Latest Post
ಉಪ್ಪಿನಂಗಡಿ : ಅನಾರೋಗ್ಯದಿಂದ ಬಳಲುತ್ತಿದ್ದ ಸಹಪಾಠಿಯ ವಿಚಾರಿಸಲು ಹೋದ ವಿದ್ಯಾರ್ಥಿಗಳ ಮೇಲೆ‌ ನೈತಿಕ ಪೊಲೀಸ್ ಗಿರಿ| ಇಬ್ಬರು ಆರೋಪಿಗಳ ಬಂಧನ
ಕ್ರೈಂ

ಉಪ್ಪಿನಂಗಡಿ : ಅನಾರೋಗ್ಯದಿಂದ ಬಳಲುತ್ತಿದ್ದ ಸಹಪಾಠಿಯ ವಿಚಾರಿಸಲು ಹೋದ ವಿದ್ಯಾರ್ಥಿಗಳ ಮೇಲೆ‌ ನೈತಿಕ ಪೊಲೀಸ್ ಗಿರಿ| ಇಬ್ಬರು ಆರೋಪಿಗಳ ಬಂಧನ

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಬಳಲುತ್ತಿದ್ದ ಸಹಪಾಠಿಯ ಆರೋಗ್ಯ ವಿಚಾರಿಸಲು ಆತನ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ಮೆರೆದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ....
Read More
ಕಬ್ಬಿಗೆ ಎಂಆರ್ ಪಿ ನಿರ್ಧರಿಸಬೇಕಿರುವುದು ಕೇಂದ್ರವೇ ಹೊರತು ರಾಜ್ಯವಲ್ಲ| ಕೇಂದ್ರದತ್ತ ಚೆಂಡು ಎಸೆದ ಸಿಎಂ ಸಿದ್ದರಾಮಯ್ಯ
ರಾಜ್ಯ

ಕಬ್ಬಿಗೆ ಎಂಆರ್ ಪಿ ನಿರ್ಧರಿಸಬೇಕಿರುವುದು ಕೇಂದ್ರವೇ ಹೊರತು ರಾಜ್ಯವಲ್ಲ| ಕೇಂದ್ರದತ್ತ ಚೆಂಡು ಎಸೆದ ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರಗೊಳ್ಳುತ್ತಿರುವಂತೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಬ್ಬಿನ ದರ ನಿಗದಿಯ ಜವಾಬ್ದಾರಿಯನ್ನು ನೇರವಾಗಿ ಕೇಂದ್ರ ಸರ್ಕಾರದ ಮೇಲೆ ಹೊರಿಸಿದ್ದಾರೆ. 'ಕಬ್ಬಿಗೆ ಗರಿಷ್ಠ...
Read More
ಸ್ಯಾಂಡಲ್ ವುಡ್ ನ ಖ್ಯಾತ ಖಳನಟ ಹರೀಶ್ ರಾಯ್ ನಿಧನ
ಕ್ರೈಂ ಸಿನಿಮಾ

ಸ್ಯಾಂಡಲ್ ವುಡ್ ನ ಖ್ಯಾತ ಖಳನಟ ಹರೀಶ್ ರಾಯ್ ನಿಧನ

ಸಮಗ್ರ ನ್ಯೂಸ್: ಕಳೆದ ಕೆಲ ವರ್ಷಗಳಿಂದಲೂ ಅನಾರೋಗ್ಯದೊಂದಿಗೆ ಸತತ ಹೋರಾಟ ಮಾಡುತ್ತಲೇ ಇದ್ದ ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ ಹೊಂದಿದ್ದಾರೆ. 'ಓಂ', 'ನಲ್ಲ'...
Read More
ಮದುವೆ ಆಹ್ವಾನ ಪತ್ರಿಕೆ ಕೊಡುವ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ
ಕ್ರೈಂ

ಮದುವೆ ಆಹ್ವಾನ ಪತ್ರಿಕೆ ಕೊಡುವ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ

ಸಮಗ್ರ ನ್ಯೂಸ್: ಆಹ್ವಾನ ಪತ್ರಿಕೆ ಕೊಡುವ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದೋಚಿ ದಂಪತಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನೆರಳೂರು...
Read More
ಅಡಿಕೆ ಕ್ಯಾನ್ಸರ್‌ ಕಾರಕವಲ್ಲ, ಪ್ರತಿಬಂಧಕ| ಎನೆಪೋಯ ಯೂನಿವರ್ಸಿಟಿ ಸಂಶೋಧನಾ ವರದಿಯಲ್ಲಿ ಬಹಿರಂಗ
ಕರಾವಳಿ ಕೃಷಿ-ಕಾರ್ಯ

ಅಡಿಕೆ ಕ್ಯಾನ್ಸರ್‌ ಕಾರಕವಲ್ಲ, ಪ್ರತಿಬಂಧಕ| ಎನೆಪೋಯ ಯೂನಿವರ್ಸಿಟಿ ಸಂಶೋಧನಾ ವರದಿಯಲ್ಲಿ ಬಹಿರಂಗ

ಸಮಗ್ರ ನ್ಯೂಸ್: ಅಡಿಕೆ ಬೆಳಗಾರರಿಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಿದ್ದು, ಅಡಿಕೆ ಕ್ಯಾನ್ಸರ್ ಕಾರಕ ಅಲ್ಲ, ಅಡಿಕೆ ಸಾರಗಳು ಶಕ್ತಿಶಾಲಿ ಕ್ಯಾನ್ಸರ್ ಪ್ರತಿ ಬಂಧಕ ಗುಣಗಳನ್ನು ಹೊಂದಿವೆ ಎಂದು...
Read More
ಕೊಟ್ಟಿಗೆಹಾರ: ಮತ್ತಿಕಟ್ಟೆ ಸಮೀಪ ನಾಯಿ ದಾಳಿಯಿಂದ ಜಿಂಕೆ ಸಾವು
ಕ್ರೈಂ

ಕೊಟ್ಟಿಗೆಹಾರ: ಮತ್ತಿಕಟ್ಟೆ ಸಮೀಪ ನಾಯಿ ದಾಳಿಯಿಂದ ಜಿಂಕೆ ಸಾವು

ಸಮಗ್ರ ನ್ಯೂಸ್: ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಮತ್ತಿಕಟ್ಟೆ ಸಮೀಪ ನಾಯಿ ಅಟ್ಟಾಡಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಜಿಂಕೆಯು, ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳೀಯರು ರಕ್ಷಿಸಿದರೂ, ನೀಡಿದ...
Read More
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಸ್ಕೂಟರ್ ಚಲಾಯಿಸಲು ನೀಡಿದ‌‌ ತಾಯಿಗೆ 26 ಸಾವಿರ ದಂಡ
ಕರಾವಳಿ ಕ್ರೈಂ

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಸ್ಕೂಟರ್ ಚಲಾಯಿಸಲು ನೀಡಿದ‌‌ ತಾಯಿಗೆ 26 ಸಾವಿರ ದಂಡ

ಸಮಗ್ರ ನ್ಯೂಸ್: ತಮ್ಮ ಅಪ್ರಾಪ್ತ ಮಗನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದಕ್ಕಾಗಿ ಆತನ ತಾಯಿಗೆ ಮಂಗಳೂರಿನ 4 ನೇ ಜೆ.ಎಂ.ಎಪ್.ಸಿ ನ್ಯಾಯಾಲಯ 26,000 ರೂ. ದಂಡ ವಿಧಿಸಿ...
Read More
ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಬರೆ| ನಂದಿನಿ ತುಪ್ಪದ ಮೇಲೆ ಬರೋಬ್ಬರಿ ₹90 ಏರಿಸಿದ ಕೆಎಂಎಫ್
ರಾಜ್ಯ

ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಬರೆ| ನಂದಿನಿ ತುಪ್ಪದ ಮೇಲೆ ಬರೋಬ್ಬರಿ ₹90 ಏರಿಸಿದ ಕೆಎಂಎಫ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹಾಲು, ಮೊಸರು ಬೆಲೆ ಏರಿಕೆಯ ನಂತರ ಇದೀಗ ಕೆಎಂಎಫ್ ನಂದಿನಿ ಬ್ರ್ಯಾಂಡ್ನ ತುಪ್ಪದ ಬೆಲೆ ಕೂಡ ಭಾರೀ ಪ್ರಮಾಣದಲ್ಲಿ ಏರಿಕೆ ಮಾಡಿದೆ. ಮೊದಲು...
Read More
ಇಂದು ಕಾರ್ತಿಕ ಹುಣ್ಣಿಮೆ| ಭೂಮಿಗೆ ಹತ್ತಿರ ಬರಲಿದ್ದಾನೆ ಚಂದಿರ| ಸೂಪರ್ ಮೂನ್ ಕಣ್ತುಂಬಿಕೊಳ್ಳಿ…
ಲೈಪ್ ಈಸ್ ಅಡ್ವೆಂಚರ್

ಇಂದು ಕಾರ್ತಿಕ ಹುಣ್ಣಿಮೆ| ಭೂಮಿಗೆ ಹತ್ತಿರ ಬರಲಿದ್ದಾನೆ ಚಂದಿರ| ಸೂಪರ್ ಮೂನ್ ಕಣ್ತುಂಬಿಕೊಳ್ಳಿ…

ಸಮಗ್ರ ನ್ಯೂಸ್: ಇಂದು ಕಾರ್ತಿಕ ಹುಣ್ಣಿಮೆ. ಈ ದಿನದಂದು ಸೂಪರ್‌ ಮೂನ್‌ ಗೋಚರವಾಗಲಿದೆ. ಇಂದು ಚಂದ್ರನು ಭೂಮಿಗೆ ತೀರಾ ಸಮೀಪದಲ್ಲಿರಲಿದ್ದು, ದೊಡ್ಡದಾಗಿ ಕಾಣಿಸಲಿದ್ದಾನೆ. ಭೂಮಿಗೆ ದೀರ್ಘವೃತ್ತದಲ್ಲಿ 28...
Read More
ಅಥಣಿ: ಕಬ್ಬಿಗೆ ಬೆಂಬಲ ಬೆಲೆ ಹೆಚ್ಚಿಸಲು ಆಗ್ರಹ| ರಸ್ತೆಯಲ್ಲೇ‌ ಮಲಗಿ ಪ್ರತಿಭಟನೆ
ರಾಜ್ಯ

ಅಥಣಿ: ಕಬ್ಬಿಗೆ ಬೆಂಬಲ ಬೆಲೆ ಹೆಚ್ಚಿಸಲು ಆಗ್ರಹ| ರಸ್ತೆಯಲ್ಲೇ‌ ಮಲಗಿ ಪ್ರತಿಭಟನೆ

ಸಮಗ್ರ ನ್ಯೂಸ್: ರೈತರು ಕಷ್ಟಪಟ್ಟು ಬೆಳೆದ ಪ್ರತಿ ಟನ್‌ ಕಬ್ಬಿಗೆ ₹3500 ಘೋಷಣೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹೆಸರು ಸೇನೆ ವತಿಯಿಂದ...
Read More
ಪಿಯು ವಿದ್ಯಾರ್ಥಿಗಳಿಗೂ ಬಿಸಿಯೂಟ ವಿಸ್ತರಣೆ| ರಾಜ್ಯ ಸರ್ಕಾರದಿಂದ ನಿರ್ಧಾರ
ರಾಜ್ಯ ಶಿಕ್ಷಣ

ಪಿಯು ವಿದ್ಯಾರ್ಥಿಗಳಿಗೂ ಬಿಸಿಯೂಟ ವಿಸ್ತರಣೆ| ರಾಜ್ಯ ಸರ್ಕಾರದಿಂದ ನಿರ್ಧಾರ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸರ್ಕಾರಿ ಪಿಯೂ ಕಾಲೇಜು ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಭಾಗ್ಯ ಸಿಕ್ಕಿದೆ. ಈಗಾಗಲೇ 10ನೇ ತರಗತಿಯ...
Read More
ಮಂಗಳೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ| ಸಾಯಲು ಹೊರಟಿದ್ದ ಕುಟುಂಬ ಬಚಾವ್| ವೈರಲ್ ಆಗಿತ್ತು‌ ‘ಸಾಯೋದು ಬೇಡಪ್ಪಾ’ ಎಂದ ಮಗುವಿನ ಮಾತು!!
ಕರಾವಳಿ ಕ್ರೈಂ

ಮಂಗಳೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ| ಸಾಯಲು ಹೊರಟಿದ್ದ ಕುಟುಂಬ ಬಚಾವ್| ವೈರಲ್ ಆಗಿತ್ತು‌ ‘ಸಾಯೋದು ಬೇಡಪ್ಪಾ’ ಎಂದ ಮಗುವಿನ ಮಾತು!!

ಸಮಗ್ರ ನ್ಯೂಸ್: ಸಂಸಾರದಲ್ಲಿನ ಕಲಹಕ್ಕೆ ಬೇಸತ್ತ ಯುವಕನೊಬ್ಬ ತನ್ನ ನಾಲ್ಕು ವರ್ಷದ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದು, ಪಣಂಬೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ. ಕಾವೂರಿನಲ್ಲಿ...
Read More
ಹವಾಮಾನ ವರದಿ| ರಾಜ್ಯದ ಹಲವೆಡೆ ಭಾರೀ ಮಳೆ‌ ಮುನ್ಸೂಚನೆ
ರಾಜ್ಯ

ಹವಾಮಾನ ವರದಿ| ರಾಜ್ಯದ ಹಲವೆಡೆ ಭಾರೀ ಮಳೆ‌ ಮುನ್ಸೂಚನೆ

ಸಮಗ್ರ ನ್ಯೂಸ್: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನವೆಂಬರ್ 5 ರ ಇಂದಿನಿಂದ 4-5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...
Read More
ಛತ್ತೀಸ್ ಘಡ: ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ| 6 ಸಾವು, ಹಲವರು ಗಂಭೀರ
ರಾಜ್ಯ

ಛತ್ತೀಸ್ ಘಡ: ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ| 6 ಸಾವು, ಹಲವರು ಗಂಭೀರ

ಸಮಗ್ರ ನ್ಯೂಸ್: ಛತ್ತೀಸ್ ಘಡದ‌ ಬಿಲಾಸ್‌ಪುರ ಜಿಲ್ಲೆಯಲ್ಲಿ ಮಂಗಳವಾರ ಪ್ಯಾಸೆಂಜರ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ...
Read More
ಬೆಂಗಳೂರು: ಶಾಸಕ ಹೆಚ್.ವೈ ಮೇಟಿ ಇನ್ನಿಲ್ಲ
ರಾಜ್ಯ

ಬೆಂಗಳೂರು: ಶಾಸಕ ಹೆಚ್.ವೈ ಮೇಟಿ ಇನ್ನಿಲ್ಲ

ಸಮಗ್ರ ನ್ಯೂಸದ: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ಹೆಚ್.ವೈ.ಮೇಟಿ ಚಿಕಿತ್ಸೆ ಫಲಕಾರಿಯಾಗದೇ ಇಂದು(ನ.4) ನಿಧನರಾಗಿದ್ದಾರೆ. 79 ವರ್ಷ ವಯಸ್ಸಿನ ಮಾಜಿ ಸಚಿವ ಹೆಚ್.ವೈ.ಮೇಟಿ ಇತ್ತೀಚೆಗೆ...
Read More
ಪುತ್ತೂರು: ಅಪಘಾತದಲ್ಲಿ ಗಾಯಗೊಂಡ ಮಗುವಿಗೆ ಮಿಡಿದ ತಾಯಿಹೃದಯ| ಚಂದ್ರಪ್ರಭಾ ಗೌಡ ಕಾರ್ಯಕ್ಕೆ ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ
ಕರಾವಳಿ

ಪುತ್ತೂರು: ಅಪಘಾತದಲ್ಲಿ ಗಾಯಗೊಂಡ ಮಗುವಿಗೆ ಮಿಡಿದ ತಾಯಿಹೃದಯ| ಚಂದ್ರಪ್ರಭಾ ಗೌಡ ಕಾರ್ಯಕ್ಕೆ ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ

ಸಮಗ್ರ ನ್ಯೂಸ್: ಪರ್ಪುಂಜದಲ್ಲಿ ಸಂಭವಿಸಿದ ಕಾರು ಮತ್ತು ರಿಕ್ಷಾ ನಡುವಿನ ಅಪಘಾತದಲ್ಲಿ ಮಗು ಹಾಗೂ ಮಹಿಳೆ ಮೃತಪಟ್ಟ ಘಟನೆ ನಡೆದಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ ಸಂದರ್ಭದಲ್ಲಿ ಮಹಿಳಾ...
Read More
ಪುತ್ತೂರು: ಅಪಘಾತದಲ್ಲಿ ಸಾವನ್ನಪ್ಪಿದ ಮಗಳ ಬಳಿಕ ತಂದೆಯೂ ಸಾವು
ಕ್ರೈಂ

ಪುತ್ತೂರು: ಅಪಘಾತದಲ್ಲಿ ಸಾವನ್ನಪ್ಪಿದ ಮಗಳ ಬಳಿಕ ತಂದೆಯೂ ಸಾವು

ಸಮಗ್ರ ನ್ಯೂಸ್: ಅಪೂರ್ವ ಭಟ್ ಚೇತರಿಕೆಗೆ ಇಡೀ ರಾಜ್ಯ ಪ್ರಾರ್ಥಿಸಿತ್ತು. ರಸ್ತೆ ಅಪಘಾತದಲ್ಲಿ ಗಾಯಗೊಂಡ ಅಪೂರ್ವ ಭಟ್ ಬರುವಿಕೆಗಾಗಿ ಮೂರು ವರ್ಷದ ಮಗಳು, ಪತಿ ಆಶಿಶ್ ಸಾರಡ್ಕ...
Read More
ಬೆಂಗಳೂರು: ನಟಿಗೆ ಗುಪ್ತಾಂಗದ ವಿಡಿಯೋ ತೋರಿಸಿದ ಕಾಮುಕ ಅರೆಸ್ಟ್
ಕ್ರೈಂ

ಬೆಂಗಳೂರು: ನಟಿಗೆ ಗುಪ್ತಾಂಗದ ವಿಡಿಯೋ ತೋರಿಸಿದ ಕಾಮುಕ ಅರೆಸ್ಟ್

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಸೀರಿಯಲ್ ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೇಸ್ಬುಕ್ ನಲ್ಲಿ ಗುಪ್ತಾಂಗದ ಫೋಟೋ, ವಿಡಿಯೋ ಕಳುಹಿಸಿ ನಟಿಗೆ ಕಿರುಕುಳ ನೀಡಲಾಗಿದೆ....
Read More
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಕೋರ್ಟ್ ಗೆ ಹಾಜರ್
ಕ್ರೈಂ

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಕೋರ್ಟ್ ಗೆ ಹಾಜರ್

ಸಮಗ್ರ ನ್ಯೂಸ್: ತಲೆಮರೆಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ ಪತ್ತೆಯಾಗಿದ್ದು, 50 ದಿನಗಳ ಬಳಿಕ ಮಹೇಶ್ ಶೆಟ್ಟಿ ತಿಮರೋಡಿ ಪ್ರತ್ಯಕ್ಷರಾಗಿದ್ದು, ಬೆಳ್ತಂಗಡಿ ಕೋರ್ಟ್ ಗೆ ಹಾಜರಾಗಿದ್ದಾರೆ. ಮಹೇಶ್ ಶೆಟ್ಟಿ...
Read More
ತೆಲಂಗಾಣ: ಸಾರಿಗೆ ಬಸ್ ಮೇಲೆ ಮಗುಚಿದ‌ ಟಿಪ್ಪರ್| 17 ಮಂದಿ ದುರಂತ ಸಾವು
ಕ್ರೈಂ

ತೆಲಂಗಾಣ: ಸಾರಿಗೆ ಬಸ್ ಮೇಲೆ ಮಗುಚಿದ‌ ಟಿಪ್ಪರ್| 17 ಮಂದಿ ದುರಂತ ಸಾವು

ಸಮಗ್ರ ನ್ಯೂಸ್: ತೆಲಂಗಾಣದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಸರ್ಕಾರಿ ಬಸ್ ಮೇಲೆ ಟಿಪ್ಪರ್ ಮಗುಚಿ 17 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆ ಭೀಕರ...
Read More

ಸ್ಕೋರ್‌ ಕಾರ್ಡ್‌