Latest Post
{"ticker_effect":"slide-v","autoplay":"true","speed":3000,"font_style":"normal"}
ಕರಾವಳಿ

‘ಮದುವೆಯಾಗಲು ಹುಡುಗಿ ಸಿಗದವರು ಅನ್ಯಧರ್ಮೀಯರನ್ನು ಪ್ರೀತಿಸಿ ಮದುವೆಯಾಗಿ’| ಉಳ್ಳಾಲದಲ್ಲಿ ಬಿಟ್ಟಿ ಸಲಹೆ ನೀಡಿದ ಚಕ್ರವರ್ತಿ ಸೂಲಿಬೆಲೆ

ಸಮಗ್ರ ನ್ಯೂಸ್: 'ಮದುವೆಯಾಗಲು ಹುಡುಗಿ ಸಿಗದ ಹಿಂದೂ ಹುಡುಗರು ಅನ್ಯಧರ್ಮೀಯ ಯುವತಿಯರನ್ನು ಪ್ರೀತಿಸಿ ವಿವಾಹವಾಗಿ' ಎಂದು ಚಕ್ರವರ್ತಿ ಸೂಲಿಬೆಲೆ ಬಿಟ್ಟಿ ಸಲಹೆ ನೀಡಿದ್ದಾರೆ. ವಿಶ್ವ ಹಿಂದೂ ಪರಿಷತ್...
Read More
ರಾಜ್ಯ

ಹವಾಮಾನ ವರದಿ| ನಾಳೆಯಿಂದ‌ ರಾಜಧಾನಿ ಬೆಂಗಳೂರು ಸೇರಿದಂತೆ ‌ರಾಜ್ಯದ‌ ಹಲವಡೆ‌ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಾರ್ಚ್ 11 ರಿಂದ ಮುಂಗಾರು ಪೂರ್ವ ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ. ಹವಾಮಾನ...
Read More
ರಾಜ್ಯ

ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧ

ಸಮಗ್ರ ನ್ಯೂಸ್: ಕರ್ನಾಟಕದ ಎಲ್ಲ ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಿದೆ. ಪುಣ್ಯ ಕ್ಷೇತ್ರಗಳ...
Read More
ಕ್ರೈಂ

ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿ ಹಾಗೂ ರಿಕ್ಷಾ ಡ್ರೈವರ್ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮತ್ತು ಆಟೋ ಚಾಲಕ ಶವವಾಗಿ ಪತ್ತೆ ಆಗಿರುವಂತಹ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ಬಳಿ ನಡೆದಿದೆ. ಆಟೋ...
Read More
ರಾಜ್ಯ

ಪ್ಯಾನ್ ಇಂಡಿಯಾದತ್ತ ಸಮೀರ್ ಎಂ.ಡಿ ಮಾಡಿದ ‘ಧರ್ಮಸ್ಥಳ ಹಾರರ್’ ವಿಡಿಯೋ| ತೆಲುಗಿನ ಕ್ರಾಂತಿ ವ್ಲಾಗರ್ಸ್ ನಲ್ಲಿ ಕೂಡಾ ಪ್ರಸಾರ

ಸಮಗ್ರ ನ್ಯೂಸ್: ಯೂಟ್ಯೂಬರ್ ಸಮೀರ್ ಎಂಡಿ ತಮ್ಮ ಧೂತ ಸಮೀರ್ ಯುಟ್ಯೂಬ್ ಚಾನೆಲ್‌ನಲ್ಲಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆಯ ಕುರಿತಾಗಿ ಮಾಡಿದ ವಿಡಿಯೊ ಸದ್ಯ ಪ್ರಕರಣದ ಕುರಿತು...
Read More
ಕ್ರೀಡೆ

ಕಿವೀಸ್ ಮಣಿಸಿ ಚಾಂಪಿಯನ್ಸ್ ಟ್ರೋಫಿ ಎತ್ತಿ ಹಿಡಿದ ಇಂಡಿಯಾ

ಸಮಗ್ರ ನ್ಯೂಸ್: ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ 2025 ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ...
Read More
ಕ್ರೀಡೆ

ಇಂದು ಚಾಂಪಿಯನ್ಸ್ ಟ್ರೋಪಿ ಫೈನಲ್| 12 ವರ್ಷಗಳ ಬಳಿಕ ಟ್ರೋಫಿಗೆ ಮುತ್ತಿಡಲಿದೆಯಾ ಟೀಂ ಇಂಡಿಯಾ

ಸಮಗ್ರ ನ್ಯೂಸ್: ಭಾರತ ಕ್ರಿಕೆಟ್ ತಂಡವು 12 ವರ್ಷಗಳ ನಂತರ ಮತ್ತೊಮ್ಮೆ ಚಾಂಪಿಯನ್ಸ್‌ ಟ್ರೋಫಿಗೆ ಮುತ್ತಿಡುವ ಕ್ಷಣವನ್ನು ಕಣ್ತುಂಬಿಕೊಳ್ಳಲು ಭಾರತದ ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ....
Read More
ರಾಜ್ಯ

ಬಂಟ್ವಾಳ: ವಿದ್ಯಾರ್ಥಿ ದಿಗಂತ್ ನಾಪತ್ತೆ ಮತ್ತು ಪತ್ತೆ ಪ್ರಕರಣ| ಪೊಲೀಸರ ಎದುರು ಆತ ಹೇಳಿಕೊಂಡಿದ್ದೇನು?

ಸಮಗ್ರ ನ್ಯೂಸ್: ಬಂಟ್ವಾಳದ ಫರಂಗಿಪೇಟೆಯಿಂದ ಫೆಬ್ರವರಿ 25ರಂದು ನಾಪತ್ತೆಯಾಗಿದ್ದ ಬಂಟ್ವಾಳ ವಿದ್ಯಾರ್ಥಿ ದಿಗಂತ್ ಹನ್ನೆರಡು ದಿನಗಳ ಬಳಿಕ ಪತ್ತೆಯಾಗಿದ್ದಾನೆ. ದೇವಾಲಯಕ್ಕೆ ಹೋಗಿ ಬರುತ್ತೇನೆಂದು ತಿಳಿಸಿ ಮನೆಯಿಂದ ಹೊರಟಿದ್ದ...
Read More
ರಾಜ್ಯ

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಈ ವಾರ ರವಿ, ಶುಕ್ರ, ರಾಹು, ಬುಧರು ಮೀನ ರಾಶಿಯಲ್ಲಿ ಇರುವರು. ಈ ಗ್ರಹಗಳ ಬಲ ದುರ್ಬಲಗಳ ಆಧಾರದ ಮೇಲೆ ಶುಭಾಶುಭಫಲಗಳು ಬರಲಿದ್ದು, ಅಶುಭಫಲವುಳ್ಳವರು...
Read More
ರಾಜ್ಯ

ನಾಳೆ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ… ಈ ನಿಲ್ದಾಣದಲ್ಲಿ ಸಂಚಾರ ಸ್ಥಗಿತ

ಸಮಗ್ರ ನ್ಯೂಸ್: ಭಾನುವಾರ (ಮಾರ್ಚ್.09) ಅಂದರೆ ನಾಳೆ ಬೆಂಗಳೂರಿನ ನೇರಳೆ ಮಾರ್ಗದ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ನಮ್ಮ ಮೆಟ್ರೋ ಸಂಚಾರ...
Read More
ರಾಜ್ಯ

ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ದಿಗಂತ್ ಕೊನೆಗೂ ಪತ್ತೆ

ಸಮಗ್ರ ನ್ಯೂಸ್: ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಸುಮಾರು 10 ದಿನದ ಬಳಿಕ ಮಾ.8ರ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ....
Read More
ರಾಜ್ಯ

ಸೌಜನ್ಯಳಾ ಪ್ರಕರಣದಲ್ಲಿ ನ್ಯಾಯಾಂಗ ವ್ಯವಸ್ಥೆಯೇ ಕಳಂಕ| ತನ್ನ ಸಮಾಜದ ಹೆಣ್ಣುಮಗಳ ನೋವಲ್ಲಿ ಒಕ್ಕಲಿಗ ಸಮುದಾಯದ ಅವಮಾನಕರ ಮೌನ!!

ಸಮಗ್ರ ವಿಶೇಷ: ಫೆಬ್ರವರಿ 27, 2025ರಂದು ಕನ್ನಡ ಕಂಟೆಂಟ್ ಕ್ರಿಯೇಟರ್ ಆದ ಸಮೀರ್ ಎಂಡಿ ಎಂಬವರು ಇತ್ತೀಚೆಗೆ ಒಂದು ವೀಡಿಯೋ ನಿರ್ಮಿಸಿದ ಬಳಿಕ, ಸೌಜನ್ಯಾಳ ಅತ್ಯಾಚಾರ ಮತ್ತು...
Read More
ರಾಜ್ಯ

ನಟಿ ಶುಭ ಪೂಂಜಾ ತಾಯಿ ಇನ್ನಿಲ್ಲ.. ಅಮ್ಮನ ನೆನೆದು ಶುಭಾ ಪೂಂಜಾ ಭಾವುಕ ಪೋಸ್ಟ್

ಸಮಗ್ರ ನ್ಯೂಸ್ : ನಟಿ ಶುಭ ಪೂಂಜಾ ತಾಯಿ ಇನ್ನಿಲ್ಲ. ಮಾರ್ಚ್ 6ರಂದು ಅವರು ತಾಯಿ ಅಗಲಿದ್ದಾರೆ. ‘ಅಮ್ಮ ನನ್ನ ನೀನು ಯಾಕೆ ಬಿಟ್ಟು ಹೋದೆ, ನೀನು...
Read More
ರಾಜ್ಯ

ತ್ರಿಭಾಷಾ ನೀತಿ/ ನಮ್ಮ ಭಾಷೆಯನ್ನು ರಕ್ಷಿಸುವುದು ನಮ್ಮ ಉದ್ದೇಶ ಮತ್ತು ಬದ್ಧತೆ ಎಂದ ಡಿಕೆಶಿ

ಸಮಗ್ರ ನ್ಯೂಸ್‌: ತಮಿಳುನಾಡು ಮತ್ತು ಕೇಂದ್ರದ ನಡುವೆ ನಡೆಯುತ್ತಿರುವ ತ್ರಿಭಾಷಾ ನೀತಿಯ ಕುರಿತ ವಾಗ್ವಾದದ ನಡುವೆ, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಭಾಷೆಯನ್ನು ರಕ್ಷಿಸುವುದು ನಮ್ಮ...
Read More
ರಾಜ್ಯ

ಸದ್ಯಕ್ಕೆ ಹೊಸ ರೇಷನ್ ಕಾರ್ಡ್ ಇಲ್ಲ| ಸರ್ಕಾರದ ಸ್ಪಷ್ಟನೆ

ಸದ್ಯಕ್ಕೆ ಹೊಸ ರೇಷನ್ ಕಾರ್ಡ್ ಅನ್ನು ಹಂಚಿಕೆ ಮಾಡಲ್ಲ ಎಂದು ಆಹಾರ ಸಚಿವ ಮುನಿಯಪ್ಪ ತಿಳಿಸಿದ್ದಾರೆ. ಈ ಮೂಲಕ ಹೊಸ ರೇಷನ್ ಕಾರ್ಡ್ ಪಡೆಯುವ ಆಸೆ ಇಟ್ಟುಕೊಂಡಿರುವವರಿಗೆ...
Read More
ರಾಜ್ಯ

16ನೇ ದಾಖಲೆ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ.. ಯಾವ್ಯಾವ ಇಲಾಖೆಗೆ ಎಷ್ಟೆಷ್ಟು ?

ಸಮಗ್ರ ನ್ಯೂಸ್: 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆಯನ್ನು ಇಂದು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ್ದು,  4.09 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್ ಇದಾಗಿದ್ದು, ಈ ಬಾರಿಯೂ...
Read More
ಕ್ರೈಂ

ಎರಡು ಬೈಕ್ ಮುಖಾಮುಖಿ ಡಿಕ್ಕಿ.. ನಾಲ್ವರು ಯುವಕರು ದುರಂತ ಅಂತ್ಯ

ಸಮಗ್ರ ನ್ಯೂಸ್ : ಎರಡು ಬೈಕ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಯುವಕರು ಸಾವನ್ನಪ್ಪಿರುವಂತಹ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ (ಟಿ) ಗ್ರಾಮದ...
Read More
ರಾಷ್ಟ್ರೀಯ

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿಸುದ್ದಿ/ ಇನ್ಮುಂದೆ ಅನ್ನ ಪ್ರಸಾದದ ಜೊತೆ ಸಿಗಲಿದೆ ಮಸಾಲೆ ವಡೆ

ಸಮಗ್ರ ನ್ಯೂಸ್‌: ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಭಕ್ತರಿಗೆ ನೀಡುವ ಅನ್ನ ಪ್ರಸಾದದಲ್ಲಿ ಇನ್ನು ಮುಂದೆ ಮಸಾಲೆ ವಡೆಯನ್ನು ನೀಡುತ್ತಿದ್ದು, ಟಿಟಿಡಿ ಅಧ್ಯಕ್ಷ ಬಿ.ಆ‌ರ್. ನಾಯ್ಡು ಮತ್ತು...
Read More
ಕ್ರೀಡೆ

ಶುರುವಾಗಲಿದೆ ಐಪಿಎಲ್‌ ಅಬ್ಬರ/ ಆರ್‌ಸಿಬಿ ಆನ್‌ಬಾಕ್ಸ್‌ ಟಿಕೆಟ್‌ ಒಂದೇ ಗಂಟೆಯಲ್ಲಿ ಸೋಲ್ಡ್‌ ಔಟ್‌

ಸಮಗ್ರ ನ್ಯೂಸ್‌: ಸದ್ಯದಲ್ಲೇ ಐಪಿಎಲ್ ಅಬ್ಬರ ಶುರುವಾಗಲಿದ್ದು, ಹೀಗಾಗಿ ಮಾರ್ಚ್ 17ರಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ ಅನ್‌ಬಾಕ್ಸ್ ಟಿಕೆಟ್‌ಗಳು ಒಂದೇ ಗಂಟೆಯಲ್ಲಿ ಸೋಲ್ಡ್ ಔಟ್...
Read More
ಕರಾವಳಿ ಕ್ರೈಂ

ನಾಪತ್ತೆಯಾಗಿ 10 ದಿನ ಕಳೆದರೂ ಪತ್ತೆಯಾಗದ ದಿಗಂತ್| ಕುಟುಂಬಸ್ಥರಿಂದ ಹೈಕೋರ್ಟ್ ಗೆ ಹೆಬಿಯಸ್ ಕಾರ್ಪಸ್ ಅರ್ಜಿ| ಮಾ 12ರ ಒಳಗಾಗಿ‌ ವರದಿ ಸಲ್ಲಿಸಲು ಕೋರ್ಟ್ ಆದೇಶ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಫೆ. 25ರಿಂದ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ. ನಾಪತ್ತೆಯಾಗಿ 10 ದಿನವಾದರೂ ವಿದ್ಯಾರ್ಥಿಯ ಸುಳಿವು...
Read More
{"dots":"true","arrows":"true","autoplay":"true","autoplay_interval":3000,"speed":600,"loop":"true","design":"design-1"}
ರಾಜ್ಯ

ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಇರೋದು ದೃಢ| ಅಧಿಕೃತ ಹೇಳಿಕೆ ನೀಡಿದ ಟಿಟಿಡಿ

ಸಮಗ್ರ ನ್ಯೂಸ್: ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಇದಕ್ಕೆ ಭಾರೀ ವಿರೋಧ...
Read More
ರಾಜ್ಯ

ಕೋಟ ಶ್ರೀನಿವಾಸ ಪೂಜಾರಿಯವರ ತೆರವಾದ ಕ್ಷೇತ್ರಕ್ಕೆ ಚುನಾವಣಾ ದಿನಾಂಕ ನಿಗದಿ

ಸಮಗ್ರ ನ್ಯೂಸ್: ವಿಧಾನ ಪರಿಷತ್ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದೆ. ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಕೋಟ ಶ್ರೀನಿವಾಸ್ ಪೂಜಾರಿ ರಾಜಿನಾಮೆಯಿಂದ ತೆರವಾಗಿರುವ ದಕ್ಷಿಣ...
Read More
ಕ್ರೈಂ

ಜಾತಿನಿಂದನೆ ಪ್ರಕರಣ| ಶಾಸಕ‌ ಮುನಿರತ್ನಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಜಾತಿ ನಿಂದನೆ ಪ್ರಕರಣದಲ್ಲಿ ಬಂಧನವಾಗಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಮುನಿರತ್ನ ಸಲ್ಲಿಸಿದ್ದ ಜಾಮೀನು...
Read More
ರಾಜ್ಯ

ಜಾತಿನಿಂದನೆ ಪ್ರಕರಣ| ಶಾಸಕ‌ ಮುನಿರತ್ನಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಜಾತಿ ನಿಂದನೆ ಪ್ರಕರಣದಲ್ಲಿ ಬಂಧನವಾಗಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಮುನಿರತ್ನ ಸಲ್ಲಿಸಿದ್ದ ಜಾಮೀನು...
Read More
ರಾಜ್ಯ

ಮೆಸ್ಕಾಂ ಪುತ್ತೂರು ನಗರ ಉಪವಿಭಾಗ ಕಚೇರಿಯಲ್ಲಿ ಜನಸಂಪರ್ಕ ಸಭೆ

ಸಮಗ್ರ ನ್ಯೂಸ್: ಪುತ್ತೂರು ನಗರ ಹಾಗೂ ಕುಂಬ್ರ ಗ್ರಾಮಾಂತರ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆ ಸೆ.21ರಂದು ನಗರ ಉಪವಿಭಾಗ ಕಚೇರಿಯಲ್ಲಿ ನಡೆಯಲಿದೆ. ಬೆಳಿಗ್ಗೆ 11ರಿಂದ ಪುತ್ತೂರು ನಗರ...
Read More
ರಾಜ್ಯ

ಎಲೆಕ್ಟಿಕ್ ದ್ವಿಚಕ್ರ ವಾಹನಗಳಿಗೆ 10,000 ರೂ.ವರೆಗೆ ಸಬ್ಸಿಡಿ..!

ಸಮಗ್ರ ನ್ಯೂಸ್: ಎಲೆಕ್ಟಿಕ್ ವಾಹನಗಳಿಗೆ ಪ್ರೋತ್ಸಾಹ ನೀಡುತ್ತಿರುವ ಭಾಗವಾಗಿ ಹೊಸದಾಗಿ ಪರಿಚಯಿಸಲಾದ ಪಿಎಂ ಇ-ಡ್ರೈವ್ ಯೋಜನೆಯಡಿ ಎಲೆಕ್ಟಿಕ್ ದ್ವಿಚಕ್ರ ವಾಹನಗಳ ಖರೀದಿದಾರರು 10,000 ರೂ.ವರೆಗೆ ಸಬ್ಸಿಡಿ ಪಡೆಯಬಹುದು...
Read More
ಉದ್ಯೋಗ

ಅಗ್ನಿವೀರ್‌ಗಳಿಗೆ ಉದ್ಯೋಗ/ ಹರಿಯಾಣದಲ್ಲಿ ಬಿಜೆಪಿ ಭರವಸೆ

ಸಮಗ್ರ ನ್ಯೂಸ್‌: ಹರಿಯಾಣ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಭಾರತೀಯ ಜನತಾ ಪಕ್ಷವು ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಕೇಂದ್ರ ಸಚಿವ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ,...
Read More
ಶಿಕ್ಷಣ

ಶಾಲಾ ಮಕ್ಕಳಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ/ ಶಿಕ್ಷಣ ಸಚಿವಾಲಯ ಸಿದ್ಧತೆ

ಸಮಗ್ರ ನ್ಯೂಸ್‌: ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಪರಿಚಯಿಸಲು ಶಾಲಾ ಶಿಕ್ಷಣ ಸಚಿವಾಲಯ ಸಿದ್ಧತೆ ನಡೆಸಿದೆ. ಪ್ರತಿ ಜಿಲ್ಲೆಯ ಒಂದೊಂದು ಶಾಲೆಯಲ್ಲಿ...
Read More
ರಾಜಕೀಯ

ಒಂದು ರಾಷ್ಟ್ರ ಒಂದು ಚುನಾವಣೆ/ ಪ್ರಾಯೋಗಿಕವಲ್ಲ ಎಂದು ಡಿ ಕೆ ಶಿವಕುಮಾರ್‌

ಸಮಗ್ರ ನ್ಯೂಸ್‌: ಒಂದು ರಾಷ್ಟ್ರ, ಒಂದು ಚುನಾವಣೆ ಎಂಬ ಬಿಜೆಪಿಯ ಪ್ರಸ್ತಾಪವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಟೀಕಿಸಿದ್ದು, ಇದು ಪ್ರಾಯೋಗಿಕವಾಗಿ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. "ಕಾಂಗ್ರೆಸ್ ಪಕ್ಷವು...
Read More
ಕರಾವಳಿ

ಮಂಗಳೂರು: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್ ಅವಿರೋಧ ಆಯ್ಕೆ

ಸಮಗ್ರ ನ್ಯೂಸ್: ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಮನೋಜ್ ಕುಮಾರ್ ಕೋಡಿಕಲ್ , ಉಪಮೇಯರ್ ಆಗಿ ಬಿಜೆಪಿ ಬೆಂಬಲಿತ ಸದಸ್ಯೆ ಭಾನುಮತಿ...
Read More
ರಾಜ್ಯ

ಕಳಸಾ ಬಂಡೂರಿ ನಾಲಾ ಯೋಜನೆಗೆ ಶೀಘ್ರ ಅನುಮೋದನೆ/ ಮೋದಿಗೆ ಪತ್ರ ಬರೆದ ಸಿದ್ಧರಾಮಯ್ಯ

ಸಮಗ್ರ ನ್ಯೂಸ್‌: ಉತ್ತರ ಕರ್ನಾಟಕ ಭಾಗದ ಜನರ ಜೀವನಾಡಿಯಾಗಿರುವ ಕಳಸಾ ಬಂಡೂರಿ ನಾಲಾ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಒದಗಿಸಿಕೊಡುವಂತೆ ಮಂಡಳಿಯ ಅಧ್ಯಕ್ಷರಾಗಿರುವ...
Read More
ಕ್ರೈಂ

ಲೈಂಗಿಕ ಕಿರುಕುಳ ಕೇಸ್ ಆರೋಪದಲ್ಲಿ ಕೊರಿಯೋಗ್ರಫರ್ ಜಾನಿ ಮಾಸ್ಟರ್‌ ಅರೆಸ್ಟ್

ಸಮಗ್ರ ನ್ಯೂಸ್: ಲೈಂಗಿಕ ಕಿರುಕುಳ ಕೇಸ್ ಆರೋಪಿ ತಮಿಳು ಚಿತ್ರರಂಗದಲ್ಲಿ ಹೆಸರುವಾಸಿಯಾದ ಜಾನಿ ಮಾಸ್ಟರ್‌ ಬಂಧನವಾಗಿದೆ. ಸಹ ಕೊರಿಯೋಗ್ರಾಫರ್‌ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ...
Read More
ರಾಜಕೀಯ

ಶಾಸಕ ಮುನಿರತ್ನಗೆ ಮತ್ತೊಂದು ಟೆನ್ಷನ್: ಅತ್ಯಾಚಾರ ಆರೋಪದಡಿ ಎಫ್ಐಆರ್ ದಾಖಲು

ಸಮಗ್ರ ನ್ಯೂಸ್: ಜೀವ ಬೆದರಿಕೆ ಮತ್ತು ಜಾತಿನಿಂದನೆ ಕೇಸ್‌ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.ಕಾಂಗ್ರೆಸ್‌ಗೆ ಈ...
Read More
ರಾಜ್ಯ

ಮಂಗಳೂರು: ರಾಜ್ಯದ ಎರಡನೇ ಅತಿದೊಡ್ಡ ದ್ವಜಸ್ಥಂಭ ಕದ್ರಿ ಪಾರ್ಕ್ ನಲ್ಲಿ ಲೋಕಾರ್ಪಣೆ

ಸಮಗ್ರ ನ್ಯೂಸ್: ರಾಜ್ಯದ ಎರಡನೇ ಅತಿ ಎತ್ತರದ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಉದ್ಘಾಟನ ಸಮಾರಂಭ ನಗರದ ಕದ್ರಿ ಪಾರ್ಕ್‌ನಲ್ಲಿ ನಡೆಯಿತು....
Read More
ರಾಜ್ಯ

ತಿರುಪತಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬು ಬಳಕೆ..? ಚಂದ್ರಬಾಬು ನಾಯ್ಡು ಗಂಭೀರ ಆರೋಪ

ಸಮಗ್ರ ನ್ಯೂಸ್: ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ವಿತರಿಸಲಾಗುವ ಲಡ್ಡುಗಳಲ್ಲಿ ಹಿಂದಿನ ವೈಎಸ್‌ಆರ್ ಕಾಂಗ್ರೆಸ್ ನೇತೃತ್ವದ ಸರ್ಕಾರ ಪ್ರಾಣಿಗಳ ಕೊಬ್ಬು ಬಳಸಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು...
Read More
ರಾಷ್ಟ್ರೀಯ

‘ಚಂದ್ರಯಾನ-4’ಕ್ಕೆ ಸಚಿವ ಸಂಪುಟ ಅನುಮೋದನೆ

ಸಮಗ್ರ ನ್ಯೂಸ್: ಕೇಂದ್ರ ಸಚಿವ ಸಂಪುಟ ಚಂದ್ರನಲ್ಲಿಗೆ ಭಾರತೀಯ ಗಗನಯಾನಿಗಳನ್ನು ಕಳಿಸುವುದು,ಶುಕ್ರ ಗ್ರಹ ಅಧ್ಯಯನ ಹಾಗೂ ಅನಿಮೇಷನ್ ತಂತ್ರಜ್ಞಾನಕ್ಕೆ ಉತ್ತೇಜನ ನೀಡುವ ಯೋಜನೆಗಳಿಗೆ ಸೆ.18 ರಂದು ಅನುಮೋದನೆ...
Read More
ಕ್ರೈಂ

ಅನಾರೋಗ್ಯದಿಂದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನ

ಸಮಗ್ರ ನ್ಯೂಸ್: ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನ ಹೊಂದಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಸೆ.19ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಬಸವರಾಜ್ ಬೊಮ್ಮಾಯಿ ನೇತೃತ್ವದ...
Read More
ಕರಾವಳಿ

ಕಾರ್ಕಳ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ, ಹಿಂದೂ ವಿದ್ಯಾರ್ಥಿಗಳ ಪೋಷಕರಿಂದ ಆಕ್ರೋಶ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇಪ ವ್ಯಕ್ತವಾಗಿದೆ. ಸಚ್ಚರಿಪೇಟೆಯ ಲಯನ್ಸ್...
Read More
ಆರೋಗ್ಯವೇ ಭಾಗ್ಯ

Helth tips:ಸಪೋಟ ಹಣ್ಣಿನ ಉಪಯೋಗಗಳು ಗೊತ್ತಾದರೆ ದಿನ ತಿನ್ನುವಿರ.| ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ಆಹಾರದ ನಾರಿನಾಂಶವನ್ನು ಹೊಂದಿರುವಂತಹ ಇದು ವಿರೇಚಕ ಗುಣವನ್ನು ಸಪೋಟ ಹಣ್ಣು ಹೊಂದಿದೆ.ವಿಟಮಿನ್ ಸಿ,ಎ,ನಿಯಾಸಿನ್ ಫಾಲಟೆ ಮತ್ತು ಖನಿಜಾಂಶಗಳಾಗಿರುವಂತಹ ಕಬ್ಬಿನಾಂಶ, ಪೊಟಾಶಿಯಂ ಮತ್ತು ತಾಮ್ರವಿದೆ. 100...
Read More
ರಾಜ್ಯ

ಗಂಡುಮಗುವಿಗೆ ಜನ್ಮ ನೀಡಿದ ಕವಿತಾ ಗೌಡ| ಖುಷಿ ಹಂಚಿಕೊಂಡ ‘ಲಕ್ಷ್ಮೀ ಬಾರಮ್ಮ’ ಖ್ಯಾತಿಯ ಚಂದನ್ ಗೌಡ

ಸಮಗ್ರ ನ್ಯೂಸ್: ಕಿರುತೆರೆ ನಟಿ ಕವಿತಾ ಗೌಡ ಹಾಗೂ ಚಂದನ್ ಕುಮಾರ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಕವಿತಾ ಗೌಡ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದು...
Read More
1 68 69 70 71 72 967

ಸ್ಕೋರ್‌ ಕಾರ್ಡ್‌