Latest Post
ಫೀಲ್ಡ್​ ವರ್ಕರ್ ಹುದ್ದೆಗೆ ಅರ್ಜಿ ಹಾಕಿ! ಒಳ್ಳೆ ಸ್ಯಾಲರಿ ಇದೆ
ಉದ್ಯೋಗ

ಫೀಲ್ಡ್​ ವರ್ಕರ್ ಹುದ್ದೆಗೆ ಅರ್ಜಿ ಹಾಕಿ! ಒಳ್ಳೆ ಸ್ಯಾಲರಿ ಇದೆ

ಸಮಗ್ರ ಉದ್ಯೋಗ: University of Agriculture Sciences Dharwad ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಫೀಲ್ಡ್​ ವರ್ಕರ್...
Read More
ಉಡುಪಿ: ಕಟಪಾಡಿ ರೈಲ್ವೆ ಹಳಿ ಮೇಲೆ ಅಪರಿಚಿತ ಶವ ಪತ್ತೆ
ಕ್ರೈಂ

ಉಡುಪಿ: ಕಟಪಾಡಿ ರೈಲ್ವೆ ಹಳಿ ಮೇಲೆ ಅಪರಿಚಿತ ಶವ ಪತ್ತೆ

ಸಮಗ್ರ ನ್ಯೂಸ್: ರೈಲ್ವೆ ಹಳಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಉಡುಪಿಯ ಕಟಪಾಡಿ ಸಮೀಪದ ಅಚ್ಚಡ ಬಳಿ ನಡೆದಿದೆ. ರೈಲು ಹಳಿಯಲ್ಲಿ ಓಡಾಡುವ ವೇಳೆ...
Read More
ನನ್ನನ್ನು ವಿರೋಧಿಸಿದರೆ, ಮೋದಿ ಅವರನ್ನು ವಿರೋಧಿಸಿದಂತೆ: ಬಿ. ವೈ. ವಿಜಯೇಂದ್ರ
ರಾಜಕೀಯ ರಾಜ್ಯ

ನನ್ನನ್ನು ವಿರೋಧಿಸಿದರೆ, ಮೋದಿ ಅವರನ್ನು ವಿರೋಧಿಸಿದಂತೆ: ಬಿ. ವೈ. ವಿಜಯೇಂದ್ರ

ಸಮಗ್ರ ನ್ಯೂಸ್: ನನ್ನನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದು ನರೇಂದ್ರ ಮೋದಿಯವರು. ಹಾಗಾಗಿ ನನ್ನನ್ನು ವಿರೋಧಿಸಿದರೆ, ಪ್ರಧಾನಿ ಮೋದಿ ಅವರನ್ನು ವಿರೋಧಿಸಿದಂತೆ ಎಂದು ಹೇಳುವ ಮೂಲಕ ವಿರೋಧಿಗಳಿಗೆ ಬಿಜೆಪಿಯ ನೂತನ...
Read More
“ಸಪ್ತಸಾಗರದಾಚೆ ಎಲ್ಲೋ”/ ಎರಡನೇ ಭಾಗ ಇಂದು ತೆರೆಗೆ
ಸಿನಿಮಾ

“ಸಪ್ತಸಾಗರದಾಚೆ ಎಲ್ಲೋ”/ ಎರಡನೇ ಭಾಗ ಇಂದು ತೆರೆಗೆ

ಸಮಗ್ರ ನ್ಯೂಸ್: ಜನಮೆಚ್ಚುಗೆಗೆ ಪಾತ್ರವಾಗಿದ್ದ ರಕ್ಷಿತ್ ಶೆಟ್ಟಿ ಮತ್ತು ರುಕ್ಮಿಣಿ ವಸಂತ್ ನಟಿಸಿದ್ದ "ಸಪ್ತ ಸಾಗರದಾಚೆ ಎಲ್ಲೋ" ಸಿನಿಮಾದ ಎರಡನೇ ಭಾಗ ಇಂದು ತೆರೆ ಕಾಣುತ್ತಿದೆ. ಕೌಟುಂಬಿಕ...
Read More
ಸುಳ್ಯ: ಗ್ರಾಹಕರ ಜೊತೆಗೆ ಉದ್ದಟತನ ಮೆರೆದ ಮೆಸ್ಕಾ ಎಇ ಸುಪ್ರೀತ್ ಸಸ್ಪೆಂಡ್
ಕರಾವಳಿ

ಸುಳ್ಯ: ಗ್ರಾಹಕರ ಜೊತೆಗೆ ಉದ್ದಟತನ ಮೆರೆದ ಮೆಸ್ಕಾ ಎಇ ಸುಪ್ರೀತ್ ಸಸ್ಪೆಂಡ್

ಸಮಗ್ರ ನ್ಯೂಸ್: ಗ್ರಾಹಕರ ಜೊತೆಗೆ ದೂರವಾಣಿಯಲ್ಲಿ ಅನುಚಿತವಾಗಿ ಮಾತನಾಡಿದ ಸುಳ್ಯ ಮೆಸ್ಕಾಂ ಎಇ ಸುಪ್ರೀತ್ ರನ್ನು ಸಸ್ಪೆಂಡ್ ಮಾಡಲಾಗಿದೆ. ವಿದ್ಯುತ್ ಸಪ್ಲೈ ಬಗ್ಗೆ ಗ್ರಾಹಕರೊಬ್ಬರು ಸಮಸ್ಯೆ ಹೇಳಿಕೊಂಡಿದ್ದು...
Read More
ಸುಳ್ಯದಲ್ಲಿ `ಶೋ’ ತೋರಿಸಿ ಗುಜುರಿ ಪಾಲಾಯಿತೇ ‘ಮತ್ಸ್ಯವಾಹಿನಿ’| ಏಕಾಏಕಿ ತ್ರಿಚಕ್ರ ವಾಹನಗಳನ್ನು ಹೊತ್ತೊಯ್ದದ್ದೆಲ್ಲಿಗೆ?
ಕರಾವಳಿ

ಸುಳ್ಯದಲ್ಲಿ `ಶೋ’ ತೋರಿಸಿ ಗುಜುರಿ ಪಾಲಾಯಿತೇ ‘ಮತ್ಸ್ಯವಾಹಿನಿ’| ಏಕಾಏಕಿ ತ್ರಿಚಕ್ರ ವಾಹನಗಳನ್ನು ಹೊತ್ತೊಯ್ದದ್ದೆಲ್ಲಿಗೆ?

ಸಮಗ್ರ ನ್ಯೂಸ್: ಸ್ವ ಉದ್ಯೋಗಕ್ಕಾಗಿ ಕಳೆದ 8 ತಿಂಗಳ ಹಿಂದೆ ಸುಳ್ಯಕ್ಕೆ ಬಂದಿದ್ದ ಮೀನುಗಾರಿಕಾ ಇಲಾಖೆಯ ಮತ್ಸ್ಯವಾಹಿನಿ ರಿಕ್ಷಾವನ್ನು ಅನಾಮಿಕು ಹೊತ್ತೊಯ್ದಿದ್ದು, ಈ ಬಗ್ಗೆ ಹಲವು ಅನುಮಾನಗಳು...
Read More
ಮಂಗಳೂರು: ಗಡಿಪಾರು ಅಸ್ತ್ರದ ವಿರುದ್ದ ಸಂಸದ ನಳಿನ್ ವಾಗ್ದಾಳಿ
ಕರಾವಳಿ

ಮಂಗಳೂರು: ಗಡಿಪಾರು ಅಸ್ತ್ರದ ವಿರುದ್ದ ಸಂಸದ ನಳಿನ್ ವಾಗ್ದಾಳಿ

ಸಮಗ್ರ ನ್ಯೂಸ್: ಪುತ್ತೂರಿನ ಭಜರಂಗದಳ ಕಾರ್ಯಕರ್ತರ ವಿರುದ್ದ ಗಡಿಪಾರು ಅಸ್ತ್ರ ವಿಚಾರವಾಗಿ ಪುತ್ತೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ದ ಸಂಸದ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್...
Read More
ಪುತ್ತೂರು: ಮಾಜಿ ಶಾಸಕ ಸಂಜೀವ ಮಠಂದೂರುಗೆ ಹಾವು ಕಡಿತ
ಕರಾವಳಿ

ಪುತ್ತೂರು: ಮಾಜಿ ಶಾಸಕ ಸಂಜೀವ ಮಠಂದೂರುಗೆ ಹಾವು ಕಡಿತ

ಸಮಗ್ರ ನ್ಯೂಸ್: ಪುತ್ತೂರು ಕ್ಷೇತ್ರದ ಮಾಜಿ ಶಾಸಕ ಸಂಜೀವ ಮಠಂದೂರು ಅವರಿಗೆ ಗುರುವಾರ ರಾತ್ರಿ ವಿಷಪೂರಿತ ಹಾವು ಕಡಿದಿದ್ದು, ಅವರು ಇಲ್ಲಿನ ಆಸ್ಪತ್ರೆಯೊಂದಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ....
Read More
ಲೈಂಗಿಕ ದೌರ್ಜನ್ಯ ಪ್ರಕರಣ| ಮುರುಘಾ ಶ್ರೀಗೆ ಬಿಡುಗಡೆ ಭಾಗ್ಯ
ಕ್ರೈಂ

ಲೈಂಗಿಕ ದೌರ್ಜನ್ಯ ಪ್ರಕರಣ| ಮುರುಘಾ ಶ್ರೀಗೆ ಬಿಡುಗಡೆ ಭಾಗ್ಯ

ಸಮಗ್ರ ನ್ಯೂಸ್: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರು ಇಂದು ಚಿತ್ರದುರ್ಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಶ್ರೀಗಳ ವಿರುದ್ಧ...
Read More
ವಿಶ್ವಕಪ್ ಕ್ರಿಕೆಟ್| ಆಸ್ಟ್ರೇಲಿಯಾ 8ನೇ ಬಾರಿ ಫೈನಲ್ ಗೆ ; ‘ಸೋತಾಫ್ರಿಕಾ’ ಮನೆಗೆ
ಕ್ರೀಡೆ

ವಿಶ್ವಕಪ್ ಕ್ರಿಕೆಟ್| ಆಸ್ಟ್ರೇಲಿಯಾ 8ನೇ ಬಾರಿ ಫೈನಲ್ ಗೆ ; ‘ಸೋತಾಫ್ರಿಕಾ’ ಮನೆಗೆ

ಸಮಗ್ರ ನ್ಯೂಸ್: ಏಕದಿನ ವಿಶ್ವಕಪ್​​ನ 2ನೇ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾ ತಂಡ ರೋಚಕ ಜಯ ಸಾಧಿಸಿದೆ. ನವೆಂಬರ್ 16ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ...
Read More
ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಆಹ್ವಾನ, ತಿಂಗಳಿಗೆ 1 ಲಕ್ಷ ಸಂಬಳ ಕೊಡುತ್ತಾರೆ!
ಉದ್ಯೋಗ

ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಆಹ್ವಾನ, ತಿಂಗಳಿಗೆ 1 ಲಕ್ಷ ಸಂಬಳ ಕೊಡುತ್ತಾರೆ!

ಸಮಗ್ರ ಉದ್ಯೋಗ: National Thermal Power Corporation Limited ಹೈರಿಂಗ್​ ಮಾಡ್ತಾ ಇದ್ದಾರೆ. ಒಟ್ಟು 4 Executive ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್...
Read More
ಸಿದ್ದರಾಮಯ್ಯ ವಿರುದ್ಧ ಹೇಳಿಕೆ/ ಸೂಲಿಬೆಲೆ ವಿರುದ್ಧದ ಎಫ್‍ಐಆರ್ ಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್
ರಾಜ್ಯ

ಸಿದ್ದರಾಮಯ್ಯ ವಿರುದ್ಧ ಹೇಳಿಕೆ/ ಸೂಲಿಬೆಲೆ ವಿರುದ್ಧದ ಎಫ್‍ಐಆರ್ ಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಹೇಳಿಕೆ ಹಿನ್ನಲೆಯಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಎಫ್‍ಐಆರ್ ಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸಿಎಂ ಸಿದ್ದರಾಮಯ್ಯ...
Read More
ಅಕ್ರಮ ವಿದ್ಯುತ್ ಸಂಪರ್ಕ/ ಕುಮಾರಸ್ವಾಮಿಗೆ 68 ಸಾವಿರ ದಂಡ ವಿಧಿಸಿದ ಬೆಸ್ಕಾಂ
ರಾಜ್ಯ

ಅಕ್ರಮ ವಿದ್ಯುತ್ ಸಂಪರ್ಕ/ ಕುಮಾರಸ್ವಾಮಿಗೆ 68 ಸಾವಿರ ದಂಡ ವಿಧಿಸಿದ ಬೆಸ್ಕಾಂ

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ದೀಪಾವಳಿ ಹಬ್ಬದಂದು ಜೆ ಪಿ ನಗರದ ತಮ್ಮ ನಿವಾಸಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ...
Read More
ಮಕ್ಕಳಿಗಾಗಿ ರಾಗಿ ಮಾಲ್ಟ್ ಭಾಗ್ಯ ಯೋಜನೆ/ ಮುಂದಿನ ತಿಂಗಳಿನಿಂದ ಜಾರಿ
ರಾಜ್ಯ

ಮಕ್ಕಳಿಗಾಗಿ ರಾಗಿ ಮಾಲ್ಟ್ ಭಾಗ್ಯ ಯೋಜನೆ/ ಮುಂದಿನ ತಿಂಗಳಿನಿಂದ ಜಾರಿ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಪೋಷಕಾಂಶ ನೀಡುವ ನಿಟ್ಟಿನಲ್ಲಿ, ಮುಂದಿನ ತಿಂಗಳಿನಿಂದ ಶಾಲಾ ಮಕ್ಕಳಿಗಾಗಿ ರಾಗಿ ಮಾಲ್ಟ್ ಭಾಗ್ಯ ಯೋಜನೆಗೆ ಚಾಲನೆ ನೀಡುವುದಾಗಿ ಶಿಕ್ಷಣ ಸಚಿವ...
Read More
ಯೋಗೀಶ್ ಹೊಸೋಳಿಕೆ ಸಂಪಾದನೆಯ ಎಲಾಡಿಕೆ ಕೃತಿ ಬಿಡುಗಡೆ
ಕರಾವಳಿ

ಯೋಗೀಶ್ ಹೊಸೋಳಿಕೆ ಸಂಪಾದನೆಯ ಎಲಾಡಿಕೆ ಕೃತಿ ಬಿಡುಗಡೆ

ಸಮಗ್ರ ನ್ಯೂಸ್: ಯೋಗೀಶ್ ಹೊಸೋಳಿಕೆ ಸಂಪಾದನೆಯ ಮದುವೆ ನೆನಪಿನ ಕುರಿತ ಮೊತ್ತ ಮೊದಲ ಅರೆಭಾಷೆಯ ಎಲಾಡಿಕೆ ಕೃತಿಯು ನ. 14ರಂದು ಹೊಸೋಳಿಕೆ ಕಟ್ಟೆಮನೆ ದೈವಸ್ಥಾನದಲ್ಲಿ ದೀಪಾವಳಿ ಆಚರಣೆಯೊಂದಿಗೆ...
Read More
ಸುಳ್ಯ: ನೈತಿಕ ಪೊಲೀಸ್ ಗಿರಿ ಹಿನ್ನಲೆ| ಐದು ಮಂದಿ ಮೇಲೆ ಗಡಿಪಾರು ಆದೇಶ
ಕರಾವಳಿ

ಸುಳ್ಯ: ನೈತಿಕ ಪೊಲೀಸ್ ಗಿರಿ ಹಿನ್ನಲೆ| ಐದು ಮಂದಿ ಮೇಲೆ ಗಡಿಪಾರು ಆದೇಶ

ಸಮಗ್ರ ನ್ಯೂಸ್: ಕರ್ನಾಟಕ ಪೋಲಿಸ್ ಅಧಿನಿಯಮ 1953 ರ ಕಲಂ 55 ಪ್ರಕಾರ ಬಳ್ಳಾರಿ ಜಿಲ್ಲೆಗೆ ಲತೀಶ್ ಗುಂಡ್ಯ ಸೇರಿದಂತೆ ಐವರ ಮೇಲೆ ಗಡಿಪಾರು ಆದೇಶ ಹೊರಡಿಸಲಾಗಿದೆ....
Read More
ಉಡುಪಿ: ತಾಯಿ ಮಕ್ಕಳ ಕಗ್ಗೊಲೆ ಪ್ರಕರಣ| ಸ್ಥಳ ಮಹಜರು ವೇಳೆ ಆಕ್ರೋಶಿತರಿಂದ ಹಲ್ಲೆಗೆ ಯತ್ನ
ಕರಾವಳಿ

ಉಡುಪಿ: ತಾಯಿ ಮಕ್ಕಳ ಕಗ್ಗೊಲೆ ಪ್ರಕರಣ| ಸ್ಥಳ ಮಹಜರು ವೇಳೆ ಆಕ್ರೋಶಿತರಿಂದ ಹಲ್ಲೆಗೆ ಯತ್ನ

ಸಮಗ್ರ ನ್ಯೂಸ್: ಉಡುಪಿಯ ನೇಜಾರು ತೃಪ್ತಿ ಲೇಔಟ್‌ ನಲ್ಲಿ ನಡೆದ ತಾಯಿ, ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯನ್ನು ಪೊಲೀಸರು ಸ್ಥಳ ಮಹಜರು ನಡೆಸಲು...
Read More
ತಕ್ಷಣದಿಂದಲೇ ಜಾರಿಗೆ ಬರುವಂತೆ ಆರ್​ಬಿಐನಿಂದ ಮಹತ್ವದ ಸೂಚನೆ| ಸಾಲ ನೀಡದಂತೆ ನಿರ್ದೇಶನ|ಯಾರಿಗೆ? ಯಾಕೆ?
ರಾಷ್ಟ್ರೀಯ

ತಕ್ಷಣದಿಂದಲೇ ಜಾರಿಗೆ ಬರುವಂತೆ ಆರ್​ಬಿಐನಿಂದ ಮಹತ್ವದ ಸೂಚನೆ| ಸಾಲ ನೀಡದಂತೆ ನಿರ್ದೇಶನ|ಯಾರಿಗೆ? ಯಾಕೆ?

ಸಮಗ್ರ ನ್ಯೂಸ್: ಹಣಕಾಸು ಸಂಸ್ಥೆಗಳು ಹಾಗೂ ಆರ್ಥಿಕ ವಹಿವಾಟಿಗೆ ಸಂಬಂಧಿಸಿದಂತೆ ಕ್ರಮಕೈಗೊಳ್ಳುವ ಅವಕಾಶ ಇರುವ ಭಾರತೀಯ ರಿಸರ್ವ್ ಬ್ಯಾಂಕ್ ಇಂದು ತಕ್ಷಣದಿಂದಲೇ ಜಾರಿಗೆ ಬರುವಂಥ ಮಹತ್ವದ ನಿರ್ದೇಶನವೊಂದನ್ನು...
Read More
ಕೇರಳ ಅರಣ್ಯ ಪ್ರದೇಶ ವ್ಯಾಪ್ತಿಯ ಬಿರುನಾಣಿ ಸಮೀಪ ನೆನ್ನೆ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ|ಓರ್ವ ನಕ್ಸಲನಿಗೆ ಗಾಯ
ರಾಷ್ಟ್ರೀಯ

ಕೇರಳ ಅರಣ್ಯ ಪ್ರದೇಶ ವ್ಯಾಪ್ತಿಯ ಬಿರುನಾಣಿ ಸಮೀಪ ನೆನ್ನೆ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ|ಓರ್ವ ನಕ್ಸಲನಿಗೆ ಗಾಯ

ಸಮಗ್ರ ನ್ಯೂಸ್: ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೊಡಗಿನ ಬಿರುನಾಣಿ ಗಡಿ ಭಾಗದಲ್ಲಿ ನಕ್ಸಲ್ ನಿಗ್ರಹ ತಂಡ ಹಾಗೂ ನಕ್ಸಲರ ನಡುವೆ ನ. 13ರಂದು ಗುಂಡಿನ ಚಕಮುಕಿ...
Read More
ಮನೆಗೆ ನುಗ್ಗಿದ ರಾಕೇಟ್ ಪಟಾಕಿ|ಬಟ್ಟೆ, ಸಾಮಾಗ್ರಿ ದಹಿಸಿದ ಬೆಂಕಿ
ರಾಜ್ಯ

ಮನೆಗೆ ನುಗ್ಗಿದ ರಾಕೇಟ್ ಪಟಾಕಿ|ಬಟ್ಟೆ, ಸಾಮಾಗ್ರಿ ದಹಿಸಿದ ಬೆಂಕಿ

ಸಮಗ್ರ ನ್ಯೂಸ್: ದೀಪಾವಳಿ ಹಬ್ಬಕ್ಕೆ ಹಚ್ಚಿದ ರಾಕೇಟ್ ಪಟಾಕಿ ಮನೆಯೊಳಗೆ ನುಸುಳಿದ ಪರಿಣಾಮ ಬಟ್ಟೆ ಹಾಗೂ ಇತರೆ ಸಾಮಾಗ್ರಿಗಳು ಸುಟ್ಟು ನಷ್ಟ ಉಂಟಾಗಿರುವ ಘಟನೆ ವರದಿಯಾಗಿದೆ. ಮಡಿಕೇರಿಯ...
Read More

ಸ್ಕೋರ್‌ ಕಾರ್ಡ್‌