Latest Post
ಚಿಕ್ಕಮಗಳೂರು: ಈ ಮೂರು ದಿನ ಮುಳ್ಳಯ್ಯನ ಗಿರಿ ಪ್ರವಾಸಕ್ಕೆ ಜಿಲ್ಲಾಡಳಿತ ನಿರ್ಬಂಧ
ಪ್ರವಾಸಿ ತಾಣ

ಚಿಕ್ಕಮಗಳೂರು: ಈ ಮೂರು ದಿನ ಮುಳ್ಳಯ್ಯನ ಗಿರಿ ಪ್ರವಾಸಕ್ಕೆ ಜಿಲ್ಲಾಡಳಿತ ನಿರ್ಬಂಧ

ಸಮಗ್ರ ನ್ಯೂಸ್: ಚಿಕ್ಕಮಗಳೂರಿನಲ್ಲಿರುವ ಪ್ರವಾಸಿಗರ ನೆಚ್ಚಿನ ತಾಣ ಮುಳ್ಳಯ್ಯನಗಿರಿ, ದತ್ತ ಬೆಟ್ಟಕ್ಕೆ ನವೆಂಬರ್ 4 ರಿಂದ 3 ದಿನ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ದತ್ತಮಾಲಾ ಅಭಿಯಾನ...
Read More
ಧರ್ಮಸ್ಥಳ ದೇವಸ್ಥಾನ ನಿಯಮಗಳಡಿ ನೋಂದಣಿಯಾಗಿಲ್ಲ| ಆಡಳಿತ ಮಂಡಳಿ ವಿರುದ್ದ ಕ್ರಮಕ್ಕೆ ಒತ್ತಾಯ
Uncategorized

ಧರ್ಮಸ್ಥಳ ದೇವಸ್ಥಾನ ನಿಯಮಗಳಡಿ ನೋಂದಣಿಯಾಗಿಲ್ಲ| ಆಡಳಿತ ಮಂಡಳಿ ವಿರುದ್ದ ಕ್ರಮಕ್ಕೆ ಒತ್ತಾಯ

ಸಮಗ್ರ ನ್ಯೂಸ್: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇವಸ್ಥಾನವು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮದಂತೆ ನೋಂದಣಿಯೇ ಆಗಿಲ್ಲ ಎಂಬುದು...
Read More
ಸುಳ್ಯ ಮೂಲದ ಉದ್ಯಮಿಯ ಪತ್ನಿ ಬೆಂಗಳೂರಿನಲ್ಲಿ ಆತ್ಮಹತ್ಯೆ
ಕರಾವಳಿ

ಸುಳ್ಯ ಮೂಲದ ಉದ್ಯಮಿಯ ಪತ್ನಿ ಬೆಂಗಳೂರಿನಲ್ಲಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಸುಳ್ಯ ಮೂಲದ ಉದ್ಯಮಿಯೋರ್ವರ ಪತ್ನಿ ಬೆಂಗಳೂರಿನಲ್ಲಿ ಆತ್ಮಹತ್ಯೆ ಗೆ ಶರಣಾದ ಘಟನೆ ಅ.26 ರಂದು ಬೆಂಗಳೂರಿನಲ್ಲಿ ನಡೆದಿದೆ. ಕನಕಮಜಲು ಗ್ರಾಮದ , ಪ್ರಸ್ತುತ ಬೆಂಗಳೂರಿನಲ್ಲಿ...
Read More
ಮಂಗಳೂರು: ಹಳಿಯಲ್ಲಿ ಮೃತದೇಹ ಮಹಜರು ವೇಳೆ ಧಾವಿಸಿ ಬಂದ‌ ರೈಲು| ಪೊಲೀಸರು ಪ್ರಾಣಾಪಾಯದಿಂದ ಜಸ್ಟ್ ಮಿಸ್!!
ಕರಾವಳಿ ಕ್ರೈಂ

ಮಂಗಳೂರು: ಹಳಿಯಲ್ಲಿ ಮೃತದೇಹ ಮಹಜರು ವೇಳೆ ಧಾವಿಸಿ ಬಂದ‌ ರೈಲು| ಪೊಲೀಸರು ಪ್ರಾಣಾಪಾಯದಿಂದ ಜಸ್ಟ್ ಮಿಸ್!!

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ‌ ಮುಲ್ಕಿ ಕುಬೆವೂರು ರೈಲು ಸೇತುವೆ ಬಳಿ ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಮೃತದೇಹ ಪತ್ತೆಯಾದ ಬಗ್ಗೆ ಮೂಲ್ಕಿ ಠಾಣೆಯ ಪೊಲೀಸ್‌ ಸಿಬ್ಬಂದಿ...
Read More
ಮಂಗಳೂರು: ವಾಮಂಜೂರು ಶಾರದೋತ್ಸವದಲ್ಲಿ ಪ್ರದರ್ಶನಗೊಂಡ ಸೌಜನ್ಯಳ ಫೋಟೋ ಇದ್ದ ಟ್ಯಾಬ್ಲೋ
ಕರಾವಳಿ

ಮಂಗಳೂರು: ವಾಮಂಜೂರು ಶಾರದೋತ್ಸವದಲ್ಲಿ ಪ್ರದರ್ಶನಗೊಂಡ ಸೌಜನ್ಯಳ ಫೋಟೋ ಇದ್ದ ಟ್ಯಾಬ್ಲೋ

ಸಮಗ್ರ ನ್ಯೂಸ್: ಮಂಗಳೂರು ದಸರಾದ ಶೋಭಾ ಯಾತ್ರೆಯಲ್ಲಿ ಸೌಜನ್ಯಳ ಫೋಟೊ ಇದ್ದ ಕಾರಣಕ್ಕೆ ನಿಷೇಧಿಸಲ್ಪಟ್ಟ ಟ್ಯಾಬ್ಲೋ ಮಂಗಳೂರಿನ ವಾಮಾಂಜೂರು ಶಾರದೋತ್ಸವದಲ್ಲಿ ಪಾಲ್ಗೊಂಡು ಜನ ಮನ್ನಣೆ ಪಡೆಯಿತು. ಮಂಗಳೂರಿನ...
Read More
ಸುಳ್ಯ‌ ನ.ಪಂ‌ ಉದ್ಯೋಗಿ‌ಯಿಂದ ಹುಲಿ ಉಗುರು ಹೋಲುವ ಲಾಕೆಟ್ ವಶಕ್ಕೆ ಪಡೆದ ಅರಣ್ಯ ಇಲಾಖೆ
ಕರಾವಳಿ

ಸುಳ್ಯ‌ ನ.ಪಂ‌ ಉದ್ಯೋಗಿ‌ಯಿಂದ ಹುಲಿ ಉಗುರು ಹೋಲುವ ಲಾಕೆಟ್ ವಶಕ್ಕೆ ಪಡೆದ ಅರಣ್ಯ ಇಲಾಖೆ

ಸಮಗ್ರ ನ್ಯೂಸ್: ಹುಲಿ ಉಗುರನ್ನು ಹೋಲುವ ಲಾಕೆಟ್ ಧರಿಸಿದ್ದ ನಗರ ಪಂಚಾಯತ್ ಉದ್ಯೋಗಿ ಫೋಟೋ ವೈರಲ್ ಆಗಿ ಅರಣ್ಯ ಇಲಾಖೆ ಅಧಿಕಾರಿಗಳು ಲಾಕೆಟ್ ಪಡೆದುಕೊಂಡಿರುವ ಘಟನೆ ಸುಳ್ಯದಲ್ಲಿ...
Read More
ಅಂತರ್ರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಆತ್ಮಹತ್ಯೆ ಶರಣು
Uncategorized

ಅಂತರ್ರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಆತ್ಮಹತ್ಯೆ ಶರಣು

ಸಮಗ್ರ ನ್ಯೂಸ್: ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರದ ನೆಲಮಂಗಲದ ಅರಿಶಿನಕುಂಟೆಯಲ್ಲಿ ವರದಿಯಾಗಿದೆ. ಮೃತರನ್ನು ಅಂತಾರಾಷ್ಟ್ರೀಯ...
Read More
ಸುಳ್ಯ: ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ನ ವಾರ್ಷಿಕ ಮಹಾಸಭೆ
ಕರಾವಳಿ

ಸುಳ್ಯ: ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ನ ವಾರ್ಷಿಕ ಮಹಾಸಭೆ

ಸಮಗ್ರ ನ್ಯೂಸ್: ಸುಳ್ಯ ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ಇದರ ವಾರ್ಷಿಕ ಮಹಾಸಭೆಯು ಅ. 26ರಂದು ಸುಳ್ಯದ ಸಿಎ ಬ್ಯಾಂಕ್ ಸಭಾಭವನದಲ್ಲಿ ಜರಗಿತು. ಟ್ರಸ್ಟ್ ನ...
Read More
ಪುತ್ತೂರು: ಕಾಸು ಪಡೆದು ಫ್ರೀ ಟಿಕೆಟ್ ಕೊಟ್ಟ ಕೆಎಸ್ಆರ್ ಟಿಸಿ ನಿರ್ವಾಹಕ!!
ಕರಾವಳಿ

ಪುತ್ತೂರು: ಕಾಸು ಪಡೆದು ಫ್ರೀ ಟಿಕೆಟ್ ಕೊಟ್ಟ ಕೆಎಸ್ಆರ್ ಟಿಸಿ ನಿರ್ವಾಹಕ!!

ಸಮಗ್ರ ನ್ಯೂಸ್: ಸರ್ಕಾರ ಮಹಿಳೆಯರಿಗೆ ಹೊರಡಿಸಿದ ಫ್ರೀ ಬಸ್ ವ್ಯವಸ್ಥೆಯನ್ನು ಕೆಲವು ಕಂಡಕ್ಟರ್ ಗಳು ಹಣ ಕೊಟ್ಟು ಪ್ರಯಾಣಿಸುವ ಮಹಿಳೆಯರಿಗೆ ಸರ್ಕಾರ ನೀಡಿದ ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರ...
Read More
ವಿವಿಧ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅಪ್ಲೈ ಮಾಡಬಹುದು, ಇಲ್ಲಿದೆ ನೋಡಿ ಡೀಟೇಲ್ಸ್
ರಾಜ್ಯ ಶಿಕ್ಷಣ

ವಿವಿಧ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅಪ್ಲೈ ಮಾಡಬಹುದು, ಇಲ್ಲಿದೆ ನೋಡಿ ಡೀಟೇಲ್ಸ್

ಸಮಗ್ರ ಉದ್ಯೋಗ: Kannada News Employment CeNS Recruitment 2023 ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಆಸಕ್ತ ಅಭ್ಯರ್ಥಿಗಳು 31-Oct-2023 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ...
Read More
ಲೈಬ್ರರಿ ಮೇಲ್ವಿಚಾರಕ ಹುದ್ದೆಗಳು ಖಾಲಿ ಇವೆ, ಈಗಲೇ ಅಪ್ಲೈ ಮಾಡಿ
ರಾಜ್ಯ ಶಿಕ್ಷಣ

ಲೈಬ್ರರಿ ಮೇಲ್ವಿಚಾರಕ ಹುದ್ದೆಗಳು ಖಾಲಿ ಇವೆ, ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: 22 ಲೈಬ್ರರಿ ಸೂಪರ್‌ವೈಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ರಾಯಚೂರು ಜಿಲ್ಲಾ ಪಂಚಾಯತ್ ಅಕ್ಟೋಬರ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಲೈಬ್ರರಿ ಮೇಲ್ವಿಚಾರಕರ ಹುದ್ದೆಗಳನ್ನು...
Read More
ಕೊಟ್ಟಿಗೆಹಾರ: ಪ್ರಪಾತಕ್ಕೆ ಬಿದ್ದ ಕಾರು; ಚಾಲಕ ದುರ್ಮರಣ
ರಾಜ್ಯ

ಕೊಟ್ಟಿಗೆಹಾರ: ಪ್ರಪಾತಕ್ಕೆ ಬಿದ್ದ ಕಾರು; ಚಾಲಕ ದುರ್ಮರಣ

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಪ್ರಪಾತಕ್ಕೆ ಕಾರು ಬಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಬಾಳೂರು ಠಾಣಾ ವ್ಯಾಪ್ತಿಯ...
Read More
ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿದ್ದೀರಾ? ಇಲ್ಲಿದೆ ಗುಡ್ ನ್ಯೂಸ್!
ಶಿಕ್ಷಣ

ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿದ್ದೀರಾ? ಇಲ್ಲಿದೆ ಗುಡ್ ನ್ಯೂಸ್!

ಸಮಗ್ರ ಉದ್ಯೋಗ: National institution of mental health and neurosciences ಪ್ರಾಜೆಕ್ಟ್ ಕೋಆರ್ಡಿನೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ....
Read More
ಹುಲಿ ಉಗುರು ಡಾಲರ್ ಹಾಕಿದ ಇಬ್ಬರು ಅರ್ಚಕರ ಬಂಧನ
ರಾಜ್ಯ

ಹುಲಿ ಉಗುರು ಡಾಲರ್ ಹಾಕಿದ ಇಬ್ಬರು ಅರ್ಚಕರ ಬಂಧನ

ಸಮಗ್ರ ಸಮಾಚಾರ: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹುಲಿ ಉಗುರು ಕಾರ್ಯಚರಣೆ ಮುಂದುವರೆದಿದ್ದು, ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರನ್ನ ಬಂಧನ ಮಾಡಲಾಗಿದೆ. ಇವರು ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ...
Read More
Food Recipe|ಕೇಸರಿ ಪಿಸ್ತಾ ಕೀರ್ ಹೇಗೆ ಮಾಡೋದು| ಇಲ್ಲಿದೆ ಸಂಪೂರ್ಣ ಮಾಹಿತಿ
ಆರೋಗ್ಯವೇ ಭಾಗ್ಯ

Food Recipe|ಕೇಸರಿ ಪಿಸ್ತಾ ಕೀರ್ ಹೇಗೆ ಮಾಡೋದು| ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ಮನೆಯಲ್ಲೇ ರುಚಿಕರವಾಗಿ ಕೇಸರಿ ಪಿಸ್ತಾ ಕೀರ್ ಹೇಗ್ ಮಾಡೋದು. ಇದಿಕ್ಕೆ ಯಾವೆಲ್ಲ ಪದಾರ್ಥಗಳು ಬೇಕು ನೋಡೋಣ. ಬೇಕಾಗುವ ಪದಾರ್ಥಗಳು:- ತುಪ್ಪ- ಅರ್ಧ ಬಟ್ಟಲು, ಬಾಸುಮತಿ...
Read More
ಬೆಳ್ಳಂಬೆಳಗ್ಗೆ ಭೀಕರ ಅಪಘಾತ| ಟಾಟಾ ಸುಮೋ ಡಿಕ್ಕಿ ಹೊಡೆದು 12 ಮಂದಿ ಸಾವು
ದೇಶ-ವಿದೇಶ

ಬೆಳ್ಳಂಬೆಳಗ್ಗೆ ಭೀಕರ ಅಪಘಾತ| ಟಾಟಾ ಸುಮೋ ಡಿಕ್ಕಿ ಹೊಡೆದು 12 ಮಂದಿ ಸಾವು

ಸಮಗ್ರ ನ್ಯೂಸ್: ನಿಂತಿದ್ದ ಸಿಮೆಂಟ್ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದು ಸ್ಥಳದಲ್ಲೇ 12 ಮಂದಿ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಸಮೀಪದಲ್ಲಿ ನಡೆದಿದೆ. ಬೆಂಗಳೂರು -ಹೈದರಾಬಾದ್ ರಾಷ್ಟ್ರೀಯ...
Read More
ಅಮೇರಿಕಾದಲ್ಲಿ ಗುಂಡಿನ ದಾಳಿ| 22 ಮಂದಿಯ ಸಾಮೂಹಿಕ‌ ಹತ್ಯೆ; ಹಲವರಿಗೆ ಗಾಯ
ದೇಶ-ವಿದೇಶ

ಅಮೇರಿಕಾದಲ್ಲಿ ಗುಂಡಿನ ದಾಳಿ| 22 ಮಂದಿಯ ಸಾಮೂಹಿಕ‌ ಹತ್ಯೆ; ಹಲವರಿಗೆ ಗಾಯ

ಸಮಗ್ರ ನ್ಯೂಸ್: ಯುಎಸ್ಎ ನ ಲೆವಿಸ್ಟನ್‌ನಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ, ಸುಮಾರು 60 ಜನರು ಗಾಯಗೊಂಡಿದ್ದಾರೆ. ಈ ಘಟನೆ ಬುಧವಾರ...
Read More
ವಿಶ್ವಕಪ್ ಕ್ರಿಕೆಟ್| ನೆದರ್ ಲ್ಯಾಂಡ್ ವಿರುದ್ಧ ದಾಖಲೆ ಅಂತರದ ಜಯಗಳಿಸಿದ ಆಸ್ಟ್ರೇಲಿಯಾ
ಕ್ರೀಡೆ

ವಿಶ್ವಕಪ್ ಕ್ರಿಕೆಟ್| ನೆದರ್ ಲ್ಯಾಂಡ್ ವಿರುದ್ಧ ದಾಖಲೆ ಅಂತರದ ಜಯಗಳಿಸಿದ ಆಸ್ಟ್ರೇಲಿಯಾ

ಸಮಗ್ರ ನ್ಯೂಸ್: ಹೊಸದಿಲ್ಲಿಯಲ್ಲಿ ಬುಧವಾರ ನಡೆದ ವಿಶ್ವಕಪ್ ಪಂದ್ಯದಲ್ಲಿ ಆಸ್ಟ್ರೇಲಿಯ ಅಬ್ಬರಿಸಿ ತನ್ನ ಸಾಮರ್ಥ್ಯ ಮೆರೆದಿದ್ದು ನೆಡೆರ್ಲ್ಯಾಂಡ್ಸ್ ವಿರುದ್ಧ ದಾಖಲೆಯ 309 ರನ್ ಗಳ ಜಯ ತನ್ನದಾಗಿಸಿಕೊಂಡಿದೆ....
Read More
ಸುಳ್ಯ: ಅ. 29ರಂದು ಮುಕ್ತ ರಸ್ತೆ ಓಟ
ಕರಾವಳಿ ಕ್ರೀಡೆ

ಸುಳ್ಯ: ಅ. 29ರಂದು ಮುಕ್ತ ರಸ್ತೆ ಓಟ

ಸಮಗ್ರ ನ್ಯೂಸ್: ಸುಳ್ಯ ಮಾರ್ನಿಂಗ್ ಕ್ರಿಕೆಟ್ ಕ್ಲಬ್ ನ ದಶಮಾನೋತ್ಸವದ ಪ್ರಯುಕ್ತ ಅ. 29 ರಂದು ಸುಳ್ಯದಲ್ಲಿ ಮುಕ್ತ ಓಟ ಸ್ಪರ್ಧೆ ನಡೆಯಲಿದೆ. ಪುರುಷರ ಮುಕ್ತ ಓಟ...
Read More
ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜಿನ ಮೆಮೊರಂಡಮ್ ಆಫ್ ಅಂಡರ್ಸ್ಟ್ಯಾಂಡಿಂಗ್ ದಾಖಲೆ ಹಸ್ತಾಂತರ
Uncategorized

ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜಿನ ಮೆಮೊರಂಡಮ್ ಆಫ್ ಅಂಡರ್ಸ್ಟ್ಯಾಂಡಿಂಗ್ ದಾಖಲೆ ಹಸ್ತಾಂತರ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ, ಸುಬ್ರಹ್ಮಣ್ಯ ವಾಣಿಜ್ಯ ಹಾಗೂ ಉದ್ಯಮಾಡಳಿತ ವಿಭಾಗ ಮತ್ತು ಶ್ರೀ ರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ, ಕಲ್ಲಡ್ಕದ ವಾಣಿಜ್ಯಶಾಸ್ತ್ರ...
Read More

ಸ್ಕೋರ್‌ ಕಾರ್ಡ್‌