Latest Post
ಸಾಮೂಹಿಕ ಅತ್ಯಾಚಾರಕ್ಕೆ ಸಂಚು ಹೂಡುತ್ತಿದ್ದ ನಾಲ್ಕು ಮಂದಿಯ ಬಂಧನ| ಇಬ್ಬರು ಬಾಲಕಿಯರ ರಕ್ಷಣೆ
ರಾಜ್ಯ

ಸಾಮೂಹಿಕ ಅತ್ಯಾಚಾರಕ್ಕೆ ಸಂಚು ಹೂಡುತ್ತಿದ್ದ ನಾಲ್ಕು ಮಂದಿಯ ಬಂಧನ| ಇಬ್ಬರು ಬಾಲಕಿಯರ ರಕ್ಷಣೆ

ಸಮಗ್ರ ನ್ಯೂಸ್: ನಿಡ್ಡೋಡಿ ಗ್ರಾಮದ ಕಲ್ಲಕುಮೇರಿನ ಮನೆಯೊಂದಕ್ಕೆ ಮೂಡುಬಿದಿರೆ ಪೊಲೀಸ್ ಇನ್‍ಸ್ಪೆಕ್ಟರ್ ಸಂದೇಶ್ ಕುಮಾರ್ ನೇತೃತ್ವದ ಪೊಲೀಸರ ತಂಡ ಸೋಮವಾರ ರಾತ್ರಿ ದಾಳಿ ನಡೆಸಿ ನಾಲ್ವರು ಯುವಕರನ್ನು...
Read More
ರಾಜ್ಯದಲ್ಲಿ SSLC, ಪಿಯುಸಿ ಉತ್ತೀರ್ಣಕ್ಕೆ‌ 33 ಅಂಕ‌ ಸಾಕು – ಮಧು ಬಂಗಾರಪ್ಪ
ಶಿಕ್ಷಣ

ರಾಜ್ಯದಲ್ಲಿ SSLC, ಪಿಯುಸಿ ಉತ್ತೀರ್ಣಕ್ಕೆ‌ 33 ಅಂಕ‌ ಸಾಕು – ಮಧು ಬಂಗಾರಪ್ಪ

ಸಮಗ್ರ ನ್ಯೂಸ್: ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎಂಬಂತೆ ಪಾಸ್ ಆಗುವ ಕನಿಷ್ಟ ಅಂಕವನ್ನು ಇಳಿಕೆ ಮಾಡಲಾಗಿದೆ. ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳು 600 ಕ್ಕೆ 198 ಅಂಕ...
Read More
ರಾಜ್ಯದಲ್ಲಿ ಅ.18ರವರೆಗೆ ಭಾರೀ ಮಳೆ ಮುನ್ಸೂಚನೆ
ರಾಜ್ಯ

ರಾಜ್ಯದಲ್ಲಿ ಅ.18ರವರೆಗೆ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ವರುಣಾರ್ಭಟ ಕೊಂಚ ತಣ್ಣಗಾಗಿತ್ತು. ಇದರ ನಡುವೆಯೇ ಮತ್ತೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ...
Read More
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ತಿರುವು| ನ್ಯಾಯಾಲಯದಲ್ಲಿ 10 ಹೆಣಗಳ ಹೂತ ಹೊಸ ಕಥೆ ಹೇಳಿದ ಚಿನ್ನಯ್ಯ
ರಾಜ್ಯ

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ತಿರುವು| ನ್ಯಾಯಾಲಯದಲ್ಲಿ 10 ಹೆಣಗಳ ಹೂತ ಹೊಸ ಕಥೆ ಹೇಳಿದ ಚಿನ್ನಯ್ಯ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಹೇಳಿಕೆ ನೀಡಿರುವ ಬುರುಡೆ ಚಿನ್ನಯ್ಯನ ವಿಚಾರಣೆ ಈಗ ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ. ಎಸ್ಐಟಿ ಅಧಿಕಾರಿಗಳ ಮುಂದೆ...
Read More
ರಾಜಸ್ಥಾನದಲ್ಲಿ ಹೊತ್ತಿ ಉರಿದ ಬಸ್| 15 ಮಂದಿ ಸಜೀವ ದಹನ
ರಾಷ್ಟ್ರೀಯ

ರಾಜಸ್ಥಾನದಲ್ಲಿ ಹೊತ್ತಿ ಉರಿದ ಬಸ್| 15 ಮಂದಿ ಸಜೀವ ದಹನ

ಸಮಗ್ರ ನ್ಯೂಸ್: ರಾಜಸ್ಥಾನದ ಜೈಸಲ್ಮೇರ್‌ನಿಂದ ಜೋಧಪುರಕ್ಕೆ ಹೋಗುತ್ತಿದ್ದ ಖಾಸಗಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು ಬಸ್ ಹೊತ್ತಿ ಉರಿದಿದೆ. ದುರಂತದಲ್ಲಿ ಮೂವರು ಮಕ್ಕಳು, ನಾಲ್ವರು ಮಹಿಳೆಯರು ಸೇರಿದಂತೆ...
Read More
ಆಭರಣ ಪ್ರಿಯರಿಗೆ ಬಿಗ್ ಶಾಕ್| 13 ಸಾವಿರದ ಸನಿಹದಲ್ಲಿ ಬಂಗಾರ ದರ
ರಾಷ್ಟ್ರೀಯ

ಆಭರಣ ಪ್ರಿಯರಿಗೆ ಬಿಗ್ ಶಾಕ್| 13 ಸಾವಿರದ ಸನಿಹದಲ್ಲಿ ಬಂಗಾರ ದರ

ಸಮಗ್ರ ನ್ಯೂಸ್: ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಬಂಗಾರದ ಬೆಲೆ ಗಗನಕ್ಕೇರಿದೆ. ಚಿನ್ನ ಕೊಳ್ಳುವುದು ಮಿಡಲ್ ಕ್ಲಾಸ್ ಜನರಿಗೆ ಕನಸಿನ ಮಾತಾಗಿದೆ. ದಿನದಿಂದ ದಿನಕ್ಕೆ ಚಿನ್ನದ...
Read More
ರೈಲಿಗೆ ತಲೆ ಕೊಟ್ಟು ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಆತ್ಮಹತ್ಯೆ
ಕ್ರೈಂ

ರೈಲಿಗೆ ತಲೆ ಕೊಟ್ಟು ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಆತ್ಮಹತ್ಯೆ

ಸಮಗ್ರ ನ್ಯೂಸ್: ರೈಲಿಗೆ ತಲೆಕೊಟ್ಟು ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ...
Read More
ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್| ರಾಜ್ಯದ ಹಲವು ಕಡೆ ದಾಳಿ
ರಾಜ್ಯ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್| ರಾಜ್ಯದ ಹಲವು ಕಡೆ ದಾಳಿ

ಸಮಗ್ರ ನ್ಯೂಸ್: ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧ ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಹಲವು ಕಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಇಬ್ಬರು...
Read More
ರಾಜ್ಯದಲ್ಲಿ ತಮಿಳುನಾಡಿನಂತೆ RSS ವಿರುದ್ಧ ಕ್ರಮ – ಸಿಎಂ
Uncategorized

ರಾಜ್ಯದಲ್ಲಿ ತಮಿಳುನಾಡಿನಂತೆ RSS ವಿರುದ್ಧ ಕ್ರಮ – ಸಿಎಂ

ಸಮಗ್ರ ನ್ಯೂಸ್: ತಮಿಳುನಾಡಿನಲ್ಲಿ ಕೈಗೊಂಡಂತೆ ರಾಷ್ಟ್ರೀಯ ಸ್ವಯಂ ಸೇವಾ ಸಂಘ ( RSS) ವಿರುದ್ಧ ಕರ್ನಾಟಕದಲ್ಲಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ರಾಜ್ಯದ ಸರ್ಕಾರಿ ಸ್ಥಳ,...
Read More
ಮಂಗಳೂರು: ನಕಲಿ ಚಿನ್ನ ಅಡವಿಟ್ಟು ಸಹಕಾರಿ ಸಂಸ್ಥೆಗೆ ವಂಚನೆ| ಆರೋಪಿಗಳು ಅರೆಸ್ಟ್
ರಾಜ್ಯ

ಮಂಗಳೂರು: ನಕಲಿ ಚಿನ್ನ ಅಡವಿಟ್ಟು ಸಹಕಾರಿ ಸಂಸ್ಥೆಗೆ ವಂಚನೆ| ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ಸಹಕಾರಿ ಸಂಸ್ಥೆಯೊಂದರಲ್ಲಿ ಅಸಲಿ ಎಂದು ನಂಬಿಸಿ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು 6.24 ಲಕ್ಷ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಕಡಬದ ಆರೋಪಿ ಸಹಿತ ಮೂವರನ್ನು...
Read More
ಹಿರಿಯ ‌ನಟ, ರಂಗಕರ್ಮಿ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನ
ರಾಜ್ಯ

ಹಿರಿಯ ‌ನಟ, ರಂಗಕರ್ಮಿ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನ

ಸಮಗ್ರ ನ್ಯೂಸ್: ಹಿರಿಯ ಕಲಾವಿದ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೃದಯಾಘಾತದ ಬೆನ್ನಲ್ಲೇ ರಾಜು ತಾಳಿಕೋಟೆಯವರನ್ನು ಉಡುಪಿಯ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ...
Read More
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ನಾಪತ್ತೆ; ಪ್ರಕರಣ ದಾಖಲು
ರಾಜ್ಯ

ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ನಾಪತ್ತೆ; ಪ್ರಕರಣ ದಾಖಲು

ಸಮಗ್ರ ನ್ಯೂಸ್: ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ಒಳಮೊಗ್ರು ನಿವಾಸಿ ಮೋನಿಶಾ (23ವ) ಮತ್ತು ಮಂಡ್ಯ...
Read More
ಅಫ್ಘಾನಿಸ್ತಾನದ ದಾಳಿಗೆ ತತ್ತರಿಸಿದ ಪಾಕ್| ಗಾಳಿಯಲ್ಲಿ ಚಿಮ್ಮಿದ ಪಾಕಿಸ್ತಾನದ ಸೈನಿಕರ ಶವ
ರಾಷ್ಟ್ರೀಯ

ಅಫ್ಘಾನಿಸ್ತಾನದ ದಾಳಿಗೆ ತತ್ತರಿಸಿದ ಪಾಕ್| ಗಾಳಿಯಲ್ಲಿ ಚಿಮ್ಮಿದ ಪಾಕಿಸ್ತಾನದ ಸೈನಿಕರ ಶವ

ಸಮಗ್ರ ನ್ಯೂಸ್: ಅಫ್ಘಾನಿಸ್ತಾನದ ಕಾಬೂಲ್ ಮೇಲಿನ ವಾಯುದಾಳಿಯಿಂದ ಭುಗಿಲೆದ್ದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಉದ್ವಿಗ್ನತೆ ಈಗ ಪೂರ್ಣ ಪ್ರಮಾಣದ ಯುದ್ಧದತ್ತ ಸಾಗುತ್ತಿರುವಂತೆ ಕಾಣುತ್ತಿದೆ. ಕಾಬೂಲ್ ದಾಳಿಗೆ...
Read More
ರಾಜ್ಯದಲ್ಲಿ ಆರ್ ಎಸ್ಎಸ್ ನಿಷೇಧ!?| ವಿವಾದದ ಕಿಡಿ ಹೊತ್ತಿಸಿದ ಪ್ರಿಯಾಂಕ ಖರ್ಗೆ ಬರೆದ‌ ಪತ್ರ
ರಾಜ್ಯ

ರಾಜ್ಯದಲ್ಲಿ ಆರ್ ಎಸ್ಎಸ್ ನಿಷೇಧ!?| ವಿವಾದದ ಕಿಡಿ ಹೊತ್ತಿಸಿದ ಪ್ರಿಯಾಂಕ ಖರ್ಗೆ ಬರೆದ‌ ಪತ್ರ

ಸಮಗ್ರ ನ್ಯೂಸ್: ಕಾಂಗ್ರೆಸ್‌ನೊಳಗೆ ರಾಜ್ಯದ ಸಾರ್ವಜನಿಕ‌ ಸ್ಥಳಗಳಲ್ಲಿ ಸಂಘದ ಚಟುವಟಿಕೆಗಳನ್ನು ನಿಷೇಧಿಸುವ ಕೂಗೆದ್ದಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದು, ವಿವಾದದ...
Read More
ರಾಜ್ಯದಲ್ಲಿ ಮುಂದುವರಿಯಲಿದೆ ಗುಡುಗು ಸಹಿತ ಮಳೆ
ರಾಜ್ಯ

ರಾಜ್ಯದಲ್ಲಿ ಮುಂದುವರಿಯಲಿದೆ ಗುಡುಗು ಸಹಿತ ಮಳೆ

ಸಮಗ್ರ ನ್ಯೂಸ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2-3 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆಯಿಂದ ಚಿಕ್ಕಬಳ್ಳಾಪುರ, ಕೋಲಾರದಲ್ಲಿ...
Read More
ರಾಜ್ಯದಲ್ಲಿ ದುಡಿಯುವ ಮಹಿಳೆಯರಿಗೆ ಋತುಚಕ್ರ ರಜೆ ಕಡ್ಡಾಯ| ನಿಯಮ ಪಾಲಿಸದಿದ್ದರೆ ಕಠಿಣ ಕ್ರಮ – ಸಚಿವ ಸಂತೋಷ್ ಲಾಡ್
ರಾಜ್ಯ

ರಾಜ್ಯದಲ್ಲಿ ದುಡಿಯುವ ಮಹಿಳೆಯರಿಗೆ ಋತುಚಕ್ರ ರಜೆ ಕಡ್ಡಾಯ| ನಿಯಮ ಪಾಲಿಸದಿದ್ದರೆ ಕಠಿಣ ಕ್ರಮ – ಸಚಿವ ಸಂತೋಷ್ ಲಾಡ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ದುಡಿಯುವ ಮಹಿಳೆಯರಿಗೆ ಋತುಚಕ್ರದ ಸಮಯದಲ್ಲಿ ರಜೆ ನೀಡುವ ನೀತಿಯನ್ನು ಎಲ್ಲಾ ಕಂಪನಿಗಳು ಪಾಲಿಸಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಕಾರ್ಮಿಕ ಸಚಿವ...
Read More
ಪುತ್ತೂರು: ಸಿಡಿಲು ಬಡಿದು ವ್ಯಕ್ತಿ ಸಾವು
ಕ್ರೈಂ ರಾಜ್ಯ

ಪುತ್ತೂರು: ಸಿಡಿಲು ಬಡಿದು ವ್ಯಕ್ತಿ ಸಾವು

ಸಮಗ್ರ ನ್ಯೂಸ್: ಸಿಡಿಲು ಬಡಿದು ಮನೆಯಲ್ಲಿ ಕುಳಿತಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಶಾಂತಿಗೋಡು ಆನಡ್ಕ ಗ್ರಾಮದಲ್ಲಿ ನಡೆದಿದೆ. ವಾಮನ(40) ಮೃತಪಟ್ಟವರುಎಂದು...
Read More
ದ್ವಾದಶ ರಾಶಿಗಳ ವಾರಭವಿಷ್ಯ
ರಾಜ್ಯ

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಅಕ್ಟೋಬರ್ ತಿಂಗಳ ಈ ವಾರವು ಗ್ರಹಗಳ ಸ್ಥಾನ ಬದಲಾವಣೆಯಿಂದ 12 ರಾಶಿಗಳ ಸಾಪ್ತಾಹಿಕ ಭವಿಷ್ಯ ಹೇಗಿರಲಿದೆ? ಯಾವ ರಾಶಿಗೆ ಶುಭ? ಯಾವ ರಾಶಿಗೆ ಅದೃಷ್ಟಶಾಲಿಯಾಗಿರಲಿದೆ?...
Read More
ಪುತ್ತೂರು: ಹೆಜ್ಜೇನು ಕಡಿತದಿಂದ ಗಾಯಗೊಂಡಿದ್ದ ಬಾಲಕಿ ಸಾವು
ಕ್ರೈಂ

ಪುತ್ತೂರು: ಹೆಜ್ಜೇನು ಕಡಿತದಿಂದ ಗಾಯಗೊಂಡಿದ್ದ ಬಾಲಕಿ ಸಾವು

ಸಮಗ್ರ ನ್ಯೂಸ್: ಸಂಜೆ ಶಾಲೆಯಿಂದ ಮನೆಗೆ ತೆರಳುತ್ತಿದ್ದ ಇಬ್ಬರು ಶಾಲಾ ವಿಧ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ನಿನ್ನೆ ಸೇಡಿಯಾಪು ಸಮೀಪದ ಕೂಟೇಲು ಎಂಬಲ್ಲಿ ನಡೆದಿದ್ದು,...
Read More
ನೊಬೆಲ್ ಸಿಗದ ಕೋಪಕ್ಕೆ ಟ್ರಂಪ್ ಕೆಂಗಣ್ಣಿಗೆ ಗುರಿಯಾದ ಚೀನಾ| ಶೇ.100 ಸುಂಕ ವಿಧಿಸಿ ಆದೇಶ
ರಾಜ್ಯ

ನೊಬೆಲ್ ಸಿಗದ ಕೋಪಕ್ಕೆ ಟ್ರಂಪ್ ಕೆಂಗಣ್ಣಿಗೆ ಗುರಿಯಾದ ಚೀನಾ| ಶೇ.100 ಸುಂಕ ವಿಧಿಸಿ ಆದೇಶ

ಸಮಗ್ರ ನ್ಯೂಸ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಚೀನಾದ ಮೇಲೆ 100% ಹೆಚ್ಚುವರಿ ಸುಂಕವನ್ನು ಘೋಷಿಸಿದ್ದಾರೆ. ಇದರ ಜೊತೆಗೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗಿನ...
Read More

ಸ್ಕೋರ್‌ ಕಾರ್ಡ್‌