Latest Post
ಸುಳ್ಯ: ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು
ಕ್ರೈಂ

ಸುಳ್ಯ: ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು

ಸಮಗ್ರ ನ್ಯೂಸ್: ಕ್ಷುಲ್ಲಕ ಕಾರಣಗಳಿಂದ ತಾಲೂಕಿನ ಕಳಂಜ ಗ್ರಾಮದಲ್ಲಿ ಹಲ್ಲೆಗೊಳಗಾಗಿದ್ದ ಮುಹಮ್ಮದ್ ಮಸೂದ್ ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಪರಿಚಯದ ಇಬ್ಬರು ಯುವಕರ ನಡುವೆ ಕ್ಷುಲ್ಲಕ ವಿಚಾರಕ್ಕೆ...
Read More
ನಿರ್ಮಾಣ ಹಂತದ ಅಪಾರ್ಟ್ಮೆಂಟ್ ಗೋಡೆ ಕುಸಿದು ನಾಲ್ವರು ಸಾವು
ಕ್ರೈಂ ರಾಜ್ಯ

ನಿರ್ಮಾಣ ಹಂತದ ಅಪಾರ್ಟ್ಮೆಂಟ್ ಗೋಡೆ ಕುಸಿದು ನಾಲ್ವರು ಸಾವು

ಹೊಸಕೋಟೆ: ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ಗೋಡೆ ಕುಸಿದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿ ಬಳಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ತಿರುಮಲಶೆಟ್ಟಿ...
Read More
ಕಿರುತೆರೆ ಧಾರಾವಾಹಿ ಹಿರಿಯ ನಟ ಬಾಲಾಜಿ ನಿಧನ
ಕ್ರೈಂ ಸಿನಿಮಾ

ಕಿರುತೆರೆ ಧಾರಾವಾಹಿ ಹಿರಿಯ ನಟ ಬಾಲಾಜಿ ನಿಧನ

ಬೆಂಗಳೂರು: ಕಿರುತೆರೆಯಲ್ಲಿ ಹಲವು ಧಾರಾವಾಹಿಗಳಲ್ಲಿ ನಟಿಸಿದ ಹಿರಿಯ ನಟ ಯಲಹಂಕ ಬಾಲಾಜಿ ನಿಧನರಾಗಿದ್ದಾರೆ. ನ್ಯೂಮೋನಿಯಾದಿಂದ ಬಳಲುತ್ತಿದ್ದ ಹಿರಿಯ ನಟ ಬಾಲಾಜಿ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ...
Read More
ಬಸ್ ಮತ್ತು ಕಾರು ನಡುವೆ ಅಪಘಾತ; ಇಬ್ಬರು ಸಾವು
ಕ್ರೈಂ ರಾಜ್ಯ

ಬಸ್ ಮತ್ತು ಕಾರು ನಡುವೆ ಅಪಘಾತ; ಇಬ್ಬರು ಸಾವು

ಕೋಲಾರ: ತಾಲೂಕಿನ ಚಾಕರಸನಹಳ್ಳಿ ಗೇಟ್ ಬಳಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ. ಹೋಂಡಾ ಕಂಪನಿಗೆ ಕಾರ್ಮಿಕರನ್ನು...
Read More
ಶ್ರೀಲಂಕಾ ದ ನೂತನ ಅಧ್ಯಕ್ಷರಾಗಿ ರನೀಲ್ ವಿಕ್ರಮ ಸಿಂಘೇ ಪ್ರಮಾಣವಚನ ಸ್ವೀಕಾರ
ದೇಶ-ವಿದೇಶ

ಶ್ರೀಲಂಕಾ ದ ನೂತನ ಅಧ್ಯಕ್ಷರಾಗಿ ರನೀಲ್ ವಿಕ್ರಮ ಸಿಂಘೇ ಪ್ರಮಾಣವಚನ ಸ್ವೀಕಾರ

ಶ್ರೀಲಂಕಾ: ಇಲ್ಲಿನ ನೂತನ ಅಧ್ಯಕ್ಷರಾಗಿ ರನೀಲ್‌ ವಿಕ್ರಮ ಸಿಂಘೇ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿನ್ನೆ ದ್ವೀಪರಾಷ್ಟ್ರದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಇತರನ್ನು ಹಿಂದಿಕ್ಕಿ ಗೆಲುವು ಸಾಧಿಸುವ ಮೂಲಕ...
Read More
1-8 ತರಗತಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾಚಿಕ್ಕಿ ವಿತರಿಸಲು ಸರ್ಕಾರ ನಿರ್ಧಾರ
ರಾಜ್ಯ

1-8 ತರಗತಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾಚಿಕ್ಕಿ ವಿತರಿಸಲು ಸರ್ಕಾರ ನಿರ್ಧಾರ

ಬೆಂಗಳೂರು - ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳಲ್ಲಿ ಅಪೌಷ್ಟಿಕ ಪ್ರಮಾಣ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ, ಬಾಳೆಹಣ್ಣು ಮತ್ತು ಶೇಂಗಾಚಿಕ್ಕಿ ವಿತರಿಸಲು ಸರಕಾರ...
Read More
ಕಿಸ್ಸಿಂಗ್ ಬಳಿಕ ಸೆಕ್ಸ್ ನಲ್ಲಿ ತೊಡಗಿದ್ದ ವಿದ್ಯಾರ್ಥಿಗಳು| ಪೊಲೀಸರ ತನಿಖೆಯಿಂದ ಮತ್ತೊಂದು ವೈರಲ್ ವಿಡಿಯೋ ಪತ್ತೆ|
ಕ್ರೈಂ

ಕಿಸ್ಸಿಂಗ್ ಬಳಿಕ ಸೆಕ್ಸ್ ನಲ್ಲಿ ತೊಡಗಿದ್ದ ವಿದ್ಯಾರ್ಥಿಗಳು| ಪೊಲೀಸರ ತನಿಖೆಯಿಂದ ಮತ್ತೊಂದು ವೈರಲ್ ವಿಡಿಯೋ ಪತ್ತೆ|

ಸಮಗ್ರ ನ್ಯೂಸ್: ಮಂಗಳೂರಿನ ಪ್ರತಿಷ್ಟಿತ ಕಾಲೇಜೊಂದರಲ್ಲಿ ಕಿಸ್ಸಿಂಗ್ ಸ್ಪರ್ಧೆ ಹೆಸರಲ್ಲಿ ಲಿಪ್ ಲಾಕ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ವಿಡಿಯೋ ಪೊಲೀಸರಿಗೆ ಲಭ್ಯವಾಗಿದೆ. ಈ ವಿಡಿಯೋದಲ್ಲಿ ವಿದ್ಯಾರ್ಥಿ...
Read More
ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ನದಿಗೆ ಹಾರಿದ ವಿದ್ಯಾರ್ಥಿನಿ
ಕ್ರೈಂ ರಾಜ್ಯ

ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ನದಿಗೆ ಹಾರಿದ ವಿದ್ಯಾರ್ಥಿನಿ

ಸಮಗ್ರ ನ್ಯೂಸ್: ವಿದ್ಯಾರ್ಥಿನಿ ಯೊಬ್ಬಳು ಸೇತುವೆ ಮೇಲೆ ತನ್ನ ಡಿಯೋ ನಿಲ್ಲಿಸಿ, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯ ಚಿತ್ತಾಪುರದಲ್ಲಿ ನಡೆದಿದೆ. ರಕ್ಷಣಾ ಕಾರ್ಯಾಚರಣೆ ನಡೆಸಿದ...
Read More
ಮಂಗಳೂರು: ಪ್ರತಿಷ್ಠಿತ ಕಾಲೇಜಿನ ವಿಧ್ಯಾರ್ಥಿಗಳ ಲಿಪ್ ಲಾಕ್| ಜಾಲತಾಣದಲ್ಲಿ ವಿಡಿಯೋ ವೈರಲ್…!!ವಿಡಿಯೋ ಮಾಡಿದ ವಿದ್ಯಾರ್ಥಿ ಪೊಲೀಸ್ ವಶಕ್ಕೆ
ಕರಾವಳಿ ಕ್ರೈಂ

ಮಂಗಳೂರು: ಪ್ರತಿಷ್ಠಿತ ಕಾಲೇಜಿನ ವಿಧ್ಯಾರ್ಥಿಗಳ ಲಿಪ್ ಲಾಕ್| ಜಾಲತಾಣದಲ್ಲಿ ವಿಡಿಯೋ ವೈರಲ್…!!ವಿಡಿಯೋ ಮಾಡಿದ ವಿದ್ಯಾರ್ಥಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಇಲ್ಲಿ ಪ್ರತಿಷ್ಠಿತ ಕಾಲೇಜಿನ ವಿಧ್ಯಾರ್ಥಿಗಳ ಕಿಸ್ಸಿಂಗ್ ಸೀನ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾಲೇಜಿನ ಯೂನಿಫಾರಂ ನಲ್ಲಿರುವ ವಿಧ್ಯಾರ್ಥಿಗಳು ಟ್ರೂತ್ ಆ್ಯಂಡ್ ಡೇರ್...
Read More
ರಾಜ್ಯಸಭಾ ನಾಮನಿರ್ದೇಶಿತ ಸದಸ್ಯರಾಗಿ ರಾಜಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆ ಪ್ರಮಾಣವಚನ
ರಾಷ್ಟ್ರೀಯ

ರಾಜ್ಯಸಭಾ ನಾಮನಿರ್ದೇಶಿತ ಸದಸ್ಯರಾಗಿ ರಾಜಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆ ಪ್ರಮಾಣವಚನ

ಸಮಗ್ರ ನ್ಯೂಸ್: ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಇಂದು ದೆಹಲಿಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಸಭೆಯಲ್ಲಿ ಇಂದು ವೀರೇಂದ್ರ...
Read More
ಸುಳ್ಯ: ಮುಸ್ಲಿಂ ಯುವಕನ ಮೇಲೆ ಹಲ್ಲೆ ಪ್ರಕರಣ| ಎಂಟು ಮಂದಿ ಆರೋಪಿಗಳ ಬಂಧನ|
ಕ್ರೈಂ

ಸುಳ್ಯ: ಮುಸ್ಲಿಂ ಯುವಕನ ಮೇಲೆ ಹಲ್ಲೆ ಪ್ರಕರಣ| ಎಂಟು ಮಂದಿ ಆರೋಪಿಗಳ ಬಂಧನ|

ಸಮಗ್ರ ನ್ಯೂಸ್: ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ ನಡೆಸಿ ಯುವಕನೋರ್ವ ಗಂಭೀರ ಗಾಯಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ ಆರೋಪದಲ್ಲಿ ಎಂಟು ಮಂದಿಯನ್ನು ಸುಳ್ಯದ ಬೆಳ್ಳಾರೆ ಠಾಣೆಯ ಪೊಲೀಸರು...
Read More
ಉಡುಪಿ: ಶಿರೂರು ಅಂಬ್ಯುಲೆನ್ಸ್ ಅಪಘಾತ ಪ್ರಕರಣ| ನಾಲ್ವರು ಸಾವು; ಹಸುವಿನ ಪ್ರಾಣ ರಕ್ಷಿಸಲು ಹೋಗಿ ನಡೆಯಿತೇ ಅಪಘಾತ?
ಕರಾವಳಿ ಕ್ರೈಂ

ಉಡುಪಿ: ಶಿರೂರು ಅಂಬ್ಯುಲೆನ್ಸ್ ಅಪಘಾತ ಪ್ರಕರಣ| ನಾಲ್ವರು ಸಾವು; ಹಸುವಿನ ಪ್ರಾಣ ರಕ್ಷಿಸಲು ಹೋಗಿ ನಡೆಯಿತೇ ಅಪಘಾತ?

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ ಆಂಬುಲೆನ್ಸ್​ವೊಂದು ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್...
Read More
ಪಶ್ಚಿಮ ಘಟ್ಟಗಳ ಉಳಿವಿಗೆ ಕಸ್ತೂರಿ‌ ರಂಗನ್ ವರದಿ ಜಾರಿ| ಜನ ಯಾಕಿಷ್ಟು ಭಯ ಪಡ್ತಾರೆ ಗೊತ್ತಾ? ಅಂಥಾದ್ದೇನಿದೆ ಈ ವರದಿಯಲ್ಲಿ? ಕಂಪ್ಲೀಟ್ ಸ್ಟೋರಿ…
Uncategorized ರಾಜ್ಯ ರಾಷ್ಟ್ರೀಯ

ಪಶ್ಚಿಮ ಘಟ್ಟಗಳ ಉಳಿವಿಗೆ ಕಸ್ತೂರಿ‌ ರಂಗನ್ ವರದಿ ಜಾರಿ| ಜನ ಯಾಕಿಷ್ಟು ಭಯ ಪಡ್ತಾರೆ ಗೊತ್ತಾ? ಅಂಥಾದ್ದೇನಿದೆ ಈ ವರದಿಯಲ್ಲಿ? ಕಂಪ್ಲೀಟ್ ಸ್ಟೋರಿ…

ಸಮಗ್ರ ನ್ಯೂಸ್: ಪಶ್ಚಿಮ ಘಟ್ಟಗಳು ಭಾರತೀಯ ಪರ್ಯಾಯ ದ್ವೀಪದ ಪಶ್ಚಿಮ ಕರಾವಳಿಗೆ ಸಮಾನಾಂತರವಾಗಿ ಹಬ್ಬಿದ ಪರ್ವತ ಶ್ರೇಣಿ. ಪಶ್ಚಿಮಘಟ್ಟದ ಶ್ರೇಣಿಯು ಗುಜರಾತ್‌ನಿಂದ ಆರಂಭವಾಗಿ ಮಹಾರಾಷ್ಟ್ರ, ಗೋವಾ, ಕರ್ನಾಟಕ,...
Read More
ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ| ಶೇ.39.59 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ
ರಾಜ್ಯ

ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ| ಶೇ.39.59 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಸಮಗ್ರ ನ್ಯೂಸ್: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ಜುಲೈ 21ರಂದು ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು. 2022ರ ಜೂನ್ 27ರಿಂದ ಜುಲೈ 4ರ ವರೆಗೆ ನಡೆದ ಎಸ್‌ಎಸ್‌ಎಲ್‌ಸಿ...
Read More
ಸಂಸ್ಕಾರವೆಂದರೇನು?
ಸಂಸ್ಕೃತಿ

ಸಂಸ್ಕಾರವೆಂದರೇನು?

ಸಮಗ್ರ ವಿಶೇಷ: ಇಂದಿನ ಆಧುನಿಕ ಭರಾಟೆಯಲ್ಲಿ ದುಡ್ಡು ಮಾಡೋದು, ಓಡಾಟ, ಬದುಕಿನ ಜಂಜಾಟಗಳ ಮಧ್ಯೆ ನಾವು ನಮ್ಮನ್ನೇ ಮರೆಯುತ್ತೇವೆ. ಆಧುನಿಕತೆಯ ಸೋಗಿನಲ್ಲಿ ನಮ್ಮ ‌ನಿಜವಾದ ಆಚರಣೆಗಳನ್ನು, ಪದ್ದತಿಗಳನ್ನು...
Read More
ಹಿಜಬ್ ವಿವಾದ ಹಿನ್ನೆಲೆ| ಅಲ್ಪಸಂಖ್ಯಾತ ಸಂಸ್ಥೆಗಳಿಂದ ಹೊಸ ಪಿಯು ಕಾಲೇಜು ಸ್ಥಾಪನೆಗೆ ಆಸಕ್ತಿ |ದ. ಕ ಜಿಲ್ಲೆಯಿಂದ 13 ಅರ್ಜಿ ಸಲ್ಲಿಕೆ
ಕರಾವಳಿ

ಹಿಜಬ್ ವಿವಾದ ಹಿನ್ನೆಲೆ| ಅಲ್ಪಸಂಖ್ಯಾತ ಸಂಸ್ಥೆಗಳಿಂದ ಹೊಸ ಪಿಯು ಕಾಲೇಜು ಸ್ಥಾಪನೆಗೆ ಆಸಕ್ತಿ |ದ. ಕ ಜಿಲ್ಲೆಯಿಂದ 13 ಅರ್ಜಿ ಸಲ್ಲಿಕೆ

ಮಂಗಳೂರು: ಹಿಜಬ್ ವಿವಾದದ ಬೆನ್ನಲ್ಲೇ ಅಲ್ಪಸಂಖ್ಯಾತರು ಪಿಯು ಕಾಲೇಜು ಸ್ಥಾಪನೆಗೆ ಆಸಕ್ತಿ ತೋರಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 13 ಮುಸ್ಲಿಮ್ ಆಡಳಿತ ಸಂಸ್ಥೆಗಳು ಪಿಯು...
Read More
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ| ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ರಿಲೀಫ್
ಕ್ರೈಂ ರಾಜಕೀಯ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ| ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ರಿಲೀಫ್

ಸಮಗ್ರ ನ್ಯೂಸ್: ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆಎಸ್ ಈಶ್ವರಪ್ಪಗೆ ರಿಲೀಫ್ ಸಿಕ್ಕಿದೆ. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ...
Read More
ಉಡುಪಿ: ಹಿರಿಯ ಸಾಹಿತಿ‌ ಜಿ.ರಾಜಶೇಖರ್ ನಿಧನ
ಕರಾವಳಿ

ಉಡುಪಿ: ಹಿರಿಯ ಸಾಹಿತಿ‌ ಜಿ.ರಾಜಶೇಖರ್ ನಿಧನ

ಸಮಗ್ರ ನ್ಯೂಸ್: ಹಿರಿಯ ಚಿಂತಕ, ಸಾಹಿತಿ, ಹೋರಾಟಗಾರ ಜಿ. ರಾಜಶೇಖರ್ (75) ಅನಾರೋಗ್ಯದಿಂದ ರಾತ್ರಿ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ...
Read More
ರವಿಯ ಬಾಳಲ್ಲಿ ಹೊಸ ಸೂರ್ಯೋದಯಕ್ಕೆ ನೆರವಾಗುವಿರಾ?
ಕರಾವಳಿ

ರವಿಯ ಬಾಳಲ್ಲಿ ಹೊಸ ಸೂರ್ಯೋದಯಕ್ಕೆ ನೆರವಾಗುವಿರಾ?

ಸಮಗ್ರ ನ್ಯೂಸ್: ಇದೊಂದು ಮನ ಮಿಡಿಯುವ ದೃಶ್ಯ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಕಂಡು ಮನನೊಂದು ಈ ಪರಿ ಬೇಡುತ್ತಿದ್ದೇನೆ. ಮಡಿಕೇರಿ ಮೂಲದ ರವಿ ಎಂಬವರು ಕಳೆದ ಹತ್ತು...
Read More
ಇಂಗ್ಲೇಂಡ್: ಬ್ರಿಟನ್ ಪ್ರಧಾನಿಯಾಗಲು ರಿಷಿ‌ ಸುನಕ್ ಗೆ ಇನ್ನೊಂದೇ ಮೆಟ್ಟಿಲು
ದೇಶ-ವಿದೇಶ

ಇಂಗ್ಲೇಂಡ್: ಬ್ರಿಟನ್ ಪ್ರಧಾನಿಯಾಗಲು ರಿಷಿ‌ ಸುನಕ್ ಗೆ ಇನ್ನೊಂದೇ ಮೆಟ್ಟಿಲು

ಸಮಗ್ರ ನ್ಯೂಸ್: ಬ್ರಿಟನ್ ಪ್ರಧಾನಿ ರೇಸ್‌ನಲ್ಲಿ ಭಾರತೀಯ ಮೂಲದ ರಿಷಿ ಸುನಕ್ ಐದನೇ ಸುತ್ತಿನಲ್ಲಿ ಅಗ್ರಸ್ಥಾನ ಪಡೆದಿದ್ದು 137 ಮತಗಳನ್ನು ಪಡೆದಿದ್ದಾರೆ. ಇದರಿಂದ ಸುನಕ್ ಬ್ರಿಟನ್ ಪ್ರಧಾನಿಯಾಗಲು...
Read More

ಸ್ಕೋರ್‌ ಕಾರ್ಡ್‌