Latest Post
{"ticker_effect":"slide-v","autoplay":"true","speed":3000,"font_style":"normal"}
ರಾಜ್ಯ

ಮಲೆಮಹದೇಶ್ವರ ಬೆಟ್ಟದಲ್ಲಿ ಜಾತ್ರಾ ಮಹೋತ್ಸವ:ಖಾಸಗಿ ವಾಹನಗಳ ಪ್ರವೇಶ ನಿಷೇಧ

ಸಮಗ್ರ ನ್ಯೂಸ್: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಖಾಸಗಿ ವಾಹನಗಳ ಪ್ರವೇಶಕ್ಕೆ ನಿಷೇಧಿಸಲಾಗಿದೆ. ಪ್ರತಿವರ್ಷದಂತೆ ಈ ವರ್ಷವೂ ಮಹಾಶಿವರಾತ್ರಿಗೆ ಮಲೆಮಹದೇಶ್ವರ ಬೆಟ್ಟದಲ್ಲಿ ಜಾತ್ರಾಮಹೋತ್ಸವ...
Read More
ರಾಜ್ಯ

ಬೆಂಗಳೂರಿನ ಪ್ರೆಸ್ಟೀಜ್ ಗ್ರೂಪ್ ಕಂಪನಿ ಮೇಲೆ ಐಟಿ ದಾಳಿ

ಸಮಗ್ರ ನ್ಯೂಸ್: ಬೆಂಗಳೂರು ನಗರದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೌದು ತೆರಿಗೆ ಇಲಾಖೆ (IT) ಅಧಿಕಾರಿಗಳು ಬೆಳ್ಳಂಬೆಳಗ್ಗೆ ಎಂಜಿ ರಸ್ತೆಯಲ್ಲಿನ ಪ್ರೆಸ್ಟೀಜ್ ಗ್ರೂಪ್ ​ ಮುಖ್ಯ...
Read More
ರಾಷ್ಟ್ರೀಯ

ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್‌ ವೇ ಸಂಚಾರ ಮುಕ್ತ| ದಕ್ಷಿಣ ಭಾರತದ ಅತಿ ದೊಡ್ಡ ಎಕ್ಸ್‌ಪ್ರೆಸ್‌ ರಸ್ತೆ ಸದ್ಯ ಟೋಲ್ ಫ್ರೀ

ಸಮಗ್ರ ನ್ಯೂಸ್: ದಕ್ಷಿಣ ಭಾರತದ ಅತಿದೊಡ್ಡ ಎಕ್ಸ್‌ಪ್ರೆಸ್‌ ವೇನಲ್ಲಿ ಒಂದಾಗಿರುವ ಚೆನ್ನೈ – ಬೆಂಗಳೂರು ಎಕ್ಸ್‌ಪ್ರೆಸ್‌ ವೇ ಸಂಚಾರಕ್ಕೆ ಮುಕ್ತವಾಗಿದೆ. ಮೂರು ರಾಜ್ಯಗಳನ್ನು ಒಳಗೊಂಡ ಎಕ್ಸ್‌ಪ್ರೆಸ್‌ ವೇ...
Read More
ಕ್ರೈಂ

ಗುಂಡ್ಯ: ಚಲಿಸುತ್ತಿದ್ದ ಲಾರಿಯಿಂದ ಏಕಾಏಕಿ ಹೊರಜಿಗಿದ ನಿರ್ವಾಹಕ| ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಲಾರಿಯಿಂದ ಜಿಗಿದು ಗಂಭೀರ ಗಾಯಗೊಂಡ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಅಡ್ಡಹೊಳೆ...
Read More
ರಾಜ್ಯ

ಸುಳ್ಯ: ಎಂ ಸಿ ಸಿ ವಾರ್ಷಿಕ ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ|ರಂಜಿತ್ ಅಧ್ಯಕ್ಷರಾಗಿ ಪುನರಾಯ್ಕೆ

ಸುಳ್ಯ: ಮಾರ್ನಿಂಗ್ ಕ್ರಿಕೆಟ್ ಕ್ಲಬ್(ಎಂ.ಸಿ.ಸಿ)ನ ಇದರ ನೂತನ ಪದಾಧಿಕಾರಿಗಳ ನೇಮಕ ಆಯ್ಕೆ ಹಾಗೂ ಮಹಾಸಭೆ ಫೆ.23 ರಂದು ನಡಯಿತು. ಹಾಲಿ ಅಧ್ಯಕ್ಷ ರಂಜಿತ್ ಅವರ ಅಧ್ಯಕ್ಷತೆಯಲ್ಲಿ ನಡೆದ...
Read More
ರಾಜ್ಯ

ಮಾಣಿ-ಸಂಪಾಜೆ ರಾ.ಹೆದ್ದಾರಿ ವಿಸ್ತರಣೆ ಡಿಪಿಆರ್ ಗೆ ರಾಜ್ಯ ಸರ್ಕಾರದ ಅನುಮೋದನೆ – ಸಂಸದ ಚೌಟ

ಸಮಗ್ರ ನ್ಯೂಸ್: ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ ರಸ್ತೆಯನ್ನು ಚತುಷ್ಪಥವಾಗಿ ವಿಸ್ತರಿಸುವುದಕ್ಕೆ ಸಂಬಂಧಿಸಿ ವಿಸ್ತೃತ ಯೋಜನಾ ವರದಿ(ಡಿಪಿಆರ್‌) ತಯಾರಿಸುವುದಕ್ಕೆ ಇದೀಗ ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿರುವುದಾಗಿ ದಕ್ಷಿಣ...
Read More
ರಾಜ್ಯ

ಜಾಗ್ವಾರ್ ಯುದ್ದ ವಿಮಾನಕ್ಕೆ ಮಂಗಳೂರಿನ ಹುಡುಗಿ ಸಾರಥ್ಯ| ಮೊದಲ ಬಾರಿಗೆ ಅವಕಾಶ ಪಡೆದ‌ ತನುಷ್ಕಾ

ಸಮಗ್ರ ನ್ಯೂಸ್: ಭಾರತೀಯ ವಾಯುಪಡೆಯ ಹೆಮ್ಮೆ ಹಾಗೂ ಯಶಸ್ವಿ ಯುದ್ಧ ವಿಮಾನಗಳ ಸಾಲಿನಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವ ಜಾಗ್ವಾರ್‌ ವಿಮಾನವನ್ನು ಮುನ್ನಡೆಸುವ ಅವಕಾಶವನ್ನು ಇದೇ ಮೊದಲು ಬಾರಿಗೆ ಮಹಿಳೆಯೊಬ್ಬರು...
Read More
ರಾಜ್ಯ

ಬಂಗಾಳಕೊಲ್ಲಿಯಲ್ಲಿ 5.1 ತೀವ್ರತೆಯ ಭೂಕಂಪ| ಪ.ಬಂಗಾಳದ ವಿವಿಧೆಡೆ ಕಂಪಿಸಿದ ಭೂಮಿ

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ಮಂಗಳವಾರ ಮುಂಜಾನೆ 6.10ರ ಸುಮಾರಿಗೆ 5.1 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ ಪ್ರಕಟಿಸಿದೆ. ಸುಮಾರು 91...
Read More
ರಾಜ್ಯ

ಕಿಸಾನ್ ಸಮ್ಮಾನ್ ಯೋಜನೆಯ 19ನೇ ಕಂತು ಬಿಡುಗಡೆ

ಸಮಗ್ರ ನ್ಯೂಸ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19ನೇ ಕಂತನ್ನು ಬಿಹಾರದಲ್ಲಿ ಬಿಡುಗಡೆ ಮಾಡಿದರು. ಈ ವೇಳೆ ಅವರು...
Read More
ಕ್ರೈಂ

ಬೆಳ್ತಂಗಡಿ: ನದಿಗೆ ಬಿದ್ದು ಬಾಲಕ‌ ಸಾವು

ಸಮಗ್ರ ನ್ಯೂಸ್: ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಮೃತಪಟ್ಟ ಘಟನೆ ಆರಂಬೋಡಿ ಗ್ರಾಮದಲ್ಲಿ ರವಿವಾರ ಸಂಜೆ ಸಂಭವಿಸಿದೆ. ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ವಸಂತ ಮತ್ತು...
Read More
ರಾಜ್ಯ

ಚಿಕ್ಕಮಗಳೂರು: ಆಕಸ್ಮಿಕ ಬೆಂಕಿ ಅವಘಡದಿಂದ ಮನೆ ಸಂಪೂರ್ಣ ಸುಟ್ಟು ಭಸ್ಮ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಮಾಳಿಗನಾಡು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆಯಾಗಿದೆ. ಈ ದುರ್ಘಟನೆಯಲ್ಲಿ ಮನೆಯಲ್ಲಿದ್ದ ಗೃಹಪಯೋಗಿ...
Read More
ರಾಜ್ಯ

ಪುತ್ತೂರು: ಹೆರಿಗೆ ಶಸ್ತ್ರಚಿಕಿತ್ಸೆ ವೇಳೆ ಸರ್ಜಿಕಲ್ ಬಟ್ಟೆ ಹೊಟ್ಟೆಯೊಳಗಿಟ್ಟು‌ ಹೊಲಿಗೆ ಹಾಕಿದ ವೈದ್ಯ| ಖಾಸಗಿ ಆಸ್ಪತ್ರೆ ವಿರುದ್ದ ಕುಟುಂಬಸ್ಥರಿಂದ ದೂರು

ಸಮಗ್ರ ನ್ಯೂಸ್: ಹೆರಿಗೆ ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ಮಾಡಿದ ಎಡವಟ್ಟಿನಿಂದ ಬಾಣಂತಿಯೊಬ್ಬರು ಸುಮಾರು 20ಕ್ಕೂ ಹೆಚ್ಚು ದಿನಗಳ ಕಾಲ ಸಾವು ಬದುಕಿನ ನಡುವೆ...
Read More
ರಾಜ್ಯ

ಪ್ರಯಾಗ್ ರಾಜ್: ಸಂಸದ ಬ್ರಿಜೇಶ್ ಚೌಟರಿಂದ ಪುಣ್ನಸ್ನಾನ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಭಾನುವಾರ...
Read More
ರಾಜ್ಯ

ಕೊಟ್ಟಿಗೆಹಾರ: ಧರ್ಮಸ್ಥಳ ಪಾದಯಾತ್ರಿ ಅಸ್ವಸ್ಥ|ತ್ವರಿತ ವೈದ್ಯಕೀಯ ನೆರವು ನೀಡಿದ ಸಮಾಜಸೇವಕ ಆರೀಫ್

ಸಮಗ್ರ ನ್ಯೂಸ್: ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಮೂಲದ ಕುಮಾರ್ ಎಂಬ ವ್ಯಕ್ತಿ ಅಸ್ವಸ್ಥನಾಗಿ ರಸ್ತೆ ಮಧ್ಯೆ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ...
Read More
ರಾಜ್ಯ

ಹುಲಿವೇಷಕ್ಕೆ ಮಾರುಹೋದ ಪ್ರಧಾನಿ ಮೋದಿ| ಮನ್ ಕೀ ಬಾತ್ ನಲ್ಲಿ ಪ್ರಸ್ತಾವಿಸಿದ ನಮೋ

ಸಮಗ್ರ ನ್ಯೂಸ್: 119ನೇ ಮನ್‌ ಕಿ ಬಾತ್‌ ಕಾರ್ಯಕ್ರಮ ಫೆ. 23ರಂದು ಪ್ರಸಾರವಾಯಿತು. ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿಯವರು ಹುಲಿ ವೇಷದ ಕುರಿತು ಪ್ರಸ್ತಾಪಿಸಿದ್ದಾರೆ. ದೇಶವನ್ನು...
Read More
ಕ್ರೈಂ

ಜಿಮ್ಸ್ ಆಸ್ಪತ್ರೆ ವೈದ್ಯರ ಎಡವಟ್ಟು| ಬಾಣಂತಿ ಹೊಟ್ಟೆಯಲ್ಲಿ ಸಿಕ್ತು ಹತ್ತಿ, ಬಟ್ಟೆ ಉಂಡೆ

ಸಮಗ್ರ ನ್ಯೂಸ್: ಕಲಬುರಗಿಯ ಜಿಮ್ಸ್‌ ಆಸ್ಪತ್ರೆಯ ವೈದ್ಯರು ಮಹಿಳೆಯೊಬ್ಬರಿಗೆ ಸಿಸೇರಿಯನ್‌ ಮಾಡುವ ವೇಳೆ ಹೊಟ್ಟೆಯಲ್ಲೇ ಬಟ್ಟೆ ಉಂಡೆ ಹಾಗೂ ಹತ್ತಿ ಬಿಟ್ಟು ಹೊಲಿಗೆ ಹಾಕಿರುವ ಘಟನೆ ಬೆಳಕಿಗೆ...
Read More
ರಾಜ್ಯ

ಹವಾಮಾನ ವರದಿ| ಕರಾವಳಿ ಜಿಲ್ಲೆಗಳಲ್ಲಿ ‌ಮಳೆ‌ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಚಂಡಮಾರುವು ಕರ್ನಾಟಕದ...
Read More
ಕ್ರೀಡೆ

ಚಾಂಪಿಯನ್ಸ್ ಟ್ರೋಫಿ| ಕೊಹ್ಲಿ ವೀರಾವೇಶಕ್ಕೆ ಮಕಾಡೆ ಮಲಗಿದ ಪಾಕ್

ಸಮಗ್ರ ನ್ಯೂಸ್: ಚಾಂಪಿಯನ್ಸ್ ಟ್ರೋಫಿಯ ಪಾಕಿಸ್ತಾನ ಮತ್ತು ಭಾರತ ನಡುವಿನ ಪಂದ್ಯ ದುಬೈನಲ್ಲಿ ನಡೆದಿದ್ದು ಪಾಕ್ ವಿರುದ್ಧ ಭಾರತ 6 ವಿಕೆಟ್ ಗಳಿಂದ ಗೆದ್ದು ಬೀಗಿದೆ. 43ನೇ...
Read More
ರಾಜ್ಯ

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಇದು ಫೆಬ್ರವರಿ ತಿಂಗಳ ಕೊನೆಯ ವಾರವಾಗಿದೆ. ೨೩-೦೨-೨೦೨೫ರಿಂದ ೦೧-೦೩-೨೦೨೫ರವರೆಗೆ ಇರಲಿದೆ. ಬುಧನು ಮೀನ ರಾಶಿಯನ್ನು ಪ್ರವೇಶಿಸುವನು. ಇದು ಇವನ ನೀಚಸ್ಥಾನವಾದ ಕಾರಣ ಅವನಿಂದ ಸಿಗುವ...
Read More
ಕ್ರೀಡೆ

ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್| ಇಂದು‌ ಇಂಡೋ – ಪಾಕ್ ಮುಖಾಮುಖಿ

ಸಮಗ್ರ ನ್ಯೂಸ್: ಇಂದು ನಡೆಯುವ ಹೈವೋಲ್ಟೇಜ್ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿ ಆಗಲಿದೆ. ಈ ಪಂದ್ಯವು ದುಬೈನಲ್ಲಿ ನಡೆಯುತ್ತಿದೆ.ಈ ಪಂದ್ಯ ಪಾಕಿಸ್ತಾನದ...
Read More
{"dots":"true","arrows":"true","autoplay":"true","autoplay_interval":3000,"speed":600,"loop":"true","design":"design-1"}
ಕರಾವಳಿ

ಉಡುಪಿ: 22 ಮಂದಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರಕಟ

ಸಮಗ್ರ ನ್ಯೂಸ್: ಯಕ್ಷಗಾನ ಕಲಾರಂಗವು ಈ ಬಾರಿ ತೆಂಕು ಹಾಗೂ ಬಡಗುತಿಟ್ಟಿನ 22 ಯಕ್ಷಗಾನ ಕಲಾವಿದರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಡಾ. ಬಿ. ಬಿ. ಶೆಟ್ಟಿ ಸ್ಮರಣಾರ್ಥ...
Read More
ದೇಶ-ವಿದೇಶ

ಇನ್ನೂ 9 ದೇಶಗಳಿಗೆ ವೀಸಾ ಮುಕ್ತ ಪ್ರವೇಶವನ್ನು ವಿಸ್ತರಿಸಿದ ಚೀನಾ

ಸಮಗ್ರ ನ್ಯೂಸ್: ಚೀನಾ ತನ್ನ ಪ್ರವಾಸೋದ್ಯಮ ಉದ್ಯಮವನ್ನು ಪುನರುಜ್ಜಿವನಗೊಳಿಸುವ ಮತ್ತು ರಾಜತಾಂತ್ರಿಕ ಸಂಬಂಧಗಳನ್ನು ಬಲಪಡಿಸುವ ವಿಶಾಲ ಪ್ರಯತ್ನಗಳ ಭಾಗವಾಗಿ ದಕ್ಷಿಣ ಕೊರಿಯಾ, ನಾರ್ವೆ, ಫಿಸ್ಟ್ಯಾಂಡ್ ಮತ್ತು ಗ್ಲೋವಾಕಿಯಾ...
Read More
ರಾಜ್ಯ

40 ಸಾವಿರ ಕೋಟಿ ಸಾಲ‌ ಪಡೆಯಲು ರಾಜ್ಯ ಸರ್ಕಾರಕ್ಕೆ ಆರ್ ಬಿಐ ಅನುಮತಿ

ಸಮಗ್ರ ನ್ಯೂಸ್: ರಾಜ್ಯದ ಒಟ್ಟಾರೆ ಸಾಲದ ಮೊತ್ತವು 5.53 ಲಕ್ಷ ಕೋಟಿ ರೂ.ಗೆ ತಲುಪಿದ್ದು, ಇದೀಗ ನವೆಂಬರ್‌ ಹಾಗೂ ಡಿಸೆಂಬರ್‌ನಲ್ಲಿ ತಲಾ 20 ಸಾವಿರ ಕೋಟಿ ರೂ....
Read More
ರಾಜ್ಯ

ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ್ದ ಬಿಕಾರಾಮ್ ಬಂಧನ!

ಸಮಗ್ರ ನ್ಯೂಸ್: ಬಾಲಿವುಡ್ ಕಿಂಗ್ ಖಾನ್ ಖ್ಯಾತಿಯ ನಟ ಸಲ್ಮಾನ್ ಖಾನ್‌ಗೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ರಾಜಸ್ತಾನ ಮೂಲದ ಬಿಕಾರಾಮ್ ಎನ್ನುವ ವ್ಯಕ್ತಿಯನ್ನು ಪೊಲೀಸರು ಹಾವೇರಿ...
Read More
ರಾಜ್ಯ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಸ್ತಿ ಖಾಸಗಿ ಟ್ರಸ್ಟ್ ಗೆ ಹಸ್ತಾಂತರ ಆರೋಪ| ಅನಿರ್ದಿಷ್ಟಾವಧಿ ಹೋರಾಟಕ್ಕೆ ದೇವಸ್ಥಾನ ಸಂರಕ್ಷಣಾ ಸಮಿತಿ ನಿರ್ಧಾರ

ಸಮಗ್ರ ನ್ಯೂಸ್: ರಾಜ್ಯ ಮುಜುರಾಯಿ ಇಲಾಖೆಯ 'ಎ' ಗ್ರೇಡ್ ದೇವಸ್ಥಾನ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾ ಗಣಪತಿ ದೇವಸ್ಥಾನದ ಉಪಯೋಗಕ್ಕಾಗಿ ಖರೀದಿಸಿದ್ದ ಸ್ಥಿರಾಸ್ತಿಗಳನ್ನು...
Read More
ಕ್ರೈಂ

ಉಜಿರೆಯ ಯುವಕ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಉಜಿರೆಯ ಯುವಕ ಬೆಂಗಳೂರಿನಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ತಾಲೂಕಿನ ಉಜಿರೆ ಓಡಲ ನಿವಾಸಿ ದಿ. ಸಂಜೀವ ನಾಯ್ಕರ ಪುತ್ರ ವಿನೋದ್( 36) ಮೃತಪಟ್ಟ...
Read More
ರಾಜಕೀಯ

ಕಾಮನ್ವೆಲ್ತ್‌ ಸಂಸದೀಯ ಸಭೆ- ಸ್ಪೀಕ‌ರ್ ಯು.ಟಿ. ಖಾದರ್ ಭಾಗಿ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆಯ ಸ್ಪೀಕರ ಯು.ಟಿ.ಖಾದರ್ ಕಾಮನ್ ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆ ಇದರ ಪ್ರತಿನಿಧಿಯಾಗಿ ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ನಡೆಯುತ್ತಿರುವ 67ನೇ ಕಾಮನ್‌ವೆಲ್ತ್...
Read More
ರಾಜ್ಯ

ಇಸ್ರೇಲ್ ವೈಮಾನಿಕ ದಾಳಿ: ಉತ್ತರ ಗಾಜಾದಲ್ಲಿ 30 ಸಾವು

ಸಮಗ್ರ ನ್ಯೂಸ್: ದೇರ್ ಅಲ್-ಬಲಾಹ್ (ಗಾಜಾ ಪಟ್ಟಿ): ಇಸ್ರೇಲ್ ಸೇನೆ ನಡೆಸಿದ ವೈಮಾನಿಕ ದಾಳಿಯಿಂದ ಗಾಜಾ ಪಟ್ಟಿಯಲ್ಲಿ ಮಂಗಳವಾರ ನಸುಕಿನಲ್ಲಿ ನಡೆದ ದಾಳಿಯಲ್ಲಿ ನಾಲ್ಕು ಮಕ್ಕಳು ಮತ್ತು...
Read More
ರಾಜ್ಯ

ರಾ.ಹೆದ್ದಾರಿ 218ರಲ್ಲಿ ಭೀಕರ ಅಪಘಾತ| ಕುಕ್ಕೆಯಲ್ಲಿ ಪೂಜೆ ಮುಗಿಸಿ ಮರಳುತ್ತಿದ್ದ ದಂಪತಿ ದುರ್ಮರಣ

ಸಮಗ್ರ ನ್ಯೂಸ್: ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ದಂಪತಿ ಸಾವನಪ್ಪಿ ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾದ ಗದಗ - ವಿಜಯಪುರ...
Read More
ರಾಜ್ಯ

ಅಮೇರಿಕಾ ಅಧ್ಯಕ್ಷರಾಗಿ‌ ಡೊನಾಲ್ಡ್ ಟ್ರಂಪ್ ಎರಡನೇ ಬಾರಿ ಆಯ್ಕೆ

ಸಮಗ್ರ ನ್ಯೂಸ್: ಅಮೆರಿಕಾ ಅಧ್ಯಕ್ಷೀಯ ಚುನಾವಣೆಗೆ ಮಂಗಳವಾರದಿಂದ ಎರಡು ದಿನಗಳ ಕಾಲ ನಡೆದ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್ ಅವರ ವಿರುದ್ಧ ಯುಎಸ್ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್...
Read More
ರಾಜ್ಯ

ಅಮೇರಿಕಾ ಅಧ್ಯಕ್ಷೀಯ ಚುನಾವಣೆ| ಮುದುಡುತ್ತಿರುವ ಕಮಲ; ಟ್ರಂಪ್ ಕಿಲಕಿಲ

ಸಮಗ್ರ ನ್ಯೂಸ್: ಯುಎಸ್​ ಅಧ್ಯಕ್ಷೀಯ ಚುನಾವಣೆಯಲ್ಲಿ ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮತ್ತು ರಿಪಬ್ಲಿಕನ್ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಡುವೆ ಭಾರೀ ಪೈಪೋಟಿ ನಡೆಯುತ್ತಿದೆ....
Read More
ಉದ್ಯೋಗ

ಉದ್ಯೋಗಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಪ್ರಮಾಣ ಹೆಚ್ಚಳ/ ಒಪ್ಪಿಗೆ ನೀಡಿದ ಮಧ್ಯಪ್ರದೇಶ ಸರ್ಕಾರ

ಸಮಗ್ರ ನ್ಯೂಸ್‌: ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಪ್ರಮಾಣವನ್ನು 35% ಏರಿಸುವ ಪ್ರಸ್ತಾಪಕ್ಕೆ ಮಧ್ಯಪ್ರದೇಶ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಇಲ್ಲಿಯವರೆಗೂ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿಯನ್ನು...
Read More
ಪ್ರವಾಸಿ ತಾಣ

ದೀಪಾವಳಿ ಬಂಪರ್‌/ ಕೆಎಸ್‌ಆರ್‌ಟಿಸಿಗೆ ಭರ್ಜರಿ ಆದಾಯ

ಸಮಗ್ರ ನ್ಯೂಸ್‌: ದೀಪಾವಳಿ ಹಬ್ಬದ ಸಮಯದಲ್ಲಿ ಸಾಲು ಸಾಲು ರಜೆಗಳಿದ್ದ ಕಾರಣ ಕೆಎಸ್‌ಆರ್‌ಟಿಸಿ (KSRTC) ಬಂಪ‌ರ್ ಆದಾಯಗಳಿಸಿದ್ದು, ಒಂದೇ ದಿನದಲ್ಲಿ ಬರೋಬ್ಬರಿ 5.59 ಕೋಟಿ ರೂ. ಆದಾಯವನ್ನು...
Read More
ರಾಜ್ಯ

ಮಂಗಳೂರು: ಚಲಿಸುತ್ತಿರುವ ಸಾರಿಗೆ ಬಸ್ ಗಳ ಬಾಗಿಲು ಮುಚ್ಚುವುದು ಕಡ್ಡಾಯ| ನ.6ರಿಂದಲೇ ಜಾರಿಗೊಳಿಸಲು ಡಿಸಿ ಮುಲ್ಲೈ ಮುಗಿಲನ್ ಆದೇಶ

ಸಮಗ್ರ ನ್ಯೂಸ್: ಸಿಟಿ ಬಸ್ ಹೊರತುಪಡಿಸಿ ನಗರದಿಂದ ಹೊರಡುವ ಎಲ್ಲ ಸಾರಿಗೆ ಬಸ್‌ಗಳು ಪ್ರಯಾಣಿಕರ ಹಿತದೃಷ್ಟಿಯಿಂದ ಬಸ್‌ಗಳ ಬಾಗಿಲು ಮುಚ್ಚುವ ಕ್ರಮವನ್ನು ಬುಧವಾರ(ನ.6) ದಿಂದಲೇ ಜಾರಿಗೊಳಿಸಬೇಕು. ಬಾಗಿಲು...
Read More
ಕರಾವಳಿ

ಜಾಲತಾಣಗಳಲ್ಲಿ ವೈರಲ್ ಆದ ಹೆಬ್ಬಾವು ಹಿಡಿದ ಮಹಿಳೆ| ಈ ಗಟ್ಟಿಗಿತ್ತಿ ಶೋಭಾ ಯಾರು ಗೊತ್ತಾ? ಇಲ್ಲಿದೆ ಅವರ ಉರಗ ಪ್ರೇಮದ ಸಂಪೂರ್ಣ ಜರ್ನಿ…

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಮಹಿಳೆಯೊಬ್ಬರು ಹಾವು ಹಿಡಿಯುವ ವಿಡಿಯೋವೊಂದು ಭಾರೀ ವೈರಲ್ ಆಗಿತ್ತು. ಬೃಹತ್ ಗಾತ್ರದ ಹೆಬ್ಬಾವನ್ನು ಕೈಯಲ್ಲಿ ಹಿಡಿದುಕೊಂಡ ಮಹಿಳೆ...
Read More
ಕರಾವಳಿ

ಹವಾಮಾನ ಸಮಾಚಾರ| ಮುಂದಿನ 5 ದಿನಗಳ ಕಾಲ ಕರಾವಳಿ, ಮಲೆನಾಡಿನಲ್ಲಿ ‌ಮಳೆ ಮುನ್ಸೂಚನೆ| ಒಳನಾಡಿನಲ್ಲೂ ವರುಣಾರ್ಭಟ ಸಾಧ್ಯತೆ

ಸಮಗ್ರ ನ್ಯೂಸ್: ಮುಂದಿನ 5 ದಿನಗಳ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡ ಮಲೆನಾಡು ಜಿಲ್ಲೆಗಳಿಗೆ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ...
Read More
ರಾಜಕೀಯ

ಸಚಿವ ಜಮೀ‌ರ್ ಅಹ್ಮದ್ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ ಶಾಸಕರು| ಎಐಸಿಸಿ ಅಧ್ಯಕ್ಷರಿಗೆ ದೂರು

ಸಮಗ್ರ ನ್ಯೂಸ್: ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಇದೀಗ ಕಾಂಗ್ರೆಸ್ ಶಾಸಕರು, ಪಕ್ಷದ ಪದಾಧಿಕಾರಿಗಳೇ ಸಿಡಿದೆದ್ದಿದ್ದಾರೆ. ಒಂದೆಡೆ, ವಕ್ಫ್ ವಿಚಾರವಾಗಿ ಜಮೀರ್...
Read More
ರಾಜ್ಯ

ಕರ್ನಾಟಕ ರಾಜ್ಯ ಮುಕ್ತ ವಿ‌.ವಿ ಪ್ರವೇಶಾತಿ ಆರಂಭ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಪ್ರವೇಶಾತಿಯು ಈಗಾಗಲೇ ಆರಂಭಗೊಂಡಿದ್ದು, ನ. 15ರ ವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ...
Read More
ಕರಾವಳಿ

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ನಾಲ್ಕನೇ ವೀಕ್ ಡ್ರಾ| ವಿಜೇತರ ಪಟ್ಟಿ ಇಲ್ಲಿದೆ‌ ನೋಡಿ…

ಸಮಗ್ರ ನ್ಯೂಸ್: ಪುತ್ತೂರಿನ ಹೆಸರಾಂತ ಬಟ್ಟೆಗಳ ಮಳಿಗೆ ರಾಧಾಸ್ ಫ್ಯಾಮಿಲಿ ಶೋರೂಂನಲ್ಲಿ ಆಫರ್ ಗಳ ನಾಲ್ಕನೇ ವೀಕ್ ಡ್ರಾ ವಿಜೇತರ ಪಟ್ಟಿ ಪ್ರಕಟಿಸಲಾಗಿದೆ. ಪ್ರಥಮ ಬಹುಮಾನ ರಮಶ್ರೀ...
Read More
ರಾಜಕೀಯ

‘ಶಕ್ತಿ’ ಯೋಜನೆ ದುರ್ಬಳಕೆ ತಡೆಗೆ ಸ್ಮಾರ್ಟ್ ಕಾರ್ಡ್ ವಿತರಣೆಗೆ ಚಿಂತನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ದುರ್ಬಳಕೆ ತಡೆಯಲು ಸರ್ಕಾರ ಸ್ಮಾರ್ಟ್ ಕಾರ್ಡ್ ವಿತರಿಸಲು ಚಿಂತನೆ ನಡೆದಿದೆ. ರಾಜ್ಯದಲ್ಲಿ ಶಕ್ತಿ ಯೋಜನೆಯಡಿ...
Read More
1 38 39 40 41 42 962

ಸ್ಕೋರ್‌ ಕಾರ್ಡ್‌