Latest Post
ಮಂಗಳೂರು: ಖಾಸಗಿ ಬಸ್ ಚಾಲಕನಿಗೆ ಹಲ್ಲೆ: ಆರೋಪಿಗಳ ಸೆರೆ
ಕರಾವಳಿ

ಮಂಗಳೂರು: ಖಾಸಗಿ ಬಸ್ ಚಾಲಕನಿಗೆ ಹಲ್ಲೆ: ಆರೋಪಿಗಳ ಸೆರೆ

ಸಮಗ್ರ ನ್ಯೂಸ್ : ಖಾಸಗಿ ಬಸ್ ಚಾಲಕನಿಗೆ ಒಂದು ತಂಡದಿಂದ ಹಲ್ಲೆ ನಡೆದಿರುವ ಘಟನೆ ಸ್ಟೇಟ್‌ಬ್ಯಾಂಕ್ ಬಸ್ ನಿಲ್ದಾಣದಲ್ಲಿ ನಡೆದಿದೆ. ಭಾಸ್ಕರ್ ಹಲ್ಲೆಗೊಳಗಾದ ಬಸ್ ಚಾಲಕ ಎಂದು...
Read More
ಏಳನೇ ವೇತನ ಆಯೋಗದ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ/ ಹೆಚ್ಚಾಗುತ್ತಾ ಸರಕಾರಿ ನೌಕರರ ವೇತನ?
ರಾಜ್ಯ

ಏಳನೇ ವೇತನ ಆಯೋಗದ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ/ ಹೆಚ್ಚಾಗುತ್ತಾ ಸರಕಾರಿ ನೌಕರರ ವೇತನ?

ಸಮಗ್ರ ನ್ಯೂಸ್: ಏಳನೇ ವೇತನ ಆಯೋಗದ ಅಂತಿಮ ವರದಿ ಶನಿವಾರ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ರಾಜ್ಯದ ಸರ್ಕಾರಿ ನೌಕರರ ಮೂಲವೇತನದ ಮೇಲೆ ಶೇ.27.5ರಷ್ಟು ಹೆಚ್ಚಿಸಬೇಕು. ಮತ್ತು ಕನಿಷ್ಠ...
Read More
ಪುತ್ತೂರು: ಅನುದಾನ ಹಂಚಿಕೆ ವಿಚಾರದಲ್ಲಿ ಕಿರಿಕ್| ಬಿಜೆಪಿ ಜಾಲತಾಣ ಪ್ರಮುಖ್ ಮನೆಗೆ ತೆರಳಿ ಶಾಸಕ ರೈ ಬೆಂಬಲಿಗರ ದಾಂಧಲೆ!?
ಕರಾವಳಿ

ಪುತ್ತೂರು: ಅನುದಾನ ಹಂಚಿಕೆ ವಿಚಾರದಲ್ಲಿ ಕಿರಿಕ್| ಬಿಜೆಪಿ ಜಾಲತಾಣ ಪ್ರಮುಖ್ ಮನೆಗೆ ತೆರಳಿ ಶಾಸಕ ರೈ ಬೆಂಬಲಿಗರ ದಾಂಧಲೆ!?

ಸಮಗ್ರ ನ್ಯೂಸ್: ಕ್ಷೇತ್ರಕ್ಕೆ ಅತೀ ಹೆಚ್ಚು ಅನುದಾನ ತಂದು ಅಭಿವೃದ್ಧಿ ಕಾರ್ಯ ನಡೆಸಿರುವುದಾಗಿ ಜಾಲತಾಣಗಳಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಬೆಂಬಲಿಗರು‌ ಹಾಕಿರುವ ಪೋಸ್ಟ್ ಗಳ ಬಗ್ಗೆ...
Read More
ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಢಿಕ್ಕಿ
ಕರಾವಳಿ

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಢಿಕ್ಕಿ

ಸಮಗ್ರ ನ್ಯೂಸ್ : ಸರಕಾರಿ ಬಸ್ ಮತ್ತು ಕಾರು ಢಿಕ್ಕಿಯಾಗಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ರವಿವಾರ ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಬಾಂಬಿಲ...
Read More
ರಾಷ್ಟ್ರಪತಿಯವರಿಗೆ ಆಯೋಗದ ಶಿಫಾರಸು/ ಆರಂಭಗೊಂಡಿತು ಚುನಾವಣಾ ಪ್ರಕ್ರಿಯೆ
ರಾಷ್ಟ್ರೀಯ

ರಾಷ್ಟ್ರಪತಿಯವರಿಗೆ ಆಯೋಗದ ಶಿಫಾರಸು/ ಆರಂಭಗೊಂಡಿತು ಚುನಾವಣಾ ಪ್ರಕ್ರಿಯೆ

ಸಮಗ್ರ ನ್ಯೂಸ್: ಕೇಂದ್ರದ ಸಚಿವ ಸಂಪುಟ ಚುನಾವಣಾ ಆಯೋಗದ ಶಿಫಾರಸನ್ನು ರಾಷ್ಟ್ರಪತಿಯವರಿಗೆ ರವಾನಿಸಿದ್ದು, ಈ ಲೋಕಸಭಾ ಚುನಾವಣೆಯ ಪ್ರಕ್ರಿಯೆ ಭಾನುವಾರ ಆರಂಭಗೊಂಡಿದೆ. ಇಂದು ನಡೆದ ಸಚಿವ ಸಂಪುಟ...
Read More
ಲೋಕಸಭಾ ಚುನಾವಣೆ/ ಮಾ. 20ಕ್ಕೆ ಕಾಂಗ್ರೆಸ್‍ನ ಎರಡನೇ ಪಟ್ಟಿ ಬಿಡುಗಡೆ ಸಾಧ್ಯತೆ
ರಾಜಕೀಯ

ಲೋಕಸಭಾ ಚುನಾವಣೆ/ ಮಾ. 20ಕ್ಕೆ ಕಾಂಗ್ರೆಸ್‍ನ ಎರಡನೇ ಪಟ್ಟಿ ಬಿಡುಗಡೆ ಸಾಧ್ಯತೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಆಗಿದ್ದು, ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಮಾ.20ರಂದು ಅಂತಿಮವಾಗುವ ಸಾಧ್ಯತೆ ಇದೆ ಎಂದು ಕೆಪಿಸಿಸಿ ಅಧ್ಯಕ್ಷ...
Read More
ಫ್ರೀ ಕರೆಂಟ್ ನಿಂದ ಭಾರೀ ಹೊಡೆತ|ಬ್ಯಾಂಕ್‌ನಲ್ಲಿ ಯಂತ್ರೋಪಕರಣಗಳನ್ನು ಅಡಮಾನವಿಟ್ಟು ಸಾವಿರಾರು ಕೋಟಿ ಸಾಲ…!
ರಾಜ್ಯ

ಫ್ರೀ ಕರೆಂಟ್ ನಿಂದ ಭಾರೀ ಹೊಡೆತ|ಬ್ಯಾಂಕ್‌ನಲ್ಲಿ ಯಂತ್ರೋಪಕರಣಗಳನ್ನು ಅಡಮಾನವಿಟ್ಟು ಸಾವಿರಾರು ಕೋಟಿ ಸಾಲ…!

ಸಮಗ್ರ ನ್ಯೂಸ್: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗೆ ಚಾಲನೆ ನೀಡಲಾಗಿದ್ದು, ಅದರಲ್ಲಿ ಗೃಹ ಜ್ಯೋತಿ ಯೋಜನೆ ಮೂಲಕ ಪ್ರತಿ ಮನೆ ಮನೆಗೆ 200 ಯೂನಿಟ್‌ವರೆಗೆ ಬಳಕೆಗೆ ಅವಕಾಶವನ್ನು ಕೊಡಲಾಗುತ್ತಿದೆ....
Read More
ಮಂಗಳೂರು: ಮೊಹಮ್ಮದ್ ಫಾಜಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು
ಕರಾವಳಿ

ಮಂಗಳೂರು: ಮೊಹಮ್ಮದ್ ಫಾಜಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು

ಸಮಗ್ರ ನ್ಯೂಸ್ : ಮಂಗಲಪೇಟೆ ನಿವಾಸಿ ಮೊಹಮ್ಮದ್ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಜೈಲಿನಲ್ಲಿದ್ದ ಮೂವರು ಪ್ರಮುಖ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸುರತ್ಕಲ್...
Read More
ವಿಟ್ಲ: ಬೈಕ್ ಮತ್ತು ಕಾರು ನಡುವೆ ಅಪಘಾತ| ಬೈಕ್ ಸವಾರ ಗಂಭೀರ
ಕರಾವಳಿ

ವಿಟ್ಲ: ಬೈಕ್ ಮತ್ತು ಕಾರು ನಡುವೆ ಅಪಘಾತ| ಬೈಕ್ ಸವಾರ ಗಂಭೀರ

ಸಮಗ್ರ ನ್ಯೂಸ್ : ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ ಸಮೀಪದ ಬದನಾಜೆಯಲ್ಲಿ ನಡೆದಿದೆ. ವಿಟ್ಲ...
Read More
ಕಾರ್ಕಳ: ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು
ಕರಾವಳಿ

ಕಾರ್ಕಳ: ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

ಸಮಗ್ರ ನ್ಯೂಸ್ : ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಕಾರ್ಕಳ ಕುಕ್ಕುಂದೂರು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕುಕ್ಕುಂದೂರು ಗ್ರಾಮದ ಸದಾನಂದ ಪೂಜಾರಿ...
Read More
ಲೋಕಸಮರಕ್ಕೆ ಡೇಟ್ ಅನೌನ್ಸ್ ಆಗ್ತಿದಂತೆ ಗಿಫ್ಟ್ ಪಾಲಿಟಿಕ್ಸ್ ಜೋರು…!
ರಾಜಕೀಯ ರಾಜ್ಯ

ಲೋಕಸಮರಕ್ಕೆ ಡೇಟ್ ಅನೌನ್ಸ್ ಆಗ್ತಿದಂತೆ ಗಿಫ್ಟ್ ಪಾಲಿಟಿಕ್ಸ್ ಜೋರು…!

ಸಮಗ್ರ ನ್ಯೂಸ್: ಲೋಕಸಮರಕ್ಕೆ ಡೇಟ್ ಅನೌನ್ಸ್ ಆಗ್ತಿದಂತೆ ಗಿಫ್ಟ್ ಪಾಲಿಟಿಕ್ಸ್ ಜೋರಾಗಿದೆ. ಮತದಾರರನ್ನು ಸೆಳೆಯಲು ಈಗಾಗಲೇ ಕಾಂಗ್ರೆಸ್ ಪ್ಲಾನ್ ಮಾಡಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗಿಫ್ಟ್ ಪಾಲಿಟಿಕ್ಸ್...
Read More
KSRTC ಮಹಿಳಾ ಕಂಡಕ್ಟರ್​ಗಳಿಗೆ ಅಧಿಕಾರಿಗಳಿಂದ ಟಾರ್ಚರ್| ಕಣ್ಣೀರು ಹಾಕಿದ ಸಿಬ್ಬಂದಿ
ರಾಜ್ಯ

KSRTC ಮಹಿಳಾ ಕಂಡಕ್ಟರ್​ಗಳಿಗೆ ಅಧಿಕಾರಿಗಳಿಂದ ಟಾರ್ಚರ್| ಕಣ್ಣೀರು ಹಾಕಿದ ಸಿಬ್ಬಂದಿ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿ ಮಾಡಿದೆ.ಈ ಶಕ್ತಿ‌ ಯೋಜನೆಗಾಗಿ ಕೆಎಸ್​ಆರ್​ಟಿಸಿಯಲ್ಲಿ ಮಹಿಳಾ ಕಂಡಕ್ಟರ್​ಗಳಿಗೆ ಹಗಲು ರಾತ್ರಿ ಶ್ರಮಿಸುವಂತೆ ಅಧಿಕಾರಿಗಳು ಟಾರ್ಚರ್ ನೀಡುತ್ತಿದ್ದಾರೆ ಎಂಬ...
Read More
ಚುನಾವಣೆ ಘೋಷಣೆ ಆಗ್ತಿದಂತೆ ಝಣಝಣ ಕಾಂಚಾಣ| ದಾಖಲೆ ಇಲ್ಲದೆ ಸಾಗಿಸ್ತಿದ್ದ 20 ಲಕ್ಷ ಹಣ ಸೀಜ್
ರಾಜ್ಯ

ಚುನಾವಣೆ ಘೋಷಣೆ ಆಗ್ತಿದಂತೆ ಝಣಝಣ ಕಾಂಚಾಣ| ದಾಖಲೆ ಇಲ್ಲದೆ ಸಾಗಿಸ್ತಿದ್ದ 20 ಲಕ್ಷ ಹಣ ಸೀಜ್

ಸಮಗ್ರ ನ್ಯೂಸ್: ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲೆ ಕಾಂಚಾಣದ ಸದ್ದು ಕೇಳಿಬರುತ್ತಿದೆ. ದೇಶದಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು, ಹಣ, ಹೆಂಡ ಮತ್ತು ವಸ್ತುಗಳ ಆಮಿಷ ಒಡ್ಡಿ ಮತದಾರರನ್ನು...
Read More
ದೊಡ್ಮನೆ ರಾಜಕುಮಾರನ 49ನೇ ಹುಟುಹಬ್ಬ| ಕಂಠೀರವ ಸ್ಟುಡಿಯೋದಲ್ಲಿ ಅಭಿಮಾನಿಗಳ ಜನಸಾಗರ
ರಾಜ್ಯ ಸಿನಿಮಾ

ದೊಡ್ಮನೆ ರಾಜಕುಮಾರನ 49ನೇ ಹುಟುಹಬ್ಬ| ಕಂಠೀರವ ಸ್ಟುಡಿಯೋದಲ್ಲಿ ಅಭಿಮಾನಿಗಳ ಜನಸಾಗರ

ಸಮಗ್ರ ನ್ಯೂಸ್: ಇಂದು ಅಗಲಿದ ತಾರೆ ಪುನೀತ್ ರಾಜ್​ಕುಮಾರ್ ಅವರ 49ನೇ ಹುಟ್ಟುಹಬ್ಬ ಸಂಭ್ರಮ. ಮುಂಜಾನೆಯಿಂದಲೇ ಕಂಠೀರವ ಸ್ಟುಡಿಯೋದ ಅವರ ಸ್ಮಾರಕದ ಬಳಿ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ...
Read More
ಮಹಿಳಾ ಪ್ರೀಮಿಯರ್ ಲೀಗ್/ ಇಂದು ದೆಹಲಿಯಲ್ಲಿ ಫೈನಲ್ ಹಣಾಹಣಿ
ಕ್ರೀಡೆ

ಮಹಿಳಾ ಪ್ರೀಮಿಯರ್ ಲೀಗ್/ ಇಂದು ದೆಹಲಿಯಲ್ಲಿ ಫೈನಲ್ ಹಣಾಹಣಿ

ಸಮಗ್ರ ನ್ಯೂಸ್: ಮಹಿಳಾ ಪ್ರೀಮಿಯರ್ ಲೀಗ್‍ನ ಎರಡನೇ ಆವೃತ್ತಿಯ ಫೈನಲ್ ಹಣಾಹಣಿ ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್...
Read More
ಬೆಳ್ಳಾರೆ : ಸುಲಿದು ಇಟ್ಟಿದ್ದ 5 ಗೋಣಿ ಅಡಿಕೆ ಕಳವು
ಕರಾವಳಿ

ಬೆಳ್ಳಾರೆ : ಸುಲಿದು ಇಟ್ಟಿದ್ದ 5 ಗೋಣಿ ಅಡಿಕೆ ಕಳವು

ಸಮಗ್ರ ನ್ಯೂಸ್ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಸುಲಿದು ದಾಸ್ತಾನು ಇಟ್ಟಿದ್ದ 5 ಗೋಣಿ ಅಡಿಕೆ ಕಳವಾಗಿರುವ ಘಟನೆ ಸುಳ್ಯದ ಕುಳ್ಳಂಪಾಡಿ ಎಂಬಲ್ಲಿ ನಡೆದಿದೆ. ಕುಳ್ಳಂಪಾಡಿ...
Read More
ಬೆಳ್ತಂಗಡಿ: ರಸ್ತೆಗೆ ಓಡಿಬಂದ ಮಗುವಿಗೆ ರಿಕ್ಷಾ ಢಿಕ್ಕಿಯಾಗಿ ಮೃತ್ಯು
ಕರಾವಳಿ

ಬೆಳ್ತಂಗಡಿ: ರಸ್ತೆಗೆ ಓಡಿಬಂದ ಮಗುವಿಗೆ ರಿಕ್ಷಾ ಢಿಕ್ಕಿಯಾಗಿ ಮೃತ್ಯು

ಸಮಗ್ರ ನ್ಯೂಸ್ : ಆಟೋ ರಿಕ್ಷಾ ಢಿಕ್ಕಿಯಾಗಿ ಮೂರು ವರ್ಷದ ಕಂದಮ್ಮ ಸಾವನ್ನಪ್ಪಿರುವ ಘಟನೆ ಸೋಣಂದೂರು ಪಣಕಜೆಯಲ್ಲಿ ನಡೆದಿದೆ. ಪಣಕಜೆ ಮುಂಡಾಡಿ ನಿವಾಸಿ ಚಂದ್ರಶೇಖರ್ ಮತ್ತು ಉಷಾ...
Read More
ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರು, ಸದಸ್ಯರ ನೇಮಕ ಮಾಡಿ ಸರ್ಕಾರ ಆದೇಶ
ರಾಜ್ಯ

ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರು, ಸದಸ್ಯರ ನೇಮಕ ಮಾಡಿ ಸರ್ಕಾರ ಆದೇಶ

ಸಮಗ್ರ ನ್ಯೂಸ್: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯ 19 ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ...
Read More
ಲೋಕ ಸಮರಕ್ಕೆ ಡೇಟ್ ಫಿಕ್ಸ್| ನಗರದಾದ್ಯಂತ ಮಾದರಿ ನೀತಿಸಂಹಿತೆ ಜಾರಿಗೆ ತುಷಾರ್ ಗಿರಿನಾಥ್ ಆದೇಶ
ರಾಜ್ಯ

ಲೋಕ ಸಮರಕ್ಕೆ ಡೇಟ್ ಫಿಕ್ಸ್| ನಗರದಾದ್ಯಂತ ಮಾದರಿ ನೀತಿಸಂಹಿತೆ ಜಾರಿಗೆ ತುಷಾರ್ ಗಿರಿನಾಥ್ ಆದೇಶ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ನಿನ್ನೆ ಡೆಟ್ ಫಿಕ್ಸ್ ಮಾಡಿದ್ದು, ಈ ಹಿನ್ನೆಲೆ ಬೆಂಗಳೂರು ನಗರದಲ್ಲಿ ಅಲರ್ಟ್ ಆಗಿದ್ದು, ಮಾದರಿ ನೀತಿಸಂಹಿತೆ ಜಾರಿಗೆ ಜಿಲ್ಲಾ ಚುನಾವಣಾಧಿಕಾರಿ ತುಷಾರ್...
Read More
ಉಡುಪಿ: ಈಶ್ವರಪ್ಪನವರಿಗೆ ಪಕ್ಷ ಸೂಕ್ತ ಸ್ಥಾನಮಾನ ನೀಡಲಿದೆ; ಯಶ್ ಪಾಲ್ ಸುವರ್ಣ
ಕರಾವಳಿ

ಉಡುಪಿ: ಈಶ್ವರಪ್ಪನವರಿಗೆ ಪಕ್ಷ ಸೂಕ್ತ ಸ್ಥಾನಮಾನ ನೀಡಲಿದೆ; ಯಶ್ ಪಾಲ್ ಸುವರ್ಣ

ಸಮಗ್ರ ನ್ಯೂಸ್ : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಿಜೆಪಿಯ ಹಿರಿಯ ನಾಯಕರು. ಸಾಕಷ್ಟು ಜವಾಬ್ದಾರಿ ನಿಭಾಯಿಸಿ ಪಕ್ಷಕ್ಕೆ ಕೊಡುಗೆ ನೀಡಿದ್ದಾರೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಈಶ್ವರಪ್ಪನವರು ಬೇಸರಗೊಂಡಿರಬಹುದು....
Read More

ಸ್ಕೋರ್‌ ಕಾರ್ಡ್‌