Latest Post
ಲೈಂಗಿಕ ಕ್ರಿಯೆ ನಡೆಸಲು ‘ಶುಲ್ಕ’ ವಿಧಿಸುತ್ತಿದ್ದ ಪತ್ನಿ!! ಕೋರ್ಟ್‌ನಿಂದ ವಿಚ್ಛೇದನ ಮಂಜೂರು
ರಾಜ್ಯ

ಲೈಂಗಿಕ ಕ್ರಿಯೆ ನಡೆಸಲು ‘ಶುಲ್ಕ’ ವಿಧಿಸುತ್ತಿದ್ದ ಪತ್ನಿ!! ಕೋರ್ಟ್‌ನಿಂದ ವಿಚ್ಛೇದನ ಮಂಜೂರು

ಸಮಗ್ರ ನ್ಯೂಸ್: ಪತ್ನಿಯೊಬ್ಬಳು ತನ್ನ ಪತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಶುಲ್ಕ ವಿಧಿಸುತ್ತಿದ್ದ ವಿಲಕ್ಷಣ ಪ್ರಕರಣ ಬೆಳಕಿಗೆ ಬಂದಿದೆ. ತೈವಾನ್ ನಲ್ಲಿ ಈ ಘಟನೆ ನಡೆದಿದ್ದು, ಪತ್ನಿಯ...
Read More
ಸಪ್ತಪದಿ ತುಳಿದ ಕೆಲವೇ ಹೊತ್ತಿನಲ್ಲಿ ನವದಂಪತಿ ಹೊಡೆದಾಟ; ವಧು ಸಾವು!
ರಾಜ್ಯ

ಸಪ್ತಪದಿ ತುಳಿದ ಕೆಲವೇ ಹೊತ್ತಿನಲ್ಲಿ ನವದಂಪತಿ ಹೊಡೆದಾಟ; ವಧು ಸಾವು!

ಸಮಗ್ರ ನ್ಯೂಸ್: ಮದುವೆಯಾದ ಹಲವು ತಿಂಗಳು, ವರ್ಷಗಳ ಬಳಿಕ ದಂಪತಿ ನಡುವೆ ಭಿನ್ನಾಭಿಪ್ರಾಯ ಮೂಡುವುದು ಸಾಮಾನ್ಯ. ಆದರೆ, ಇಲ್ಲೊಂದು ಜೋಡಿ ಸಪ್ತಪದಿ ತುಳಿದ ಕೆಲವೇ ಹೊತ್ತಿನಲ್ಲಿ ಹೊಡೆದಾಡಿಕೊಂಡಿದ್ದು...
Read More
ಪ್ರಾಣವನ್ನೇ ಪಣಕ್ಕಿಟ್ಟು ಕಳ್ಳನನ್ನು ಹಿಡಿದ ಪೊಲೀಸ್ ಪೇದೆ| ಕರ್ತವ್ಯ ನಿಷ್ಠೆಗೆ ಸಿಕ್ತು ಭಾರೀ ಪ್ರಶಂಸೆ
ರಾಜ್ಯ

ಪ್ರಾಣವನ್ನೇ ಪಣಕ್ಕಿಟ್ಟು ಕಳ್ಳನನ್ನು ಹಿಡಿದ ಪೊಲೀಸ್ ಪೇದೆ| ಕರ್ತವ್ಯ ನಿಷ್ಠೆಗೆ ಸಿಕ್ತು ಭಾರೀ ಪ್ರಶಂಸೆ

ಸಮಗ್ರ ನ್ಯೂಸ್: ಪೊಲೀಸ್‌ ಪೇದೆಯೊಬ್ಬರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು, ಸಿನೀಮಿಯ ಶೈಲಿಯಲ್ಲಿ ಕಳ್ಳನೊಬ್ಬನನ್ನು ಹಿಡಿದಿರುವ ಘಟನೆ ನಡೆದಿದ್ದು, ಕಳ್ಳನನ್ನು ಹಿಡಿಯುವ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ....
Read More
ಹೊನ್ನಾವರ ಸಮುದ್ರದಲ್ಲಿ ಕೊಳೆತ ಶವ ಪತ್ತೆ| ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಡ್ರೈವರ್ ಅರ್ಜುನ್ ನ ಶವವೆಂಬ ಶಂಕೆ
ರಾಜ್ಯ

ಹೊನ್ನಾವರ ಸಮುದ್ರದಲ್ಲಿ ಕೊಳೆತ ಶವ ಪತ್ತೆ| ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಡ್ರೈವರ್ ಅರ್ಜುನ್ ನ ಶವವೆಂಬ ಶಂಕೆ

ಸಮಗ್ರ ನ್ಯೂಸ್: ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಈ ನಡುವಲ್ಲೇ ಗುಡ್ಡ...
Read More
ಅನರ್ಹತೆ ಬೆನ್ನಲ್ಲೇ ಕುಸ್ತಿ ಅಖಾಡಕ್ಕೆ ಗುಡ್ ಬೈ ಹೇಳಿದ ವಿನೇಶ್ ಪೋಗಟ್
ಕ್ರೀಡೆ

ಅನರ್ಹತೆ ಬೆನ್ನಲ್ಲೇ ಕುಸ್ತಿ ಅಖಾಡಕ್ಕೆ ಗುಡ್ ಬೈ ಹೇಳಿದ ವಿನೇಶ್ ಪೋಗಟ್

ಸಮಗ್ರ ನ್ಯೂಸ್: ಅನರ್ಹತೆ ಬೆನ್ನಲ್ಲೇ ಕುಸ್ತಿ ಅಖಾಡಖ್ಕೆ ವಿನೇಶ್ ಫೋಗಟ್ ಗುರುವಾರ ಬೆಳಿಗ್ಗೆ ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ನಿವೃತ್ತಿ ಘೋಷಿಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ನಿಂದ ವಿನೇಶ್ ಅವರನ್ನು...
Read More
ಶಿರೂರು-ಉಳವರೆಗೆ ಭೇಟಿ ನೀಡಿ ಮಾನವೀಯ ನೆರವು ಚಾಚಿದ ಮಂಗಳೂರಿನ ಪತ್ರಕರ್ತರು
ರಾಜ್ಯ

ಶಿರೂರು-ಉಳವರೆಗೆ ಭೇಟಿ ನೀಡಿ ಮಾನವೀಯ ನೆರವು ಚಾಚಿದ ಮಂಗಳೂರಿನ ಪತ್ರಕರ್ತರು

ಸಮಗ್ರ ನ್ಯೂಸ್: ಗುಡ್ಡ ಕುಸಿತದಿಂದ ಮನೆಮಠ ಕಳೆದುಕೊಂಡ ಅಂಕೋಲ ತಾಲೂಕಿನ ಉಳವರೆ ಗ್ರಾಮಕ್ಕೆ ಉಳ್ಳಾಲ ಪತ್ರಕರ್ತರ ಸಂಘ ಹಾಗೂ ಮಂಗಳೂರಿನ ಪತ್ರಕರ್ತರ ಚಾರಣ ಬಳಗದ ಸದಸ್ಯರು ಭೇಟಿ...
Read More
ಮಂಗಳೂರು: ಚಿಕಿತ್ಸೆಗೆಂದು ಬಂದಿದ್ದ ಬಾಲಕಿಯ ಕೊಲೆಗೈದ ಪ್ರಕರಣ| ಆರೋಪಿಯನ್ನು ಬಂಧಿಸಿದ ಪೊಲೀಸರು
ಕರಾವಳಿ

ಮಂಗಳೂರು: ಚಿಕಿತ್ಸೆಗೆಂದು ಬಂದಿದ್ದ ಬಾಲಕಿಯ ಕೊಲೆಗೈದ ಪ್ರಕರಣ| ಆರೋಪಿಯನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್ : ಜೋಕಟ್ಟೆಯ ಬಾಡಿಗೆ ಮನೆಗೆ ಅತಿಥಿಯಾಗಿ ಬಂದಿದ್ದ ಬೆಳಗಾವಿ ಮೂಲದ 14 ವರ್ಷದ ಬಾಲಕಿಯ ಕೊಲೆ ಪ್ರಕರಣದ ಆರೋಪಿಯನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕಳೆದ...
Read More
ಶಿರಾಡಿ ಘಾಟ್ ಈಗ ಸಂಚಾರಕ್ಕೆ ಮುಕ್ತ| ಎಲ್ಲಾ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿದ ಹಾಸನ ಡಿಸಿ
ಕರಾವಳಿ

ಶಿರಾಡಿ ಘಾಟ್ ಈಗ ಸಂಚಾರಕ್ಕೆ ಮುಕ್ತ| ಎಲ್ಲಾ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿದ ಹಾಸನ ಡಿಸಿ

ಸಮಗ್ರ ನ್ಯೂಸ್: ಹಲವು ದಿನಗಳ ಆತಂಕದ ಬಳಿಕ ಶಿರಾಡಿಘಾಟ್ ಸಂಚಾರಕ್ಕೆ ಮುಕ್ತವಾಗಿದ್ದು, ದಿನದ 24 ಗಂಟೆಯೂ ಎಲ್ಲಾ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಲೆನಾಡಿನಲ್ಲಿ ಮಳೆ ಕಡಿಮೆಯಾದ...
Read More
ಬೆಂಗಳೂರಿಗೆ ಮೆಟ್ರೋಸಿಟಿ ಸ್ಥಾನಮಾನ/ ನಿರಾಕರಿಸಿದ ಕೇಂದ್ರ ಸರ್ಕಾರ
ರಾಜ್ಯ

ಬೆಂಗಳೂರಿಗೆ ಮೆಟ್ರೋಸಿಟಿ ಸ್ಥಾನಮಾನ/ ನಿರಾಕರಿಸಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ಬಹು ದಿನಗಳ ಬೇಡಿಕೆಯಾಗಿದ್ದ, ಬೆಂಗಳೂರಿಗೆ ಮೆಟ್ರೋ ಸಿಟಿ ಸ್ಥಾನಮಾನ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಆದಾಯ ತೆರಿಗೆ ನಿಯಮಗಳು, 1962ರ ನಿಯಮ 2 ಎ...
Read More
ರಾಜ್ಯಸಭೆಯ 12 ಸ್ಥಾನಗಳಿಗೆ ಚುನಾವಣೆ/ ಸೆಪ್ಟೆಂಬರ್ 3 ರಂದು ಮತದಾನ
ರಾಜ್ಯ

ರಾಜ್ಯಸಭೆಯ 12 ಸ್ಥಾನಗಳಿಗೆ ಚುನಾವಣೆ/ ಸೆಪ್ಟೆಂಬರ್ 3 ರಂದು ಮತದಾನ

ಸಮಗ್ರ ನ್ಯೂಸ್: ರಾಜ್ಯಸಭೆಯಲ್ಲಿ ಖಾಲಿ ಇರುವ 12 ಸ್ಥಾನಗಳಿಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಸೆಪ್ಟೆಂಬ‌ರ್ 3ರಂದು ಚುನಾವಣೆ ನಡೆಯಲಿದ್ದು, ಅಂದು ಸಂಜೆಯೇ ಫಲಿತಾಂಶ ಹೊರಬರಲಿದೆ. ನಾಮಪತ್ರ...
Read More
ಉಡುಪಿ: ಹಾಡಹಗಲೇ ಕಾರೊಳಗೆ ಕಾಮಕೇಳಿಗೆ ಇಳಿದ ಜೋಡಿ| ಸಾರ್ವಜನಿಕರ ಕೈಗೆ ಸಿಕ್ಕಿಬೀಳುವ ಭಯದಲ್ಲಿ ಕಾರು ಬಿಟ್ಟು ಪರಾರಿ
ಕರಾವಳಿ

ಉಡುಪಿ: ಹಾಡಹಗಲೇ ಕಾರೊಳಗೆ ಕಾಮಕೇಳಿಗೆ ಇಳಿದ ಜೋಡಿ| ಸಾರ್ವಜನಿಕರ ಕೈಗೆ ಸಿಕ್ಕಿಬೀಳುವ ಭಯದಲ್ಲಿ ಕಾರು ಬಿಟ್ಟು ಪರಾರಿ

ಸಮಗ್ರ ನ್ಯೂಸ್: ಉಡುಪಿ ನಗರದಲ್ಲಿ ಹಾಡಹಗಲಲ್ಲೇ ಕಾರಿನೊಳಗೆ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಜೋಡಿ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದು ಅಲ್ಲಿಂದ ಪರಾರಿಯಾದ ಘಟನೆ ಬುಧವಾರ (ಆಗಸ್ಟ್ 7)...
Read More
ನೆಲಮಂಗಲದಲ್ಲಿ ಭೀಕರ ಅಪಘಾತ: ಪತಿ ಎದುರೇ ತುಂಬು ಗರ್ಭಿಣಿ ಸಾವು
ರಾಜ್ಯ

ನೆಲಮಂಗಲದಲ್ಲಿ ಭೀಕರ ಅಪಘಾತ: ಪತಿ ಎದುರೇ ತುಂಬು ಗರ್ಭಿಣಿ ಸಾವು

ಸಮಗ್ರ ನ್ಯೂಸ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಟಿಪ್ಪರ್‌ ಲಾರಿಗೆ ಬೈಕ್ ಹಿಂಬದಿ ಕುಳಿತಿದ್ದ ಗರ್ಭಿಣಿ ಮೃತಪಟ್ಟ ಘಟನೆ ನಡೆದಿದೆ.ಘಟನೆಯಿಂದ ಹೊಟ್ಟೆಯಲ್ಲಿದ್ದ ಮಗು ಸಹಿತ ಹೊಟ್ಟೆಯಿಂದ ಹೊರಬಂದು...
Read More
ಉಪ್ಪಿನಂಗಡಿ: ಟಿಕೆಟ್ ವಿಚಾರಕ್ಕೆ ನಿರ್ವಾಹಕನಿಗೆ ಪರಚಿದ ಪ್ರಯಾಣಿಕ| ಠಾಣೆಯಲ್ಲಿ ಪ್ರಕರಣ ಇತ್ಯರ್ಥ
ಕರಾವಳಿ

ಉಪ್ಪಿನಂಗಡಿ: ಟಿಕೆಟ್ ವಿಚಾರಕ್ಕೆ ನಿರ್ವಾಹಕನಿಗೆ ಪರಚಿದ ಪ್ರಯಾಣಿಕ| ಠಾಣೆಯಲ್ಲಿ ಪ್ರಕರಣ ಇತ್ಯರ್ಥ

ಸಮಗ್ರ ನ್ಯೂಸ್: ಟಿಕೆಟ್ ವಿಚಾರಕ್ಕೆ ಪ್ರಯಾಣಿಕನೊಬ್ಬ ಕಂಡೆಕ್ಟರ್ ಮೇಲೆ ಹಲ್ಲೆ ಮಾಡಿರುವ ಘಟನೆ ಉಪ್ಪಿನಂಗಡಿಯಿಂದ ಸುಬ್ರಹ್ಮಣ್ಯಕ್ಕೆ ಹೋಗುವ ಬಸ್ ನಲ್ಲಿ ಮಂಗಳವಾರ ಸಂಜೆ ನಡೆದಿದೆ. ಉಪ್ಪಿನಂಗಡಿಯಿಂದ ಸುಬ್ರಹ್ಮಣ್ಯಕ್ಕೆ...
Read More
ವಿನೇಶ್ ಪೋಗಟ್ ಗೆ ಅನರ್ಹತೆ ಭೀತಿ| ಫೈನಲ್ ಪಂದ್ಯದಿಂದ ಹೊರಕ್ಕೆ!
ಕ್ರೀಡೆ

ವಿನೇಶ್ ಪೋಗಟ್ ಗೆ ಅನರ್ಹತೆ ಭೀತಿ| ಫೈನಲ್ ಪಂದ್ಯದಿಂದ ಹೊರಕ್ಕೆ!

ಸಮಗ್ರ ನ್ಯೂಸ್: ಆಗಸ್ಟ್ 6 ರಂದು ಒಲಿಂಪಿಕ್ಸ್​ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು...
Read More
ಕಡಬ: ಅಪ್ರಾಪ್ತೆಯ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ ಇಬ್ಬರು ಅರೆಸ್ಟ್
ಕರಾವಳಿ

ಕಡಬ: ಅಪ್ರಾಪ್ತೆಯ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ ಇಬ್ಬರು ಅರೆಸ್ಟ್

ಸಮಗ್ರ ನ್ಯೂಸ್: ಅಪ್ರಾಪ್ತ ವಯಸ್ಕ ಬಾಲಕಿಯೋರ್ವಳ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಕಡಬ ಪೊಲೀಸರು ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕಡಬ ತಾಲೂಕಿನ ಮರ್ಧಾಳ ಸಮೀಪದ...
Read More
‘ಈಕೆಯನ್ನಲ್ಲವೇ ನಾವು ಬೀದಿಯಲ್ಲಿ ಎಳೆದಾಡಿದ್ದು?’| ವಿನೇಶ್ ಪೋಗಟ್ ಪೈನಲ್‌ಗೆ ಎಂಟ್ರಿಯಾದ ಬೆನ್ನಲ್ಲೇ ಭಜರಂಗ್ ಪೂನಿಯಾ ಟ್ವೀಟ್
ರಾಷ್ಟ್ರೀಯ

‘ಈಕೆಯನ್ನಲ್ಲವೇ ನಾವು ಬೀದಿಯಲ್ಲಿ ಎಳೆದಾಡಿದ್ದು?’| ವಿನೇಶ್ ಪೋಗಟ್ ಪೈನಲ್‌ಗೆ ಎಂಟ್ರಿಯಾದ ಬೆನ್ನಲ್ಲೇ ಭಜರಂಗ್ ಪೂನಿಯಾ ಟ್ವೀಟ್

ಸಮಗ್ರ ನ್ಯೂಸ್: ವಿನೇಶ್‌ ಪೋಗಟ್‌ ಪ್ಯಾರಿಸ್‌ ಒಲಿಂಪಿಕ್ಸ್‌ನ ಮಹಿಳೆಯ 50 ಕೆಜಿ ರೆಸ್ಲಿಂಗ್‌ನಲ್ಲಿ ಸೆಮಿಫೈನಲ್‌ಗೇರುವ ಮೂಲಕ ಪದಕದ ಭರವಸೆ ಮೂಡಿಸಿದ್ದಾರೆ. ಪ್ರೀ ಕ್ವಾರ್ಟರ್‌ ಫೈನಲ್‌ನಲ್ಲಿ ಆಕೆ ಹಾಲಿ...
Read More
ಪುತ್ತೂರು: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಸಮಿತಿ ರಚನೆ
ಕರಾವಳಿ

ಪುತ್ತೂರು: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಸಮಿತಿ ರಚನೆ

ಸಮಗ್ರ ನ್ಯೂಸ್: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರದ ಸವಣೂರು ಗ್ರಾಮ ಸಮಿತಿಯ ಆಂತರಿಕ ಚುನಾವಣೆಯು ಸವಣೂರಿನ ಅಂಬೇಡ್ಕರ್ ಭವನದಲ್ಲಿ ಆ.2 ರಂದು...
Read More
ಕಾರವಾರ: ಏಕಾಏಕಿ ಕುಸಿದ ಕಾಳಿ ನದಿ ಸೇತುವೆ| ಸೇತುವೆಯ‌ ಮೇಲೆ ಸಂಚರಿಸುತ್ತಿದ್ದ ಲಾರಿ ನದಿಗೆ|
ರಾಜ್ಯ

ಕಾರವಾರ: ಏಕಾಏಕಿ ಕುಸಿದ ಕಾಳಿ ನದಿ ಸೇತುವೆ| ಸೇತುವೆಯ‌ ಮೇಲೆ ಸಂಚರಿಸುತ್ತಿದ್ದ ಲಾರಿ ನದಿಗೆ|

ಸಮಗ್ರ ನ್ಯೂಸ್: ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ನಾನಾ ಕಾರಣಗಳಿಂದ ಮಳೆಯ ಅವಾಂತರ, ಗುಡ್ಡ ಕುಸಿತ,ಅವಘಡಗಳು ಸಂಭವಿಸುತ್ತಲೇ ಇದ್ದು ಹೆದ್ದಾರಿ ಸಂಚಾರಿಗಳು ತಮ್ಮ ಜೀವವನ್ನು ಕೈಯಲ್ಲಿಯೇ ಹಿಡಿದು...
Read More
ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್| ಫಲಾನುಭವಿಗಳ ಖಾತೆಗೆ ಈ ದಿನ ಬೀಳಲಿದೆ ಗೃಹಲಕ್ಷ್ಮಿ ಹಣ
ರಾಜ್ಯ

ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್| ಫಲಾನುಭವಿಗಳ ಖಾತೆಗೆ ಈ ದಿನ ಬೀಳಲಿದೆ ಗೃಹಲಕ್ಷ್ಮಿ ಹಣ

ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಗಳಲ್ಲಿ ಗೃಹ ಲಕ್ಷ್ಮೀ ಯೋಜನೆಯಲ್ಲಿ ಕಳೆದ ಜೂನ್ ತಿಂಗಳಿನಿಂದ ಮಹಿಳೆಯರ ಖಾತೆಗೆ ಹಣ ಜಮಾ ಆಗಿರಲಿಲ್ಲ ಆದರೆ ಇದೀಗ...
Read More
ರಾಜಧಾನಿಯಲ್ಲಿ ಮದ್ಯ ಮಾರಾಟದ ಅವಧಿ ವಿಸ್ತರಣೆ/ ರಾತ್ರಿ 1 ಗಂಟೆವರೆಗೆ ಸಿಗುತ್ತೆ ಮದ್ಯ
ರಾಷ್ಟ್ರೀಯ

ರಾಜಧಾನಿಯಲ್ಲಿ ಮದ್ಯ ಮಾರಾಟದ ಅವಧಿ ವಿಸ್ತರಣೆ/ ರಾತ್ರಿ 1 ಗಂಟೆವರೆಗೆ ಸಿಗುತ್ತೆ ಮದ್ಯ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಇನ್ಮುಂದೆ ಹೊಟೇಲ್‌, ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳ ವ್ಯಾಪಾರ- ವಹಿವಾಟು ಅವಧಿಯನ್ನು ವಿಸ್ತರಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಹೊಟೇಲ್‌ ಮಾಲೀಕರ ಸಂಘದ...
Read More

ಸ್ಕೋರ್‌ ಕಾರ್ಡ್‌