Latest Post
ಮುತ್ತಪ್ಪ‌ ರೈ ಎರಡನೇ ಹೆಂಡ್ತಿಗೆ ಸಿಕ್ತು ಕೋಟಿ ಕೋಟಿ ಆಸ್ತಿ| ಸಾಯೋಕು ಮುನ್ನ ಪಾಲು ಲೆಕ್ಕಾಚಾರ ಬರೆದಿಟ್ಟಿದ್ರೂ ಬಿಡಿಗಾಸು ಕೊಡದೆ ಸತಾಯಿಸಿದ್ದ ಮಕ್ಕಳು
ಕರಾವಳಿ ರಾಜ್ಯ

ಮುತ್ತಪ್ಪ‌ ರೈ ಎರಡನೇ ಹೆಂಡ್ತಿಗೆ ಸಿಕ್ತು ಕೋಟಿ ಕೋಟಿ ಆಸ್ತಿ| ಸಾಯೋಕು ಮುನ್ನ ಪಾಲು ಲೆಕ್ಕಾಚಾರ ಬರೆದಿಟ್ಟಿದ್ರೂ ಬಿಡಿಗಾಸು ಕೊಡದೆ ಸತಾಯಿಸಿದ್ದ ಮಕ್ಕಳು

ಸಮಗ್ರ ನ್ಯೂಸ್: ಕರ್ನಾಟಕದ ಮಾಜಿ ಡಾನ್ ಮುತ್ತಪ್ಪ ರೈ ಅವರ ನಿಧನದ ನಂತರ ಅವರ ಒಡೆತನದ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿಯನ್ನು ಭಾಗ ಮಾಡಿ ತನ್ನಿಬ್ಬರು...
Read More
ದೀಪಾವಳಿಗೆ ಬೆಂಗಳೂರು – ಮಂಗಳೂರು‌ ನಡುವೆ ವಿಶೇಷ ರೈಲು
ರಾಜ್ಯ

ದೀಪಾವಳಿಗೆ ಬೆಂಗಳೂರು – ಮಂಗಳೂರು‌ ನಡುವೆ ವಿಶೇಷ ರೈಲು

ಸಮಗ್ರ ನ್ಯೂಸ್: ದೀಪಾವಳಿ ಹಬ್ಬದ ಸಂದರ್ಭ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಯಶವಂತಪುರ – ಮಂಗಳೂರು ಜಂಕ್ಷನ್‌- ಯಶವಂತಪುರ ನಡುವೆ ವಿಶೇಷ ರೈಲು ಓಡಿಸಲು...
Read More
ವಿದೇಶದಲ್ಲಿ ಉದ್ಯೋಗ ಬೇಕೇ? ಇಲ್ಲಿದೆ ನಿರುದ್ಯೋಗಿ ಯುವಕರಿಗೆ ಸುವರ್ಣಾವಕಾಶ!!
ಉದ್ಯೋಗ

ವಿದೇಶದಲ್ಲಿ ಉದ್ಯೋಗ ಬೇಕೇ? ಇಲ್ಲಿದೆ ನಿರುದ್ಯೋಗಿ ಯುವಕರಿಗೆ ಸುವರ್ಣಾವಕಾಶ!!

ಸಮಗ್ರ ನ್ಯೂಸ್: ಸೌದಿ ಅರೇಬಿಯಾದಲ್ಲಿ ಅತೀ ಹೆಚ್ಚು ಹೆಸರುವಾಸಿಯಾಗಿರುವ ಕಾಫಿ ಪ್ರಿಯರ ಅಚ್ಚುಮೆಚ್ಚಿನ ಕಂಪನಿ ಆಗಿರುವ ಬೋನ್ ಕೆಫೆ ಕಂಪನಿಯು ಇದೇ ಬರುವ ಅ.19 ಮತ್ತು 20ರಂದು...
Read More
ಭಾಗಮಂಡಲ: ನಾಳೆ(ಅ.17) ಮುಂಜಾನೆ ಕಾವೇರಿ ಪವಿತ್ರ ತೀರ್ಥೋದ್ಭವ
ಸಂಸ್ಕೃತಿ

ಭಾಗಮಂಡಲ: ನಾಳೆ(ಅ.17) ಮುಂಜಾನೆ ಕಾವೇರಿ ಪವಿತ್ರ ತೀರ್ಥೋದ್ಭವ

ಸಮಗ್ರ ನ್ಯೂಸ್: ಕಾವೇರಿಯ ಉಗಮಸ್ಥಾನ ತಲಕಾವೇರಿ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅ. 17ರ ಬೆಳಗ್ಗೆ 7.40ಕ್ಕೆ ತುಲಾ ಸಂಕ್ರಮಣ ಮುಹೂರ್ತದಲ್ಲಿ ಪವಿತ್ರ ತೀರ್ಥೋದ್ಭವ ಜರಗಲಿದೆ. ಉಪ ಮುಖ್ಯಮಂತ್ರಿ...
Read More
ಸಿಎಂ ಆಪ್ತ, ಕೆ.ಮರೀಗೌಡ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ.!
ರಾಜಕೀಯ

ಸಿಎಂ ಆಪ್ತ, ಕೆ.ಮರೀಗೌಡ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ.!

ಸಮಗ್ರ ನ್ಯೂಸ್: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿಯ ವಿರುದ್ಧ 14 ಸೈಟುಗಳ ಹಂಚಿಕೆಯ ಹಗರಣ ಆರೋಪ...
Read More
ಹೃದಯಘಾತಕ್ಕೆ ಬಲಿಯಾದ 5 ವರ್ಷದ ಬಾಲಕಿ
ರಾಜ್ಯ

ಹೃದಯಘಾತಕ್ಕೆ ಬಲಿಯಾದ 5 ವರ್ಷದ ಬಾಲಕಿ

ಸಮಗ್ರ ನ್ಯೂಸ್: 5 ವರ್ಷದ ಬಾಲಕಿಗೆ ಹೃದಯಾಘಾತ ಆಗಿ ಸಾವು ಕಂಡ ಹೃದಯ ವಿದ್ರಾವಕ ಘಟನೆ ತೆಲಂಗಾಣದ ಕರೀಂನಗರ ಜಿಲ್ಲೆಯ ಜಮ್ಮಿಕುಂಟಾದಲ್ಲಿ ನಡೆದಿದೆ. ಉಕ್ಕುಲು (5) ಹಾರ್ಟ್...
Read More
ಜಮ್ಮು-ಕಾಶ್ಮೀರದ ನೂತನ ಸಿಎಂ ಆಗಿ ‘ಓಮರ್ ಅಬ್ದುಲ್ಲಾ’ ಪ್ರಮಾಣ ವಚನ ಸ್ವೀಕಾರ
ದೇಶ-ವಿದೇಶ

ಜಮ್ಮು-ಕಾಶ್ಮೀರದ ನೂತನ ಸಿಎಂ ಆಗಿ ‘ಓಮರ್ ಅಬ್ದುಲ್ಲಾ’ ಪ್ರಮಾಣ ವಚನ ಸ್ವೀಕಾರ

ಸಮಗ್ರ ನ್ಯೂಸ್: ನ್ಯಾಷನಲ್ ಕಾನ್ನರೆನ್ಸ್ (ಎನ್ಸಿ) ಉಪಾಧ್ಯಕ್ಷ ಒಮ‌ರ್ ಅಬ್ದುಲ್ಲಾ ಅವರು ಬುಧವಾರ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಮೊದಲ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ....
Read More
ಮುಳುಗುತಜ್ಞ ಈಶ್ವರ ಮಲ್ಪೆ ಮಕ್ಕಳಿಗೆ ಕೇರಳದಲ್ಲಿ ಚಿಕಿತ್ಸೆ
ರಾಜ್ಯ

ಮುಳುಗುತಜ್ಞ ಈಶ್ವರ ಮಲ್ಪೆ ಮಕ್ಕಳಿಗೆ ಕೇರಳದಲ್ಲಿ ಚಿಕಿತ್ಸೆ

ಸಮಗ್ರ ನ್ಯೂಸ್:ಮುಳುಗುತಜ್ಞ, ಸಾಮಾಜಿಕ ಕಾರ್ಯಕರ್ತ ಈಶ್ವರ್ ಮಲ್ಪೆ ಅವರ ಇಬ್ಬರು ಮಕ್ಕಳ ಚಿಕಿತ್ಸೆಯನ್ನು ಉಚಿತವಾಗಿ ನೀಡುವುದಾಗಿ ಕೇರಳ ರಾಜ್ಯದ ಸಂಘ, ಸಂಸ್ಥೆಯವರು ಮುಂದೆ ಬಂದಿದ್ದು, ಕೇರಳದ ಕೋಯಿಕ್ಕೋಡ್‌ನ...
Read More
ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ
ರಾಜ್ಯ

ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ

ಸಮಗ್ರ ನ್ಯೂಸ್: ರೇಣುಕಾ ಸ್ವಾಮಿಯ ಬರ್ಬರ ಹತ್ಯೆ ನಡೆದು ನಾಲ್ಕು ತಿಂಗಳು ಕಳೆದಿದೆ. ಈ ಕೊಲೆ ಮಾಡಿದವರು ನಟ ದರ್ಶನ್ ಹಾಗೂ ಗ್ಯಾಂಗ್ ಎನ್ನುವ ಆರೋಪದಿಂದ ಪ್ರಕರಣ...
Read More
ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ‘ಮುನಿರತ್ನ’ ಬಿಡುಗಡೆ
ರಾಜಕೀಯ

ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ‘ಮುನಿರತ್ನ’ ಬಿಡುಗಡೆ

ಸಮಗ್ರ ನ್ಯೂಸ್: ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಮುನಿರತ್ನ ಬಿಡುಗಡೆ ಆಗಿದ್ದಾರೆ.ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು,...
Read More
Helth tips: ವೀಳ್ಯದೆಲೆ ತಿನ್ನೋದ್ರಿಂದ ಆರೋಗ್ಯಕ್ಕೆಷ್ಟು ಪ್ರಯೋಜನವಿದೆ ಗೊತ್ತಾ.. ?
ಆರೋಗ್ಯವೇ ಭಾಗ್ಯ

Helth tips: ವೀಳ್ಯದೆಲೆ ತಿನ್ನೋದ್ರಿಂದ ಆರೋಗ್ಯಕ್ಕೆಷ್ಟು ಪ್ರಯೋಜನವಿದೆ ಗೊತ್ತಾ.. ?

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್:ಕೆಮ್ಮು, ಅಸ್ತಮಾ, ತಲೆನೋವು (Headache), ಮೂಗು ಸೋರುವಿಕೆ, ಸಂಧಿವಾತದ ಕೀಲು ನೋವು, ಅನೋರೆಕ್ಸಿಯಾ ಇತ್ಯಾದಿಗಳ ಚಿಕಿತ್ಸೆಯಲ್ಲಿ ವೀಳ್ಯದೆಲೆಯನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಇದು...
Read More
ವಾಲ್ಮೀಕಿ ನಿಗಮದ ಅಕ್ರಮ ಅವ್ಯವಹಾರ ಹಣ ಸಂಪೂರ್ಣ ವಾಪಾಸ್ – ಸಿಎಂ
ರಾಜಕೀಯ

ವಾಲ್ಮೀಕಿ ನಿಗಮದ ಅಕ್ರಮ ಅವ್ಯವಹಾರ ಹಣ ಸಂಪೂರ್ಣ ವಾಪಾಸ್ – ಸಿಎಂ

ಸಮಗ್ರ ನ್ಯೂಸ್: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ, ನಿಗಮದಲ್ಲಿ ಅವ್ಯವಹಾರವಾಗಿದ್ದ ಪೂರ್ಣ ಮೊತ್ತವನ್ನೂ ಸಹ ಮರುಪಡೆಯಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ...
Read More
ಮುಂದಿನ ಐದು ವರ್ಷದಲ್ಲಿ ಐದು ಲಕ್ಷ ಉದ್ಯೋಗ ಸೃಷ್ಟಿ/ ಟಾಟಾ ಸನ್ಸ್ ಅಧ್ಯಕ್ಷ ಎನ್.ಚಂದ್ರಶೇಖರನ್
ಉದ್ಯೋಗ

ಮುಂದಿನ ಐದು ವರ್ಷದಲ್ಲಿ ಐದು ಲಕ್ಷ ಉದ್ಯೋಗ ಸೃಷ್ಟಿ/ ಟಾಟಾ ಸನ್ಸ್ ಅಧ್ಯಕ್ಷ ಎನ್.ಚಂದ್ರಶೇಖರನ್

ಸಮಗ್ರ ನ್ಯೂಸ್‌: ಮುಂದಿನ ಐದು ವರ್ಷದಲ್ಲಿ ಟಾಟಾ ಸಮೂಹವು ದೇಶದ ತಯಾರಿಕಾ ವಲಯದಲ್ಲಿ ಐದು ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಿದೆ. ಇದಕ್ಕಾಗಿ ಎಲ್ಲ ಪೂರಕ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ತಯಾರಿಕಾ...
Read More
ವಯನಾಡ್‌ ಉಪಚುನಾವಣೆ/ ಕಾಂಗ್ರೆಸ್‌ನಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ
ರಾಜಕೀಯ

ವಯನಾಡ್‌ ಉಪಚುನಾವಣೆ/ ಕಾಂಗ್ರೆಸ್‌ನಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ

ಸಮಗ್ರ ನ್ಯೂಸ್‌: ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ ಮಾಡಲಿದ್ದಾರೆ ಎಂದು ಎಐಸಿಸಿ ಅಧಿಕೃತವಾಗಿ ತಿಳಿಸಿದೆ. ಕೇಂದ್ರ...
Read More
ಸುಳ್ಯ: ದ್ವಿಚಕ್ರ ವಾಹನಗಳ ನಡುವೆ ಅಪಘಾತ| ಐವರ್ನಾಡು ಸಹಕಾರ ಸಂಘದ ಉದ್ಯೋಗಿ ಸಾವು
ಕ್ರೈಂ

ಸುಳ್ಯ: ದ್ವಿಚಕ್ರ ವಾಹನಗಳ ನಡುವೆ ಅಪಘಾತ| ಐವರ್ನಾಡು ಸಹಕಾರ ಸಂಘದ ಉದ್ಯೋಗಿ ಸಾವು

ಸಮಗ್ರ ನ್ಯೂಸ್: ದ್ವಿಚಕ್ರ ವಾಹನಗಳ ನಡುವಿನ ಅಪಘಾತದಲ್ಲಿ ಓರ್ವ ಮೃತಪಟ್ಟ ಘಟನೆ ಸುಳ್ಯದ ಪೈಚಾರು – ಸೋಣಂಗೇರಿ ರಸ್ತೆಯ ಆರ್ತಾಜೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಐವರ್ನಾಡು ಗ್ರಾಮದ...
Read More
ಮಸೀದಿಯೊಳಗೆ ‘ಜೈ ಶ್ರೀರಾಮ್’ ಘೋಷಣೆ ಕೂಗಿದರೆ ಧಾರ್ಮಿಕ ನಂಬಿಕೆಗೆ ಧಕ್ಕೆಯಾಗದು| ಕಡಬದ ಮರ್ದಾಳ ಮಸೀದಿ ಪ್ರಕರಣದ ಕುರಿತು ಹೈಕೋರ್ಟ್ ಹೇಳಿಕೆ
ರಾಜ್ಯ

ಮಸೀದಿಯೊಳಗೆ ‘ಜೈ ಶ್ರೀರಾಮ್’ ಘೋಷಣೆ ಕೂಗಿದರೆ ಧಾರ್ಮಿಕ ನಂಬಿಕೆಗೆ ಧಕ್ಕೆಯಾಗದು| ಕಡಬದ ಮರ್ದಾಳ ಮಸೀದಿ ಪ್ರಕರಣದ ಕುರಿತು ಹೈಕೋರ್ಟ್ ಹೇಳಿಕೆ

ಸಮಗ್ರ ನ್ಯೂಸ್: ಮಸೀದಿಯೊಳಗೆ ಜೈ ಶ್ರೀರಾಮ್ ಎಂದು ಕೂಗಿದರೆ ಯಾವುದೇ ಹಂತದಲ್ಲೂ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಆಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ದಕ್ಷಿಣ ಕನ್ನಡ ಜಿಲ್ಲೆಯ...
Read More
ಹವಾಮಾನ ಸಮಾಚಾರ| ಅ.19ರವರೆಗೂ ಭಾರೀ ಮಳೆ ಮುನ್ಸೂಚನೆ| ಸಮುದ್ರಕ್ಕೆ ಇಳಿಯದಂತೆ ದ.ಕ ಜಿಲ್ಲಾಡಳಿತದಿಂದ ಮೀನುಗಾರರಿಗೆ ಎಚ್ಚರಿಕೆ| ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಕರಾವಳಿ

ಹವಾಮಾನ ಸಮಾಚಾರ| ಅ.19ರವರೆಗೂ ಭಾರೀ ಮಳೆ ಮುನ್ಸೂಚನೆ| ಸಮುದ್ರಕ್ಕೆ ಇಳಿಯದಂತೆ ದ.ಕ ಜಿಲ್ಲಾಡಳಿತದಿಂದ ಮೀನುಗಾರರಿಗೆ ಎಚ್ಚರಿಕೆ| ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆ ಅ.16ರಿಂದ 19ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ...

SSLC ಅಥವಾ PUC ಪಾಸಾಗಿದ್ದೀರಾ? KPTCL ನಲ್ಲಿದೆ ಭರ್ಜರಿ ಉದ್ಯೋಗಾವಕಾಶ
ಉದ್ಯೋಗ

SSLC ಅಥವಾ PUC ಪಾಸಾಗಿದ್ದೀರಾ? KPTCL ನಲ್ಲಿದೆ ಭರ್ಜರಿ ಉದ್ಯೋಗಾವಕಾಶ

ಸಮಗ್ರ ನ್ಯೂಸ್: ಇಂಧನ ಇಲಾಖೆಯ ಪ್ರಮುಖ ನಿಗಮವಾಗಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು (KPTCL) ಹಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. 2975 ಕಿರಿಯ ಸ್ಟೇಶನ್...
Read More
ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆಗೆ ಚುನಾವಣೆ ಘೋಷಣೆ| ನ.13 ಮತ್ತು 20ರಂದು ಮತದಾನ; ನ.23ರಂದು ಫಲಿತಾಂಶ
ರಾಜಕೀಯ

ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆಗೆ ಚುನಾವಣೆ ಘೋಷಣೆ| ನ.13 ಮತ್ತು 20ರಂದು ಮತದಾನ; ನ.23ರಂದು ಫಲಿತಾಂಶ

ಸಮಗ್ರ ನ್ಯೂಸ್: ಭಾರತೀಯ ಚುನಾವಣಾ ಆಯೋಗವು (ಇಸಿಐ) ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಹಾರಾಷ್ಟ್ರದಲ್ಲಿ ಒಂದೇ ಹಂತದಲ್ಲಿ ನ.20 ರಂದು ಮತದಾನ ನಡೆಯಲಿದೆ....
Read More

ಸ್ಕೋರ್‌ ಕಾರ್ಡ್‌