Latest Post
ಸುಳ್ಯ: ಹೈಪರ್ ಐಜಿಇ ಕಾಯಿಲೆಯಿಂದ ಬಳಲುತ್ತಿದ್ದ ಚಾಂದಿನಿ ನಿಧನ
ಕ್ರೈಂ

ಸುಳ್ಯ: ಹೈಪರ್ ಐಜಿಇ ಕಾಯಿಲೆಯಿಂದ ಬಳಲುತ್ತಿದ್ದ ಚಾಂದಿನಿ ನಿಧನ

ವಿರಳ ಹಾಗೂ ತೀರ ಅಪರೂಪದ ಖಾಯಿಲೆ Hyper IGE Mediated Mast cell activation syndromeನಿಂದ ಬಳಲುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಗಾಂಧಿನಗರ ನಿವಾಸಿ...
Read More
ನೇತ್ರಾವತಿ, ಕಾವೇರಿ ಸೇರಿದಂತೆ ರಾಜ್ಯದ 12 ನದಿಗಳ ನೀರು ಕುಡಿಯಲು ಯೋಗ್ಯವಲ್ಲ| ಆಘಾತಕಾರಿ ವರದಿ ಬಹಿರಂಗ
ರಾಜ್ಯ

ನೇತ್ರಾವತಿ, ಕಾವೇರಿ ಸೇರಿದಂತೆ ರಾಜ್ಯದ 12 ನದಿಗಳ ನೀರು ಕುಡಿಯಲು ಯೋಗ್ಯವಲ್ಲ| ಆಘಾತಕಾರಿ ವರದಿ ಬಹಿರಂಗ

ಸಮಗ್ರ ನ್ಯೂಸ್: ರಾಜ್ಯದ ಪ್ರಮುಖ ನದಿಗಳ ನೀರನ್ನು ನೇರವಾಗಿ ಬಳಕೆ ಮಾಡುತ್ತಿದ್ದೀರಾ? ಹಾಗಿದ್ದರೆ ಎಚ್ಚರವಹಿಸಿ. ಯಾಕೆಂದರೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಡೆಸುವ ನೀರಿನ ಪರೀಕ್ಷೆಯಲ್ಲಿ ರಾಜ್ಯದ...
Read More
ಬೆಂಗಳೂರು:ಪಟಾಕಿ ಸಿಡಿಸಿದ್ದಕ್ಕೆ ಲಾಂಗು, ಮಚ್ಚು ಹಿಡಿದು ಬೆದರಿಸಿದ ಅನ್ಯಕೋಮಿನ ಪುಂಡರು| ಮೂವರು ಪೊಲೀಸ್ ವಶಕ್ಕೆ; ಇಬ್ಬರು ಪರಾರಿ
ಕ್ರೈಂ

ಬೆಂಗಳೂರು:ಪಟಾಕಿ ಸಿಡಿಸಿದ್ದಕ್ಕೆ ಲಾಂಗು, ಮಚ್ಚು ಹಿಡಿದು ಬೆದರಿಸಿದ ಅನ್ಯಕೋಮಿನ ಪುಂಡರು| ಮೂವರು ಪೊಲೀಸ್ ವಶಕ್ಕೆ; ಇಬ್ಬರು ಪರಾರಿ

ಸಮಗ್ರ ನ್ಯೂಸ್: ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಧ್ಯರಾತ್ರಿ ಪುಡಿ ರೌಡಿಗಳ ಗುಂಪೊಂದು ಮಾರಕಾಸ್ತ್ರಗಳನ್ನು ಹಿಡಿದು ದಾಂಧಲೆ ನಡೆಸಿ, ಸಾರ್ವಜನಿಕರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ...
Read More
ಮಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ಅಭಿಷೇಕ್ ಸಾವು ಪ್ರಕರಣ| ಹನಿಟ್ರ್ಯಾಪ್ ಮೂಲಕ ಸಾವಿಗೆ ಕಾರಣಳಾದ ನಿರೀಕ್ಷಾ ಅರೆಸ್ಟ್| ವೈರಲ್ ಆಗಿತ್ತು ಯುವಕ ಬರೆದ ಡೆತ್ ನೋಟ್
ರಾಜ್ಯ

ಮಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ಅಭಿಷೇಕ್ ಸಾವು ಪ್ರಕರಣ| ಹನಿಟ್ರ್ಯಾಪ್ ಮೂಲಕ ಸಾವಿಗೆ ಕಾರಣಳಾದ ನಿರೀಕ್ಷಾ ಅರೆಸ್ಟ್| ವೈರಲ್ ಆಗಿತ್ತು ಯುವಕ ಬರೆದ ಡೆತ್ ನೋಟ್

ಸಮಗ್ರ ನ್ಯೂಸ್: ಖಾಸಗಿ ವಿಡಿಯೋ ತೋರಿಸಿ ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದ ಡೆತ್ತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಲ ದಿನದ ಹಿಂದೆ...
Read More
ಪುತ್ತೂರು: ಅಶೋಕ ಜನಮನ ಕಾರ್ಯಕ್ರಮದಲ್ಲಿ ನೂಕುನುಗ್ಗಲು| 11 ಮಂದಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು
ರಾಜ್ಯ

ಪುತ್ತೂರು: ಅಶೋಕ ಜನಮನ ಕಾರ್ಯಕ್ರಮದಲ್ಲಿ ನೂಕುನುಗ್ಗಲು| 11 ಮಂದಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಅಶೋಕ್ ರೈ ನೇತೃತ್ವದಲ್ಲಿ ಇಂದು(ಅ.20) ಅಶೋಕ ಜನಮನ ಕಾರ್ಯಕ್ರಮ ನಡೆದಿತ್ತು ಈ ಕಾರ್ಯಕ್ರಮಕ್ಕೆ ಸಿ.ಎಂ ಸಿದ್ದರಾಮಯ್ಯ ಭಾಗವಹಿಸಿದ್ದರು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕು...
Read More
ಅ.31ರವರೆಗೆ ಗಣತಿ ಕಾರ್ಯ ವಿಸ್ತರಣೆ| ಶಿಕ್ಷಕರಿಗೆ ಗಣತಿ ಕಾರ್ಯದಿಂದ ಬಿಡುಗಡೆ
ರಾಜ್ಯ

ಅ.31ರವರೆಗೆ ಗಣತಿ ಕಾರ್ಯ ವಿಸ್ತರಣೆ| ಶಿಕ್ಷಕರಿಗೆ ಗಣತಿ ಕಾರ್ಯದಿಂದ ಬಿಡುಗಡೆ

ಸಮಗ್ರ ನ್ಯೂಸ್: ಅಕ್ಟೋಬರ್.31, 2025ರವರೆಗೆ ರಾಜ್ಯಾಧ್ಯಂತ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ವಿಸ್ತರಣೆ ಮಾಡಲಾಗಿದೆ. ಇನ್ಮುಂದೆ ಇತರೆ ಇಲಾಖೆಯ ಸಿಬ್ಬಂದಿಗಳನ್ನು ಬಳಸಿಕೊಂಡು ಜಾತಿಗಣತಿ ಸಮೀಕ್ಷೆ ಮುಂದುವರೆಸಲು...
Read More
ದೀಪಾವಳಿಗೆ ಮಳೆರಾಯನ ಅಡ್ಡಿ| ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಭಾರೀ ಮಳೆ ಸಂಭವ
ರಾಜ್ಯ

ದೀಪಾವಳಿಗೆ ಮಳೆರಾಯನ ಅಡ್ಡಿ| ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಭಾರೀ ಮಳೆ ಸಂಭವ

ಸಮಗ್ರ ನ್ಯೂಸ್: ದೀಪಾವಳಿ ಸಂಭ್ರಮದಲ್ಲಿರುವ ಕರ್ನಾಟಕ ಮಂದಿಗೆ ಮಳೆರಾಯ ಅಡ್ಡಿಯಾಗಿದ್ದಾನೆ. ರಾಜ್ಯದ ಹಲೆವೆಡೆ ಭಾರಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ರಾಜ್ಯಕ್ಕೆ ಮಳೆ ಅಲರ್ಟ್ ನೀಡಿದೆ. ಬೆಂಗಳೂರು ಸೇರಿದಂತೆ...
Read More
ದಕ್ಷಿಣ ಕನ್ನಡದ ಮೂರು ಕಡೆ ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ಶೆಡ್ ಗಳ ಜಪ್ತಿ
ರಾಜ್ಯ

ದಕ್ಷಿಣ ಕನ್ನಡದ ಮೂರು ಕಡೆ ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ಶೆಡ್ ಗಳ ಜಪ್ತಿ

ಸಮಗ್ರ ನ್ಯೂಸ್: ಅಕ್ರಮವಾಗಿ ಗೋವು ಗಳನ್ನು ಕದ್ದು ಗೋಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಗಳ ಮೇಲೆ ಇದೀಗ ದಕ್ಷಿಣಕನ್ನಡ ಜಿಲ್ಲೆಯ ಪೊಲೀಸರು ಬ್ರಹ್ಮಾಸ್ತ್ರ ಪ್ರಯೋಗಿಸುತ್ತಿದ್ದಾರೆ. ಬಂಟ್ವಾಳ ಗ್ರಾಮಾಂತರ,...
Read More
ದ್ವಾದಶ ರಾಶಿಗಳ ವಾರಭವಿಷ್ಯ
ರಾಜ್ಯ

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮುಂಬರುವ ವಾರ ವಿಶೇಷವಾಗಿದ್ದು 12 ರಾಶಿಗಳ ಆರ್ಥಿಕ ಹಾಗೂ ವೃತ್ತಿ ಜೀವನದಲ್ಲಿ ಹಲವಾರು ಬದಲಾವಣೆ ತರಲಿದೆ. ಹಾಗಾದರೆ ಅಕ್ಟೋಬರ್ 19ರಿಂದ...
Read More
ಜಪಾನ್ ನ‌ಲ್ಲಿ ಭಾರತೀಯ ರಾಯಭಾರಿಯಾಗಿ ಕಾಸರಗೋಡಿನ ನಗ್ಮಾ
ರಾಜ್ಯ

ಜಪಾನ್ ನ‌ಲ್ಲಿ ಭಾರತೀಯ ರಾಯಭಾರಿಯಾಗಿ ಕಾಸರಗೋಡಿನ ನಗ್ಮಾ

ಸಮಗ್ರ ನ್ಯೂಸ್: ಜಪಾನ್‌ನಲ್ಲಿ ಭಾರತೀಯ ರಾಯಭಾರಿಯನ್ನಾಗಿ ಕಾಸರಗೋಡು ಮೂಲದ ನಗ್ಮಾ ಮಹಮ್ಮದ್ ಮಾಲಿಕ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ.‌ ನಗರದ ಕೋಟೆರಸ್ತೆಯ ಮೂಲನಿವಾಸಿಗಳಾದ, ಈಗ ನವದೆಹಲಿಯಲ್ಲಿ...
Read More
ಪುತ್ತೂರು: ಆಟೋ ಚಾಲಕನ ಮೇಲೆ ಟ್ರಾಪಿಕ್ ಪೊಲೀಸರ ದರ್ಪ
ರಾಜ್ಯ

ಪುತ್ತೂರು: ಆಟೋ ಚಾಲಕನ ಮೇಲೆ ಟ್ರಾಪಿಕ್ ಪೊಲೀಸರ ದರ್ಪ

ಸಮಗ್ರ ನ್ಯೂಸ್: ಪುತ್ತೂರು ನಗರದ ದರ್ಬೆ ಸಮೀಪ ಆಟೋ ರಿಕ್ಷಾ ಚಾಲಕರೊಬ್ಬರ ಮೇಲೆ ಸಂಚಾರಿ ಪೊಲೀಸರು ಹಲ್ಲೆ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ...
Read More
ಪುತ್ತೂರು ಮೂಲದ ಯುವಕ ಬೆಂಗಳೂರಿನ ಲಾಡ್ಜ್ ನಲ್ಲಿ ನಿಗೂಢ ಸಾವು!!
ಕ್ರೈಂ

ಪುತ್ತೂರು ಮೂಲದ ಯುವಕ ಬೆಂಗಳೂರಿನ ಲಾಡ್ಜ್ ನಲ್ಲಿ ನಿಗೂಢ ಸಾವು!!

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಪುತ್ತೂರು ಮೂಲದ ಯುವಕ ನಿಗೂಢವಾಗಿ ಸಾವನಪ್ಪಿದ್ದಾನೆ. ಗ್ರಾಂಡ್ ಚಾಯ್ಸ್ ಲಾಡ್ಜ್ ನಲ್ಲಿ ತಕ್ಷಿತ್ (20) ಶವವಾಗಿ ಪತ್ತೆಯಾಗಿದ್ದಾನೆ. ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
Read More
ಬಿಜೆಪಿ ನಾಯಕರ ಕಿವಿ ಹಿಂಡಿದ RSS| ಬ್ಯಾನ್ ಚರ್ಚೆಯಿಂದ ಹಿಂದೆ ಸರಿಯಲು ಸಂಘ ಸೂಚನೆ
ರಾಜ್ಯ

ಬಿಜೆಪಿ ನಾಯಕರ ಕಿವಿ ಹಿಂಡಿದ RSS| ಬ್ಯಾನ್ ಚರ್ಚೆಯಿಂದ ಹಿಂದೆ ಸರಿಯಲು ಸಂಘ ಸೂಚನೆ

ಸಮಗ್ರ ನ್ಯೂಸ್: ಆರೆಸೆಸ್ಸ್ ಬ್ಯಾನ್ ವಿಚಾರವಾಗಿ ರಾಜ್ಯ ಸರ್ಕಾರ ಮತ್ತು ಬಿಜೆಪಿ ನಡುವೆ ಗುದ್ದಾಟ ನಡೆಯುತ್ತಿದ್ದರೆ, ಅತ್ತ ಆರೆಸೆಸ್ಸ್ ಬಿಜೆಪಿಗೇ ಗುದ್ದು ನೀಡಿದೆ. ನೀವೆಲ್ಲ ಸಂಘದ ವಕ್ತಾರರಾಗಬೇಡಿ.‌ಸಂಘದ...
Read More
‘ಮಂತ್ರ ಮಾಂಗಲ್ಯ’ದ ಮೂಲಕ ದಾಂಪತ್ಯದ ಸರಿಗಮ ಹಾಡಿದ ಸುಹಾನಾ ಸೈಯದ್| ನಿತಿನ್ ಶಿವಾಂಶ್ ಜೊತೆ ಸಂಸಾರಕ್ಕೆ ಕಾಲಿಟ್ಟ ಗಾಯಕಿ
ರಾಜ್ಯ

‘ಮಂತ್ರ ಮಾಂಗಲ್ಯ’ದ ಮೂಲಕ ದಾಂಪತ್ಯದ ಸರಿಗಮ ಹಾಡಿದ ಸುಹಾನಾ ಸೈಯದ್| ನಿತಿನ್ ಶಿವಾಂಶ್ ಜೊತೆ ಸಂಸಾರಕ್ಕೆ ಕಾಲಿಟ್ಟ ಗಾಯಕಿ

ಸಮಗ್ರ ನ್ಯೂಸ್: ಸರಿಗಮಪ ಖ್ಯಾತಿಯ ಪ್ರತಿಭಾವಂತ ಗಾಯಕಿ ಸುಹಾನಾ ಸೈಯದ್ ಅವರು ಶುಕ್ರವಾರ ತಮ್ಮ ಬಹುಕಾಲದ ಸ್ನೇಹಿತ ನಿತಿನ್ ಶಿವಾಂಶ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕನಕಪುರದ...
Read More
ರಾಜ್ಯದ ಗೃಹಲಕ್ಷ್ಮಿಯರಿಗೆ ದೀಪಾವಳಿ ಗಿಪ್ಟ್| ಇನ್ನೆರಡು ದಿನದಲ್ಲಿ ನಗದು ಜಮಾ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ರಾಜ್ಯ

ರಾಜ್ಯದ ಗೃಹಲಕ್ಷ್ಮಿಯರಿಗೆ ದೀಪಾವಳಿ ಗಿಪ್ಟ್| ಇನ್ನೆರಡು ದಿನದಲ್ಲಿ ನಗದು ಜಮಾ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ರಾಜ್ಯದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ ನೀಡಿದ್ದು ಆಗಸ್ಟ್ ತಿಂಗಳ ಬಾಕಿ ಹಣವನ್ನು 2-3 ದಿನಗಳಲ್ಲಿ ಅಕೌಂಟ್ ಗೆ ಜಮಾ ಮಾಡುವುದಾಗಿ ಸಚಿವೆ...
Read More
ರೈಲಿನಲ್ಲಿ ‌ಹೆರಿಗೆ ಮಾಡಿಸಿದ ಯುವಕ| ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ
ರಾಜ್ಯ

ರೈಲಿನಲ್ಲಿ ‌ಹೆರಿಗೆ ಮಾಡಿಸಿದ ಯುವಕ| ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ

ಸಮಗ್ರ ನ್ಯೂಸ್: ರೈಲಿನಲ್ಲಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನೋರ್ವ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದಂತಹ ಘಟನೆ ಮುಂಬೈನ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಈ...
Read More
ಪುತ್ತೂರು:ಶಸ್ತ್ರಚಿಕಿತ್ಸೆ ಇಲ್ಲದೆ ಮಗುವಿನ ಗಂಟಲಲ್ಲಿ ಸಿಲುಕಿದ ಕಾಡಿಗೆ ಡಬ್ಬ ತೆಗೆದ ಡಾ. ರಾಮಮೋಹನ್
ರಾಜ್ಯ

ಪುತ್ತೂರು:ಶಸ್ತ್ರಚಿಕಿತ್ಸೆ ಇಲ್ಲದೆ ಮಗುವಿನ ಗಂಟಲಲ್ಲಿ ಸಿಲುಕಿದ ಕಾಡಿಗೆ ಡಬ್ಬ ತೆಗೆದ ಡಾ. ರಾಮಮೋಹನ್

ಸಮಗ್ರ ನ್ಯೂಸ್: ಮಗುವಿನ ಗಂಟಲಿನಲ್ಲಿ ಸಿಕ್ಕಿಹಾಕಿಕೊಂಡಿದ್ದ ಸಣ್ಣ ಕಾಡಿಗೆ ಡಬ್ಬವನ್ನು ಯಾವುದೇ ರೀತಿಯ ಅಪರೇಶನ್ ಇಲ್ಲದೆ ತೆಗೆಯುವಲ್ಲಿ ಇಎನ್‌ಟಿ ತಜ್ಞ ಡಾ| ರಾಮಮೋಹನ್ ಅವರು ಯಶಸ್ವಿಯಾಗಿದ್ದಾರೆ. ಪುತ್ತೂರಿನ...
Read More
ಶೀಘ್ರದಲ್ಲೇ ಕುಸಿಯಲಿದೆ ಚಿನ್ನದ ದರ| ಮಾರುಕಟ್ಟೆ ತಜ್ಞರು ಹೇಳಿದ ಶಾಕಿಂಗ್ ಸುದ್ದಿ ಇದು…
ರಾಜ್ಯ

ಶೀಘ್ರದಲ್ಲೇ ಕುಸಿಯಲಿದೆ ಚಿನ್ನದ ದರ| ಮಾರುಕಟ್ಟೆ ತಜ್ಞರು ಹೇಳಿದ ಶಾಕಿಂಗ್ ಸುದ್ದಿ ಇದು…

ಸಮಗ್ರ ನ್ಯೂಸ್: ಚಿನ್ನದ ಬೆಲೆ ಶೀಘ್ರದಲ್ಲೇ ಕುಸಿಯುವ ಸಾಧ್ಯತೆಯಿದೆ ಎಂದು ತಜ್ಞರು ಭವಿಷ್ಯ ನುಡಿದಿದ್ದಾರೆ. ಪೇಸ್ 360 ಸಂಸ್ಥೆಯ ಸಹ-ಸಂಸ್ಥಾಪಕ ಹಾಗೂ ಮುಖ್ಯ ಜಾಗತಿಕ ತಂತ್ರಜ್ಞಾನಿ ಅಮಿತ್...
Read More
ಅ.17ರ ನಾಳೆ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಬವ| ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
ಪ್ರವಾಸಿ ತಾಣ ರಾಜ್ಯ ಸಂಸ್ಕೃತಿ

ಅ.17ರ ನಾಳೆ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಬವ| ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಸಮಗ್ರ ನ್ಯೂಸ್: ಕನ್ನಡ ನಾಡಿನ ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವ ನಾಳೆ (ಅಕ್ಟೋಬರ್ 17) ಕೊಡಗು ಜಿಲ್ಲೆಯ ಭಾಗಮಂಡಲದ ತಲಕಾವೇರಿಯ ಶ್ರೀ ಭಗಂಡೇಶ್ವರ- ತಲಕಾವೇರಿ ದೇವಾಲಯದ ಪುಷ್ಕರಿಣಿಯಲ್ಲಿ...
Read More
ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ಎಸ್ ಕಾರ್ಯಕ್ರಮಗಳಿಗೆ ಬ್ರೇಕ್| ಶೆಟ್ಟರ್ ಸರ್ಕಾರದ ಆದೇಶವನ್ನೇ ಅಸ್ತ್ರವಾಗಿ ಬಳಸಿಕೊಂಡ ಕಾಂಗ್ರೆಸ್
ರಾಜಕೀಯ ರಾಜ್ಯ

ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ಎಸ್ ಕಾರ್ಯಕ್ರಮಗಳಿಗೆ ಬ್ರೇಕ್| ಶೆಟ್ಟರ್ ಸರ್ಕಾರದ ಆದೇಶವನ್ನೇ ಅಸ್ತ್ರವಾಗಿ ಬಳಸಿಕೊಂಡ ಕಾಂಗ್ರೆಸ್

ಸಮಗ್ರ ನ್ಯೂಸ್: 2013ರ ಬಿಜೆಪಿ ಸರ್ಕಾರದ ಆದೇಶವನ್ನೇ ಮುಂದಿಟ್ಟು ಸಿದ್ದರಾಮಯ್ಯ ಸರ್ಕಾರ ಖಾಸಗಿ ಸಂಸ್ಥೆಗಳು, ಸಂಘಟನೆಗಳು ಚಟುವಟಿಕೆಗಳನ್ನ ನಡೆಸಲು ಪೂರ್ವಾ ಅನುಮತಿ ಕಡ್ಡಾಯಗೊಳಿಸಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
Read More

ಸ್ಕೋರ್‌ ಕಾರ್ಡ್‌