Latest Post
ಮಂಗಳೂರು: ಕಾಂತಾರ ಸಿನಿಮಾ ರೀತಿ ದೈವ ಕಾರ್ಯಕ್ಕೆ ಅಡ್ಡಿ ತಂದ MSEZ ಅಧಿಕಾರಿಗಳು| ದೈವಕ್ಕೆ ಹೂವು, ನೀರು ಇಡಲು ತಗಾದೆ
ರಾಜ್ಯ

ಮಂಗಳೂರು: ಕಾಂತಾರ ಸಿನಿಮಾ ರೀತಿ ದೈವ ಕಾರ್ಯಕ್ಕೆ ಅಡ್ಡಿ ತಂದ MSEZ ಅಧಿಕಾರಿಗಳು| ದೈವಕ್ಕೆ ಹೂವು, ನೀರು ಇಡಲು ತಗಾದೆ

ಸಮಗ್ರ ನ್ಯೂಸ್: ಮಂಗಳೂರು ವಿಶೇಷ ಆರ್ಥಿಕ ವಲಯದ (SEZ) ವ್ಯಾಪ್ತಿಯಲ್ಲಿರೋ ಕಾಂತೇರಿ ಜುಮಾದಿ ದೇವಸ್ಥಾನದ ಆಚರಣೆಗೆ ಎಂಎಸ್‌ಇಝಡ್ ಅಧಿಕಾರಿಗಳು ತಡೆ ಒಡ್ಡಿದ ಆರೋಪ ಕೇಳಿ ಬಂದಿದೆ. ಮಂಗಳೂರು...
Read More
ಮತ್ತೆ ಹಕ್ಕಿಜ್ವರದ ಆತಂಕ| ಚಿಕನ್ ಸೇವನೆ ಬಗ್ಗೆ‌ ತಜ್ಞರು ಏನಂತಾರೆ? ಇಲ್ಲಿದೆ ಪಿನ್ ಟು ಪಿನ್ ಡೀಟೈಲ್ಸ್
ರಾಜ್ಯ

ಮತ್ತೆ ಹಕ್ಕಿಜ್ವರದ ಆತಂಕ| ಚಿಕನ್ ಸೇವನೆ ಬಗ್ಗೆ‌ ತಜ್ಞರು ಏನಂತಾರೆ? ಇಲ್ಲಿದೆ ಪಿನ್ ಟು ಪಿನ್ ಡೀಟೈಲ್ಸ್

ಸಮಗ್ರ ನ್ಯೂಸ್: ದೇಶದಲ್ಲಿ ಮತ್ತೆ ಹಕ್ಕಿಜ್ವರದ ಭೀತಿ ಎದುರಾಗಿದೆ. ಕಳೆದ ತಿಂಗಳು ನೆರೆಯ ಆಂಧ್ರಪ್ರದೇಶದಲ್ಲಿ ವ್ಯಾಪಕವಾಗಿ ಹರಡಿದ್ದ ಹಕ್ಕಿಜ್ವರ, ಇದೀಗ ಕರ್ನಾಟಕದ ಗಡಿಭಾಗದಲ್ಲೂ ಕಾಣಿಸಿದೆ. ಚಿಕ್ಕಬಳ್ಳಾಪುರದ ವರದಹಳ್ಳಿಯಲ್ಲಿ...
Read More
103 ವರ್ಷದ ಅಜ್ಜಿಯ ದೈವಭಕ್ತಿ ಮತ್ತು ದೇಶಭಕ್ತಿ| ಧರ್ಮಸ್ಥಳಕ್ಕೆ ಪಾದಯಾತ್ರೆ
ರಾಜ್ಯ

103 ವರ್ಷದ ಅಜ್ಜಿಯ ದೈವಭಕ್ತಿ ಮತ್ತು ದೇಶಭಕ್ತಿ| ಧರ್ಮಸ್ಥಳಕ್ಕೆ ಪಾದಯಾತ್ರೆ

ಸಮಗ್ರ ನ್ಯೂಸ್: ತುಮಕೂರು ಜಿಲ್ಲೆಯ ತಿಪಟೂರು ಮೂಲದ 103 ವರ್ಷದ ಪಾರ್ವತಮ್ಮ ಎಂಬ ಅಜ್ಜಿ, ತಮ್ಮ ಅದ್ಭುತ ಧೈರ್ಯ ಮತ್ತು ಭಕ್ತಿಯಿಂದ ಇಡೀ ದೇಶದ ಗಮನ ಸೆಳೆದಿದ್ದಾರೆ....
Read More
ಕೋಟ್ಯಂತರ ಜನರನ್ನು ಸೆಳೆದ ಮಹಾ ಕುಂಭಮೇಳ… ಭಕ್ತರಿಗೆ ಪ್ರಧಾನಿ ಮೋದಿ ಸಂದೇಶ
ರಾಜ್ಯ

ಕೋಟ್ಯಂತರ ಜನರನ್ನು ಸೆಳೆದ ಮಹಾ ಕುಂಭಮೇಳ… ಭಕ್ತರಿಗೆ ಪ್ರಧಾನಿ ಮೋದಿ ಸಂದೇಶ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭ ಮೇಳ ಇದೀಗ ಮುಕ್ತಾಯಗೊಂಡಿದೆ. ಇದೇ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಬ್ಲಾಗ್​ ನಲ್ಲಿ ಬರೆದಿದ್ದು, ಇಂದು ‘ಏಕತೆಯ...
Read More
ನಾಳೆಯಿಂದ(ಮಾ.1) ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ| ಪರೀಕ್ಷೆ ಬರೆಯುವ ಮುನ್ನ ಈ ನಿಯಮಗಳನ್ನು ಗಮನಿಸಿ
ರಾಜ್ಯ

ನಾಳೆಯಿಂದ(ಮಾ.1) ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ| ಪರೀಕ್ಷೆ ಬರೆಯುವ ಮುನ್ನ ಈ ನಿಯಮಗಳನ್ನು ಗಮನಿಸಿ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ 20ರವರೆಗೆ ನಡೆಯಲಿದ್ದು, ಪರೀಕ್ಷೆ ನಡೆಸಲು ಮಂಡಳಿ ಈಗಾಗಲೇ ಸಕಲ ಸಿದ್ದತೆ ಮಾಡಿಕೊಂಡಿದೆ .ಪರೀಕ್ಷೆ ಬರೆಯುವ ಮುನ್ನ...
Read More
ಮಾ.15ರಿಂದ ಒಂದು ತಿಂಗಳು ಶಿರಾಡಿ ಘಾಟ್ ಸಂಚಾರ ಬಂದ್!?
ರಾಷ್ಟ್ರೀಯ

ಮಾ.15ರಿಂದ ಒಂದು ತಿಂಗಳು ಶಿರಾಡಿ ಘಾಟ್ ಸಂಚಾರ ಬಂದ್!?

ಸಮಗ್ರ ನ್ಯೂಸ್: ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಜೂ. 30 ರೊಳಗೆ ಪೂರ್ಣಗೊಳಿಸಲು ನಿರ್ಧರಿಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ...
Read More
ಚಿಕ್ಕಬಳ್ಳಾಪುರದಲ್ಲಿ ಹಕ್ಕಿ ಜ್ವರ… ಚಿಕನ್ ತಿನ್ನದಂತೆ ಮನವಿ
ರಾಜ್ಯ

ಚಿಕ್ಕಬಳ್ಳಾಪುರದಲ್ಲಿ ಹಕ್ಕಿ ಜ್ವರ… ಚಿಕನ್ ತಿನ್ನದಂತೆ ಮನವಿ

ಸಮಗ್ರ ನ್ಯೂಸ್: ರಾಜ್ಯದೆಲ್ಲೆಡೆ ಹಕ್ಕಿ ಜ್ವರ ಭೀತಿ ಶುರುವಾಗಿದ್ದು, ಇದೀಗ ಚಿಕ್ಕಬಳ್ಳಾಪುರದ ವರದಹಳ್ಳಿ ಗ್ರಾಮದ ನಾಟಿ ಕೋಳಿಗಳಲ್ಲಿ ಹಕ್ಕಿಜ್ವರ ಪತ್ತೆಯಾಗಿದೆ. ಗ್ರಾಮದ ರೈತ ದ್ಯಾವಪ್ಪ ಎಂಬುವರಿಗೆ ಸೇರಿದ...
Read More
ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸ್ಟೇರಿಂಗ್ ಕಟ್| ತಪ್ಪಿದ ಭಾರೀ ಅನಾಹುತ
ರಾಜ್ಯ

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸ್ಟೇರಿಂಗ್ ಕಟ್| ತಪ್ಪಿದ ಭಾರೀ ಅನಾಹುತ

ಸಮಗ್ರ ನ್ಯೂಸ್: ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲೇ ಕೆಎಸ್‌ಆರ್‌ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ತುಂಡಾಗಿದ್ದರೂ ಚಾಲಕನ ಚಾಕಚಕ್ಯತೆಯಿಂದ ಅಪಾಯದಿಂದ ಪ್ರಯಾಣಿಕರು ಪಾರಾಗಿದ್ದಾರೆ. ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA...
Read More
ರಾಜ್ಯದ ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಬಳಕೆ ಬ್ಯಾನ್| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ರಾಜ್ಯ

ರಾಜ್ಯದ ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಬಳಕೆ ಬ್ಯಾನ್| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ರಾಜ್ಯದ ಉಪಹಾರ ಅಂಗಡಿಗಳು, ಹೋಟೆಲ್, ರಸ್ತೆ ಬದಿ ತಿಂಡಿ ಅಂಗಡಿಗಳಲ್ಲಿ ಪ್ಲ್ಯಾಸ್ಟಿಕ್ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಆರೋಗ್ಯ...
Read More
ವಿವಾದಾತ್ಮಕ ವಕ್ಫ್(ತಿದ್ದುಪಡಿ) ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ
ರಾಜ್ಯ

ವಿವಾದಾತ್ಮಕ ವಕ್ಫ್(ತಿದ್ದುಪಡಿ) ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ

ಸಮಗ್ರ ನ್ಯೂಸ್: ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವರದಿಯ ಆಧಾರದ ಮೇಲೆ ವಿವಾದಾತ್ಮಕ ವಕ್ಫ್‌ (ತಿದ್ದುಪಡಿ) ಮಸೂದೆಯನ್ನು ಕೇಂದ್ರ ಸಚಿವ ಸಂಪುಟವು ಅನುಮೋದಿಸಿದೆ ಎಂದು ವರದಿಯಾಗಿದೆ. ಫೆ.13ರಂದು...
Read More
ಹವಾಮಾನ ವರದಿ|ಕರಾವಳಿ ಕರ್ನಾಟಕದಲ್ಲಿ ಹವಾಮಾನ ಬದಲಾವಣೆ| ಮಾ.03ರವರೆಗೆ ಶಾಖದ ಅಲೆ ಎಚ್ಚರಿಕೆ
ರಾಜ್ಯ

ಹವಾಮಾನ ವರದಿ|ಕರಾವಳಿ ಕರ್ನಾಟಕದಲ್ಲಿ ಹವಾಮಾನ ಬದಲಾವಣೆ| ಮಾ.03ರವರೆಗೆ ಶಾಖದ ಅಲೆ ಎಚ್ಚರಿಕೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಹವಾಮಾನ ಭಾರೀ ಬದಲಾವಣೆಗಳು ಆಗುತ್ತಿವೆ. ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ಶಾಖದ ಅಲೆಯ ಎಚ್ಚರಿಕೆಯನ್ನು ನೀಡಲಾಗಿದೆ....
Read More
ಅಸ್ಸಾಂನಲ್ಲಿ ಮತ್ತೊಮ್ಮೆ ಕಂಪಿಸಿದ ಭೂಮಿ
ರಾಜ್ಯ

ಅಸ್ಸಾಂನಲ್ಲಿ ಮತ್ತೊಮ್ಮೆ ಕಂಪಿಸಿದ ಭೂಮಿ

ಸಮಗ್ರ ನ್ಯೂಸ್: ಭಾರತದಲ್ಲಿ ಅತಿ ಹೆಚ್ಚು ಭೂಕಂಪ ಪೀಡಿತ ಪ್ರದೇಶಗಳಲ್ಲಿ ಒಂದಾಗಿರುವ ಅಸ್ಸಾಂನಲ್ಲಿ ಇದೀಗ ಮತ್ತೊಮ್ಮೆ ಭೂಕಂಪನ ಸಂಭವಿಸಿದೆ. ಅಸ್ಸಾಂನ ಮೋರಿಗಾಂವ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭೂಕಂಪದ...
Read More
ಮಹಾಕುಂಭಮೇಳಕ್ಕೆ ಅಧಿಕೃತ ತೆರೆ| 45 ದಿನಗಳಲ್ಲಿ ದಾಖಲೆಯ 65 ಕೋಟಿ ಜನರಿಂದ ಪುಣ್ಯಸ್ನಾನ
ರಾಜ್ಯ ರಾಷ್ಟ್ರೀಯ

ಮಹಾಕುಂಭಮೇಳಕ್ಕೆ ಅಧಿಕೃತ ತೆರೆ| 45 ದಿನಗಳಲ್ಲಿ ದಾಖಲೆಯ 65 ಕೋಟಿ ಜನರಿಂದ ಪುಣ್ಯಸ್ನಾನ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ತ್ರಿವೇಣಿ ಸಂಗಮದಲ್ಲಿ ನಡೆದ ವಿಶ್ವದಲ್ಲೇ ಅತಿ ದೊಡ್ಡ ಧಾರ್ಮಿಕ ಕಾರ್ಯಕ್ರಮ ಎಂದು ಖ್ಯಾತಿ ಪಡೆದಿರುವ ಮಹಾಕುಂಭ ಮೇಳಕ್ಕೆ ಮಹಾಶಿವರಾತ್ರಿ...
Read More
ಯೋಗಿ ಸರ್ಕಾರಕ್ಕೆ ಫುಲ್ ಮಾರ್ಕ್ಸ್ ಕೊಟ್ಟ ಡಿಸಿಎಂ ಡಿ.ಕೆ ಶಿವಕುಮಾರ್
ರಾಜ್ಯ

ಯೋಗಿ ಸರ್ಕಾರಕ್ಕೆ ಫುಲ್ ಮಾರ್ಕ್ಸ್ ಕೊಟ್ಟ ಡಿಸಿಎಂ ಡಿ.ಕೆ ಶಿವಕುಮಾರ್

ಸಮಗ್ರ ನ್ಯೂಸ್: ಪ್ರಯೋಗ್ ರಾಜ್ ನಲ್ಲಿ ನಡೆದ ಮಹಾ ಕುಂಭಮೇಳ ಇಂದಿಗೆ ಸಂಪನ್ನಗೊಂಡಿದೆ. ಈ ಹಿಂದೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಮಹಾ ಕುಂಭಮೇಳಕ್ಕೆ ಭೇಟಿ...
Read More
ಅಂತಾರಾಷ್ಟ್ರೀಯ ಖ್ಯಾತಿಯ ಹಂಪಿ ಉತ್ಸವಕ್ಕೆ  ದಕ್ಷಿಣ ಕನ್ನಡ ಜಿಲ್ಲೆಯಿಂದ ಡಾ. ಅನುರಾಧಾ ಕುರುಂಜಿ ಆಯ್ಕೆ| ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡನೆ
ರಾಷ್ಟ್ರೀಯ

ಅಂತಾರಾಷ್ಟ್ರೀಯ ಖ್ಯಾತಿಯ ಹಂಪಿ ಉತ್ಸವಕ್ಕೆ  ದಕ್ಷಿಣ ಕನ್ನಡ ಜಿಲ್ಲೆಯಿಂದ ಡಾ. ಅನುರಾಧಾ ಕುರುಂಜಿ ಆಯ್ಕೆ| ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡನೆ

ಸಮಗ್ರ ನ್ಯೂಸ್: ಅಂತಾರಾಷ್ಟ್ರೀಯ ಖ್ಯಾತಿಯ ಜಗದ್ವಿಖ್ಯಾತ ಹಂಪಿ ಉತ್ಸವದ ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡಿಸಲು ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ...
Read More
ಮಹಾಕುಂಭದಿಂದ ಹಿಂತಿರುಗುವಾಗ ಅಪಘಾತ| ಜೆಎಂಎಂ ಸಂಸದೆ ಮಹುವಾ ಮಾಜಿ ಗಂಭೀರ
ರಾಜ್ಯ

ಮಹಾಕುಂಭದಿಂದ ಹಿಂತಿರುಗುವಾಗ ಅಪಘಾತ| ಜೆಎಂಎಂ ಸಂಸದೆ ಮಹುವಾ ಮಾಜಿ ಗಂಭೀರ

ಸಮಗ್ರ ನ್ಯೂಸ್: ಮಹಾಕುಂಭ ಮೇಳದಿಂದ ಹಿಂದಿರುಗುವಾಗ ಭೀಕರ ಅಪಘಾತದಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಸಂಸದೆ ಮಹುವಾ ಮಾಜಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಪಘಾತದಲ್ಲಿ...
Read More
ಹೊರನಾಡು ಅರಣ್ಯ ಭಾಗಗಳಲ್ಲಿ ಕಾಳ್ಗಿಚ್ಚು| ಹತ್ತಾರು ಎಕ್ರೆ ಅರಣ್ಯ ಸಂಪತ್ತು ಬೆಂಕಿಗಾಹುತಿ
ಕರಾವಳಿ ರಾಜ್ಯ

ಹೊರನಾಡು ಅರಣ್ಯ ಭಾಗಗಳಲ್ಲಿ ಕಾಳ್ಗಿಚ್ಚು| ಹತ್ತಾರು ಎಕ್ರೆ ಅರಣ್ಯ ಸಂಪತ್ತು ಬೆಂಕಿಗಾಹುತಿ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಸಮೀಪದ ಬಲಿಗೆ ಮತ್ತು ಮಾವಿನಹೊಲ ಗ್ರಾಮಗಳ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಫೆ.25 ರಂದು ಸಂಭವಿಸಿದೆ. ಬೆಂಕಿಯಿಂದ ಹತ್ತಾರು...
Read More
ಕರಾವಳಿ ರೈಲ್ವೆ ಪ್ರಯಾಣಿಕರಿಗೆ ಶುಭಸುದ್ದಿ| ಮಂಗಳೂರು ಸೆಂಟ್ರಲ್ – ಕಬಕ ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯ ರೋಡ್ ವರೆಗೆ ವಿಸ್ತರಣೆ
ರಾಜ್ಯ

ಕರಾವಳಿ ರೈಲ್ವೆ ಪ್ರಯಾಣಿಕರಿಗೆ ಶುಭಸುದ್ದಿ| ಮಂಗಳೂರು ಸೆಂಟ್ರಲ್ – ಕಬಕ ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯ ರೋಡ್ ವರೆಗೆ ವಿಸ್ತರಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ರೈಲು ಪ್ರಯಾಣಿಕರಿಗೆ ಸಂತಸದ ಸುದ್ದಿಯೊಂದಿದೆ. ಬಹಳ ವರ್ಷಗಳ ಬೇಡಿಕೆಯಾಗಿದ್ದ ಮಂಗಳೂರು- ಕಬಕ ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ರೋಡ್ ತನಕ...
Read More
SSLC, PUC ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ
ರಾಜ್ಯ

SSLC, PUC ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

ಸಮಗ್ರ ನ್ಯೂಸ್: ಇನ್ನೇನು SSLC ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಗೆ ಕೆಲವು ದಿನಗಳಷ್ಟೇ ಬಾಕಿ ಇದೆ. ಇದೇ ಸಮಯದಲ್ಲಿ ಉಚಿತ ಬಸ್ ಪ್ರಯಾಣವನ್ನು ಒದಗಿಸುವುದಾಗಿ...
Read More
24 ವರ್ಷಗಳಿಂದ ಮನೆ ಬಿಟ್ಟು ಹೋದವನು ಇದೀಗ ವಾಪಸ್: ಮಹಾ ಕುಂಭಮೇಳ ಸಾಕ್ಷಿ
ರಾಜ್ಯ

24 ವರ್ಷಗಳಿಂದ ಮನೆ ಬಿಟ್ಟು ಹೋದವನು ಇದೀಗ ವಾಪಸ್: ಮಹಾ ಕುಂಭಮೇಳ ಸಾಕ್ಷಿ

ಸಮಗ್ರ ನ್ಯೂಸ್: 24 ವರ್ಷಗಳಿಂದ ಮನೆ ಬಿಟ್ಟು ಹೋಗಿದ್ದವ ಇದೀಗ ಮತ್ತೆ ವಾಪಸ್ ಮನೆಗೆ ಸೇರಿದ್ದಾನೆ. ಇದಕ್ಕೆಲ್ಲ ಕಾರಣ ಮಹಾ ಕುಂಭಮೇಳ. ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ...
Read More

ಸ್ಕೋರ್‌ ಕಾರ್ಡ್‌