Latest Post
ಉದ್ಯೋಗ ಅಕಾಂಕ್ಷಿಗಳಿಗೆ ಶುಭಸುದ್ಧಿ |ತುಳುನಾಡಿನ ಮಣ್ಣಿನಲ್ಲಿ ಪ್ರತಿಷ್ಠಿತ ಸೂಪರ್ಮಾರ್ಕೆಟ್ ಕಂಪನಿಯ ನೇರಸಂದರ್ಶನ.
ಉದ್ಯೋಗ ರಾಜ್ಯ

ಉದ್ಯೋಗ ಅಕಾಂಕ್ಷಿಗಳಿಗೆ ಶುಭಸುದ್ಧಿ |ತುಳುನಾಡಿನ ಮಣ್ಣಿನಲ್ಲಿ ಪ್ರತಿಷ್ಠಿತ ಸೂಪರ್ಮಾರ್ಕೆಟ್ ಕಂಪನಿಯ ನೇರಸಂದರ್ಶನ.

ಸಮಗ್ರ ನ್ಯೂಸ್: ಗಲ್ಫ್ ದೇಶದಲ್ಲಿ ಹೆಸರುವಾಸಿ ಆಗಿರುವ  _*ಒಮಾನ್*_ ಅನಿವಾಸಿ ಭಾರತೀಯರ ಹೆಮ್ಮೆಯ ದಿನಬಳಕೆ ವಸ್ತು ಖರೀದಿಯ ಹೆಸರಾಂತ ಸೂಪರ್ಮಾರ್ಕೆಟ್ ಸಂಸ್ಥೆಯಾದ ಮಾರ್ಕ್ ಅಂಡ್ ಸೇವ್ ಸೂಪರ್ಮಾರ್ಕೆಟ್...
Read More
ರಾಜ್ಯ ಸರ್ಕಾರಕ್ಕೆ ಕೇಂದ್ರ ಪುರಸ್ಕಾರ| ‘ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ’ ಗೆ ರಾಜ್ಯ ಭಾಜನ
ರಾಜಕೀಯ ರಾಜ್ಯ ರಾಷ್ಟ್ರೀಯ

ರಾಜ್ಯ ಸರ್ಕಾರಕ್ಕೆ ಕೇಂದ್ರ ಪುರಸ್ಕಾರ| ‘ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ’ ಗೆ ರಾಜ್ಯ ಭಾಜನ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ‌ ಕೇಂದ್ರದ ಕಾರ್ಯದಕ್ಷತೆಗಾಗಿ ಕೇಂದ್ರ ಸರ್ಕಾರದ 2024ನೇ ಸಾಲಿನ 'ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ'ಗೆ ರಾಜ್ಯ ಭಾಜನವಾಗಿದೆ. ಈ ಬಗ್ಗೆ...
Read More
ಪೋಕ್ಸೊ ಪ್ರಕರಣ| ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ಬಿ.ಎಸ್.ವೈ ಬಚಾವ್
ಕರಾವಳಿ ಕ್ರೈಂ ರಾಜಕೀಯ ರಾಜ್ಯ

ಪೋಕ್ಸೊ ಪ್ರಕರಣ| ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ಬಿ.ಎಸ್.ವೈ ಬಚಾವ್

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ವೈ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಖುದ್ದು ಹಾಜರಾಗುವಂತೆ ನೀಡಿದ್ದ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ. ವಿಶೇಷ ನ್ಯಾಯಾಲಯದ ಸಮನ್ಸ್ ಹಾಗೂ...
Read More
ಮಂಗಳೂರು: ಕೊಲೆ ಉದ್ದೇಶದಿಂದ ಪಾದಾಚಾರಿ ಮಹಿಳೆ ಹಾಗೂ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಕಾರು| ಓರ್ವನ ವಿರುದ್ಧ ಎಫ್ಐಆರ್; ಚಾಲಕ ಅರೆಸ್ಟ್
ಕ್ರೈಂ

ಮಂಗಳೂರು: ಕೊಲೆ ಉದ್ದೇಶದಿಂದ ಪಾದಾಚಾರಿ ಮಹಿಳೆ ಹಾಗೂ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಕಾರು| ಓರ್ವನ ವಿರುದ್ಧ ಎಫ್ಐಆರ್; ಚಾಲಕ ಅರೆಸ್ಟ್

ಸಮಗ್ರ ನ್ಯೂಸ್: ಕೊಲೆ ಉದ್ದೇಶದಿಂದ ಬೈಕ್‌ ಸವಾರನಿಗೆ ಹಾಗೂ ಪಾದಚಾರಿ ಮಹಿಳೆಗೆ ಕಾರು ಡಿಕ್ಕಿ ಹೊಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಉರ್ವ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....
Read More
ಕರಾವಳಿಯನ್ನು ಕಡೆಗಣಿಸಿದ್ರೆ ಪ್ರತ್ಯೇಕ ವಿಧಾನಸೌಧ ಕಟ್ಟಿಸಿಕೊಂಡು ಮಾತಾಡುತ್ತೇವೆ| ವಿಧಾನ ಮಂಡಲ ಅಧಿವೇಶನದಲ್ಲಿ ಶಾಸಕ ಹರೀಶ್ ಪೂಂಜಾ ಆಕ್ರೋಶ
ಕರಾವಳಿ ರಾಜಕೀಯ ರಾಜ್ಯ

ಕರಾವಳಿಯನ್ನು ಕಡೆಗಣಿಸಿದ್ರೆ ಪ್ರತ್ಯೇಕ ವಿಧಾನಸೌಧ ಕಟ್ಟಿಸಿಕೊಂಡು ಮಾತಾಡುತ್ತೇವೆ| ವಿಧಾನ ಮಂಡಲ ಅಧಿವೇಶನದಲ್ಲಿ ಶಾಸಕ ಹರೀಶ್ ಪೂಂಜಾ ಆಕ್ರೋಶ

ಸಮಗ್ರ ನ್ಯೂಸ್ : ಕರಾವಳಿ ಅಭಿವೃದ್ಧಿ ಕಡೆಗಣಿಸಿದ್ರೆ ನಾವು ಪ್ರತ್ಯೇಕ ವಿಧಾನಸೌಧ ಕಟ್ಟಿಸಿಕೊಂಡು ಮಾತಾಡುವ ವ್ಯವಸ್ಥೆ ತರಬೇಕಾಗುತ್ತದೆ ಎಂದು ಬಿಜೆಪಿ ಶಾಸಕ ಹರೀಶ್ ಪೂಂಜಾ ಈ ಕೂಗೆಬ್ಬಿಸಿದ್ದಾರೆ. ವಿಧಾನಸಭೆಯಲ್ಲಿ...
Read More
ವಿಜ್ಞಾನಿಗಳಿಂದ‌ ಭರ್ಜರಿ ಆವಿಷ್ಕಾರ| ಕೇವಲ‌ 4 ಗಂಟೆಗಳಲ್ಲಿ ಗಾಯ‌ ವಾಸಿಯಾಗಬಲ್ಲ ಹೈಡ್ರೋಜೆಲ್ ಅಭಿವೃದ್ಧಿ
ರಾಜ್ಯ

ವಿಜ್ಞಾನಿಗಳಿಂದ‌ ಭರ್ಜರಿ ಆವಿಷ್ಕಾರ| ಕೇವಲ‌ 4 ಗಂಟೆಗಳಲ್ಲಿ ಗಾಯ‌ ವಾಸಿಯಾಗಬಲ್ಲ ಹೈಡ್ರೋಜೆಲ್ ಅಭಿವೃದ್ಧಿ

ಸಮಗ್ರ ನ್ಯೂಸ್: ವಿಜ್ಞಾನಿಗಳು ಚರ್ಮದಂತಹ ಹೈಡ್ರೋಜೆಲ್ ರಚಿಸಿದ್ದಾರೆ. ಇದು 4 ಗಂಟೆಗಳಲ್ಲಿ 90% ಗಾಯಗಳನ್ನು ಸಂಪೂರ್ಣವಾಗಿ ಗುಣಪಡಿಸುತ್ತದೆ.ರೋಮಾಂಚಕಾರಿ ವೈಜ್ಞಾನಿಕ ಆವಿಷ್ಕಾರ ಇದಾಗಿದ್ದು, ಆಲ್ಟೊ ವಿಶ್ವವಿದ್ಯಾಲಯ ಮತ್ತು ಬೇರೂತ್...
Read More
ಸ್ವಿಟ್ಜರ್ಲೆಂಡ್ ಪ್ರವಾಸಿಗರ ಆಟೋಸಫಾರಿ: 7,000 ಕಿ.ಮೀ. ದಕ್ಷಿಣ ಭಾರತ ಸಂಚಾರ!
-ದೇಶ ಕೋಶ ಅಳಿವಿನಂಚಿನಲ್ಲಿರುವ ಅಳಿಯಬಾರದವು ಕರಾವಳಿ ದೇಶ-ವಿದೇಶ ಪ್ರಪಂಚ ಪರ್ಯಟನೆ ಪ್ರವಾಸಿ ತಾಣ ರಾಷ್ಟ್ರೀಯ

ಸ್ವಿಟ್ಜರ್ಲೆಂಡ್ ಪ್ರವಾಸಿಗರ ಆಟೋಸಫಾರಿ: 7,000 ಕಿ.ಮೀ. ದಕ್ಷಿಣ ಭಾರತ ಸಂಚಾರ!

ಸಮಗ್ರ ನ್ಯೂಸ್: ಭಾರತದ ಸಂಸ್ಕೃತಿ, ಪ್ರಕೃತಿ ಸೌಂದರ್ಯ, ಮತ್ತು ಊಟದ ರುಚಿಯ ಆಶಯದಲ್ಲಿ ಸ್ವಿಟ್ಜರ್ಲೆಂಡ್‌ನ ಮೂವರು ಪ್ರವಾಸಿಗರು ಆಟೋದಲ್ಲಿ 7,000 ಕಿ.ಮೀ. ಪ್ರಯಾಣ ನಡೆಸಿದ್ದಾರೆ. ಗೋವಾದಿಂದ ಆಟೋ...
Read More
ಮಂಗಳೂರು: ಪತ್ನಿಯ ಕೊಲೆ, ಪತಿಗೆ ಜೀವಾವಧಿ ಶಿಕ್ಷೆ
ಕರಾವಳಿ ಕ್ರೈಂ

ಮಂಗಳೂರು: ಪತ್ನಿಯ ಕೊಲೆ, ಪತಿಗೆ ಜೀವಾವಧಿ ಶಿಕ್ಷೆ

ಸಮಗ್ರ ನ್ಯೂಸ್:  ಪತ್ನಿಯ ಮೇಲೆ ಹಲ್ಲೆ ನಡೆಸಿ ಕೊಲೆಗೈದ ವ್ಯಕ್ತಿಗೆ ನ್ಯಾಯಾಧೀಶೆ ಸಂಧ್ಯಾ ಎಸ್ ಅಧ್ಯಕ್ಷತೆಯ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ...
Read More
ಮುಸ್ಲಿಮರಿಗೆ ಸಿಎಂರಿಂದ ಭರ್ಜರಿ ಗಿಫ್ಟ್? ಮೀಸಲಾತಿ ಶೇ.4 ರಿಂದ 10% ಏರಿಕೆ ಆಗುತ್ತಾ?
ರಾಜ್ಯ

ಮುಸ್ಲಿಮರಿಗೆ ಸಿಎಂರಿಂದ ಭರ್ಜರಿ ಗಿಫ್ಟ್? ಮೀಸಲಾತಿ ಶೇ.4 ರಿಂದ 10% ಏರಿಕೆ ಆಗುತ್ತಾ?

ಸಮಗ್ರ ನ್ಯೂಸ್: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮುಸ್ಲಿಂ ಓಲೈಕೆ ಸರ್ಕಾರ ಎಂದು ಪ್ರತಿಪಕ್ಷಗಳು ಟೀಕಿಸುತ್ತಲೇ ಇದೆ. ಈಗ ಇದೇ ವಿಚಾರವಾಗಿ ಕಾಂಗ್ರೆಸ್ ಸರ್ಕಾರ ಮತ್ತೊಂದು ಮಹತ್ವದ...
Read More
ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು: ರಸ್ತೆ ತಡೆದು ಸ್ಥಳೀಯರಿಂದ ಪ್ರತಿಭಟನೆ
ರಾಜ್ಯ

ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು: ರಸ್ತೆ ತಡೆದು ಸ್ಥಳೀಯರಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ.ನೀರು ಹಿಡಿಯುವಾಗ ಕರೆಂಟ್ ಶಾಕ್ ಹೊಡೆದು ಮಹಿಳೆ ದಾರುಣವಾಗಿ ಸಾವಿಗೀಡಾಗಿರುವ ಘಟನೆ ಕೆ.ಆರ್. ಮಾರ್ಕೆಟ್...
Read More
ಚಿಕ್ಕಮಗಳೂರು:ಮಾರ್ಚ್ 15 ರಿಂದ 17 ರವರೆಗೆ ಪ್ರವಾಸಿಗರ ಪ್ರವೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ
ರಾಜ್ಯ

ಚಿಕ್ಕಮಗಳೂರು:ಮಾರ್ಚ್ 15 ರಿಂದ 17 ರವರೆಗೆ ಪ್ರವಾಸಿಗರ ಪ್ರವೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲಾಡಳಿತವು ಪ್ರವಾಸಿಗರ ಪ್ರವೇಶವನ್ನು ಮಾರ್ಚ್ 15 ರಿಂದ 17 ರವರೆಗೆ ತಾತ್ಕಾಲಿಕವಾಗಿ ನಿರ್ಬಂಧನೆಯನ್ನು ಹೊರಡಿಸಿದೆ. ಈ ನಿರ್ಬಂಧವು ಚಂದ್ರದ್ರೋಣ ಪರ್ವತ ಸರಣಿಯ ಪ್ರಮುಖ...
Read More
ಮಾರ್ಚ್ ಅಂತ್ಯದ ವೇಳೆಗೆ ಮಂಗಳೂರು – ಸುಬ್ರಹ್ಮಣ್ಯ ರೋಡ್ ಪ್ಯಾಸೆಂಜರ್ ರೈಲಿಗೆ ಚಾಲನೆ – ಸಂಸದ ಚೌಟ
ರಾಜ್ಯ

ಮಾರ್ಚ್ ಅಂತ್ಯದ ವೇಳೆಗೆ ಮಂಗಳೂರು – ಸುಬ್ರಹ್ಮಣ್ಯ ರೋಡ್ ಪ್ಯಾಸೆಂಜರ್ ರೈಲಿಗೆ ಚಾಲನೆ – ಸಂಸದ ಚೌಟ

ಸಮಗ್ರ ನ್ಯೂಸ್: ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜರ್‌ ರೈಲನ್ನು ಸುಬ್ರಹ್ಮಣ್ಯ ಜಂಕ್ಷನ್‌ಗೆ ವಿಸ್ತರಿಸುವುದಕ್ಕೆ ರೈಲ್ವೆ ಮಂಡಳಿ ಮಂಜೂರಾತಿ ನೀಡಿದ್ದು, ಮಾರ್ಚ್‌ ಅಂತ್ಯದೊಳಗೆ ಇದಕ್ಕೆ ಚಾಲನೆ ನೀಡುವರು ಎಂದು ಸಂಸದ ಕ್ಯಾ|ಬ್ರಿಜೇಶ್‌...
Read More
ಲಾಂಚ್ ಪ್ಯಾಡ್ ನಲ್ಲಿ ಸಮಸ್ಯೆ| ಸುನಿತಾ ವಿಲಿಯಮ್ಸ್ ಭೂಮಿಗೆ ಬರೋದು ಇನ್ನಷ್ಟು ‌ತಡ!
ರಾಜ್ಯ

ಲಾಂಚ್ ಪ್ಯಾಡ್ ನಲ್ಲಿ ಸಮಸ್ಯೆ| ಸುನಿತಾ ವಿಲಿಯಮ್ಸ್ ಭೂಮಿಗೆ ಬರೋದು ಇನ್ನಷ್ಟು ‌ತಡ!

ಸಮಗ್ರ ನ್ಯೂಸ್: ನಾಸಾದಲ್ಲಿ ಸಿಲುಕಿಕೊಂಡಿರುವ ಇಬ್ಬರು ಗಗನಯಾತ್ರಿಗಳನ್ನು ಭೂಮಿಗೆ ಕಳುಹಿಸಲು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಹಾರಬೇಕಿದ್ದ ಸ್ಪೇಸ್ ಎಕ್ಸ್ ಉಡಾವಣಾ ಪ್ಯಾಡ್ ಸಮಸ್ಯೆಯಿಂದಾಗಿ ಹಾರಾಟ ವಿಳಂಬವಾಗಿದೆ. ಬಾಹ್ಯಾಕಾಶ...
Read More
16 ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ದಿಗಂತ್  ತಾಯಿ ಮಡಿಲಿಗೆ
ಕರಾವಳಿ ಕ್ರೈಂ

16 ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ದಿಗಂತ್  ತಾಯಿ ಮಡಿಲಿಗೆ

ಸಮಗ್ರ ನ್ಯೂಸ್:  ರಾಜ್ಯಾದ್ಯಂತ ಗಮನ ಸೆಳೆದಿದ್ದ ದಿಗಂತ್ ಯೆಂಬ ಯುವಕನ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ. ಫರಂಗಿಪೇಟೆ ಬಳಿಯ ಕಿಡೆಬೆಟ್ಟುವಿನ ಪದ್ಮನಾಭ ಅವರ ಮಗ ದಿಗಂತ್ ಫೆ....
Read More
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ರಾಜ್ಯದಲ್ಲಿ ಮೂರು ದಿನ ಮಳೆ ಸಾಧ್ಯತೆ
ರಾಜ್ಯ ರಾಷ್ಟ್ರೀಯ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ರಾಜ್ಯದಲ್ಲಿ ಮೂರು ದಿನ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಬಿಸಿಲಿನಿಂದ ಕಂಗಾಲಾಗಿದ್ದ ಕರ್ನಾಟಕದ ಜನರಿಗೆ ಗುಡ್‌ನ್ಯೂಸ್‌. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿ...
Read More
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ| ಹಲವೆಡೆ ಅವಘಡ, ವಿದ್ಯುತ್ ವ್ಯತ್ಯಯ
ರಾಜ್ಯ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ| ಹಲವೆಡೆ ಅವಘಡ, ವಿದ್ಯುತ್ ವ್ಯತ್ಯಯ

ಸಮಗ್ರ ನ್ಯೂಸ್: ಉರಿ ಬಿಸಿಲು, ವಿಪರೀತ ತಾಪಮಾನದಿಂದ ಕಂಗೆಟ್ಟಿದ್ದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಆದರೆ ಒಂದೇ ಬಾರಿಗೆ ಭಾರಿಗೆ ಬಿರಾಗಾಳಿ ಸಹಿತ ಮಳೆಯಿಂದ ಹಲವು ಅವಾಂತರಗಳು ಸೃಷ್ಟಿಯಾಗಿದೆ....
Read More
ಮಾನವಕುಲವೇ ತಲೆತಗ್ಗಿಸುವ ಘಟನೆ: ಮಗಳನ್ನೇ ಗರ್ಭಿಣಿ ಮಾಡಿದ್ದ ಕಾಮುಕ ತಂದೆ
ಕ್ರೈಂ

ಮಾನವಕುಲವೇ ತಲೆತಗ್ಗಿಸುವ ಘಟನೆ: ಮಗಳನ್ನೇ ಗರ್ಭಿಣಿ ಮಾಡಿದ್ದ ಕಾಮುಕ ತಂದೆ

ಸಮಗ್ರ ನ್ಯೂಸ್: ಈ ಸಮಾಜದಲ್ಲಿ ಒಂದೊಂದು ಘಟನೆಗಳು ವಿಚಿತ್ರವಾಗಿ ಇರುತ್ತದೆ. ಹೌದು ಹೆಣ್ಣು ಮಕ್ಕಳು ಅಮ್ಮನಿಗಿಂತ ಅಪ್ಪನ ಮೇಲೆ ಹೆಚ್ಚು ಪ್ರೀತಿ ಹೊಂದಿರುತ್ತಾರೆ. ಆದರೆ ಇಲ್ಲೊಬ್ಬ ತಂದೆ...
Read More
ಲಿಟ್ಲ್ ಫ್ಲವರ್ ಶಾಲೆಯಲ್ಲಿ ಮೇಳೈಸಿದ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳ
ಶಿಕ್ಷಣ

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಮೇಳೈಸಿದ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳ

ಸಮಗ್ರ ನ್ಯೂಸ್: ಶತಮಾನದ ಹೊಸ್ತಿಲಲ್ಲಿರುವ ಲಿಟ್ಲ್ ಫ್ಲವರ್ಹಿ.ಪ್ರಾ. ಶಾಲೆ ದರ್ಬೆ ಪುತ್ತೂರು ಇಲ್ಲಿ ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳವು...
Read More
ಕೊಟ್ಟಿಗೆಹಾರ: ಅಬಕಾರಿ ಅಧಿಕಾರಿಗಳಿಂದ ಮೂಡಿಗೆರೆಯಲ್ಲಿ ದಾಳಿ – ಕಳ್ಳಭಟ್ಟಿ ವಶ
ಕ್ರೈಂ

ಕೊಟ್ಟಿಗೆಹಾರ: ಅಬಕಾರಿ ಅಧಿಕಾರಿಗಳಿಂದ ಮೂಡಿಗೆರೆಯಲ್ಲಿ ದಾಳಿ – ಕಳ್ಳಭಟ್ಟಿ ವಶ

ಸಮಗ್ರ ನ್ಯೂಸ್: ಅಬಕಾರಿ ಇಲಾಖೆ ಅಧಿಕಾರಿಗಳು ಮೂಡಿಗೆರೆ ತಾಲ್ಲೂಕಿನಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಕಳ್ಳಭಟ್ಟಿಯನ್ನ ವಶಪಡಿಸಿಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಅಬಕಾರಿ ಉಪ ಆಯುಕ್ತರು ರೂಪ ಎಂ, ಹಾಗೂ...
Read More
ಕರಾವಳಿಯ ವಿವಿಧೆಡೆ ತಂಪೆರೆದ ವರುಣ| ಕಡಬ, ಸುಳ್ಯ, ಪುತ್ತೂರು ತಾಲೂಕಿನ ಹಲವೆಡೆ ಮಳೆಯ ಸಿಂಚನ
ಕರಾವಳಿ

ಕರಾವಳಿಯ ವಿವಿಧೆಡೆ ತಂಪೆರೆದ ವರುಣ| ಕಡಬ, ಸುಳ್ಯ, ಪುತ್ತೂರು ತಾಲೂಕಿನ ಹಲವೆಡೆ ಮಳೆಯ ಸಿಂಚನ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಬುಧವಾರ ಸಂಜೆ ಉತ್ತಮ‌ ಮಳೆಯಾಗಿದೆ. ಬಿಸಿಲ ಧಗೆಯಿಂದ ಬೇಸತ್ತು ಹೋಗಿದ್ದ ಕರಾವಳಿಯಲ್ಲಿ ಕೊನೆಗೂ ವರ್ಷಧಾರೆಯಾಗಿದ್ದು, ಇಂದು ಸಂಜೆ...
Read More

ಸ್ಕೋರ್‌ ಕಾರ್ಡ್‌