Latest Post
ಭೀಕರ ಅಪಘಾತದಲ್ಲಿ ಐವರು ಮಹಿಳೆಯರು ದುರ್ಮರಣ|
ಕ್ರೈಂ

ಭೀಕರ ಅಪಘಾತದಲ್ಲಿ ಐವರು ಮಹಿಳೆಯರು ದುರ್ಮರಣ|

ಸಮಗ್ರ ನ್ಯೂಸ್: ಟ್ರಕ್ ಡಿಕ್ಕಿಯಾಗಿ ಆಟೋದಲ್ಲಿದ್ದ ಐವರು ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಸಮೀಪ ನಡೆದಿದೆ. ಅಪಘಾತದಲ್ಲಿ ಸ್ಥಳದಲ್ಲೇ ಓರ್ವ ಮಹಿಳೆ ಮತ್ತು...
Read More
ಕೊರಗಜ್ಜನ ಆದಿತಳದ ಬುಡದಲ್ಲಿ ಜೆಸಿಬಿ ಘರ್ಜನೆ| ಕುಸಿಯುವ ಭೀತಿಯಲ್ಲಿ ದೇರಳಕಟ್ಟೆ ಸಾನಿಧ್ಯ!!
ಕರಾವಳಿ

ಕೊರಗಜ್ಜನ ಆದಿತಳದ ಬುಡದಲ್ಲಿ ಜೆಸಿಬಿ ಘರ್ಜನೆ| ಕುಸಿಯುವ ಭೀತಿಯಲ್ಲಿ ದೇರಳಕಟ್ಟೆ ಸಾನಿಧ್ಯ!!

ಸಮಗ್ರ ನ್ಯೂಸ್: ಕುತ್ತಾರು ಏಳು ತಳಗಳಲ್ಲಿ ಒಂದಾಗಿರುವ ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ಎದುರುಗಡೆ ಇರುವ ಕೊರಗಜ್ಜನ ಆದಿತಳದ ಬುಡವನ್ನು ಜೆಸಿಬಿ ಮೂಲಕ ಅಗೆಯುವ ಕಾರ್ಯ ಆರಂಭಗೊಂಡಿದ್ದು,...
Read More
ಭಾರತ್ ಜೋಡೋ ಯಾತ್ರೆಗೆ ಕೆಜಿಎಫ್ ಮ್ಯೂಸಿಕ್ ಬಳಕೆ : ರಾಹುಲ್ ವಿರುದ್ಧ ಎಫ್ಐಆರ್‌
ಕರಾವಳಿ

ಭಾರತ್ ಜೋಡೋ ಯಾತ್ರೆಗೆ ಕೆಜಿಎಫ್ ಮ್ಯೂಸಿಕ್ ಬಳಕೆ : ರಾಹುಲ್ ವಿರುದ್ಧ ಎಫ್ಐಆರ್‌

ಸಮಗ್ರ ನ್ಯೂಸ್: ರಾಷ್ಟ್ರೀಯ ಕಾಂಗ್ರಸ್ ಪಕ್ಷದ ಭಾರತ್ ಜೋಡೋ ಯಾತ್ರೆಯ ವಿಡಿಯೋಗಳಿಗೆ ‘ಕೆಜಿಎಫ್’ ಸಿನಿಮಾದ ಹಾಡೊಂದರ ಮ್ಯೂಸಿಕ್ ಬಳಸಿರುವ ಆರೋಪ ಕೇಳಿ ಬಂದಿದ್ದು, ಕಾಪಿ ರೈಟ್ಸ್ ಉಲ್ಲಂಘನೆಗಾಗಿ...
Read More
“ಟಿಕೆಟ್ ಆಕಾಂಕ್ಷಿಗಳಿಂದ ಕಾಂಗ್ರೆಸ್ ಲಕ್ಷ-ಲಕ್ಷ ಲೂಟಿ ಮಾಡಲು ಹೊರಟಿದೆ”| “ಜೇಬು ಖಾಲಿಯಾಗಲಿದೆಯೇ ಹೊರತು ಖಾಲಿಯಾದ ಜೇಬಿಗೆ ಟಿಕೆಟ್ ಬರುವುದಿಲ್ಲ”
ರಾಜಕೀಯ

“ಟಿಕೆಟ್ ಆಕಾಂಕ್ಷಿಗಳಿಂದ ಕಾಂಗ್ರೆಸ್ ಲಕ್ಷ-ಲಕ್ಷ ಲೂಟಿ ಮಾಡಲು ಹೊರಟಿದೆ”| “ಜೇಬು ಖಾಲಿಯಾಗಲಿದೆಯೇ ಹೊರತು ಖಾಲಿಯಾದ ಜೇಬಿಗೆ ಟಿಕೆಟ್ ಬರುವುದಿಲ್ಲ”

ಬೆಂಗಳೂರು: ಟಿಕೆಟ್ ಆಕಾಂಕ್ಷಿಗಳಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಲಕ್ಷ-ಲಕ್ಷ ಲೂಟಿ ಮಾಡ್ತಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ,...
Read More
ಸುಳ್ಯ: ದಲಿತ ಕುಟುಂಬಗಳಿಗೆ ಕುಡಿಯುವ ನೀರಿನ ಸಮಸ್ಯೆ|ಅಂಬೇಡ್ಕರ್ ರಕ್ಷಣೆ ವೇದಿಕೆಗೆ ಮನವಿ
ಕರಾವಳಿ

ಸುಳ್ಯ: ದಲಿತ ಕುಟುಂಬಗಳಿಗೆ ಕುಡಿಯುವ ನೀರಿನ ಸಮಸ್ಯೆ|ಅಂಬೇಡ್ಕರ್ ರಕ್ಷಣೆ ವೇದಿಕೆಗೆ ಮನವಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕು ಕಸಬಾ ಗ್ರಾಮದ ಕುದ್ಪಾಜೆ ಎಂಬಲ್ಲಿ ಸುಮಾರು ಹದಿನೈದು ದಲಿತ ಕುಟುಂಬಗಳಿಗೆ ಕುಡಿಯುವ ನೀರಿನ ಸಮಸ್ಯೆ ಇದ್ದು ಈ ಬಗ್ಗೆ ಅಂಬೇಡ್ಕರ್ ರಕ್ಷಣೆ...
Read More
ಸುಳ್ಯ: ವಿಕಲಚೇತನ ಹೆಸರಿನಲ್ಲಿ ಬಂದಿರುವ ಅನುದಾನ ದುರುಪಯೋಗ|ಅಂಬೇಡ್ಕರ್ ರಕ್ಷಣಾ ವೇದಿಕೆಗೆ ಮನವಿ
ಕರಾವಳಿ

ಸುಳ್ಯ: ವಿಕಲಚೇತನ ಹೆಸರಿನಲ್ಲಿ ಬಂದಿರುವ ಅನುದಾನ ದುರುಪಯೋಗ|ಅಂಬೇಡ್ಕರ್ ರಕ್ಷಣಾ ವೇದಿಕೆಗೆ ಮನವಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಬೆದ್ರಪಣೆಗೆ ವಿಕಲಚೇತನ ಹೆಸರಿನಲ್ಲಿ ಬಂದಿರುವ ಅನುದಾನ ದುರುಪಯೋಗ,ಅಂಬೇಡ್ಕರ್ ರಕ್ಷಣಾ ವೇದಿಕೆಗೆ ಮನವಿ. ಅರಂತೋಡು ಗ್ರಾಮದ ಬೆದ್ರಪಣೆ ವಿಕಲಚೇತನ ನಿವಾಸಿಯಾದ...
Read More
“ನಿನ್ನನ್ನು ಕೊಚ್ಚಿ ನಾಯಿಗೆ ಹಾಕುತ್ತೇವೆ” | ಪ್ರಮೋದ್ ಮುತಾಲಿಕ್ ಗೆ ಜೀವ ಬೆದರಿಕೆಯೊಡ್ಡಿದ ದುಷ್ಕರ್ಮಿಗಳು
ಕ್ರೈಂ

“ನಿನ್ನನ್ನು ಕೊಚ್ಚಿ ನಾಯಿಗೆ ಹಾಕುತ್ತೇವೆ” | ಪ್ರಮೋದ್ ಮುತಾಲಿಕ್ ಗೆ ಜೀವ ಬೆದರಿಕೆಯೊಡ್ಡಿದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಶ್ರೀ ರಾಮಸೇನೆಯ ಸಂಸ್ಥಾಪಕ ಅಧ್ಯಕ್ಷರಾಗಿರುವ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿರುವ ಕುರಿತು ಸ್ವತಃ ಪ್ರಮೋದ್ ಮುತಾಲಿಕ್ ಅವರೇ ಪೊಲೀಸ್ ಠಾಣೆಗೆ...
Read More
ಪಂಜುರ್ಲಿಯ ವೇಷ ಧರಿಸಿ ರೀಲ್ಸ್ ಮಾಡಿದ್ದ ಪ್ರಕರಣ| ಧರ್ಮಸ್ಥಳದಲ್ಲಿ ಕ್ಷಮಾಪಣೆ ಕೇಳಿದ ಶ್ವೇತಾರೆಡ್ಡಿ
ಕರಾವಳಿ ಕ್ರೈಂ

ಪಂಜುರ್ಲಿಯ ವೇಷ ಧರಿಸಿ ರೀಲ್ಸ್ ಮಾಡಿದ್ದ ಪ್ರಕರಣ| ಧರ್ಮಸ್ಥಳದಲ್ಲಿ ಕ್ಷಮಾಪಣೆ ಕೇಳಿದ ಶ್ವೇತಾರೆಡ್ಡಿ

ಸಮಗ್ರ ನ್ಯೂಸ್: 'ಕಾಂತಾರ' ಚಲನ ಚಿತ್ರದಲ್ಲಿರುವ ದೈವದ ಪಾತ್ರದಂತೆ ಮುಖವರ್ಣಿಕೆ ಮಾಡಿಕೊಂಡ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹೈದರಾಬಾದ್‌ ಮೂಲದ ಶ್ವೇತಾ ರೆಡ್ಡಿ...
Read More
ಸುಳ್ಯ: ಹೃದಯಾಘಾತಕ್ಕೆ ಎರಡನೇ ತರಗತಿ ವಿದ್ಯಾರ್ಥಿ ಬಲಿ!!
ಕ್ರೈಂ

ಸುಳ್ಯ: ಹೃದಯಾಘಾತಕ್ಕೆ ಎರಡನೇ ತರಗತಿ ವಿದ್ಯಾರ್ಥಿ ಬಲಿ!!

ಸಮಗ್ರ ನ್ಯೂಸ್: ಹೃದಯಾಘಾತದಿಂದ ಶಾಲಾ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಬುಧವಾರ ದ.ಕ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಸಂಭವಿಸಿದೆ. ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕ ಸ.ಹಿ.ಪ್ರಾ. ಶಾಲೆಯ 2ನೇ ತರಗತಿ...
Read More
ಸುಳ್ಯ: ಶಾಂತಿನಗರ ಕ್ರೀಡಾಂಗಣದಲ್ಲಿ ಭಾರಿ ಗಾತ್ರದ ಬಿರುಕು|ಸ್ಥಳೀಯರಲ್ಲಿ ಆತಂಕ
ಕ್ರೀಡೆ

ಸುಳ್ಯ: ಶಾಂತಿನಗರ ಕ್ರೀಡಾಂಗಣದಲ್ಲಿ ಭಾರಿ ಗಾತ್ರದ ಬಿರುಕು|ಸ್ಥಳೀಯರಲ್ಲಿ ಆತಂಕ

ಸಮಗ್ರ ನ್ಯೂಸ್: ಸುಳ್ಯ ಶಾಂತಿನಗರ ಕ್ರೀಡಾಂಗಣದಲ್ಲಿ ಒಂದು ಭಾಗದಲ್ಲಿ ಭಾರಿ ಗಾತ್ರದ ಬಿರುಕುಗಳು ಉಂಟಾಗಿದ್ದು ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಕಳೆದ ನಾಲ್ಕು, ಐದು ತಿಂಗಳ ಮೊದಲು ಶಾಂತಿನಗರ...
Read More
ಕಚ್ಚಾತೈಲ ದರದಲ್ಲಿ ಇಳಿಕೆ ಹಿನ್ನಲೆ| ಪೆಟ್ರೊಲಿಯಂ ಉತ್ಪನ್ನಗಳ ಬೆಲೆ ₹2 ಇಳಿಕೆ ಸಾಧ್ಯತೆ
ರಾಷ್ಟ್ರೀಯ

ಕಚ್ಚಾತೈಲ ದರದಲ್ಲಿ ಇಳಿಕೆ ಹಿನ್ನಲೆ| ಪೆಟ್ರೊಲಿಯಂ ಉತ್ಪನ್ನಗಳ ಬೆಲೆ ₹2 ಇಳಿಕೆ ಸಾಧ್ಯತೆ

ಸಮಗ್ರ ನ್ಯೂಸ್: ಜಾಗತಿಕ ಕಚ್ಚಾ ತೈಲ ದರ ಇಳಿಕೆ ಹಿನ್ನೆಲೆಯಲ್ಲಿ ಸದ್ಯದಲ್ಲೇ ತೈಲ ಕಂಪನಿಗಳು ಪೆಟ್ರೋಲ್‌ ಮತ್ತು ಡೀಸೆಲ್‌ ದರವನ್ನು ಲೀಟರ್‌ಗೆ ತಲಾ 2 ರೂ.ಇಳಿಕೆ ಮಾಡುವ...
Read More
ಮಿಸ್ ಅರ್ಜೆಂಟೀನಾ – ಮಿಸ್ ಪೋರ್ಟೊರಿಕೊ ‘ಸುಂದರಿ’ಯರ ವಿವಾಹ.!
ದೇಶ-ವಿದೇಶ

ಮಿಸ್ ಅರ್ಜೆಂಟೀನಾ – ಮಿಸ್ ಪೋರ್ಟೊರಿಕೊ ‘ಸುಂದರಿ’ಯರ ವಿವಾಹ.!

ಅರ್ಜೆಂಟೈನಾ: ’ಮಿಸ್ ಗ್ರ್ಯಾಂಡ್ ಇಂಟರ್ನ್ಯಾಷನಲ್ ಅರ್ಜೆಂಟೈನಾ 2020 ’ ಮರಿಯಾನಾ ವರೆಲಾ ಮತ್ತು ’ಗ್ರ್ಯಾಂಡ್ ಇಂಟರ್ನ್ಯಾಷನಲ್ ಪೋರ್ಟೊ ರಿಕೊ 2020 ’ ಕಿರೀಟವನ್ನು ಅಲಂಕರಿಸಿದ ಫ್ಯಾಬಿಯೊಲಾ ವ್ಯಾಲೆಂಟಿನ್,...
Read More
ಪುತ್ತೂರು: ಮುತ್ತಪ್ಪ ರೈ ಸಹೋದರನ ವಿರುದ್ದ ಸ್ಪೋಟಕ ದಾಸ್ತಾನು ಪ್ರಕರಣ ದಾಖಲು
ಕರಾವಳಿ ಕ್ರೈಂ

ಪುತ್ತೂರು: ಮುತ್ತಪ್ಪ ರೈ ಸಹೋದರನ ವಿರುದ್ದ ಸ್ಪೋಟಕ ದಾಸ್ತಾನು ಪ್ರಕರಣ ದಾಖಲು

ಸಮಗ್ರನ್ಯೂಸ್: ಪುತ್ತೂರಿನ ಪಟಾಕಿ ಗೊಡೌನ್ ಗೆ ನಲ್ಲಿ ಪಟಾಕಿ ಸ್ಫೋಟಕ್ಕೆ ಸಂಬಂಧಿಸಿದಂತೆ ಕಟ್ಟಡದ ಮಾಲಕ ಪುತ್ತೂರು ಅಶ್ವಿನಿ ಬಾರ್ & ರೆಸ್ಟೋರೆಂಟ್ ಪಾಲುದಾರ ಕರುಣಾಕರ ರೈ ವಿರುದ್ಧ...
Read More
ಪುತ್ತೂರು: ‘ರೈಟ್ ಪೋಯಿ’ ಎಂದ ವಿದ್ಯಾರ್ಥಿ|ನಿರ್ವಾಹಕನನ್ನು ಬಿಟ್ಟು ಬಸ್ ಚಲಾಯಿಸಿಕೊಂಡು ಹೋದ ಚಾಲಕ
ಕರಾವಳಿ

ಪುತ್ತೂರು: ‘ರೈಟ್ ಪೋಯಿ’ ಎಂದ ವಿದ್ಯಾರ್ಥಿ|ನಿರ್ವಾಹಕನನ್ನು ಬಿಟ್ಟು ಬಸ್ ಚಲಾಯಿಸಿಕೊಂಡು ಹೋದ ಚಾಲಕ

ಸಮಗ್ರ ನ್ಯೂಸ್: ನಿರ್ವಾಹಕನನ್ನು ನಿಲ್ದಾಣದಲ್ಲಿಯೇ ಬಿಟ್ಟು ಚಾಲಕ ಬಸ್ ಚಲಾಯಿಸಿಕೊಂಡು ಹೋದ ಘಟನೆ ಪುತ್ತೂರಿನಲ್ಲಿ ನ.3ರಂದು ನಡೆದಿದೆ. ಪುತ್ತೂರುನಿಂದ ಮಂಗಳೂರಿಗೆ ಹೋಗುವ ಕೆ.ಎಸ್.ಆರ್.ಟಿ.ಸಿ. ಬಸ್ಸಿನ ಚಾಲಕ ನಿರ್ವಾಹಕನನ್ನು...
Read More
ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ| ಆಪ್ತ ಸಹಾಯಕ ಸಾವು
ಕ್ರೈಂ ರಾಷ್ಟ್ರೀಯ

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ| ಆಪ್ತ ಸಹಾಯಕ ಸಾವು

ಸಮಗ್ರ ನ್ಯೂಸ್: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಪಾಕಿಸ್ತಾನದ ಶಹಬಾಜ್ ಷರೀಫ್ ಸರ್ಕಾರದ ವಿರುದ್ಧ ಲಾಹೋರ್‌ ನಿಂದ ಇಸ್ಲಾಮಾಬಾದ್‌ಗೆ ಮೆರವಣಿಗೆ...
Read More
ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಶವವಾಗಿ ಪತ್ತೆ
ಕ್ರೈಂ

ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ ರೇಣುಕಾಚಾರ್ಯ ರವರ ಸಹೋದರ ಪುತ್ರ ಕಾಲುವೆಯೊಂದರಲ್ಲಿ ಕಾರಿನಲ್ಲಿ ಶವವಾಗಿ ಪತ್ತೆಯಾದ ಘಟನೆ ಇಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ...
Read More
ಅಥಣಿ:ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಸವಾರ‌ ಸ್ಥಳದಲ್ಲೇ ಸಾವು
ಕ್ರೈಂ

ಅಥಣಿ:ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಸವಾರ‌ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬೇಡರಹಟ್ಟಿ - ಅಥಣಿ ಮಾರ್ಗದ ನಡುವೆ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ...
Read More
ಕಿನ್ನಿಗೋಳಿ: ಅತಿವೇಗದ ಕಾರ್ ಡಿಕ್ಕಿ, ಮಹಿಳೆ ಗಂಭೀರ
ಕರಾವಳಿ

ಕಿನ್ನಿಗೋಳಿ: ಅತಿವೇಗದ ಕಾರ್ ಡಿಕ್ಕಿ, ಮಹಿಳೆ ಗಂಭೀರ

ಸಮಗ್ರ ನ್ಯೂಸ್: ಪಾದಚಾರಿ ಮಹಿಳೆಗೆ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಿಸಿದ ಕಾರ್ ಡಿಕ್ಕಿ ಹೊಡೆದ ಪರಿಣಾಮ ಆಕೆ ಗಂಭೀರ ಗಾಯಗೊಂಡ ಘಟನೆ ಕಿನ್ನಿಗೋಳಿಯ ಮುಖ್ಯರಸ್ತೆಯಲ್ಲಿ ಸಂಭವಿಸಿದೆ. ಗಾಯಾಳುವನ್ನು...
Read More
ಗುಜರಾತ್ ಚುನಾವಣೆಗೆ ಮುಹೂರ್ತ ಫಿಕ್ಸ್| ಡಿಸೆಂಬರ್ ನಲ್ಲಿ ನಡೆಯಲಿದೆ ಎರಡು‌ ಹಂತದ ಮತದಾನ
ರಾಜಕೀಯ ರಾಷ್ಟ್ರೀಯ

ಗುಜರಾತ್ ಚುನಾವಣೆಗೆ ಮುಹೂರ್ತ ಫಿಕ್ಸ್| ಡಿಸೆಂಬರ್ ನಲ್ಲಿ ನಡೆಯಲಿದೆ ಎರಡು‌ ಹಂತದ ಮತದಾನ

ಸಮಗ್ರ ನ್ಯೂಸ್: ಬಹು ನಿರೀಕ್ಷಿತ ಗುಜರಾತ್ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಗುರುವಾರ ಮಧ್ಯಾಹ್ನ ಪ್ರಕಟಿಸಿದೆ. ಚುನಾವಣೆಯು ಡಿಸೆಂಬರ್ 1 ಹಾಗೂ 5 ರಂದು ಎರಡು...
Read More
ರಾಜ್ಯದಲ್ಲಿ ಐದು ದಿನ ಸಾಧಾರಣ ಮಳೆ ಸಂಭವ
ರಾಜ್ಯ

ರಾಜ್ಯದಲ್ಲಿ ಐದು ದಿನ ಸಾಧಾರಣ ಮಳೆ ಸಂಭವ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ,...
Read More

ಸ್ಕೋರ್‌ ಕಾರ್ಡ್‌