Latest Post
ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಚಿತ್ರನಟ ಜಗ್ಗೇಶ್|ಇಲ್ಲಿದೆ ವಿಡಿಯೋ
ರಾಜಕೀಯ ರಾಷ್ಟ್ರೀಯ

ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಚಿತ್ರನಟ ಜಗ್ಗೇಶ್|ಇಲ್ಲಿದೆ ವಿಡಿಯೋ

ಸಮಗ್ರ ನ್ಯೂಸ್: ರಾಜ್ಯಸಭೆ ಸದಸ್ಯರಾಗಿ ಕನ್ನಡ ಚಿತ್ರನಟ ಜಗ್ಗೇಶ್ ಪ್ರಮಾಣವಚನ ಸ್ವೀಕರಿಸಿದರು. ರಾಘವೇಂದ್ರ ಸ್ವಾಮಿ ದೇವರ ಹೆಸರಿನಲ್ಲಿ ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸುವ ಮೂಲಕ ಜಗ್ಗೇಶ್ ಗಮನ ಸೆಳೆದರು....
Read More
ಟ್ಯಾಂಕರ್ ನಿಂದ ಲಿಕ್ವಿಡ್ ಸೋರಿಕೆ; ವಾಹನ ಸಂಚಾರಕ್ಕೆ ಬದಲಿ ಮಾರ್ಗ
ರಾಜ್ಯ

ಟ್ಯಾಂಕರ್ ನಿಂದ ಲಿಕ್ವಿಡ್ ಸೋರಿಕೆ; ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಸಮಗ್ರ ನ್ಯೂಸ್ : ರಾಷ್ಟ್ರೀಯ ಹೆದ್ದಾರಿ 66 ರ ಉಳಿಯಾರಗೋಳಿ ಬಿಕ್ಕೋ ಬಳಿ ಟ್ಯಾಂಕರ್ ನಿಂದ ಲಿಕ್ವಿಡ್ ಸೋರಿಕೆಯಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಮಂಗಳೂರು ಕಡೆಗೆ ತೆರಳುತ್ತಿರುವ ಟ್ಯಾಂಕರ್ ನ...
Read More
ಮಂಗಳೂರು: ಧಾರಾಕಾರ ಮಳೆ ಹಿನ್ನೆಲೆ ವಾರಪೂರ್ತಿ ರಜೆ| ಪಠ್ಯ ಸರಿದೂಗಿಸಲು ಸಾರ್ವತ್ರಿಕ ರಜೆಗೆ ಕತ್ತರಿ -ಡಿಸಿ ಸೂಚನೆ
ಕರಾವಳಿ

ಮಂಗಳೂರು: ಧಾರಾಕಾರ ಮಳೆ ಹಿನ್ನೆಲೆ ವಾರಪೂರ್ತಿ ರಜೆ| ಪಠ್ಯ ಸರಿದೂಗಿಸಲು ಸಾರ್ವತ್ರಿಕ ರಜೆಗೆ ಕತ್ತರಿ -ಡಿಸಿ ಸೂಚನೆ

ಸಮಗ್ರ‌ನ್ಯೂಸ್: ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಶಾಲಾ ಕಾಲೇಜುಗಳಿಗೆ ನೀಡಲಾಗಿರುವ ರಜೆ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರ ಸಾರ್ವತ್ರಿಕ ರಜಾದಿನಗಳಂದು ಸರಿದೂಗಿಸಬೇಕು ಎಂದು...
Read More
ಅವೈಜ್ಞಾನಿಕ ಕಾಮಗಾರಿ; ಕಲ್ಲಡ್ಕದಲ್ಲಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್| ಸಾರ್ವಜನಿಕರಿಂದ ಹಿಡಿಶಾಪ
ಕರಾವಳಿ

ಅವೈಜ್ಞಾನಿಕ ಕಾಮಗಾರಿ; ಕಲ್ಲಡ್ಕದಲ್ಲಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್| ಸಾರ್ವಜನಿಕರಿಂದ ಹಿಡಿಶಾಪ

ಸಮಗ್ರ ನ್ಯೂಸ್: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಇಂದು ಬೆಳಿಗ್ಗೆಯಿಂದ ಸಂಚಾರಕ್ಕೆ ತಡೆ ಉಂಟಾಗಿದೆ. ಬೆಳಿಗ್ಗೆ ಸುಮಾರು ‌8 ಗಂಟೆಯ ವೇಳೆ ಆರಂಭವಾದ ಸಂಚಾರಕ್ಕೆ...
Read More
ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಹತ್ಯೆ| ಭಾಷಣ ಮಾಡುತ್ತಿರುವಾಗಲೇ ಗುಂಡಿಕ್ಕಿದ ದುಷ್ಕರ್ಮಿಗಳು
ದೇಶ-ವಿದೇಶ

ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಹತ್ಯೆ| ಭಾಷಣ ಮಾಡುತ್ತಿರುವಾಗಲೇ ಗುಂಡಿಕ್ಕಿದ ದುಷ್ಕರ್ಮಿಗಳು

ಸಮಗ್ರ ನ್ಯೂಸ್ : ಜಪಾನ್ ನ ಮಾಜಿ ಪ್ರಧಾನಿ ಶಿಂಜೊ ಅಬೆಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಘಟನೆ ಜಪಾನ್ ನ ನಾರಾ ನಗರದಲ್ಲಿ ನಡೆದಿದೆ. ಜಪಾನ್ ನ...
Read More
ಮಳೆ, ಪ್ರಕೃತಿ ವಿಕೋಪ ಹಿನ್ನಲೆ; ಇಂದು ಸಿಎಂ ನೇತೃತ್ವದಲ್ಲಿ ವಿಡಿಯೋ ಕಾನ್ಫರೆನ್ಸ್
ರಾಜ್ಯ

ಮಳೆ, ಪ್ರಕೃತಿ ವಿಕೋಪ ಹಿನ್ನಲೆ; ಇಂದು ಸಿಎಂ ನೇತೃತ್ವದಲ್ಲಿ ವಿಡಿಯೋ ಕಾನ್ಫರೆನ್ಸ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಅತಿಯಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ 13 ಜಿಲ್ಲೆಗಳ ಉಸ್ತುವಾರಿ...
Read More
ಬಿಟ್ಟೆನೆಂದರೂ ಬಿಡದೀ ಮಳೆ| ಹಲವೆಡೆ ನೆರೆ,ಪ್ರವಾಹ| ಕರಾವಳಿಗೆ ಎರಡು ದಿನ ರೆಡ್ ಅಲರ್ಟ್
ರಾಜ್ಯ

ಬಿಟ್ಟೆನೆಂದರೂ ಬಿಡದೀ ಮಳೆ| ಹಲವೆಡೆ ನೆರೆ,ಪ್ರವಾಹ| ಕರಾವಳಿಗೆ ಎರಡು ದಿನ ರೆಡ್ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆಯಬ್ವರ ತೀವ್ರಗೊಂಡಿದ್ದು, ನಿರಂತರ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಜು.8 ಮತ್ತು 9ರಂದು...
Read More
ಬಾಂಗ್ಲಾದಲ್ಲಿ ಕೊಲೆ, ಬೆಂಗ್ಳೂರಲ್ಲಿ ಸೆರೆ| ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ
ಕ್ರೈಂ

ಬಾಂಗ್ಲಾದಲ್ಲಿ ಕೊಲೆ, ಬೆಂಗ್ಳೂರಲ್ಲಿ ಸೆರೆ| ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ

ಸಮಗ್ರ ನ್ಯೂಸ್: ಬಾಂಗ್ಲಾದೇಶದಲ್ಲಿ ಕೊಲೆ ಮಾಡಿ‌ ಬೆಂಗಳೂರಿನ ಬೊಮ್ಮನಹಳ್ಳಿಗೆ ಬಂದು ನೆಲೆಸಿದ್ದ ಆರೋಪಿಯನ್ನು ಬಾಂಗ್ಲಾ ಪೊಲೀಸರು ಬಂಧಿಸಿದ್ದಾರೆ‌. ಫೈಜಲ್ ಅಹಮದ್ ಬಂಧಿತ ಆರೋಪಿ‌. ಉಗ್ರ ಸಂಘಟನೆ ಅಲ್...
Read More
ರಾಜ್ಯದಲ್ಲಿ ಶನಿವಾರದಿಂದ ಮದ್ಯ ಮಾರಾಟ ಬಂದ್.!
ರಾಜ್ಯ

ರಾಜ್ಯದಲ್ಲಿ ಶನಿವಾರದಿಂದ ಮದ್ಯ ಮಾರಾಟ ಬಂದ್.!

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಮದ್ಯ ಪೂರೈಕೆ ವ್ಯವಸ್ಥೆಯಲ್ಲಿನ ಲೋಪಗಳನ್ನು ಸರಿಪಡಿಸದಿದ್ದರೆ ಜುಲೈ 9ರ ಶನಿವಾರದಿಂದ ಮದ್ಯ ಮಾರಾಟ ಬಂದ್ ಮಾಡಲಾಗುವುದು ಎಂದು ಮದ್ಯ ಮಾರಾಟಗಾರರ ಒಕ್ಕೂಟದ...
Read More
ದ.ಕ‌ ದಲ್ಲಿ ಮುಂದುವರಿದ ವರುಣಾರ್ಭಟ| ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.8,9 ರಂದು ರಜೆ ಘೋಷಣೆ
ಕರಾವಳಿ

ದ.ಕ‌ ದಲ್ಲಿ ಮುಂದುವರಿದ ವರುಣಾರ್ಭಟ| ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.8,9 ರಂದು ರಜೆ ಘೋಷಣೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 8, 9ರಂದು‌ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಕಳೆದ ಕೆಲದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಹಳ್ಳಕೊಳ್ಳಗಳು...
Read More
ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ
ರಾಜ್ಯ

ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

ಸಮಗ್ರ ನ್ಯೂಸ್ : ಅಂಕೋಲಾ ಮೂಲದ ಸಿದ್ದಿ ಜನಾಂಗದ ಮಹಿಳೆ ಉಡುಪಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮೂರು ಮಕ್ಕಳಿಗೆ ಜನ್ಮನೀಡಿದ್ದು ತಾಯಿ- ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಹೆರಿಗೆ...
Read More
ಕಾನ್ಸ್ ಟೇಬಲ್ ಆಗಿ ಕರ್ತವ್ಯದಲ್ಲಿದ್ದ ಭವಿತ್ ರೈ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿ
ಕರಾವಳಿ

ಕಾನ್ಸ್ ಟೇಬಲ್ ಆಗಿ ಕರ್ತವ್ಯದಲ್ಲಿದ್ದ ಭವಿತ್ ರೈ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿ

ಸಮಗ್ರ ನ್ಯೂಸ್ : ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಭವಿತ್ ರೈ ಪಾಲ್ತಾಡಿ ಅವರು ಹೆಡ್ ಕಾನ್ಸ್‌ಟೇಬಲ್ ಆಗಿ ಭಡ್ತಿ ಹೊಂದಿದ್ದಾರೆ. ಕಳ್ಳತನ, ದರೋಡೆ...
Read More
ಗೂಡ್ಸ್ ವಾಹನಕ್ಕೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ; ಚಾಲಕ ಪಾರು
ರಾಜ್ಯ

ಗೂಡ್ಸ್ ವಾಹನಕ್ಕೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ; ಚಾಲಕ ಪಾರು

ಸಮಗ್ರ ನ್ಯೂಸ್ : ಗೂಡ್ಸ್ ವಾಹನಕ್ಕೆ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದ ಘಟನೆಯೊಂದು ಮಂಗಳವಾರ ಸಾಯಂಕಾಲ ತಾಲೂಕಿನ ಸಿದ್ದೇಶ್ವರ ಕ್ರಾಸ್ ಹತ್ತಿರ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ...
Read More
ದ.ಕ., ಉಡುಪಿಯಲ್ಲಿ ಜು.9 ರವರೆಗೆ ರೆಡ್ ಅಲರ್ಟ್
ಕರಾವಳಿ

ದ.ಕ., ಉಡುಪಿಯಲ್ಲಿ ಜು.9 ರವರೆಗೆ ರೆಡ್ ಅಲರ್ಟ್

ಮಂಗಳೂರು: ಕರಾವಳಿ ಭಾಗದಲ್ಲಿ ಮಳೆಯಬ್ಬರ ಮುಂದುವರಿದಿದ್ದು ಜು.7 ರಿಂದ ಜು.9 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಅತಿ ಹೆಚ್ಚು...
Read More
ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ| ನಟ ಶ್ರೀಜಿತ್‌ ರವಿ ಫೋಕ್ಸೋ ಕಾಯ್ದೆಯಡಿ ಅರೆಸ್ಟ್
ಕ್ರೈಂ ಸಿನಿಮಾ

ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ| ನಟ ಶ್ರೀಜಿತ್‌ ರವಿ ಫೋಕ್ಸೋ ಕಾಯ್ದೆಯಡಿ ಅರೆಸ್ಟ್

ಸಮಗ್ರ ನ್ಯೂಸ್: ಮಲೆಯಾಳಂನ ಖ್ಯಾತ ನಟ ಶ್ರೀಜಿತ್ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಾರ್ವಜನಿಕವಾಗಿ ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ ಮಾಡಿದ ಆರೋಪದ ಮೇಲೆ ಶ್ರೀಜಿತ್ ರವಿ...
Read More
ನಿರಂತರ ಮಳೆ: ಕುಕ್ಕೆಯಲ್ಲಿ ಭಕ್ತರು ವಿರಳ
ಕರಾವಳಿ

ನಿರಂತರ ಮಳೆ: ಕುಕ್ಕೆಯಲ್ಲಿ ಭಕ್ತರು ವಿರಳ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಮುಂದುವರಿದಿದ್ದು, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ಸಂಖ್ಯೆ ಕಡಿಮೆಯಾಗಿದೆ. ನಿರಂತರ ಮಳೆಯಿಂದ ಭಕ್ತರು ತಮ್ಮ ಯಾತ್ರೆಗಳನ್ನೂ ಮುಂದೂಡಿದ್ದು, ಭಕ್ತರಿಂದ...
Read More
ಮಂಗಳೂರು: ಏರ್ ಪೋರ್ಟ್ ರನ್ ವೇ ಸಮೀಪ ರಸ್ತೆ ಕುಸಿತ
ಕರಾವಳಿ

ಮಂಗಳೂರು: ಏರ್ ಪೋರ್ಟ್ ರನ್ ವೇ ಸಮೀಪ ರಸ್ತೆ ಕುಸಿತ

ಸಮಗ್ರ ನ್ಯೂಸ್: ಏರ್​ಪೋರ್ಟ್ ರನ್​ವೇ ಬದಿಯಲ್ಲೇ ರಸ್ತೆ ಕುಸಿದಿರುವ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಅದ್ಯಪಾಡಿ ಬಳಿ ಇರುವ ರನ್ ವೇ ಸಮೀಪ ಕುಸಿತವಾಗಿದ್ದು, ಅದ್ಯಪಾಡಿಯಿಂದ...
Read More
ಉದುರಿಹೋದ “ಕಾಡಮಲ್ಲಿಗೆ”| ಯಕ್ಷರಂಗದ ಧ್ರುವತಾರೆ ವಿಶ್ವನಾಥ ಶೆಟ್ಟಿ ಬೆಳ್ಳಾರೆ ಇನ್ನಿಲ್ಲ
ಕರಾವಳಿ

ಉದುರಿಹೋದ “ಕಾಡಮಲ್ಲಿಗೆ”| ಯಕ್ಷರಂಗದ ಧ್ರುವತಾರೆ ವಿಶ್ವನಾಥ ಶೆಟ್ಟಿ ಬೆಳ್ಳಾರೆ ಇನ್ನಿಲ್ಲ

ಸಮಗ್ರ ನ್ಯೂಸ್: ಹಿರಿಯ ಯಕ್ಷಗಾನ ಕಲಾವಿದ, ಯಕ್ಷರಂಗದ ಕಾಡಮಲ್ಲಿಗೆ ಖ್ಯಾತಿಯ ಬೆಳ್ಳಾರೆ ವಿಶ್ವನಾಥ ರೈ ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು. ಕನ್ನಡ ಮತ್ತು ತುಳು ಪ್ರಸಂಗಗಳಲ್ಲಿ ಮನೋಜ್ಞ...
Read More
ಕೆಎಸ್ಆರ್ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ| ಮೂವರು ಸ್ಥಳದಲ್ಲೇ ಸಾವು
ಕ್ರೈಂ

ಕೆಎಸ್ಆರ್ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ| ಮೂವರು ಸ್ಥಳದಲ್ಲೇ ಸಾವು

ಸಮಗ್ರ‌ ನ್ಯೂಸ್: ಕೆಎಸ್ ಆರ್‌ಟಿಸಿ ಬಸ್ಸು ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಮತ್ತಿಹಳ್ಳಿ...
Read More
ಹೆದ್ದಾರಿಯಲ್ಲೇ ಗಜಪ್ರಸವ| ಮುದ್ದಾದ ಮರಿಗೆ ಜನ್ಮನೀಡಿ ಕಾಡುಸೇರಿದ ತಾಯಿಮಗು
ಪ್ರಪಂಚ ಪರ್ಯಟನೆ ಪ್ರವಾಸಿ ತಾಣ

ಹೆದ್ದಾರಿಯಲ್ಲೇ ಗಜಪ್ರಸವ| ಮುದ್ದಾದ ಮರಿಗೆ ಜನ್ಮನೀಡಿ ಕಾಡುಸೇರಿದ ತಾಯಿಮಗು

ಸಮಗ್ರ ನ್ಯೂಸ್: ತಮಿಳುನಾಡು-ಕೇರಳ ಸಂಪರ್ಕಿಸುವ ವಾಹನ ದಟ್ಟಣೆಯ ಮಾರಾಯೂರ್ ಹೆದ್ದಾರಿಯಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಿರುವ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಮಂಗಳವಾರ ನಸುಕಿನ ಜಾವ ನಡೆದಿದೆ....
Read More

ಸ್ಕೋರ್‌ ಕಾರ್ಡ್‌