ್ಟೋಣ ಬನ್ನಿ…
ಸಮಗ್ರ ನ್ಯೂಸ್: ಉತ್ಸವಗಳು, ಹಬ್ಬಗಳು ನಮ್ಮ ಧಾರ್ಮಿಕ ಮತ್ತು ಸಾಮಾಜಿಕ ಜೀವನದೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿವೆ. ಕಾರಣ ಮನುಷ್ಯನು ಸಹಜವಾಗಿ ಉತ್ಸವಪ್ರಿಯನಾಗಿರುವುದು. ಈ ಸತ್ಯವನ್ನು ಮಹಾಕವಿ ಕಾಳಿದಾಸನು ತನ್ನ ಶಾಕುಂತಲ ನಾಟಕದ 6ನೇ ಅಂಕದಲ್ಲಿ ಹೀಗೆ ವ್ಯಕ್ತಪಡಿಸಿದ್ದಾನೆ: ‘ಉತ್ಸವಪ್ರಿಯಾಃ ಖಲು ಮನುಷ್ಯಾಃ.’ ಉತ್ಸವಗಳು ಮನುಷ್ಯಜೀವನದಲ್ಲಿ ಒದಗುವ ಸಂತೋಷದ ಸಂದರ್ಭಗಳು. ಬಂಧು-ಬಳಗ, ಇಷ್ಟಮಿತ್ರರು ಎಲ್ಲ ಒಂದೆಡೆ ಕಲೆತು, ಐಂದ್ರಿಯಕ ಹಾಗೂ ಮಾನಸಿಕ ಆನಂದವನ್ನು ಅನುಭವಿಸುವುದಕ್ಕಲ್ಲದೆ, ಜೀವನದ ಕಷ್ಟಕಾರ್ಪಣ್ಯಗಳನ್ನು ಮರೆಯಲೂ ಉತ್ಸವಗಳು, ಹಬ್ಬ-ಹರಿದಿನಗಳು ಕಾರಣವಾಗುತ್ತವೆ. ಮಾತ್ರವಲ್ಲ, ಅವು ನಮ್ಮ ಆಂತರ್ಯವನ್ನು […]
ಹೋಳಿ; ಇದು ಬಣ್ಣದೋಕುಳಿ| ಕೆಟ್ಟದ್ದನ್ನು ಸುಟ್ಟು ಇಷ್ಟವಾಗಿರೋದನ್ನು ಮೂಟೆ ಕಟ್ಟೋಣ ಬನ್ನಿ… Read More »