Latest Post
ಮಂಗಳೂರು: ವಿಮಾನ ನಿಲ್ದಾಣಕ್ಕೆ ಸಂಪರ್ಕ  ಕಲ್ಪಿಸುವ ಮರವೂರು ಸೇತುವೆ ಕುಸಿತ
ಕರಾವಳಿ

ಮಂಗಳೂರು: ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮರವೂರು ಸೇತುವೆ ಕುಸಿತ

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ರಾಜ್ಯ ಹೆದ್ದಾರಿಯ ಮರವೂರು ಸೇತುವೆ ಮಂಗಳವಾರ ಮುಂಜಾನೆ ಕುಸಿತಗೊಂಡಿದ್ದು, ಸಂಚಾರ ನಿರ್ಬಂಧಿಸಲಾಗಿದೆ. ಮಂಗಳೂರು-ಬಜಪೆ-ಕಟೀಲು ಸಂಪರ್ಕ ರಸ್ತೆ ಇದಾಗಿದ್ದು,...
Read More
ಶಿಕ್ಷಕರಿಗೆ ಲಾಕ್ಡೌನ್ ತೆರವಾದ ಬಳಿಕ ಭೌತಿಕವಾಗಿ ಹಾಜರಾಗಲು ಅವಕಾಶ : ಸುರೇಶ್ ಕುಮಾರ್
ರಾಜ್ಯ

ಶಿಕ್ಷಕರಿಗೆ ಲಾಕ್ಡೌನ್ ತೆರವಾದ ಬಳಿಕ ಭೌತಿಕವಾಗಿ ಹಾಜರಾಗಲು ಅವಕಾಶ : ಸುರೇಶ್ ಕುಮಾರ್

ಬೆಂಗಳೂರು: ಲಾಕ್ಡೌನ್ ತೆರವಾದ ಬಳಿಕ ಶಾಲೆಗಳಿಗೆ ಭೌತಿಕವಾಗಿ ಹಾಜರಾಗಿ ಪ್ರಸಕ್ತ ವರ್ಷದ ಶೈಕ್ಷಣಿಕ ಕೆಲಸವನ್ನು ಪ್ರಾರಂಭಿಸಲು ಶಿಕ್ಷಕರಿಗೆ ಅವಕಾಶ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್...
Read More
ಕರಾವಳಿ : ಜೊತೆಯಾಗಿ‌ ಸಾವಿನ ಕದ ತಟ್ಟಿದ ಸಹೋದರರು
ಕರಾವಳಿ

ಕರಾವಳಿ : ಜೊತೆಯಾಗಿ‌ ಸಾವಿನ ಕದ ತಟ್ಟಿದ ಸಹೋದರರು

ಕಾರ್ಕಳ:  ಸಹೋದರರಿಬ್ಬರು ಒಂದೇ ದಿನದಲ್ಲಿ ಮೃತ ಪಟ್ಟ ಘಟನೆ ಕಾರ್ಕಳದಲ್ಲಿ ನಡೆದಿದೆ. ಸಾಣೂರು ಚಿಕ್ಕಬೆಟ್ಟು ನಿವಾಸಿ ಗಣೇಶ್ ರಾವ್ (60) ಸಂಜೆ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ...
Read More
ಮಂಗಳೂರಿನಲ್ಲಿ ಒಮಾನ್ ರಾಷ್ಟದ ಪ್ರಜೆ ಪೊಲೀಸ್ ವಶಕ್ಕೆ | ಲಾಡ್ಜ್ ಗಳಿಗೆ ಇನ್ನುಮಂದೆ ಅನಿಯಮಿತ ದಾಳಿ : ಕಮಿಷನರ್
ಕರಾವಳಿ

ಮಂಗಳೂರಿನಲ್ಲಿ ಒಮಾನ್ ರಾಷ್ಟದ ಪ್ರಜೆ ಪೊಲೀಸ್ ವಶಕ್ಕೆ | ಲಾಡ್ಜ್ ಗಳಿಗೆ ಇನ್ನುಮಂದೆ ಅನಿಯಮಿತ ದಾಳಿ : ಕಮಿಷನರ್

ಮಂಗಳೂರು: ಲಾಡ್ಜ್ ಒಂದರಲ್ಲಿ ಡ್ರಗ್ಸ್ ಸೇವನೆ ಮಾಡುತ್ತಿದ್ದ ಒಮಾನ್ ರಾಷ್ಟ್ರದ ಪ್ರಜೆ ಮತ್ತು ಹಿಮಾಚಲ ಪ್ರದೇಶದ ವ್ಯಕ್ತಿಯನ್ನು ಮಂಗಳೂರು ನಗರದ ಪೊಲೀಸರು ಇಂದು ಬಂಧಿಸಿದ್ದಾರ ನಗರದ ಲಾಡ್ಜ್...
Read More
ಸುಳ್ಯ : ಕಾರು-ರಿಕ್ಷಾ ಡಿಕ್ಕಿ | ರಿಕ್ಷಾ ಚಾಲಕ ಗಂಭೀರ
ಕರಾವಳಿ

ಸುಳ್ಯ : ಕಾರು-ರಿಕ್ಷಾ ಡಿಕ್ಕಿ | ರಿಕ್ಷಾ ಚಾಲಕ ಗಂಭೀರ

ಸುಳ್ಯ: ಕಾರು ಹಾಗೂ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ಅಡ್ಕಾರು ಸಮೀಪದ ವಿನೋಬನಗರ ಎಂಬಲ್ಲಿ ನಡೆದಿದೆ. ಇಂದು ಸಂಜೆ...
Read More
ಕಡೂರಿನ ವಿಜಯ ಕುಮಾರ್ `ಸಂಚಾರಿ’ ಯಾಗಿದ್ದು ಹೇಗೆ? ರಾಷ್ಟ್ರಪ್ರಶಸ್ತಿ ವಿಜೇತ ‘ಸಂಚಾರಿ ವಿಜಯ್’ ರ ಲೈಪ್ ಕಹಾನಿ
ರಾಜ್ಯ ಸಿನಿಮಾ

ಕಡೂರಿನ ವಿಜಯ ಕುಮಾರ್ `ಸಂಚಾರಿ’ ಯಾಗಿದ್ದು ಹೇಗೆ? ರಾಷ್ಟ್ರಪ್ರಶಸ್ತಿ ವಿಜೇತ ‘ಸಂಚಾರಿ ವಿಜಯ್’ ರ ಲೈಪ್ ಕಹಾನಿ

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಅದ್ಭುತ ನಟನೆಯ ಮೂಲಕ ಎಲ್ಲಾರ ಗಮನ ಸೆಳೆದ ನಟ ಸಂಚಾರಿ ವಿಜಯ್‌ರವರು ಇಂದು ನಿಧನರಾಗಿದ್ದಾರೆ. ಇವರು ಇಷ್ಟೊಂದು ಹೆಸರುವಾಸಿಯಾಗಲು ನಡೆದು ಬಂದ ಹಾದಿಯನ್ನು ಗಮನಸಿದರೆ...
Read More
ಜೂನ್‌ 21ರಿಂದ ನಡೆಯಬೇಕಿದ್ದ SSLC ಪರೀಕ್ಷೆ ಮುಂದೂಡಿಕೆ
ರಾಜ್ಯ

ಜೂನ್‌ 21ರಿಂದ ನಡೆಯಬೇಕಿದ್ದ SSLC ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಜ್ಯದಲ್ಲಿ ಜೂನ್‌ 21 ರಿಂದ ಜುಲೈ 5ರವೆಗೆ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನ ಮುಂದೂಡಿಕೆ ಮಾಡಲಾಗದೆ ಎಂದು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ.‌ ಈ ಕುರಿತು ಶಿಕ್ಷಣ...
Read More
ನೀವ್ ಬೆಂಗಳೂರಿಗೆ ಹೋಗ್ತಿದೀರಾ? ಹಾಗಿದ್ರೆ ಈ ನಿಯಮ ಪಾಲನೆ ಕಡ್ಡಾಯ
ರಾಜ್ಯ

ನೀವ್ ಬೆಂಗಳೂರಿಗೆ ಹೋಗ್ತಿದೀರಾ? ಹಾಗಿದ್ರೆ ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಗಣನೀಯವಾಗಿ ಇಳಿಮುಖವಾಗುತ್ತಿದೆ. ಈಗ ಕೇವಲ 2 ರಿಂದ 3 ಸಾವಿರ ಕೋವಿಡ್ ಪ್ರಕರಣಗಳಷ್ಟೇ ಪತ್ತೆಯಾಗುತ್ತಿದೆ. ನಗರದಲ್ಲಿ ಸರ್ಕಾರ ಲಾಕ್‌ಡೌನ್ ಸಡಿಲಿಸಿ ಅನ್‌ಲಾಕ್...
Read More
ಬಂಟ್ವಾಳ: ಚಿಕ್ಕಪ್ಪನಿಂದಲೇ ಬೆದರಿಸಿ ನಿರಂತರ ಅತ್ಯಾಚಾರ | ಠಾಣೆ ಮೆಟ್ಟಿಲೇರಿದ ಯುವತಿ
ಕರಾವಳಿ ಕ್ರೈಂ

ಬಂಟ್ವಾಳ: ಚಿಕ್ಕಪ್ಪನಿಂದಲೇ ಬೆದರಿಸಿ ನಿರಂತರ ಅತ್ಯಾಚಾರ | ಠಾಣೆ ಮೆಟ್ಟಿಲೇರಿದ ಯುವತಿ

ಬಂಟ್ವಾಳ: ಚಿಕ್ಕಪ್ಪನಿಂದಲೇ ಬೆದರಿಕೆ ಹಾಕಿ ನಿರಂತರವಾಗಿ ದೈಹಿಕ ಅತ್ಯಾಚಾರಗೊಳಗಾದ ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾದೆ. ಬಂಟ್ವಾಳ...
Read More
ಬಿಪಿಎಲ್ ಕಾರ್ಡ್ ದಾರರ ವಿದ್ಯುತ್ ಬಿಲ್ ಮನ್ನಾ:  ಸ್ಪಷ್ಟನೆ ನೀಡಿದ ಮೆಸ್ಕಾಂ
ಕರಾವಳಿ

ಬಿಪಿಎಲ್ ಕಾರ್ಡ್ ದಾರರ ವಿದ್ಯುತ್ ಬಿಲ್ ಮನ್ನಾ: ಸ್ಪಷ್ಟನೆ ನೀಡಿದ ಮೆಸ್ಕಾಂ

ಮಂಗಳೂರು: 3 ತಿಂಗಳ ವಿದ್ಯುತ್ ಬಿಲ್ ಮನ್ನಾ ಎಂಬ ಮಾಹಿತಿ ಭಾರೀ ವೈರಲ್ ಆಗಿದ್ದು, ಈ ಬಗ್ಗೆ ಮಂಗಳೂರು ವಿದ್ಯುತ್ ಸರಬರಾಜು ನಿಗಮ ಅಧಿಕಾರಿಗಳು ನಮ್ಮಿಂದ ಇಂತಹ...
Read More
ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ | ನಾಳೆಯಿಂದಲೇ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭ
ರಾಜ್ಯ

ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ | ನಾಳೆಯಿಂದಲೇ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭ

ಬೆಂಗಳೂರು: ನಾಳೆಯಿಂದಲೇ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದ್ದು ಜುಲೈ 1ರಿಂದ ಶಾಲೆಗಳು ಆರಂಭವಾಗಲಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಮಾಹಿತಿ ನೀಡಿದ್ದಾರೆ. ಶೈಕ್ಷಣಿಕ...
Read More
ಬಿಪಿಎಲ್ ಕುಟುಂಬಕ್ಕೆ ಗುಡ್ ನ್ಯೂಸ್: ಕೊರೊನಾದಿಂದ ಮೃತಪಟ್ಟವರಿಗೆ ಲಕ್ಷ ರೂಪಾಯಿ ಪರಿಹಾರ
ರಾಜ್ಯ

ಬಿಪಿಎಲ್ ಕುಟುಂಬಕ್ಕೆ ಗುಡ್ ನ್ಯೂಸ್: ಕೊರೊನಾದಿಂದ ಮೃತಪಟ್ಟವರಿಗೆ ಲಕ್ಷ ರೂಪಾಯಿ ಪರಿಹಾರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೊನಾ ವಿಚಾರವಾಗಿ ಇಂದು ಮಹತ್ವದ ಸುದ್ದಿಗೋಷ್ಠಿ ನಡೆಸಿ ಕೊರೊನಾಗೆ ಬಲಿಯಾದವರ ಕುಟುಂಬಕ್ಕೆ ಒಂದು ಲಕ್ಷ ರೂ ಪರಿಹಾರ ನೀಡಲಾಗುವುದು. ಒಂದು ಕುಟುಂಬದಲ್ಲಿ...
Read More
ಬಟ್ಟೆ ಇಲ್ಲದೆ ಹ್ಯಾಟ್‌ನಲ್ಲೇ ದೇಹ ಮುಚ್ಚಿಕೊಂಡ ಸನ್ನಿ ಲಿಯೋನ್ : ಫೋಟೋ ಸಖತ್ ವೈರಲ್
ಸಿನಿಮಾ

ಬಟ್ಟೆ ಇಲ್ಲದೆ ಹ್ಯಾಟ್‌ನಲ್ಲೇ ದೇಹ ಮುಚ್ಚಿಕೊಂಡ ಸನ್ನಿ ಲಿಯೋನ್ : ಫೋಟೋ ಸಖತ್ ವೈರಲ್

ಮುಂಬೈ: ಬಟ್ಟೆ ಇಲ್ಲದೆ ಕೇವಲ ಹ್ಯಾಟ್ ಮೂಲಕ ದೇಹ ಮುಚ್ಚಿಕೊಂಡ ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಖ್ಯಾತ ಫೋಟೋಗ್ರಾಫರ್...
Read More
ಬದುಕಿನ ಸಂಚಾರಯಾತ್ರೆ ಮುಗಿಸಿದ ಸಂಚಾರಿ ವಿಜಯ್
ರಾಜ್ಯ ಸಿನಿಮಾ

ಬದುಕಿನ ಸಂಚಾರಯಾತ್ರೆ ಮುಗಿಸಿದ ಸಂಚಾರಿ ವಿಜಯ್

ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಕೋಮಾದಲ್ಲಿದ್ದ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ. ಬೈಕ್ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ನಟನನ್ನು ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಿಸಿ...
Read More
ಇಂಧನ ದರ ಇಳಿಕೆ ಸದ್ಯಕ್ಕಿಲ್ಲ: ಕೇಂದ್ರ ಸಚಿವ ಧರ್ಮೆಂದ್ರ ಪ್ರಧಾನ್
ರಾಷ್ಟ್ರೀಯ

ಇಂಧನ ದರ ಇಳಿಕೆ ಸದ್ಯಕ್ಕಿಲ್ಲ: ಕೇಂದ್ರ ಸಚಿವ ಧರ್ಮೆಂದ್ರ ಪ್ರಧಾನ್

ಜೈಪುರ: ದೇಶದಲ್ಲಿ ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲಿಯಂ ಉತ್ಪನ್ನಗಳ ದರ ಇಳಿಕೆ ಕೆಲಸ ಸದ್ಯಕ್ಕಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೆಂದ್ರ ಪ್ರಧಾನ್ ಹೇಳಿದ್ದಾರೆ. ದೇಶದಲ್ಲಿ ಪೆಟ್ರೋಲ್ ಮತ್ತು...
Read More
ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್​ ನಿಧನ
ರಾಜ್ಯ ಸಿನಿಮಾ

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್​ ನಿಧನ

ಬೆಂಗಳೂರು: ಬಬ್ರುವಾಹನ ಖ್ಯಾತಿಯ ಸ್ಯಾಂಡಲ್​ವುಡ್​ನ ಹಿರಿಯ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್​ ವಿಧಿವಶರಾಗಿದ್ದಾರೆ.ಅವರಿಗೆ 69 ವರ್ಷ ವಯಸ್ಸಾಗಿತ್ತು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಕೆಳದಿನಗಳ ಹಿಂದೆ ನಗರದ...
Read More
38 ಹೆಂಡಿರ ಗಂಡ 89 ಮಕ್ಕಳ ಅಪ್ಪ 33 ಮೊಮ್ಮಕ್ಕಳ ತಾತ ಇನ್ನಿಲ್ಲ
ದೇಶ-ವಿದೇಶ

38 ಹೆಂಡಿರ ಗಂಡ 89 ಮಕ್ಕಳ ಅಪ್ಪ 33 ಮೊಮ್ಮಕ್ಕಳ ತಾತ ಇನ್ನಿಲ್ಲ

ಮಿಜೋರಾಮ್: ಭಾರತದ ಸಣ್ಣ ರಾಜ್ಯದಲ್ಲಿ ವಿಶ್ವದಲ್ಲೇ ದೊಡ್ಡ ಕುಟುಂಬ ಹೊಂದಿದ್ದ ವ್ಯಕ್ತಿಯೊಬ್ಬರು ನಿಧನರಾಗಿದ್ದಾರೆ. 38 ಪತ್ನಿಯರಿಗೆ ನಲ್ಮೆಯ ಪತಿಯಾಗಿ, 89 ಮಕ್ಕಳಿಗೆ ಪ್ರೀತಿಯ ಅಪ್ಪನಾಗಿ ಮತ್ತು 33...
Read More
ಸಂಪೂರ್ಣ ಸೀಲ್ ಡೌನ್ ಆದ ದ.ಕ ಜಿಲ್ಲೆಯ 17 ಗ್ರಾಮಗಳಲ್ಲಿ ಏನೇನಿರುತ್ತೆ ಗೊತ್ತಾ?
ಕರಾವಳಿ

ಸಂಪೂರ್ಣ ಸೀಲ್ ಡೌನ್ ಆದ ದ.ಕ ಜಿಲ್ಲೆಯ 17 ಗ್ರಾಮಗಳಲ್ಲಿ ಏನೇನಿರುತ್ತೆ ಗೊತ್ತಾ?

ಮಂಗಳೂರು: ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಗೊಳಿಸಲು ದ.ಕ ಜಿಲ್ಲೆಯ 17 ಗ್ರಾಮಗಳನ್ನು ಜೂನ್ 14 ರಿಂದ ಕಂಪ್ಲೀಟ್ ಸೀಲ್ ಡೌನ್ ಮಾಡಲಾಗಿದ್ದು, ಈ ಗ್ರಾಮ ಪಂಚಾಯತ್ ಗಳಲ್ಲಿ...
Read More
ಬರ್ತ್ ಡೇ ದಿನ 1 ರೂ.ಗೆ ಪೆಟ್ರೋಲ್ ಮಾರಿದ ಆದಿತ್ಯ ಠಾಕ್ರೆ ಬೆಂಬಲಿಗರು
ರಾಷ್ಟ್ರೀಯ

ಬರ್ತ್ ಡೇ ದಿನ 1 ರೂ.ಗೆ ಪೆಟ್ರೋಲ್ ಮಾರಿದ ಆದಿತ್ಯ ಠಾಕ್ರೆ ಬೆಂಬಲಿಗರು

ಮುಂಬೈ: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್​ ಬೆಲೆ ಪ್ರತಿನಿತ್ಯ ಏರುತ್ತಲೇ ಸಾಗಿದೆ. ಅನೇಕ ವಿರೋಧ ಪಕ್ಷಗಳು ಈ ಬಗ್ಗೆ ಈಗಾಗಲೇ ಹೋರಾಟಗಳನ್ನೂ ಆರಂಭಿಸಿವೆ. ಆದರೆ ಮಹಾರಾಷ್ಟ್ರದಲ್ಲಿ ಉದ್ಧವ್​...
Read More
ಕೊನೆಗೂ ಮದುವೆಯಾದ ಮಮತಾ ಬ್ಯಾನರ್ಜಿ: ಏನಿದು ಅಸಲಿ ಸ್ಟೋರಿ? ಇಲ್ಲಿದೆ ಪುಲ್ ಡೀಟೈಲ್
ರಾಷ್ಟ್ರೀಯ

ಕೊನೆಗೂ ಮದುವೆಯಾದ ಮಮತಾ ಬ್ಯಾನರ್ಜಿ: ಏನಿದು ಅಸಲಿ ಸ್ಟೋರಿ? ಇಲ್ಲಿದೆ ಪುಲ್ ಡೀಟೈಲ್

ರಾಜಕೀಯದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಎಡ ಪಕ್ಷಗಳು ರಾಜಕೀಯ ಪ್ರತಿಸ್ಪರ್ಧಿಗಳಾಗಿದ್ದರೇ, ತಮಿಳುನಾಡಿನಲ್ಲಿ ಇಬ್ಬರು ಸತಿ-ಪತಿಗಳಾಗಿ ಜೊತೆಗೆ ನಡೆಯುವ ಪ್ರಮಾಣ ಮಾಡಿದ್ದಾರೆ. ಸೇಲಂ ಜಿಲ್ಲೆಯಲ್ಲಿ...
Read More

ಸ್ಕೋರ್‌ ಕಾರ್ಡ್‌