Latest Post
{"ticker_effect":"slide-v","autoplay":"true","speed":3000,"font_style":"normal"}
ಕ್ರೀಡೆ

ಥಾಯ್ಲೆಂಡ್ ಓಪನ್ ಸೂಪರ್ ಬ್ಯಾಡ್ಮಿಂಟನ್/ ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತದ ಚಿರಾಗ್ – ಸಾತ್ವಿಕ್ ಜೋಡಿ

ಸಮಗ್ರ ನ್ಯೂಸ್: ಭಾರತದ ಸ್ಟಾರ್ ಡಬಲ್ಸ್ ಬ್ಯಾಡ್ಮಿಂಟನ್ ಆಟಗಾರರಾದ ಚಿರಾಗ್ ಶೆಟ್ಟಿ- ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ, ಥಾಯ್ಲೆಂಡ್ ಓಪನ್ ಸೂಪರ್ ಬ್ಯಾಡ್ಮಿಂಟನ್ 500 (Thailand Open 2024)...
Read More
ರಾಷ್ಟ್ರೀಯ

ಇಬ್ರಾಹಿಂ ರೈಸಿ ನಿಧನ/ ಸಂತಾಪ ಸೂಚಿಸಿದ ನರೇಂದ್ರ ಮೋದಿ

ಸಮಗ್ರ ನ್ಯೂಸ್: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. “ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ನ ಅಧ್ಯಕ್ಷ ಡಾ. ಸೆಯದ್...
Read More
ರಾಜ್ಯ

ರೈತರಿಗೆ ಶುಭ ಸುದ್ದಿ ನೀಡಿದ ಹವಾಮಾನ ಇಲಾಖೆ| ಭಾರತಕ್ಕೆ ಪ್ರವೇಶಿಸಿದ ಮುಂಗಾರು ಮಳೆ

ಸಮಗ್ರ ನ್ಯೂಸ್: ಕಳೆದ ವರ್ಷ ಬರದಿಂದ ಕಂಗೆಟ್ಟಿದ್ದ ರೈತರಿಗೆ ಪ್ರಸಕ್ತ ಹಂಗಾಮಿಗೆ ಶುಭ ಸುದ್ದಿ ಹೊರಬಿದ್ದಿದೆ. ಕೇಂದ್ರ ಹವಾಮಾನ ಇಲಾಖೆ ಪ್ರಕಾರ ಈ ಬಾರಿ ವಾಡಿಕೆಗಿಂತ ಹೆಚ್ಚು...
Read More
ರಾಷ್ಟ್ರೀಯ

ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಕೊನೆಯುಸಿರು

ಸಮಗ್ರ ನ್ಯೂಸ್: ಅಜರ್‌ಬೈಜಾನ್‌ ನಿಂದ ಮರಳುತ್ತಿದ್ದ ವೇಳೆ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಕೊನೆಯುಸಿರೆಳೆದಿದ್ದಾರೆ. ರವಿವಾರ ನಡೆದ ಘಟನೆಯಲ್ಲಿ ಇರಾನ್ ಅಧ್ಯಕ್ಷರು...
Read More
ರಾಜ್ಯ

ಹವಾಮಾನ ವರದಿ| ವಾಯುಭಾರ ಕುಸಿತ; 14 ಜಿಲ್ಲೆಗಳಲ್ಲಿ ಅಲರ್ಟ್

ಸಮಗ್ರ ನ್ಯೂಸ್: ಕಳೆದ 6 ತಿಂಗಳಿನಿಂದ ಬಿಸಿಲಿನ ಬೇಗೆಗೆ ಕಂಗೆಟ್ಟಿದ್ದ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ಈಗ ಮತ್ತೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿದ್ದು ಹವಾಮಾನ ಇಲಾಖೆ...
Read More
ದೇಶ-ವಿದೇಶ

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ

ಸಮಗ್ರ ನ್ಯೂಸ್: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ (ಮೇ.19) ರಂದು ವಾಯುವ್ಯ ಇರಾನ್​ನ ಜೋಲ್ಫಾದಲ್ಲಿ ಪತನವಾಗಿದೆ ಎಂದು ಇರಾನ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹವಾಮಾನ...
Read More
ರಾಜ್ಯ

ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ರೈಡ್| ಯುವಕ ಅರೆಸ್ಟ್

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ರೈಡ್ ಮಾಡಿದ್ದ ಯುವಕನನ್ನು ಹೆಬ್ಬಾಳ ಸಂಚಾರ ಪೊಲೀಸರು ಬಂಧಿಸಿದ್ದಾರೆ. ಅಪಾಯಕಾರಿ ಬೈಕ್‌ ರೈಡಿಂಗ್ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ...
Read More
ಸಿನಿಮಾ

ದಾಖಲೆಯ ಮೊತ್ತಕ್ಕೆ ಮಾರಾಟವಾದ ‘ಕಾಂತಾರ’ ಡಿಜಿಟಲ್ ರೈಟ್ಸ್

ಸಮಗ್ರ ನ್ಯೂಸ್: ರಿಷಬ್ ಶೆಟ್ಟಿ ನಟನೆ-ನಿರ್ದೇಶನದ ಕೇವಲ 15-16 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಕಾಂತಾರ ಚಿತ್ರದ ಡಿಜಿಟಲ್ ರೈಟ್ಸ್ 125 ಕೋಟಿ ರೂಪಾಯಿಗೆ ಅಮೆಜಾನ್ ಪ್ರೈಮ್ ವೀಡಿಯೋ...
Read More
ರಾಜ್ಯ

ವಾಯುಭಾರ ಕುಸಿತ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಮುನ್ಸೂಚನೆ

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಂಭವವಿದ್ದು, ಇದೇ 22ರವರೆಗೆ ಕರಾವಳಿಯುದ್ಧಕ್ಕೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ...
Read More
ಕ್ರೀಡೆ

ನಿನ್ನೆ ಆರ್​ಸಿಬಿ-ಚೆನ್ನೈ ಪಂದ್ಯ: ಆನ್​ಲೈನ್​ ವೀಕ್ಷಣೆಯಲ್ಲೂ ದಾಖಲೆ

ಸಮಗ್ರ ನ್ಯೂಸ್: ನಿನ್ನೆ ಚೆನ್ನೈ ಮತ್ತು ಆರ್​ಸಿಬಿ ಮ್ಯಾಚ್ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಜಯಗಳಿಸಿದೆ. ಇನ್ನೂ ಈ ಪಂದ್ಯ ಜಿಯೋ ಸಿನಿಮಾದಲ್ಲಿ...
Read More
ಕ್ರೈಂ

ತಾಯಿ ಶವದ ಜೊತೆ 4 ದಿನ ಕಳೆದ ಮಗಳ ದುರಂತ ಅಂತ್ಯ

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಬಳಲಿ ತಾಯಿ ಮೃತಪಟ್ಟರೆ ಇತ್ತ ಅರಿವೇ ಇಲ್ಲದ ಬುದ್ಧಿಮಾಂದ್ಯ ಪುತ್ರಿಯೂ ಕೂಡ ತೀವ್ರ ಅಸ್ವಸ್ಥಗೊಂಡು ಕೊನೆಯುಸಿರೆಳೆದಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೂಡುಗೋಪಾಡಿಯ ದಾಸನಹಾಡಿಯಲ್ಲಿ...
Read More
ರಾಜ್ಯ

ರಾಜ್ಯದಲ್ಲಿ ನೀತಿ ಸಂಹಿತೆ ಸಡಿಲಿಕೆ/ ನಿರ್ಮಾಣ ಕಾಮಗಾರಿಗಳಿಗೆ ಅಸ್ತು ಎಂದ ಚುನಾವಣಾ ಆಯೋಗ

ಸಮಗ್ರ ನ್ಯೂಸ್: ಚುನಾವಣಾ ನೀತಿ ಸಂಹಿತೆಯನ್ನು ರಾಜ್ಯದಲ್ಲಿ ಸಡಿಲಿಸಲಾಗಿದ್ದು, ಬರ ಪರಿಹಾರ ಪರಿಶೀಲನಾ ಸಭೆ ಮತ್ತು ನಿರ್ಮಾಣ ಕಾಮಗಾರಿಯ ಟೆಂಡರ್ ಪ್ರಕ್ರಿಯೆಯಂತಹ ಉದ್ದೇಶಗಳಿಗಾಗಿ ನಿಬರ್ಂಧಗಳನ್ನು ತೆಗೆದುಹಾಕಲು ಚುನಾವಣಾ...
Read More
ಕ್ರೀಡೆ

ಪ್ಲೇ ಆಫ್ ಗೆ ಲಗ್ಗೆ ಇಟ್ಟ ರಾಯಲ್ ಚಾಲೆಂಜರ್ಸ್/ ಶುಭ ಹಾರೈಸಿದ ವಿಜಯ್ ಮಲ್ಯ

ಸಮಗ್ರ ನ್ಯೂಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಜಿದ್ದಾಜಿದ್ದಿನಪಂದ್ಯದಲ್ಲಿ ಆರ್‍ಸಿಬಿ 27 ರನ್‍ಗಳಿಂದ ಚೆನ್ನೈ...
Read More
ರಾಷ್ಟ್ರೀಯ

ನಾಳೆ ಐದನೇ ಹಂತದ ಲೋಕಸಭಾ ಚುನಾವಣೆ/ ರಾಹುಲ್ ಗಾಂಧಿ ಸೇರಿದಂತೆ ಹಲವು ಪ್ರಮುಖರು ಕಣದಲ್ಲಿ

ಸಮಗ್ರ ನ್ಯೂಸ್: ಮೇ 20 ರಂದು ಲೋಕಸಭೆಯ 5ನೇ ಹಂತದ ಚುನಾವಣೆ ನಡೆಯಲಿದೆ. ಈ ಹಂತದಲ್ಲಿ 8 ರಾಜ್ಯಗಳ 49 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಒಟ್ಟು 695...
Read More
ಕರಾವಳಿ ಕ್ರೈಂ

ಬೆಳ್ತಂಗಡಿ: ಪಿಎಸ್ಐ ಗೆ ಧಮ್ಕಿ ಹಾಕಿದ ಶಾಸಕ ಹರೀಶ್ ಪೂಂಜಾ ಮೇಲೆ‌ ಎಫ್ಐಆರ್

ಸಮಗ್ರ ನ್ಯೂಸ್: ಪೊಲೀಸ್ ಠಾಣೆಯ ಎದುರು ಬೆಂಬಲಿಗರ ಪರ ಧರಣಿ ಮಾಡಿದಲ್ಲದೆ, ಠಾಣೆಯ PSI ಗೆ ಧಮ್ಕಿ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ...
Read More
ಕರಾವಳಿ

ಉಡುಪಿ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಸಮಗ್ರ ನ್ಯೂಸ್ : ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ...
Read More
ಕರಾವಳಿ

ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಅರೆಸ್ಟ್‌

ಸಮಗ್ರ ನ್ಯೂಸ್‌ : ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿ...
Read More
ಸಂಸ್ಕೃತಿ

ದ್ವಾದಶ ರಾಶಿಗಳ ವಾರಭವಿಷ್ಯ| ಮೇ.19ರಿಂದ 24ರವರೆಗಿನ ಗೋಚಾರಫಲ

ಸಮಗ್ರ ನ್ಯೂಸ್: ಮೇ ತಿಂಗಳ ಮೂರನೇ ವಾರವು ಮೇ 19 ರಿಂದ 25 ರವರೆಗೆ ಇರಲಿದೆ. ಶುಭಾಶುಭ ಮಿಶ್ರ ಫಲಗಳು ಇದ್ದು, ಪುರುಷ ಪ್ರಯತ್ನವನ್ನು ಮಾಡುತ್ತಾ ದೈವ...
Read More
ಶಿಕ್ಷಣ

ಎಸ್ಎಸ್ಎಲ್ ಸಿ ಪರೀಕ್ಷೆ -2 ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಸಮಗ್ರ ನ್ಯೂಸ್: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರಂತೆ ಜೂನ್.14ರಿಂದ ಎಸ್...
Read More
ರಾಜ್ಯ

ಯೋಗಾಸನದಲ್ಲಿ ವಿಶ್ವದಾಖಲೆ ಬರೆದ ನಿಹಾನಿ ವಾಲ್ತಾಜೆ

ಸಮಗ್ರ ನ್ಯೂಸ್: ಯೋಗಾಸನದಲ್ಲಿ ವಿಶ್ವದಾಖಲೆ ಬರೆದ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿನಿ ನಿಹಾನಿ ವಾಲ್ತಾಜೆ. ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿನಿ ನಿಹಾನಿ...
Read More
{"dots":"true","arrows":"true","autoplay":"true","autoplay_interval":3000,"speed":600,"loop":"true","design":"design-1"}
Uncategorized ರಾಷ್ಟ್ರೀಯ

ಮಾತೃಪಕ್ಷಕ್ಕೆ ಜಂಪ್ ಹೊಡೆದ ಮುಕುಲ್ ರಾಯ್ , ಬಿಜೆಪಿಗೆ ಆಘಾತ

ತೃಣ ಮೂಲ ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿಗೆ ಜಿಗಿದು ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಮುಕುಲ್ ರಾಯ್ ಇಂದು ಟಿಎಂಸಿ ಪಕ್ಷ ಸೇರ್ಪಡೆಯಾಗುವ ಮೂಲಕ ಮರಳಿ ಗೂಡಿಗೆ ಸೇರ್ಪಡೆಯಾಗಿದ್ದಾರೆ.ಮುಕುಲ್ ರಾಯ್...
Read More
ಕ್ರೈಂ

ಲಕ್ಷ ನುಂಗಿ ನೀರು‌ ಕುಡಿದ ಆಟದ ಮೈದಾನ: ಅಧಿಕಾರಿಗಳ ಕೈಚಳಕದಿಂದ ಕಡತದಲ್ಲಿ ಮಾತ್ರ ನಿರ್ಮಾಣವಾದ ಹೊನಲು ಬೆಳಕಿನ ಗ್ಯಾಲರಿ…!

ಪಂಚಾಯತ್ ಮಟ್ಟದಲ್ಲಿಯೇ ಇಂತಹ ಭ್ರಷ್ಟಾಚಾರ ನಡೆದರೆ ಇನ್ನು ದೇಶದಲ್ಲಿ ಅದೆಂತಹ ಅಕ್ರಮಗಳು ನಡೆಯಲ್ಲ ಹೇಳಿ. ಇದು ನಡೆಯುತ್ತಿರುವ ಅಕ್ರಮಗಳ ಒಂದು ಸ್ಯಾಂಪಲ್ ಅಷ್ಟೇ. ಸುಳ್ಯ ವಿಧಾನಸಭಾ ಕ್ಷೇತ್ರದ...
Read More
ರಾಜ್ಯ ಸಿನಿಮಾ

ಕನ್ನಡ ಚಿತ್ರರಂಗದ ಹಿರಿಯ ನಟ, ಪತ್ರಕರ್ತ ಸುರೇಶ್ಚಂದ್ರ ಕೊರೋನಾಗೆ ಬಲಿ

ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಟ ಸುರೇಶ್ಚಂದ್ರ ಇಂದು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೆಲದಿನಗಳ ಹಿಂದೆ ಇವರಿಗೆ ಕೋವಿಡ್ ಪಾಸಿಟಿವ್ ಬಂದಿತ್ತು. ಹಿನ್ನೆಲೆಯಲ್ಲಿ ಅವರನ್ನು ಜಯನಗರದ ಅಪೋಲೊ...
Read More
ಕ್ರೈಂ ರಾಜ್ಯ

ಹೆಸರಾಂತ ಸಾಹಿತಿ, ಕವಿ ಡಾ. ಸಿದ್ದಲಿಂಗಯ್ಯ ಕೊರೊನಾಗೆ ಬಲಿ

ಬೆಂಗಳೂರು, ಜೂನ್ 11: ದಲಿತ ಕವಿ, ಬಂಡಾಯ ಸಾಹಿತಿ ಡಾ. ಸಿದ್ದಲಿಂಗಯ್ಯ (67) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೊರೊನಾ ಸೋಂಕು ತಗುಲಿದ್ದ ಹಿನ್ನೆಲೆಯಲ್ಲಿ ಅವರು...
Read More
ರಾಜ್ಯ

ಬೆಂಗಳೂರು ವಿಷಯದಲ್ಲಿ ನನಗೆ ಭಯ ಎದುರಾಗಿದೆ ಎಂದ ಸುಧಾಕರ್ | ತುರಾತುರಿಯಲ್ಲಿ ಸಿಲಿಕಾನ್ ಸಿಟಿ ಅನ್ಲಾಕ್ ಅಗತ್ಯವಿತ್ತೆ…?

ಬೆಂಗಳೂರು: ಅನ್ಲಾಕ್ ಆಯಿತೆಂದು ಸ್ವಲ್ಪ ಯಾಮಾರಿದರೂ ಅಪಾಯ ಖಚಿತ. ಬೆಂಗಳೂರಿನ ಪರಿಸ್ಥಿತಿ ಕಂಡರೆ ನನಗೂ ಭಯವಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. ಕಳೆದ ಒಂದುವರೆ...
Read More
ಕರಾವಳಿ

ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 38 ಲಂಕಾ ಪ್ರಜೆಗಳ ಬಂಧನ

ಮಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ 38 ಶ್ರೀಲಂಕಾ ದೇಶದ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ಲಾಡ್ಜ್ ಗಳಲ್ಲಿ ಮತ್ತು ನಗರದ ಕೆಲವು ಮನೆಗಳಲ್ಲಿ ಅವರು ವಾಸಿಸುತ್ತಿದ್ದ ಬಗ್ಗೆ...
Read More
ರಾಜ್ಯ

ಅನ್ ಲಾಕ್ ಹೊಸ ಮಾರ್ಗಸೂಚಿ ಪ್ರಕಟಿಸಿದ ಸಿಎಂ, ವೀಕೆಂಡ್ ಕರ್ಪ್ಯೂ ಜಾರಿ.

ಬೆಂಗಳೂರು: ಕೊರೊನಾ ಸೋಂಕು ಹೆಚ್ಚಿರುವ 11 ಜಿಲ್ಲೆಗಳಲ್ಲಿ ಜೂನ್ 14ರಿಂದ 21ರವರೆಗೆ ಲಾಕ್ ಡೌನ್ ವಿಸ್ತರಣೆಯಾಗಲಿದ್ದು, ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಅನ್ ಲಾಕ್ ಆರಂಭವಾಗಲಿದೆ. ಈ...
Read More
ರಾಷ್ಟ್ರೀಯ

ಸೊಂಕಿತರಿಗೆ ಲಸಿಕೆಯ ಅಗತ್ಯವಿಲ್ಲ | ಅವೈಜ್ಞಾನಿಕ ಲಸಿಕೀಕರಣ ಹೊಸ ರೂಪಾಂತರಿ ತಳಿ ಸೃಷ್ಟಿಗೆ ದಾರಿ: ಕೇಂದ್ರಕ್ಕೆ ತಜ್ಞರ ಎಚ್ಚರಿಕೆ

ದೆಹಲಿ: ಸರಿಯಾದ ಯೋಜನೆಯಿಲ್ಲದ ಲಸಿಕೀಕರಣ ಹೊಸ ರೂಪಾಂತರಿ ತಳಿ ಸೃಷ್ಟಿಗೆ ಕಾರಣವಗಬಹುದು ಎಂದು ತಜ್ಞರು ಕೇಂದ್ರ ಸರಕಾರಕ್ಕೆ ಎಚ್ಚರಿಕೆ ನೀಡಿದೆ. ಹಾಗು ಕೋವಿಡ್ ಸೊಂಕಿಗೊಳಗಾದವರಿಗೆ ಲಸಿಕೆ ಹಾಕುವ...
Read More
Uncategorized

ಇದೊಂದು ಪಿಕ್ ಪಾಕೇಟ್ ಸರ್ಕಾರ, ತೆರಿಗೆ ಏರಿಸಿ ತಿಗಣೆಗಳಂತೆ ಜನರ ರಕ್ತ ಕುಡಿಯುತ್ತಿರುವ ಬಿಜೆಪಿ – ಕೇಂದ್ರದ ಮೇಲೆ ಹರಿಹಾಯ್ದ ಕಾಂಗ್ರೆಸ್.

ಬೆಂಗಳೂರು. ಪೆಟ್ರೋಲ್-ಡೀಸೆಲ್ ದರ ಏರಿಕೆಯಿಂದ ಕೇಂದ್ರ ಸರ್ಕಾರ ಜನರ ಜೇಬಿಗೆ ಕನ್ನ ಹಾಕುತ್ತಿದೆ. ಇದು ಪಿಕ್‌ಪಾಕೆಟ್ ಸರ್ಕಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ....
Read More
ಕರಾವಳಿ

ದ ಕ: ಕಪ್ಪು ಶಿಲೀಂದ್ರ ಕ್ಕೆ ಮತ್ತೆರಡು ಬಲಿ

ಮಂಗಳೂರು: ಮಾರಕ ಕಪ್ಪು ಶಿಲೀಂದ್ರ ಸೊಂಕಿಗೆ ಜಿಲ್ಲೆಯಲ್ಲಿ ಮತ್ತೆರಡು ಸಾವು ಸಂಭವಿಸಿದ್ದು ಮೂರು ಹೊಸ ಪ್ರಕರಣಗಳು ವರದಿಯಾಗಿದೆ. ಮೃತಪಟ್ಟವರು ಮತ್ತು ಹೊಸದಾಗಿ ಸೋಂಕಿಗೊಳಗಾದ ವರು ಎಲ್ಲರೂ ಹೊರಜಿಲ್ಲೆಯವರಗಿದ್ದಾರೆ....
Read More
ರಾಷ್ಟ್ರೀಯ

ಸೋಮವಾರ ವಿಶ್ವಸಂಸ್ಥೆ ವೇದಿಕೆಯಲ್ಲಿ ಮೋದಿ ಭಾಷಣ

ವಿಶ್ವಸಂಸ್ಥೆ: ಜೂನ್ 14 ರಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಸಂಸ್ಥೆಯ ಸಮಾವೇಶವೊಂದರಲ್ಲಿ ಭಾಷಣ ಮಾಡಲಿದ್ದಾರೆ. ವರ್ಚುವಲ್ ವೇದಿಕೆ ಮೂಲಕ ಮುಂದಿನ ಸೋಮವಾರ ವಿಶ್ವಸಂಸ್ಥೆ ಆಯೋಜಿಸಿರುವ ಉನ್ನತ ಮಟ್ಟದ...
Read More
ರಾಜ್ಯ

ಬಿಎಸ್ ವೈ ಸಿಎಂ ಆದಾಗಲೆಲ್ಲ ರಾಜ್ಯಕ್ಕೆ ಸಂಕಷ್ಟ ಕಾಡುತ್ತಿದೆ: ಬಿಜೆಪಿ ಶಾಸಕ

ಚಿತ್ರದುರ್ಗ: ಸಿಎಂ ಬಿ ಎಸ್ ಯಡಿಯೂರಪ್ಪ ರಾಜ್ಯದ ಚುಕ್ಕಾಣಿ ಹಿಡಿದಾಗಲೆಲ್ಲ ರಾಜ್ಯಕ್ಕೆ ಸಂಕಷ್ಟ ಕಟ್ಟಿಟ್ಟ ಬುತ್ತಿ ಎಂದು ಹೊಸದುರ್ಗ ಬಿಜೆಪಿ ಶಾಸಕ ಅಭಿಪ್ರಾಯ ಪಟ್ಟಿದ್ದಾರೆ. ಯಡಿಯೂರಪ್ಪ ಅತ್ಯುತ್ತಮ...
Read More
ರಾಜ್ಯ

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ಪರೀಕ್ಷೆಗೆ ನಿರ್ಧಾರ

ಬೆಂಗಳೂರು : ರಾಜ್ಯ ಸರ್ಕಾರವು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಂಬಂಧ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ಪರೀಕ್ಷೆ ನಡಸಲು...
Read More
ಕ್ರೈಂ ರಾಷ್ಟ್ರೀಯ

ಮನೆಯಿಂದ ಕೇವಲ 100 ಮೀ. ದೂರದಲ್ಲಿದ್ದಳು ಅಂದು ನಾಪತ್ತೆಯಾಗಿದ್ದ ಯುವತಿ | ಪ್ರೇಯಸಿಯ ಹತ್ತು ವರ್ಷಗಳಿಂದ ತನ್ನ ಮನೆಯಲ್ಲಿಯೇ ಕೂಡಿಹಾಕಿದ್ದನು ಭಗ್ನಪ್ರೇಮಿ

ಕೇರಳ: ಹತ್ತು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮನೆಮಗಳು ಅಂದಿನಿಂದಲೂ ಇಂದಿನವರೆಗೆ ಮನೆಯ ಬಳಿಯೇ ಯಾರಿಗೂ ತೋಚದೆ ಇದ್ದಳೆಂದರೆ ಹೇಗಾಗಬೇಡ ಹೇಳಿ. ಇಂತಹದೊಂದು ಅಚ್ಚರಿಯ ಘಟನೆ ಪಕ್ಕದ ಕೇರಳ...
Read More
ರಾಜ್ಯ

ಜೂ.14ರಿಂದ ಕರ್ನಾಟಕ ಭಾಗಶಃ ಅನ್ ಲಾಕ್, 11 ಜಿಲ್ಲೆಗಳಲ್ಲಿ ಲಾಕ್ ಡೌನ್ ವಿಸ್ತರಣೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಿರುವ ಮಂಡ್ಯ, ಮೈಸೂರು, ಹಾಸನ, ಶಿವಮೊಗ್ಗ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಾರ್ಗಸೂಚಿಯಲ್ಲಿ...
Read More
ರಾಜ್ಯ

ಅನ್ ಲಾಕ್ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ, ಏನಿರುತ್ತೆ? ಏನಿರಲ್ಲ?

ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಭಂಧಗಳಲ್ಲಿ ಕೆಲವು ಮಾರ್ಪಾಡುಗಳನ್ನು/ಸಡಿಲಿಕೆಗಳನ್ನು ಮಾಡಲು ಸಿಎಂ ಯಡಿಯೂರಪ್ಪ ನೇತೃತ್ವದ ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ.ರಾಜ್ಯದಲ್ಲಿ Positivity...
Read More
ರಾಜ್ಯ

ದ.ಕ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮತ್ತೊಂದು ವಾರ ಲಾಕ್ ಡೌನ್ ಕಂಟಿನ್ಯೂ, ಉಳಿದೆಡೆ ಸಡಿಲಿಕೆ ಸಾಧ್ಯತೆ.

ಮಂಗಳೂರು ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಬಾರದೇ ಇರುವುದರಿಂದ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ಮುಂದುವರಿಯಲಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ...
Read More
ಕರಾವಳಿ

ಕರಾವಳಿಯಲ್ಲಿ ಅಕ್ರಮವಾಗಿ ನೆಲೆಸಿದ್ದಳು ಪಾಕಿಸ್ತಾನಿ ಮಹಿಳೆ…! | ಪೊಲೀಸರಿಂದ ತನಿಖೆ ಚುರುಕು

ಭಟ್ಕಳ: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಪಾಕಿಸ್ತಾನ ಮೂಲದ ಖತೀಜಾ ಮೆಹರಿನ್ ಎಂಬಾಕೆ ಇಲ್ಲಿ ನೆಲೆಸಿರುವ ಬಗ್ಗೆ ಖಚಿತ ಮಾಹಿತಿ ಪಡೆದ...
Read More
ರಾಜ್ಯ

ನನ್ನ ವರ್ಗಾವಣೆ ಹಿಂದೆ ಭೂ ಮಾಫಿಯಾ ಕೈಯಾಡಿಸಿದೆ | ದಾಖಲೆ ಬಿಡುಗಡೆ ಮಾಡಿದ ಸಿಂಧೂರಿ

ಬೆಂಗಳೂರು: ಒತ್ತಡಕ್ಕೆ ಮಣಿಯದೆ ಮೈಸೂರಿನಲ್ಲಿ ನಡೆಯುತ್ತಿರುವ ಭೂ ಮಾಫಿಯಾ ನಿಗ್ರಹದ ಬೆನ್ನು ಹತ್ತಿರುವುದೇ ನನ್ನ ವರ್ಗಾವಣೆಗೆ ಕಾರಣ ಎಂದು ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ....
Read More
ಕರಾವಳಿ ಕ್ರೀಡೆ

ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ ಉಡುಪಿ ಮೂಲದ ಪದ್ದು ಬಂಗೇರ ವಿಧಿವಶ

ಉಡುಪಿ: 80ರ ದಶಕದಲ್ಲಿ ಭಾರತ ಫುಟ್ಬಾಲ್ ತಂಡವನ್ನೂ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಮುನ್ನಡೆಸಿದ್ದ ಶೇಖರ್ ಪದ್ದು ಬಂಗೇರ (75ವ.) ಇಂದು ಮೃತಪಟ್ಟಿದ್ದಾರೆ. ಜಿಲ್ಲೆಯ ಬಡಾನಿಡಿಯೂರು ಮೂಲದವರಾದ ಅವರಿಗೆ ಕೆಲ...
Read More
1 797 798 799 800 801 820

ಸ್ಕೋರ್‌ ಕಾರ್ಡ್‌