Latest Post
ಗನ್ ತೋರಿಸಿ ಗ್ರಾ.ಪಂ. ಸದಸ್ಯನಿಂದಲೇ ರೇಪ್ | ಈತನ ಮೇಲಿದೆ 10 ಹೆಣ್ಣುಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪ
ಕ್ರೈಂ ರಾಜ್ಯ

ಗನ್ ತೋರಿಸಿ ಗ್ರಾ.ಪಂ. ಸದಸ್ಯನಿಂದಲೇ ರೇಪ್ | ಈತನ ಮೇಲಿದೆ 10 ಹೆಣ್ಣುಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪ

ಆನೇಕಲ್: ಮಾಡೆಲಿಂಗ್ ಕೆಲಸದ ಆಮಿಷವೊಡ್ಡಿ ಯುವತಿಯನ್ನು ತನ್ನ ಮನೆಗೆ ಕರೆಸಿಕೊಂಡ ಗ್ರಾಮ ಪಂಚಾಯತ್ ಸದಸ್ಯನೊಬ್ಬ ಆಕೆಗೆ ಗನ್ ತೋರಿಸಿ ಅತ್ಯಾಚಾರವೆಸಗಿದ್ದಾನೆ.ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಲ್ಲವಾರದಹಳ್ಳಿ ಗ್ರಾಮ...
Read More
ಜು. 31ಕ್ಕೆ ದ್ವಿತೀಯ ಪಿಯುಸಿ ಸಿಬಿಎಸ್ಸಿ ಫಲಿತಾಂಶ
ರಾಷ್ಟ್ರೀಯ

ಜು. 31ಕ್ಕೆ ದ್ವಿತೀಯ ಪಿಯುಸಿ ಸಿಬಿಎಸ್ಸಿ ಫಲಿತಾಂಶ

ನವದೆಹಲಿ: ಪ್ರಸಕ್ತ ವರ್ಷದ ಸಿಬಿಎಸ್ಸಿ ದ್ವಿತೀಯ ಪಿಯುಸಿ ಫಲಿತಾಂಶ ಜುಲೈ ತಿಂಗಳ ಮೂವತ್ತೊಂದಕ್ಕೆ ಪ್ರಕಟವಾಗಲಿದೆ. ಈ ಬಗ್ಗೆ ಕೇಂದ್ರ ಸರ್ಕಾರದಿಂದ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ವರದಿಯಲ್ಲಿ...
Read More
ಲಂಚ ನೀಡಿ ಬಿಜೆಪಿಗೆ ಸೇರಿಸಿಕೊಂಡ ಆರೋಪ | ಸುರೇಂದ್ರನ್ ಮೇಲೆ ಪ್ರಕರಣ ದಾಖಲಿಸಲು ಕೋರ್ಟ್ ಸೂಚನೆ
ರಾಷ್ಟ್ರೀಯ

ಲಂಚ ನೀಡಿ ಬಿಜೆಪಿಗೆ ಸೇರಿಸಿಕೊಂಡ ಆರೋಪ | ಸುರೇಂದ್ರನ್ ಮೇಲೆ ಪ್ರಕರಣ ದಾಖಲಿಸಲು ಕೋರ್ಟ್ ಸೂಚನೆ

ವಯನಾಡ್: ಸ್ವ ಪಕ್ಷಕ್ಕೆ ಸೇರಿಸಿಕೊಳ್ಳಲು ಬೇರೊಂದು ಪಕ್ಷದ ನಾಯಕಿಗೆ ಲಂಚ ನೀಡಿದ ಆರೋಪ ಎದುರಿಸುತ್ತಿರುವ ಕೇರಳ ಬಿಜೆಪಿ ರಾಜ್ಯಧ್ಯಕ್ಷ ಸುರೇಂದ್ರನ್ ಮೇಲೆ ಪ್ರಕರಣ ದಾಖಲಿಸಲು ಪೊಲೀಸರಿಗೆ ಕೋರ್ಟ್...
Read More
ಮೈಕ್ರೋಸಾಫ್ಟ್  ನೂತನ ಅಧ್ಯಕ್ಷರಾಗಿ ಸತ್ಯಾ ನಡೆಲ್ಲಾ
ರಾಷ್ಟ್ರೀಯ

ಮೈಕ್ರೋಸಾಫ್ಟ್ ನೂತನ ಅಧ್ಯಕ್ಷರಾಗಿ ಸತ್ಯಾ ನಡೆಲ್ಲಾ

ಸಾಫ್ಟ್ ವೇರ್ ದೈತ್ಯ ಮೈಕ್ರೋಸಾಫ್ಟ್ ನ ನೂತನ ಅಧ್ಯಕ್ಷರಾಗಿ ಸತ್ಯ ನಾಡೆಲ್ಲಾ ಅವರನ್ನು ನೇಮಿಸಲಾಗಿದೆ. ಅದೇ ಕಂಪನಿಯಲ್ಲಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಅವರನ್ನು ಹೊಸ...
Read More
ಮರುಕಳಿಸಿತಾ ಮಹಾಭಾರತ….? | ಗಂಗೆಯಲ್ಲಿ ತೇಲಿಬಂದ ಪುಟ್ಟ ಕಂದ
Uncategorized

ಮರುಕಳಿಸಿತಾ ಮಹಾಭಾರತ….? | ಗಂಗೆಯಲ್ಲಿ ತೇಲಿಬಂದ ಪುಟ್ಟ ಕಂದ

ಉತ್ತರ ಪ್ರದೇಶದ: ಇಲ್ಲಿನ ಘಾಜಿಯಾಬಾದ್ ಜಿಲ್ಲೆಯ ದಾದ್ರಿ ಘಾಟ್ ಪ್ರದೇಶದಲ್ಲಿ 21 ದಿನದ ಹೆಣ್ಣು ಮಗು ಒಂದು ಪತ್ತೆಯಾಗಿದೆ. ಮರದ ಬಾಕ್ಸ್ ಒಂದರಲ್ಲಿ ಹೆಣ್ಣು ಮಗುವನ್ನು ಇರಿಸಿ...
Read More
ಉಪ್ಪಿನಂಗಡಿ: ನೆರೆಭಾದಿತ ಪ್ರದೇಶಗಳಲ್ಲಿ ಎನ್ ಡಿ ಆರ್ ಎಫ್ ಪರಿಶೀಲನೆ
Uncategorized

ಉಪ್ಪಿನಂಗಡಿ: ನೆರೆಭಾದಿತ ಪ್ರದೇಶಗಳಲ್ಲಿ ಎನ್ ಡಿ ಆರ್ ಎಫ್ ಪರಿಶೀಲನೆ

ಉಪ್ಪಿನಂಗಡಿ: ರಾಷ್ಟೀಯ ವಿಪತ್ತು ನಿರ್ವಹಣಾ ಪಡೆ ಉಪ್ಪಿನಂಗಡಿಯ ಹಲವು ನೆರೆ ಹಾವಳಿಗೆ ಒಳಗಾಗುವ ಸಂಭವ ಇರುವ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿತು. ಉಪ್ಪಿನಂಗಡಿ ಪ್ರದೇಶವು ಕುಮಾರಧಾರ ಮತ್ತು...
Read More
ಸುಳ್ಯ: ನೇಣು ಬಿಗಿದು ಯುವಕ ಆತ್ಮಹತ್ಯೆ
ಕರಾವಳಿ

ಸುಳ್ಯ: ನೇಣು ಬಿಗಿದು ಯುವಕ ಆತ್ಮಹತ್ಯೆ

ಸುಳ್ಯ: ಮನೆಯ ಕೊಟ್ಟಿಗೆಯಲ್ಲಿ ಯುವಕರೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತೋಡಿಕಾನದಲ್ಲಿ ನಡೆದಿದೆ. ತೋಡಿಕಾನ ಗ್ರಾಮದ ದೇವರಗುಂಡಿ ಬಳಿಯ ನಿವಾಸಿ ಕೇಪಣ್ಣ ನಾಯ್ಕ್ ರ ಪುತ್ರ...
Read More
ಕಾಂಗ್ರೆಸ್ ಮುಖಂಡರ ನಡುವೆ ಮಾರಾಮಾರಿ
ರಾಷ್ಟ್ರೀಯ

ಕಾಂಗ್ರೆಸ್ ಮುಖಂಡರ ನಡುವೆ ಮಾರಾಮಾರಿ

ಚಿಕ್ಕಮಗಳೂರು: ನಡು ರಸ್ತೆಯಲ್ಲಿ ಕಾಂಗ್ರೆಸ್ ನ ನಾಯಕರ ನಡುವೆ ಮಾರಾಮಾರಿ ನಡೆದ ಘಟನೆ ನಿನ್ನೆ ಮದ್ಯಾಹ್ನ ನಡೆದಿದೆ. ಘಟನೆ ಬಳಿಕ ಒಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಮಂಗಳೂರು...
Read More
ಜೈಶ್ರೀರಾಮ್ ಕೂಗಲು ಹೇಳಿ ಅಜ್ಜನ ಗಡ್ಡ ಬೋಳಿಸಿದ ಪ್ರಕರಣ | ತಂದೆ ತಾಯ್ತ ಮಾರಾಟ ಮಾಡುತ್ತಿರಲಿಲ್ಲ ಎಂದ ಮಗ
ರಾಷ್ಟ್ರೀಯ

ಜೈಶ್ರೀರಾಮ್ ಕೂಗಲು ಹೇಳಿ ಅಜ್ಜನ ಗಡ್ಡ ಬೋಳಿಸಿದ ಪ್ರಕರಣ | ತಂದೆ ತಾಯ್ತ ಮಾರಾಟ ಮಾಡುತ್ತಿರಲಿಲ್ಲ ಎಂದ ಮಗ

ಉತ್ತರ ಪ್ರದೇಶ: ಮುಸಲ್ಮಾನ ವೃದ್ಧರೊಬ್ಬರ ಮೇಲೇ ಯುವಕರ ಗುಂಪೊoದು ಹಲ್ಲೆ ನಡೆಸಿದ ಘಟನೆ ರಾಜ್ಯದ ಗಾಝಿಯಾಬಾದ್ ನಿಂದ ವರದಿಯಾಗಿತ್ತು. ವಿಚಾರಣೆ ಬಳಿಕ ಇದು ತಾಯ್ತ ಕಟ್ಟುವ ವಿಚಾರದಲ್ಲಿ...
Read More
ಸುಳ್ಯ : ಹಲವು ವರ್ಷದಿಂದ ಕಾಡುತ್ತಿರುವ ನೆಟ್ವರ್ಕ್ ಸಮಸ್ಯೆ | ಕೊಡೆ ಹಿಡಿದು ತಂದೆಯೊಂದಿಗೆ ವಿದ್ಯಾರ್ಥಿನಿ ನೆಟ್ವರ್ಕ್ ಹುಡುಕಾಟ | ಜನಪ್ರತಿನಿಧಿಗಳು ವ್ಯಾಪ್ತಿ ಪ್ರದೇಶದಿಂದ ಹೊರಗೆ
ಕರಾವಳಿ

ಸುಳ್ಯ : ಹಲವು ವರ್ಷದಿಂದ ಕಾಡುತ್ತಿರುವ ನೆಟ್ವರ್ಕ್ ಸಮಸ್ಯೆ | ಕೊಡೆ ಹಿಡಿದು ತಂದೆಯೊಂದಿಗೆ ವಿದ್ಯಾರ್ಥಿನಿ ನೆಟ್ವರ್ಕ್ ಹುಡುಕಾಟ | ಜನಪ್ರತಿನಿಧಿಗಳು ವ್ಯಾಪ್ತಿ ಪ್ರದೇಶದಿಂದ ಹೊರಗೆ

ಸುಳ್ಯ : ನೆಟ್ವರ್ಕ್‌ ಸಮಸ್ಯೆಯಿಂದ ಗುತ್ತಿಗಾರು ಗ್ರಾಮದ ಮೊಗ್ರ, ಬಳ್ಳಕ್ಕ ಪ್ರದೇಶದ ವಿದ್ಯಾರ್ಥಿನಿಯೊಬ್ಬಳು ಮಳೆಯ ನಡುವೆಯೇ ರಸ್ತೆ ಬದಿಗೆ ತಂದೆಯ ಜೊತೆಗೆ ಬಂದು ಕೊಡೆ ಹಿಡಿದು ಆನ್‌...
Read More
ರಾಮನ ಆದರ್ಶ ಪಾಲಕರಿಂದ ಭ್ರಷ್ಟಾಚಾರಿಗಳಿಗೆ ಸಾಥ್: ಆಪ್ ಸಂಸದ ಸಂಜಯ್ ಸಿಂಗ್ ಆರೋಪ
ರಾಷ್ಟ್ರೀಯ

ರಾಮನ ಆದರ್ಶ ಪಾಲಕರಿಂದ ಭ್ರಷ್ಟಾಚಾರಿಗಳಿಗೆ ಸಾಥ್: ಆಪ್ ಸಂಸದ ಸಂಜಯ್ ಸಿಂಗ್ ಆರೋಪ

ಲಕ್ನೋ : ಬಿಜೆಪಿಗೆ ಆಸ್ತಿ ಡೀಲರ್‌ ಮತ್ತು ಭ್ರಷ್ಟಾಚಾರಿಗಳ ಮೇಲೆ ನಂಬಿಕೆ ಇದೆಯೆ ಹೊರತು ರಾಮನ ಮೇಲೆ ಅಲ್ಲ ಎಂದು ಆಮ್‌ ಆದ್ಮಿ ಪಕ್ಷದ ಸಂಸದ ಸಂಜಯ್‌...
Read More
ಮುಖ್ಯಮಂತ್ರಿ ಬದಲಾವಣೆ | ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಭೆ | 30 ಶಾಸಕರ ಪ್ರತ್ಯೇಕ ಭೇಟಿ | ರಾಜ್ಯಾಧ್ಯಕ್ಷ ಕಟೀಲ್ ಹೇಳಿದ್ದೇನು…? | ಇಲ್ಲಿದೆ ಸಂಪೂರ್ಣ ಮಾಹಿತಿ
ರಾಜ್ಯ

ಮುಖ್ಯಮಂತ್ರಿ ಬದಲಾವಣೆ | ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಭೆ | 30 ಶಾಸಕರ ಪ್ರತ್ಯೇಕ ಭೇಟಿ | ರಾಜ್ಯಾಧ್ಯಕ್ಷ ಕಟೀಲ್ ಹೇಳಿದ್ದೇನು…? | ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ಪಕ್ಷ ಸಂಘಟನೆ ಹಾಗೂ ಕೋವಿಡ್ ಸಂಬಂಧ ನಾನು ಇಲ್ಲಿ ಚರ್ಚೆ ಮಾಡಲಿದ್ದೇನೆ. ರಾಜ್ಯ ಸರ್ಕಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ಬಿಜೆಪಿ...
Read More
ಸುಳ್ಯ: ಕೋವಿಡ್ ಸೋಂಕಿತನಿಂದ ಪಿಡಿಒ ಗೆ ಜೀವ ಬೆದರಿಕೆ, ದೂರು | ಲಕ್ಷ ವ್ಯವಹಾರಕ್ಕೆ ನಷ್ಟವಾಯಿತೆಂದ ಸೋಂಕಿತ
ಕರಾವಳಿ ಕ್ರೈಂ

ಸುಳ್ಯ: ಕೋವಿಡ್ ಸೋಂಕಿತನಿಂದ ಪಿಡಿಒ ಗೆ ಜೀವ ಬೆದರಿಕೆ, ದೂರು | ಲಕ್ಷ ವ್ಯವಹಾರಕ್ಕೆ ನಷ್ಟವಾಯಿತೆಂದ ಸೋಂಕಿತ

ಸುಳ್ಯ: ಕೋವಿಡ್ ಸೋಂಕಿತನೋರ್ವ ತನ್ನನ್ನು ವಿಚಾರಿಸಲು ಬಂದಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಧಮ್ಕಿ ಹಾಕಿದ್ದು, ಜೀವ ಬೆದರಿಕೆ ಒಡ್ಡಿದ ಘಟನೆ ತಾಲೂಕಿನ ದೇವಚಳ್ಳ ಗ್ರಾಮದಲ್ಲಿ ನಡೆದಿದೆ.ದೇವಚಳ್ಳ ಗ್ರಾ.ಪಂ...
Read More
ಆಸ್ಪತ್ರೆಯಲ್ಲೇ ಲೈಂಗಿಕ ಕಿರುಕುಳಕ್ಕೊಳಗಾಗಿದ್ದ ಸೋಂಕಿತೆ ಸಾವು
ಕ್ರೈಂ ರಾಜ್ಯ

ಆಸ್ಪತ್ರೆಯಲ್ಲೇ ಲೈಂಗಿಕ ಕಿರುಕುಳಕ್ಕೊಳಗಾಗಿದ್ದ ಸೋಂಕಿತೆ ಸಾವು

ಕಲಬುರಗಿ: ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಕಳೆದ ವಾರ ಅತ್ಯಾಚಾರ ಯತ್ನಕ್ಕೊಳಾಗಿದ್ದ ಕೋವಿಡ್ ಸೋಂಕಿತೆ ಇಂದು ಸಂಜೆ ಮೃತಾಪಟ್ಟಿದ್ದಾರೆ. ಕೋವಿಡ್ ಸೋಂಕು ಉಲ್ಬಣಗೊಂಡು ತೀವ್ರ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ...
Read More
ಆಸ್ಪತ್ರೆಯೊಳಗಿಂದ ರೋಗಿ ನಿಗೂಢ ನಾಪತ್ತೆ  | ಪೊಲೀಸರನ್ನೆ ಬೆಚ್ಚಿ ಬೀಳಿಸಿದ ಪ್ರಕರಣ
ಕ್ರೈಂ ರಾಷ್ಟ್ರೀಯ

ಆಸ್ಪತ್ರೆಯೊಳಗಿಂದ ರೋಗಿ ನಿಗೂಢ ನಾಪತ್ತೆ | ಪೊಲೀಸರನ್ನೆ ಬೆಚ್ಚಿ ಬೀಳಿಸಿದ ಪ್ರಕರಣ

ಚೆನ್ನೈ: ಆಸ್ಪತ್ರೆಯಿಂದ ಕಣ್ಮರೆಯಾದ ರೋಗಿಯೊಬ್ಬರ ನಾಪತ್ತೆ ಪ್ರಕರವೂ ನಿಗೂಢ ಕೊಲೆ ಪ್ರಕರಣದ ತಿರುವು ಪಡೆದುಕೊಂಡು ಮೂರನೇ ಮಹಡಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ...
Read More
ಹೆಣ್ಮಕ್ಳಿಗೆ ಗುಡ್ ನ್ಯೂಸ್, ಖಾದ್ಯತೈಲಗಳ ಬೆಲೆಯಲ್ಲಿ ಇಳಿಕೆ
Uncategorized ದೇಶ-ವಿದೇಶ

ಹೆಣ್ಮಕ್ಳಿಗೆ ಗುಡ್ ನ್ಯೂಸ್, ಖಾದ್ಯತೈಲಗಳ ಬೆಲೆಯಲ್ಲಿ ಇಳಿಕೆ

ನವದೆಹಲಿ:‌ ಕಳೆದ ಒಂದು ತಿಂಗಳಲ್ಲಿ ಖಾದ್ಯ ತೈಲಗಳ ಬೆಲೆಗಳು ಕಡಿಮೆಯಾಗುತ್ತಿದ್ದು, ಕೆಲವು ವಿಭಾಗಗಳಲ್ಲಿ ಸುಮಾರು 20% ವರೆಗೆ ಕುಸಿಯುತ್ತಿವೆ. ಪಾಮ್ ಆಯಿಲ್ ಬೆಲೆ ಪ್ರತಿ ಕೆಜಿಗೆ 115...
Read More
ಕಡೆಶಿವಾಲಯ: ಮಳೆಯಬ್ಬರಕ್ಕೆ ಬೃಹತ್ ಮರದ ಜೊತೆ ಧರೆಗುರುಳಿದ ವಿದ್ಯುತ್ ಕಂಬಗಳು
ಕರಾವಳಿ

ಕಡೆಶಿವಾಲಯ: ಮಳೆಯಬ್ಬರಕ್ಕೆ ಬೃಹತ್ ಮರದ ಜೊತೆ ಧರೆಗುರುಳಿದ ವಿದ್ಯುತ್ ಕಂಬಗಳು

ಬಂಟ್ವಾಳ : ಕರಾವಳಿಯಲ್ಲಿ ಮಳೆಯಬ್ಬರ ಮುಂದುವರಿದಿದೆ. ಬುಧವಾರ ಮಧ್ಯಾಹ್ನ ಸುರಿದ ಭಾರಿ ಗಾಳಿಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕಡೇಶಿವಾಲಯ ಗ್ರಾಮದ ಸಂಪೋಳಿಯಲ್ಲಿ ಬೃಹತ್‌ ಗಾತ್ರದ ಗೋಳಿ ಮರವೊಂದು...
Read More
ಕಾರ್ಕಳ: ಮೀನು ಹಿಡಿಯಲು ಹೋದ ಬಾಲಕ ನೀರು ಪಾಲು
ಕರಾವಳಿ

ಕಾರ್ಕಳ: ಮೀನು ಹಿಡಿಯಲು ಹೋದ ಬಾಲಕ ನೀರು ಪಾಲು

ಕಾರ್ಕಳ: ಮೀನು ಹಿಡಿಯುಲು ಹೋದ ಬಾಲಕನೊರ್ವ ಆಕಸ್ಮಿಕವಾಗಿ ಮದಗಕ್ಕೆ ಬಿದ್ದು ಪ್ರಾಣ ಕಳೆದುಕೊಂಡ ಘಟನೆ ಅಜೆಕಾರು ಠಾಣಾ ವ್ಯಾಪ್ತಿಯ ಎಳ್ಳಾರೆ ಎಂಬಲ್ಲಿ ಸಂಭವಿಸಿದೆ. ಎಳ್ಳಾರೆಯ ಸೋಮನಾಥ ಶೇರಿಗಾರ...
Read More
ವಿಶಾಖಪಟ್ಟಣ: ಆರು ನಕ್ಸಲರ ಎನ್ಕೌಂಟರ್ | ಓರ್ವ ಪೊಲೀಸ್ ಹುತಾತ್ಮ
ಕ್ರೈಂ ರಾಷ್ಟ್ರೀಯ

ವಿಶಾಖಪಟ್ಟಣ: ಆರು ನಕ್ಸಲರ ಎನ್ಕೌಂಟರ್ | ಓರ್ವ ಪೊಲೀಸ್ ಹುತಾತ್ಮ

ವಿಶಾಖಪಟ್ಟಣ: ಜಿಲ್ಲೆಯ ಬೇಗಲಾಮೆಟ್ಟ ಅರಣ್ಯ ಪ್ರದೇಶದಲ್ಲಿ ನಕ್ಸಲರು ಮತ್ತು ಪೊಲೀಸ್ ಸಿಬ್ಬಂದಿಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಆರು ಜನ ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ. ಈ ವೇಳೆ...
Read More
ತಂದೆಯಾದ ಅಪ್ರಾಪ್ತ ಬಾಲಕ | ಹೆಂಡತಿಯಿಂದ ದೂರವಿರಲು ಹೇಳಿದ ಕೋರ್ಟ್ |  ಇದು ನಿಂಗೆ ಬೇಕಿತ್ತ ಮಗನೇ….
ಕ್ರೈಂ ರಾಷ್ಟ್ರೀಯ

ತಂದೆಯಾದ ಅಪ್ರಾಪ್ತ ಬಾಲಕ | ಹೆಂಡತಿಯಿಂದ ದೂರವಿರಲು ಹೇಳಿದ ಕೋರ್ಟ್ | ಇದು ನಿಂಗೆ ಬೇಕಿತ್ತ ಮಗನೇ….

ಅಲಹಾಬಾದ್: ಅಪ್ರಾಪ್ತ ಬಾಲಕನೋರ್ವ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದಲ್ಲದೆ, ಒಂದು ಮಗುವನ್ನು ಕೂಡ ಮಾಡಿದ್ದಾನೆ. ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿದ್ದು, ಇವರ ದಾಂಪತ್ಯ ಜೀವನಕ್ಕೆ ತಡೆಯಾಜ್ಞೆ ನೀಡಿದ ಘಟನೆ...
Read More

ಸ್ಕೋರ್‌ ಕಾರ್ಡ್‌