Latest Post
ನಿಯಂತ್ರಣ ತಪ್ಪಿ ಆಂಬುಲೆನ್ಸ್ ಸೇತುವೆಗೆ ಡಿಕ್ಕಿ; ಚಾಲಕನಿಗೆ ಗಾಯ
ರಾಜ್ಯ

ನಿಯಂತ್ರಣ ತಪ್ಪಿ ಆಂಬುಲೆನ್ಸ್ ಸೇತುವೆಗೆ ಡಿಕ್ಕಿ; ಚಾಲಕನಿಗೆ ಗಾಯ

ತುಮಕೂರು: ಶಿರಾದಿಂದ ತುಮಕೂರು ಜಿಲ್ಲಾಸ್ಪತ್ರೆಗೆ ರೋಗಿಯನ್ನು ಕರೆ ತರುತ್ತಿದ್ದ ಆಂಬುಲೆನ್ಸ್ ತುಮಕೂರು ನಗರದ ಶಿರಾ ಗೇಟ್ ಎಸ್.ಮಾಲ್ ಬಳಿ ಅಪಘಾತಕ್ಕಿಡಾಗಿದೆ. ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ...
Read More
ಬೈಕ್ ಅಪಘಾತ; ಕಾಲೇಜು ಉಪನ್ಯಾಸಕ ಸಾವು
ಕ್ರೈಂ ದೇಶ-ವಿದೇಶ

ಬೈಕ್ ಅಪಘಾತ; ಕಾಲೇಜು ಉಪನ್ಯಾಸಕ ಸಾವು

ಅಂಕೋಲಾ: ಸವಾರನ ನಿಯಂತ್ರಣ ತಪ್ಪಿ ಬೈಕ್‌ ಉರುಳಿದ ಬಿದ್ದ ಪರಿಣಾಮ ಕಾಲೇಜ್ ಉಪನ್ಯಾಸಕ ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ತಾಲೂಕಿನ ರಾ.ಹೆ.66ರ ಬೆಳೆಸೆಯಲ್ಲಿ ಗುರುವಾರ ನಡೆದಿದೆ. ತಾಲೂಕಿನ ವಾಸರೆಕುದ್ರಿಗೆಯ ನಿವಾಸಿ...
Read More
ಎರಡೇ ದಿನಗಳಲ್ಲಿ ಪ್ರವೀಣ್ ಕೊಲೆಗೆ ಸ್ಕೆಚ್ ಹಾಕಿದವರ ಬಂಧನ
ಕ್ರೈಂ

ಎರಡೇ ದಿನಗಳಲ್ಲಿ ಪ್ರವೀಣ್ ಕೊಲೆಗೆ ಸ್ಕೆಚ್ ಹಾಕಿದವರ ಬಂಧನ

ಸಮಗ್ರ ನ್ಯೂಸ್: ಹಿಂದೂ ಯುವ ಮುಖಂಡ ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಳ್ಳಾರೆಯ ಶಫೀಕ್ ಹಾಗೂ ಸವಣೂರು ಮೂಲದ ಝಾಕಿರ್...
Read More
ಪ್ರವೀಣ್ ಹತ್ಯೆ ಪ್ರಕರಣ|ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ ಪೊಲೀಸರು
ಕ್ರೈಂ

ಪ್ರವೀಣ್ ಹತ್ಯೆ ಪ್ರಕರಣ|ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಝಕಿರ್ ಮತ್ತು ಶಫೀಕ್ ಬಂಧಿತರನ್ನು ಜಾಕಿರ್ ಹಾಗೂ ಮೊಹಮ್ಮದ್...
Read More
ಪ್ರವೀಣ್ ಹತ್ಯೆ ಪ್ರಕರಣ| ಆಪ್ತನ ಬಂಧಿಸಿದ ಪೊಲೀಸರು
ಕ್ರೈಂ

ಪ್ರವೀಣ್ ಹತ್ಯೆ ಪ್ರಕರಣ| ಆಪ್ತನ ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ರೂವಾರಿಯೆಂದು ಪ್ರವೀಣ್ ಸ್ನೇಹಿತನನ್ನೇ ಬಂಧಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಹತ್ಯೆಯ ಬಳಿಕ...
Read More
ಪುತ್ತೂರು: ಸಾಮಾನ್ಯ ಸಭೆ ಬಹಿಷ್ಕಾರ
ಕರಾವಳಿ ರಾಜಕೀಯ

ಪುತ್ತೂರು: ಸಾಮಾನ್ಯ ಸಭೆ ಬಹಿಷ್ಕಾರ

ಸಮಗ್ರ ನ್ಯೂಸ್: ಜು.28ರಂದು ನಡೆಯಬೇಕಿದ್ದ ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾ.ಪಂ ಸಾಮಾನ್ಯ ಸಭೆಯನ್ನು ಬಿಜೆಪಿ ಬೆಂಬಲಿತ ಪಂಚಾಯತ್ ಸದಸ್ಯರು ಬಹಿಷ್ಕಾರ ಮಾಡಿದ್ದಾರೆ. ಸಾಲು...
Read More
ಪ್ರವೀಣ್ ಮನೆಗೆ ಇಂದು ಸಿಎಂ ಬೊಮ್ಮಾಯಿ ಭೇಟಿ
ರಾಜಕೀಯ ರಾಜ್ಯ

ಪ್ರವೀಣ್ ಮನೆಗೆ ಇಂದು ಸಿಎಂ ಬೊಮ್ಮಾಯಿ ಭೇಟಿ

ಸಮಗ್ರ ನ್ಯೂಸ್: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಮುಂದಾಳು ಪ್ರವೀಣ್ ನೆಟ್ಟಾರು ಮನೆಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ‌ ಜೊತೆ ಈ...
Read More
ಪ್ರವೀಣ್ ಹತ್ಯೆ ಪ್ರಕರಣ| ಪ್ರಮುಖ ಆರೋಪಿಯ ಬಂಧನ?
ಕ್ರೈಂ

ಪ್ರವೀಣ್ ಹತ್ಯೆ ಪ್ರಕರಣ| ಪ್ರಮುಖ ಆರೋಪಿಯ ಬಂಧನ?

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೋರ್ವನನ್ನು ಬಂಧಿಸಲಾಗಿದೆ ಎಂದು ಹೇಳಲಾಗುತ್ತಿದೆ. ಬೆಳ್ಳಾರೆ ಪೊಲೀಸರು ‌ಶಂಕಿತ ಆರೋಪಿಯನ್ನು ತೀವ್ರವಾಗಿ ವಿಚಾರಣೆಗೆ...
Read More
ಇಂದಿನಿಂದ ಕಾಮನ್‌ವೆಲ್ತ್ ಗೇಮ್ಸ್| ಪದಕ ಬೇಟೆಗೆ ಭಾರತದ ಹುಲಿಗಳು ಸಜ್ಜು
ಕ್ರೀಡೆ

ಇಂದಿನಿಂದ ಕಾಮನ್‌ವೆಲ್ತ್ ಗೇಮ್ಸ್| ಪದಕ ಬೇಟೆಗೆ ಭಾರತದ ಹುಲಿಗಳು ಸಜ್ಜು

ಸಮಗ್ರ ನ್ಯೂಸ್: 22ನೇ ಆವೃತ್ತಿಯ ಕಾಮನ್ವೆಲ್ತ್ ಗೇಮ್ಸ್ ಬರ್ಮಿಂಗ್ ಹ್ಯಾಮ್ ನಲ್ಲಿ ಆರಂಭವಾಗಲಿದ್ದು, ಅದಕ್ಕೆ ಇಂದಿನಿಂದ ಚಾಲನೆ ದೊರೆಯಲಿದೆ. ಭಾರತೀಯ ಕಾಲಮಾನ ರಾತ್ರಿ 11:30ಕ್ಕೆ ಅದ್ದೂರಿ ಉದ್ಘಾಟನಾ...
Read More
ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ| ಕೆರೆಬಿಯನ್ ನಾಡಲ್ಲಿ ಮತ್ತೊಂದು ಐತಿಹಾಸಿಕ ದಾಖಲೆ
ಕ್ರೀಡೆ

ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ| ಕೆರೆಬಿಯನ್ ನಾಡಲ್ಲಿ ಮತ್ತೊಂದು ಐತಿಹಾಸಿಕ ದಾಖಲೆ

ಸಮಗ್ರ ನ್ಯೂಸ್: ವೆಸ್ಟ್ ಇಂಡೀಸ್ ವಿರುದ್ಧದ ಮಳೆ ಬಾಧಿತ ಅಂತಿಮ ಏಕದಿನ ಪಂದ್ಯದಲ್ಲಿ ಡಕ್ವರ್ಥ್ ಲೂಯಿಸ್ ನಿಯಮದ ಅನ್ವಯ 119 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿರುವ...
Read More
ಇಂದಿನಿಂದ ವಿಶ್ವದಾದ್ಯಂತ ‘ವಿಕ್ರಾಂತ್ ರೋಣ’ ಅಬ್ವರ| 2500 ಸ್ಕ್ರೀನ್ ಗಳಲ್ಲಿ ಶೋ ಕಾಣಲಿದೆ ಕಿಚ್ಚನ ಸಿನಿಮಾ
ಸಿನಿಮಾ

ಇಂದಿನಿಂದ ವಿಶ್ವದಾದ್ಯಂತ ‘ವಿಕ್ರಾಂತ್ ರೋಣ’ ಅಬ್ವರ| 2500 ಸ್ಕ್ರೀನ್ ಗಳಲ್ಲಿ ಶೋ ಕಾಣಲಿದೆ ಕಿಚ್ಚನ ಸಿನಿಮಾ

ಸಮಗ್ರ ನ್ಯೂಸ್: ಜಗತ್ತಿನಾದ್ಯಂತ ಇಂದು ಕಿಚ್ಚ ಸುದೀಪ್ ಅಭಿನಯದ 'ವಿಕ್ರಾಂತ್ ರೋಣ' ಬಿಡುಗಡೆಯಾಗಲಿದೆ. 2500 ಸ್ಕ್ರೀನ್ ಗಳಲ್ಲಿ 'ವಿಕ್ರಾಂತ್ ರೋಣ' ತೆರೆ ಕಾಣಲಿದೆ. ವಿಶ್ವದಾತ್ಯಂತ ಮೊದಲ ದಿನ...
Read More
ಮನೆಯ ಕನಸನ್ನು ನುಚ್ಚುನೂರುಗೊಳಿಸಿದ ದುಷ್ಕರ್ಮಿಗಳು| ಗೃಹನಿರ್ಮಾಣಕ್ಕೆ ಮಾಡಿದ ಜಾಗದಲ್ಲೇ ಹೊತ್ತಿ‌ಉರಿದ ಪ್ರವೀಣ್ ಚಿತೆ|
ಕರಾವಳಿ ಕ್ರೈಂ

ಮನೆಯ ಕನಸನ್ನು ನುಚ್ಚುನೂರುಗೊಳಿಸಿದ ದುಷ್ಕರ್ಮಿಗಳು| ಗೃಹನಿರ್ಮಾಣಕ್ಕೆ ಮಾಡಿದ ಜಾಗದಲ್ಲೇ ಹೊತ್ತಿ‌ಉರಿದ ಪ್ರವೀಣ್ ಚಿತೆ|

ಸಮಗ್ರ ನ್ಯೂಸ್: ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಪ್ರವೀಣ್‌ ಅವರ ಅಂತ್ಯಕ್ರಿಯೆಯನ್ನು ಅವರ ಸ್ವಗ್ರಾಮ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ನೆಟ್ಟಾರುವಿನಲ್ಲಿ ನೆರವೇರಿಸಲಾಗಿದೆ. ಈ ವೇಳೆ ನೆರೆದಿದ್ದ ಸಾವಿರಾರು...
Read More
ಪ್ರವೀಣ್ ಹತ್ಯೆ ಹಿನ್ನಲೆ| ಜನೋತ್ಸವ ಸಮಾವೇಶ ರದ್ದುಗೊಳಿಸಿದ ರಾಜ್ಯ ಸರ್ಕಾರ
ರಾಜಕೀಯ ರಾಜ್ಯ

ಪ್ರವೀಣ್ ಹತ್ಯೆ ಹಿನ್ನಲೆ| ಜನೋತ್ಸವ ಸಮಾವೇಶ ರದ್ದುಗೊಳಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿ ಒಂದು ವರ್ಷ ಪೂರ್ಣಗೊಂಡಿದ್ದು, ವರ್ಷಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಜನೋತ್ಸವ ಸಮಾವೇಶವನ್ನು ರದ್ದುಗೊಳಿಸಲಾಗಿದೆ. ತಡರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 12.30...
Read More
ಪ್ರವೀಣ್ ಕೊಲೆ ಹಿಂದೆ ಎರಡು ಮೂರು ಕಾರಣಗಳಿವೆ – ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ
ಕ್ರೈಂ ರಾಜ್ಯ

ಪ್ರವೀಣ್ ಕೊಲೆ ಹಿಂದೆ ಎರಡು ಮೂರು ಕಾರಣಗಳಿವೆ – ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ

ಸಮಗ್ರ ನ್ಯೂಸ್:ಹಿಂದೂ‌ ಕಾರ್ಯಕರ್ತ ಪ್ರವೀಣ್ ಹತ್ಯೆಯ ತನಿಖೆ ಪ್ರಗತಿಯಲ್ಲಿದ್ದು ಹತ್ಯೆಗೆ 2- 3 ಕಾರಣಗಳು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂಬ ಸ್ಫೋಟಕ ಮಾಹಿತಿಯನ್ನು ರಾಜ್ಯದ ಕಾನೂನು ಸುವ್ಯವಸ್ಥೆ ಎಡಿಜಿಪಿ...
Read More
ನಾಳೆ ದ.ಕ ಜಿಲ್ಲೆಯಲ್ಲಿ ಬಂದ್ ಇಲ್ಲ – ಸಂಘಟನೆಗಳ ಸ್ಪಷ್ಟನೆ
ಕರಾವಳಿ ಕ್ರೈಂ

ನಾಳೆ ದ.ಕ ಜಿಲ್ಲೆಯಲ್ಲಿ ಬಂದ್ ಇಲ್ಲ – ಸಂಘಟನೆಗಳ ಸ್ಪಷ್ಟನೆ

ಸಮಗ್ರ ನ್ಯೂಸ್: ಜಾಲತಾಣಗಳಲ್ಲಿ ದ.ಕ ಜಿಲ್ಲೆಯಾದ್ಯಂತ ‌ಬಂದ್ ಗೆ‌ ಕರೆ ಕೊಟ್ಟಿರುವ ಸುದ್ದಿಯೊಂದು ಹರಿದಾಡುತ್ತಿದ್ದು, ನಾಳೆ ಜಿಲ್ಲೆಯಲ್ಲಿ ಯಾವುದೇ ಬಂದ್ ಇರುವುದಿಲ್ಲ ಎಂದು ಭಜರಂಗದಳ ಮುಖಂಡ ಶರಣ್...
Read More
“ಪಕ್ಷಕ್ಕಿಂತ ಹಿಂದುತ್ವ ಮುಖ್ಯ, ಬಿಜೆಪಿ ನಪುಂಸಕ ನಾಯಕರಿಂದ ಕಠಿಣ ಕ್ರಮದ ಮಾತು ಮಾತ್ರ” ಬಿಜೆಪಿ ಯುವಮೋರ್ಚಾ ಸ್ಥಾನಕ್ಕೆ ರಾಜೀನಾಮೆ ನೀಡಿದ ಯುವ ಮುಂದಾಳು ಚಂದ್ರಹಾಸ ಈಶ್ವರಮಂಗಲ
ರಾಜಕೀಯ

“ಪಕ್ಷಕ್ಕಿಂತ ಹಿಂದುತ್ವ ಮುಖ್ಯ, ಬಿಜೆಪಿ ನಪುಂಸಕ ನಾಯಕರಿಂದ ಕಠಿಣ ಕ್ರಮದ ಮಾತು ಮಾತ್ರ” ಬಿಜೆಪಿ ಯುವಮೋರ್ಚಾ ಸ್ಥಾನಕ್ಕೆ ರಾಜೀನಾಮೆ ನೀಡಿದ ಯುವ ಮುಂದಾಳು ಚಂದ್ರಹಾಸ ಈಶ್ವರಮಂಗಲ

ಸಮಗ್ರ ನ್ಯೂಸ್: "ಪಕ್ಷಕ್ಕಿಂತ ಹಿಂದುತ್ವ ಮುಖ್ಯ, ಬಿಜೆಪಿ ನಾಯಕರು ನಪುಂಸಕರು" ಎಂದು ಹೇಳಿರುವ ಬಿಜೆಪಿ ಯುವಮೋರ್ಚಾ ಮಂಡಲ ಕಾರ್ಯದರ್ಶಿ ಚಂದ್ರಹಾಸ ಈಶ್ವರಮಂಗಲ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ....
Read More
ಹುಸಿಯಾದ ಕಠಿಣ ಕ್ರಮದ ಭರವಸೆ| ರಾಜ್ಯಾದ್ಯಂತ ‌ಬಿಜೆಪಿ ಕಾರ್ಯಕರ್ತರ ರಾಜಿನಾಮೆ ಶುರು
ರಾಜಕೀಯ

ಹುಸಿಯಾದ ಕಠಿಣ ಕ್ರಮದ ಭರವಸೆ| ರಾಜ್ಯಾದ್ಯಂತ ‌ಬಿಜೆಪಿ ಕಾರ್ಯಕರ್ತರ ರಾಜಿನಾಮೆ ಶುರು

ಸಮಗ್ರ ನ್ಯೂಸ್: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ರಾಜಿನಾಮೆ‌ ಟ್ರೆಂಡ್ ಶುರುವಾಗಿದೆ. ಯುವಮೋರ್ಚಾದ ಹಲವರು ರಾಜೀನಾಮೆ ನೀಡಲು ಶುರು ಮಾಡಿದ್ದಾರೆ. ತಮಗೆ ನೀಡಿದ ಜವಾಬ್ದಾರಿಗೆ...
Read More
ಪಂಚಭೂತಗಳಲ್ಲಿ ಲೀನವಾದ ಪ್ರವೀಣ್ ನೆಟ್ಟಾರು| ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ|
Uncategorized

ಪಂಚಭೂತಗಳಲ್ಲಿ ಲೀನವಾದ ಪ್ರವೀಣ್ ನೆಟ್ಟಾರು| ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ|

ಸಮಗ್ರ ನ್ಯೂಸ್: ಬಿಜೆಪಿ ಯುವಮೋರ್ಚಾ ಮುಖಂಡ, ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರುರವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಹುಟ್ಟೂರು ನೆಟ್ಟಾರಿನಲ್ಲಿ ನಡೆಯಿತು. ಪುತ್ತೂರಿನ‌ ಪ್ರಗತಿ ಆಸ್ಪತ್ರೆಯಿಂದ ಪ್ರವೀಣ್ ಮೃತದೇಹವನ್ನು...
Read More
“ಡೋಂಗಿ, ಡೋಂಗಿ” ಬಿಜೆಪಿ ನಾಯಕರ ವಿರುದ್ದ ಭುಗಿಲೆದ್ದ ಆಕ್ರೋಶ
ಕ್ರೈಂ

“ಡೋಂಗಿ, ಡೋಂಗಿ” ಬಿಜೆಪಿ ನಾಯಕರ ವಿರುದ್ದ ಭುಗಿಲೆದ್ದ ಆಕ್ರೋಶ

ಸಮಗ್ರ ನ್ಯೂಸ್: ಹಿಂದೂ ಕಾರ್ಯಕರ್ತರ ಆಕ್ರೋಶದ ಕಟ್ಟೆ ಓಡೆದು, ಪ್ರವೀಣ್ ನೆಟ್ಟಾರು ಅಂತಿಮ ದರ್ಶನದ ವೇಳೆ ‘ಬೇಕೇ ಬೇಕು ನ್ಯಾಯ ಬೇಕು’ ಎಂಬ ಒತ್ತಾಯ ಕೇಳಿಬಂದಿತು. ಬೆಳ್ಳಾರೆ...
Read More
ಬೆಳ್ಳಾರೆ ಉದ್ವಿಗ್ನ, ಪೊಲೀಸರಿಂದ ಲಾಠಿ‌ ಚಾರ್ಜ್
ಕ್ರೈಂ

ಬೆಳ್ಳಾರೆ ಉದ್ವಿಗ್ನ, ಪೊಲೀಸರಿಂದ ಲಾಠಿ‌ ಚಾರ್ಜ್

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಿಂದ ಬೆಳ್ಳಾರೆ ಪ್ರಕ್ಷುಬ್ದಗೊಂಡಿದ್ದು ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಈ ವೇಳೆ ಇಬ್ಬರು ಯುವಕರು ಗಾಯಗೊಂಡಿದ್ದು, ಗಾಯಾಳುಗಳನ್ನು...
Read More

ಸ್ಕೋರ್‌ ಕಾರ್ಡ್‌