Latest Post
{"ticker_effect":"slide-v","autoplay":"true","speed":3000,"font_style":"normal"}
ಕರಾವಳಿ ಸಂಸ್ಕೃತಿ

ಕುಕ್ಕೆ ಸುಬ್ರಹ್ಮಣ್ಯ: ಲಕ್ಷದೀಪೋತ್ಸವ, ಚಂಪಾಷಷ್ಟಿ ಹಿನ್ನಲೆ| ನ.26 ರಿಂದ ಡಿ.12ರವರೆಗೆ ಪ್ರಮುಖ ಸೇವೆಗಳು ಅಲಭ್ಯ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನ.27ರಿಂದ ಡಿ.12ರವರೆಗೆ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ದೇಗುಲದಲ್ಲಿ ಪ್ರಮುಖ ಸೇವೆಗಳು ವ್ಯತ್ಯಯವಾಗಲಿವೆ. ನ.25ರಿಂದ ಡಿ.12ರವರೆಗೆ ಸರ್ಪ...
Read More
ಸಂಸ್ಕೃತಿ

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ನಿಮ್ಮ ಜನ್ಮರಾಶಿಗೆ ಅನುಗುಣವಾಗಿ ಇಲ್ಲಿ ವಾರಭವಿಷ್ಯವನ್ನು ನೀಡಲಾಗಿದೆ. ಜನ್ಮರಾಶಿಯ ಆಧಾರದಲ್ಲಿ ನವೆಂಬರ್ 24ರಿಂದ 30ರ ತನಕ ವಾರಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಮೇಷ...
Read More
ರಾಜಕೀಯ

ದಾಖಲೆಗಳನ್ನು ಮುರಿದ ಪ್ರಿಯಾಂಕಾ ಗಾಂಧಿ.. ವಯನಾಡಿನಲ್ಲಿ ಇಂದಿರಮ್ಮನ ಮೊಮ್ಮಗಳಿಗೆ ಪಟ್ಟಾಭಿಷೇಕ!!

ಸಮಗ್ರನ್ಯೂಸ್: ಕೇರಳ ರಾಜ್ಯದಲ್ಲಿ ಪಾಲಕ್ಕಾಡ್ ಮತ್ತು ಚೇಲಕ್ಕರ ವಿಧಾನಸಭಾ ಕ್ಷೇತ್ರಗಳ ಚಣಾವಣೆ ನಡೆದಿತ್ತು, ಇದರ ಜೊತೆಗೆ ವಯನಾಡು ಲೋಕಾಸಭಾ ಕ್ಷೇತ್ರದ ಚಣಾವಣೆ ಕೂಡ ನಡೆದಿತ್ತು. ಇದೀಗ ಇಂದೇ...
Read More
ರಾಜಕೀಯ

ಕರ್ನಾಟಕದಲ್ಲಿ 3 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು!

ಸಮಗ್ರ ನ್ಯೂಸ್: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇದೀಗ ಅವರ ಬಿದ್ದಿದ್ದು ಈಗಾಗಲೇ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಗಿರುವಂತಹ ಬಿಜೆಪಿ...
Read More
ರಾಜಕೀಯ

ತ್ರಿವಳಿ ಕ್ಷೇತ್ರಗಳ ಉಪಚುನಾವಣೆ| ಎನ್.ಡಿ.ಎ ಅಭ್ಯರ್ಥಿಗಳಿಗೆ ಸೋಲಿನ ಭೀತಿ| ಸಂಭ್ರಮಾಚರಣೆಗೆ ಕಾಂಗ್ರೆಸ್ ರೆಡಿ

ಸಮಗ್ರ ನ್ಯೂಸ್: ಚನ್ನಪಟ್ಟಣದಲ್ಲಿ ಎಂಟನೇ ಸುತ್ತಿನ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ 11,178 ಮತಗಳ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಎನ್‌ಡಿಎ ಅಭ್ಯರ್ಥಿ...
Read More
ರಾಜ್ಯ

ಗುಂಡ್ಯ: ಸರಣಿ ಅಪಘಾತ; ವಿದ್ಯಾರ್ಥಿಗಳು ಸೇರಿದಂತೆ ಹಲವರಿಗೆ ಗಾಯ

ಸಮಗ್ರ ನ್ಯೂಸ್: ಖಾಸಗಿ ಬಸ್, ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿ ಖಾಸಗಿ ಬಸ್ಸಿನಲ್ಲಿದ್ದ ಹಲವು ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ...
Read More
ರಾಜ್ಯ

ತಂದೆ ‘ಆಸ್ತಿ’ಯಲ್ಲಿ ಮಗಳಿಗೆ ಹಕ್ಕಿದ್ಯಾ.? ಎಷ್ಟು ಪಾಲು ಪಡೆಯೋದು.? ‘ಕಾನೂನು’ ಹೇಳುವುದೇನು ಗೊತ್ತಾ?

ಸಮಗ್ರನ್ಯೂಸ್: ಭಾರತೀಯಕಾನೂನಿನ ಪ್ರಕಾರ, ತಂದೆಯ ಆಸ್ತಿಯಲ್ಲಿ ಮಗಳಿಗೂ ಹಕ್ಕಿದೆ. ಭಾರತದ ಸಂವಿಧಾನದ ಹಿಂದೂ ಉತ್ತರಾಧಿಕಾರ ಕಾಯ್ದೆ 2005ರ ಪ್ರಕಾರ, ಮಗಳ ತಂದೆಯ ಆಸ್ತಿಯಲ್ಲಿ ಮಗನಂತೆ ಸಮಾನ ಹಕ್ಕು...
Read More
ಕ್ರೈಂ

ಹೇರ್ ಡ್ರೈಯರ್ ಸ್ಫೋಟ ಕೇಸ್; ಪ್ರೀತಿಗೆ ಅಡ್ಡಿಯಾದವಳನ್ನು ಮುಗಿಸಲು ಹೋದ, ಪ್ರೇಯಸಿಯ ಕೈಗಳೇ ತುಂಡಾದವು!

ಸಮಗ್ರನ್ಯೂಸ್: ಹೇರ್ ಡ್ರೈಯರ್ ಸ್ಫೋಟಗೊಂಡು ಮಹಿಳೆ ಕೈಗಳನ್ನು ಕಳೆದುಕೊಂಡಿದ್ದ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಪ್ರಕರಣದ ಬಗ್ಗೆ ಹಲವು ಅನುಮಾನಗಳು ಹುಟ್ಟಿಕೊಂಡಿದ್ದವು. ಇದೀಗ ಘಟನೆಗೆ ಕಾರಣವೇನು ಎಂಬುವುದನ್ನು...
Read More
ರಾಜಕೀಯ

ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣೆ: ಮತ ಎಣಿಕೆ ಆರಂಭ

ಸಮಗ್ರ ನ್ಯೂಸ್:ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆ ಫಲಿತಾಂಶ ನ.23ರಂದು ಪ್ರಕಟವಾಗಲಿದೆ.ಇಂದು ಬೆಳಗ್ಗೆ 8 ಗಂಟೆಯಿಂದ ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು, 15 ರಾಜ್ಯಗಳ 48 ವಿಧಾನಸಭಾ...
Read More
ರಾಜ್ಯ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಹೆದ್ದಾರಿ ತಡೆದ ಪ್ರಕರಣ| 13 ಮಂದಿಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಕಸ್ತೂರಿ ರಂಗನ್‌ ವರದಿ ವಿರೋಧಿಸಿ ನ.15ರಂದು ಮಲೆನಾಡು ಜನಹಿತ ರಕ್ಷಣ ವೇದಿಕೆ ನೇತೃತ್ವದಲ್ಲಿ ಗುಂಡ್ಯದಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ...
Read More
ಕ್ರೈಂ

ಲೈಂಗಿಕ ದೌರ್ಜನ್ಯ ಪ್ರಕರಣ| ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ...
Read More
ಸಂಸ್ಕೃತಿ

ನ.26ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ| ವಿವಿಧ ಧಾರ್ಮಿಕ, ಸಾಂಸ್ಕೃತಿಕ, ವೈದಿಕ ಕಾರ್ಯಕ್ರಮಗಳಿಗೆ ಸಾಕ್ಷಿಯಾಗಲಿದೆ ಕುಡುಮಪುರ

ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಸಂಭ್ರಮವು ನ.26ರಿಂದ ನ.30 ರ ವರೆಗೆ...
Read More
ಕರಾವಳಿ

ಬೆಳ್ತಂಗಡಿ ಮಾರುಕಟ್ಟೆಯಲ್ಲಿ ಯುವಕನ ಹಿಡಿದಿಟ್ಟು ಪ್ಯಾಂಟ್ ಹೊಲಿದ ಪುಂಡರು, ವಿಡಿಯೋ ವೈರಲ್; ಆತ್ಮಹತ್ಯೆಗೆತ್ನಿಸಿದ ಯುವಕ

ಸಮಗ್ರ ನ್ಯೂಸ್:ಅಮಾಯಕ ಯುವಕನೊಬ್ಬ ತನ್ನ ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಾಗ ಮೂರು ಜನರ ಪುಂಡರ ಗುಂಪು ಆತನನ್ನು ತಡೆದು ನಿಲ್ಲಿಸಿ ಆತನ ಎರಡು ಕೈಗಳನ್ನು...
Read More
ರಾಜ್ಯ

ಕ್ಯಾನ್ಸರ್ ಚಿಕಿತ್ಸೆಗಾಗಿ ಹಣ ಸಂಗ್ರಹ ಮಾಡಿ ಬಂದ ದುಡ್ಡಲ್ಲಿ ಫ್ಲಾಟ್ ಖರೀದಿಸಿದ

ಸಮಗ್ರ ನ್ಯೂಸ್:ಚೀನಾದಲ್ಲಿ ವ್ಯಕ್ತಿಯೊಬ್ಬ ಕ್ಯಾನ್ಸರ್ ಹೆಸರಿನಲ್ಲಿ ಜನರಿಂದ ದೇಣಿಗೆ ಕೇಳಿ ಹಣ ಸಂಗ್ರಹಿಸಿ ತನಗಾಗಿ ಮನೆ ಖರೀದಿಸಿದ್ದಾನೆ.ಚೀನಾದಲ್ಲಿ ವಾಸಿಸುವ 29 ವರ್ಷದ ಲ್ಯಾನ್ ಎಂಬ ವ್ಯಕ್ತಿ, ಸಾಮಾಜಿಕ...
Read More
-ದೇಶ ಕೋಶ

ದೇಶಕ್ಕಾಗಿ ಹೋರಾಡಿ ಮೃತಪಟ್ಟ ಸೈನಿಕರ ದೇಹಗಳನ್ನು ಕತ್ತೆ ಮೇಲೆ ಹೊತ್ತೊಯ್ದ ಪಾಕಿಸ್ತಾನ ಸೇನೆ!

ಸಮಗ್ರ ನ್ಯೂಸ್ : ಪಾಕಿಸ್ತಾನದ ಆಡಳಿತವು ಭಯೋತ್ಪಾದಕರ ವಿರುದ್ಧ ಹೋರಾಡಿ ಮಡಿದ ಪಾಕ್ ಸೈನಿಕರ ದೇಹಗಳನ್ನು ವಾಹನಗಳ ಬದಲಿಗೆ ಕತ್ತೆಗಳ ಮೇಲೆ ಸಾಗಿಸಿದೆ. ಪಾಕಿಸ್ತಾನಿ ಸೇನೆಯ ಉನ್ನತ...
Read More
ಕ್ರೈಂ

ಕಡಬ: ವಿದ್ಯಾರ್ಥಿಗಳ ಮೇಲೇರಿ ಹೋದ ಉಪನ್ಯಾಸಕ, ಓರ್ವ ಆಸ್ಪತ್ರೆಗೆ ದಾಖಲು

ಕಡಬ: ಉಪನ್ಯಾಸಕನೋರ್ವ ವಿದ್ಯಾರ್ಥಿಗಳಿಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ದಕ್ಷಿಣ ಕನ್ನಡದ ಕಡಬ ರಾಮಕುಂಜದ ಖಾಸಗಿ ಕಾಲೇಜಿನಲ್ಲಿ ನಡೆದಿದ್ದು ಓರ್ವ ವಿದ್ಯಾರ್ಥಿ ಗಾಯಗೊಂಡು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾಗಿದ್ದಾನೆ.ಈ...
Read More
ರಾಜ್ಯ

ಸಾರ್ವಕಾಲಿಕ ಪತನ ಕಂಡ ರೂಪಾಯಿ| ಮಕಾಡೆ ಮಲಗಿದ ಸೆನ್ಸೆಕ್ಸ್

ಸಮಗ್ರ ನ್ಯೂಸ್: ಉಕ್ರೇನ್‌-ರಷ್ಯಾ ಸಂಘರ್ಷ ತೀವ್ರಗೊಂಡಿರುವುದು ಹಾಗೂ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವುದರ ಪರಿಣಾಮವೆಂಬಂತೆ, ಡಾಲರ್‌ ಎದುರು ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ದಾಖಲಿಸಿದೆ. ಗುರುವಾರ ರೂಪಾಯಿ...
Read More
ಕ್ರೈಂ

ಕಾಸರಗೋಡು: ಪೊಲೀಸ್ ಸಿಬ್ಬಂದಿಯ ಕೊಲೆ; ಆರೋಪಿ ಪತಿ ಪರಾರಿ

ಸಮಗ್ರ ನ್ಯೂಸ್: ಕಣ್ಣೂರಿನ ಕರಿವೆಳ್ಳೂರಿನಲ್ಲಿ ಗುರುವಾರ ಸಂಜೆ ಕಾಸರಗೋಡು ಚಂದೇರ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ದಿವ್ಯಶ್ರೀ ಕೊಲೆಯಾದವರು. ಅವರ ಪತಿ ರಾಜೇಶ್ ಕೃತ್ಯ ನಡೆಸಿ ಪರಾರಿಯಾಗಿದ್ದಾನೆ...
Read More
ರಾಜ್ಯ

ಚಿನ್ನ ಧಾರಣೆಯಲ್ಲಿ ದಿಢೀರ್ ಏರಿಕೆ| ಇಂದಿನ ದರ ಎಷ್ಟು?

ಸಮಗ್ರ ನ್ಯೂಸ್: ದೇಶದ ಚಿನಿವಾರ ಪೇಟೆಯಲ್ಲಿ ಗುರುವಾರ ನಡೆದ ವಹಿವಾಟಿನಲ್ಲಿ ಚಿನ್ನದ ದರ ಏರಿಕೆಯಾಗಿದ್ದರೆ, ಬೆಳ್ಳಿ ಧಾರಣೆಯು ಸ್ಥಿರವಾಗಿದೆ. 10 ಗ್ರಾಂ ಚಿನ್ನದ ದರವು (ಶೇ 99.9...
Read More
ಕ್ರೀಡೆ

ಬಾರ್ಡರ್ ಗವಾಸ್ಕರ್ ಟ್ರೋಫಿ/ ಭಾರತ ತಂಡಕ್ಕೆ ಬುಮ್ರಾ ನಾಯಕ

ಸಮಗ್ರ ನ್ಯೂಸ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ನಾಳೆಯಿಂದ ಶುರುವಾಗಲಿದ್ದು, ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾದ ಪ್ರೇಯಿಂಗ್ ಇಲೆವೆನ್‌ನಲ್ಲಿ ಭಾರೀ ಬದಲಾವಣೆ...
Read More
{"dots":"true","arrows":"true","autoplay":"true","autoplay_interval":3000,"speed":600,"loop":"true","design":"design-1"}
ಕರಾವಳಿ

ಸುಳ್ಯ: ಕೊಲ್ಲಮೊಗ್ರು ಆರೋಗ್ಯ ಸಿಬ್ಬಂದಿಗೆ ರಾಜ್ಯ ಮಟ್ಟದಿಂದ ಮೆಚ್ಚುಗೆ

ಸುಳ್ಯ: ತಾಲೂಕಿನ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಯ ಕರ್ತವ್ಯವನ್ನು ಗುರುತಿಸಿ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಮತ್ತು ಆರೋಗ್ಯ ಸಚಿವ ಡಾ.ಸುಧಾಕರ್ ಟ್ವೀಟ್ ಮೂಲಕ ಮೆಚ್ಚುಗೆ...
Read More
ಕ್ರೈಂ

ಅಂತಾರಾಜ್ಯ ದ್ವಿಚಕ್ರ ವಾಹನ ಕಳ್ಳ ಅಂದರ್

ಬೆಂಗಳೂರು: ದ್ವಿಚಕ್ರ ವಾಹನ ಕದಿಯುತ್ತಿದ್ದ ಅಂತರರಾಜ್ಯ ಕಳ್ಳನನ್ನು ಪೊಲೀಸರು ಬಂಧಿಸಿ ಐದು ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ಬೈಕ್ ಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಬೆಂಗಳೂರು ಹೊರವಲಯದ...
Read More
ಕ್ರೈಂ ರಾಜ್ಯ

ಹಿರಿಯ ನಟಿ‌ ಜಯಂತಿ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಎಂದೇ ಜನಪ್ರಿಯರಾಗಿದ್ದ ಜಯಂತಿ(76) ಕೊನೆಯುಸಿರೆಳೆದಿದ್ದಾರೆ. ಜಯಂತಿ ಅವರು ಕನ್ನಡ, ತಮಿಳು, ತೆಲುಗು, ಹಿಂದಿ ಮಲಯಾಳಂ ಸೇರಿದಂತೆ ಹಲವು ಭಾಷೆಗಳ...
Read More
ಕ್ರೈಂ

ಸುಳ್ಯ- ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

ಸುಳ್ಯದ ಮೊಗರ್ಪಣೆ ವೆಂಕಟರಮಣ ಸೊಸೈಟಿ ಬಳಿ ತಿರುವಿನಲ್ಲಿ‌ ನಿನ್ನೆ ರಾತ್ರಿ 10.15ರ ಹೊತ್ತಿಗೆ ನಡೆದ ಭೀಕರ ಅಪಘಾತದಲ್ಲಿ ಕೊಪ್ಪಳ ಮೂಲದ ಬಸವ ರಾಜು ಎಂಬವರು ಮೃತಪಟ್ಟ ಘಟನೆ...
Read More
-ದೇಶ ಕೋಶ

ಕಾರ್ಗಿಲ್ ವಿಜಯ್ ದಿವಸ್|ಕೊರೆಯುವ ಚಳಿ ಲೆಕ್ಕಿಸದೆ ವೈರಿಯ ಹೆಡೆಮುರಿ ಕಟ್ಟಿದ ಕಲಿಗಳಿಗೊಂದು ಸಲಾಂ|

ಸಮಾಚಾರ ವಿಶೇಷ: ನಮ್ಮ ಹೆಮ್ಮೆಯ ಯೋಧರಿಗೆ ಗೌರವ ಸೂಚಿಸುವ 'ಕಾರ್ಗಿಲ್‌ ವಿಜಯ ದಿವಸ'ಕ್ಕೆ ಇಂದು 22ರ ಸಂಭ್ರಮ ಇಪ್ಪತ್ತೆರಡು ವರ್ಷಗಳ ಹಿಂದೆ, ಪಾಕಿಸ್ತಾನದ ಸಂಚನ್ನು ಪ್ರತಿಬಂಧಿಸಿ ಪುಡಿಗಟ್ಟಿದ...
Read More
ಕರಾವಳಿ

ಒಂಟಿ‌ ಮಹಿಳೆಯ ಕಾರಿನ ಟಯರ್ ಬದಲಿಸಿ‌ ಮಾನವೀಯತೆ ಮೆರೆದ ಮಂಗಳೂರು ಪೊಲೀಸರು.

ಮಂಗಳೂರು: ಮಹಿಳೆ ಮತ್ತು ಮಗುವಿದ್ದ ಕಾರಿನ ಟಯರ್ ಪಂಕ್ಚರ್ ಆಗಿದ್ದು, ಇದನ್ನು ಗಮನಿಸಿದ ನಾಗುರಿ ಸಂಚಾರಿ ಠಾಣಾ ಪೊಲೀಸರು ಬೇರೆ ಟಯರ್ ಅಳವಡಿಸಿ ಮಾನವೀಯತೆ ಮೆರೆದಿದ್ದಾರೆ. ಕುಂದಾಪುರ...
Read More
ಸಿನಿಮಾ

ಅಕ್ಕ ಬೆಳಿಗ್ಗೆ ಯೋಗ ಕಲಿಸಿದರೆ ಬಾವ ರಾತ್ರಿ ಯೋಗ ಕಲಿಸ್ತಿದ್ದಾರೆ….!! ಶರ್ಮಿತಾ ಶೆಟ್ಟಿ ಶುಭಾಶಯಕ್ಕೆ ನೆಟ್ಟಿಗರಿಂದ ಕಮೆಂಟ್.

ಮುಂಬೈ ಜುಲೈ 25: ಬ್ಲೂಫಿಲ್ಮ್ ದಂಧೆಯಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರನ್ನು ಪೊಲೀಸರು ಬಂಧಿಸಿದ್ದು, ರಾಜ್​ ಕುಂದ್ರಾ ಮಾಡಿದ ತಪ್ಪಿನಿಂದಾಗಿ...
Read More
ಕರಾವಳಿ

ಉತ್ಸವದ ಅಕ್ಕಿಗಾಗಿ ದೇವಳಕ್ಕೆ ಗದ್ದೆ ಬಿಟ್ಟು ಕೊಟ್ಟ ಮುಸ್ಲಿಂ ಕುಟುಂಬ: ಪುತ್ತೂರಿನಲ್ಲೊಂದು‌ ಕೋಮು ಸಾಮರಸ್ಯದ ನಡೆ

ಪುತ್ತೂರು: ದೇವಳದ ಉತ್ಸವಕ್ಕೆ ಅಕ್ಕಿಗಾಗಿ ತಮ್ಮ ಬೇಸಾಯದ ಗದ್ದೆಯನ್ನು ಅಬ್ಬಾಸ್, ಅಬೂಬಕ್ಕರ್, ಪುತ್ತು ಎಂಬವರು ಬಿಟ್ಟುಕೊಟ್ಟು ಧರ್ಮ ಸಾಮರಸ್ಯ‌ ಮೆರೆದ ಘಟನೆ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ...
Read More
Uncategorized

ಯಡಿಯೂರಪ್ಪ ‌ಚೆನ್ನಾಗೇ ಕೆಲ್ಸ ಮಾಡ್ತಿದಾರೆ – ಅಚ್ಚರಿ ಮೂಡಿಸಿದ ನಡ್ಡಾ‌ ಹೇಳಿಕೆ

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹೇಳಿಕೆಯನ್ನು ಅಚ್ಚರಿಯ ಹೇಳಿಕೆ ಎಂದು ವಿಶ್ಲೇಷಿಸಲಾಗುತ್ತಿದೆ. ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಜನಪರ ಕಾರ್ಯಗಳನ್ನು ಮಾಡುತ್ತಿದೆ. ಎಲ್ಲವನ್ನೂ ನಾವು ಗಮನಿಸುತ್ತಿದ್ದೇವೆ. ನಾಯತ್ವ ಬದಲಾವಣೆ...
Read More
ಕರಾವಳಿ

ಹರೀಶ್ ಬಂಗೇರ ಪ್ರಕರಣ: ವಿದೇಶಾಂಗ ಸಚಿವರೊಂದಿಗೆ ಶೋಭಾ ಮಾತುಕತೆ

ಉಡುಪಿ: ಹರೀಶ್ ಬಂಗೇರ ಅವರ ಕೇಸಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಕು. ಶೋಭಾ ಕರಂದ್ಲಾಜೆಯವರು ವಿದೇಶಾಂಗ ರಾಜ್ಯ ಸಚಿವರಾದ ವಿ. ಮುರಳೀಧರನ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಹರೀಶ್...
Read More
ರಾಜ್ಯ

ರಾಜ್ಯ ರಾಜಕೀಯದಲ್ಲಿ ‌ಧರ್ಮಯುದ್ಧ: ಎಲ್ಲ ತೊರೆದವರಿಗೇಕೆ ಈ ಆಸೆ?

ಬೆಂಗಳೂರು: ರಾಜ್ಯ‌ ರಾಜಕಾರಣದಲ್ಲಿ ಕ್ಷಣಕ್ಕೊಂದು ವಿದ್ಯಾಮಾನಗಳು ಘಟಿಸುತ್ತಿದ್ದು, ರಾಜಕಾರಣದ ಅಖಾಡಕ್ಕೆ ಈ ಧರ್ಮಗುರುಗಳ‌ ಎಂಟ್ರಿಯಾಗಿದೆ.'ವರ್ತಮಾನದ ಸಮಸ್ಯೆಗಳು ಮತ್ತು ಪರಿಹಾರ' ಎಂಬ ಹೆಸರಿನಲ್ಲಿಬಾಳೆಹೊಸೂರು ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಸಮಾವೇಶವು...
Read More
ಕ್ರೈಂ

ಕಾಸರಗೋಡು: ಮನೆ ಮೇಲಿಂದ ಬಿದ್ದು ಕಾರ್ಮಿಕ ಮೃತ್ಯು

ಕಾಸರಗೋಡು: ನಿರ್ಮಾಣ ಹಂತದಲ್ಲಿದ್ದ ಮನೆ ಮೇಲಿಂದ ಕೆಳಗೆ ಬಿದ್ದು ವಯರಿಂಗ್ ಕಾರ್ಮಿಕ ಮೃತಪಟ್ಟ ಘಟನೆ ಶನಿವಾರ ಪಾಲಕುನ್ನುನಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಪಾಲಕುನ್ನು ಕನಿಯಂಪಾಡಿಯ ಸಂಜೀವ (30) ಎಂದು...
Read More
ಕ್ರೀಡೆ

ವಿಶ್ವ ಕುಸ್ತಿ ಚಾಂಪಿಯನ್ ಶಿಪ್: ಭಾರತದ ಮುಡಿಗೇರಿತು ಚಿನ್ನ

ಹಂಗೇರಿ: ಭಾರತದ ಕುಸ್ತಿ ಪಟು ಪ್ರಿಯಾ ಮಲಿಕ್ ಅವರು ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಬಂಗಾರದ ಪದಕ ಗೆದ್ದಿದ್ದಾರೆ. ಹಂಗೇರಿಯ ಬುಡಾಪೆಸ್ಟ್ ನಲ್ಲಿ ನಡೆದ ವಿಶ್ವ...
Read More
Uncategorized ಕ್ರೈಂ

ಅತ್ತೆಯ ಕರಿಮಣಿ ಎಗರಿಸಿದ ಅಳಿಯ, ಖತರ್ನಾಕ್ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಮಂಗಳೂರು: ಕಳ್ಳತನ ಪ್ರಕರಣಗಳಲ್ಲಿ ಹೆಚ್ಚಾಗಿ ಹೊರಗಿನ ವ್ಯಕ್ತಿ ಬಂದು ಕೃತ್ಯ ನಡೆಸಿರುವುದನ್ನು ಕೇಳಿರ್ತೆವೆ. ಆದ್ರೆ ಇಲ್ಲೊಬ್ಬ ಅಳಿಯ ತನ್ನ ಅತ್ತೆಯ ಕರಿಮಣಿ ಸರಕ್ಕೆ ಕನ್ನ ಹಾಕೋಕೆ ಹೋಗಿ...
Read More
Uncategorized

ದೆಹಲಿ ಸಂದೇಶಕ್ಕೆ ಕಾತುರ: ಜಾತಕ ಪಕ್ಷಿಗಳಂತೆ ಕಾದು‌ಕುಳಿತಿರುವ ಸಿಎಂ ಆಕಾಂಕ್ಷಿಗಳು

ಬೆಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆ, ಪ್ರವಾಹ ಪರಿಸ್ಥಿತಿಯ ನಡುವೆಯೂ, ರಾಜಕೀಯ ಮೇಲಾಟಗಳು‌ ನಡೆಯುತ್ತಿದ್ದು, ಎಲ್ಲರ ಚಿತ್ತ ದೆಹಲಿ ಸಂದೇಶದತ್ತ ನೆಟ್ಟಿದೆ. ಹೈಕಮಾಂಡ್ ಯಡಿಯೂರಪ್ಪರನ್ನು ತೆರಳಲು ಸೂಚಿಸುತ್ತಾ?...
Read More
ಕ್ರೈಂ

ಬೆಳ್ಳಾರೆ: ಕೆರೆಗೆ ಬಿದ್ದು ಯುವಕ ಸಾವು.

ಸುಳ್ಯ : ಇಲ್ಲಿನ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಡಬ ತಾಲೂಕು ಸವಣೂರು ಗ್ರಾಮದ ಕಂಪ ಎಂಬಲ್ಲಿ ಯುವಕನೋರ್ವ ಕೆರೆಗೆ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ. ಕುದ್ಮಾರು...
Read More
ಕರಾವಳಿ

ದ.ಕ ಜಿಲ್ಲೆಯಲ್ಲಿ ಮಳೆ ನಡುವೆಯೂ ಕೊರೊನಾ ಹಾವಳಿ: ಆತಂಕ ಮೂಡಿಸುತ್ತಿರುವ ಪಾಸಿಟಿವಿಟಿ ದರ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹಲವಾರು ಕಡೆ‌ ಅವಘಡಗಳು ಸಂಭವಿಸುತ್ತಿರುವ ನಡುವೆಯೇ ಕೊರೊನಾ ಹಾವಳಿಯೂ ಮುಂದುವರೆದಿದೆ. ರಾಜ್ಯದ ಒಟ್ಟು ಕೇಸ್ ಗಳನ್ನು ಹೋಲಿಕೆ ಮಾಡಿದರೆ...
Read More
ರಾಜ್ಯ

ನಾಳೆ(ಜು.26)ಯಿಂದ ರಾಜ್ಯದಲ್ಲಿ ಕಾಲೇಜುಗಳು ರೀ ಓಪನ್

ಬೆಂಗಳೂರು: ನಾಳೆ(ಜು.26)ರಿಂದ ರಾಜ್ಯಾದ್ಯಂತ ಪದವಿ ಕಾಲೇಜುಗಳು ಆರಂಭವಾಗಲಿದ್ದು, ವಿದ್ಯಾರ್ಥಿಗಳ ಸ್ವಾಗತಕ್ಕೆ ಕಾಲೇಜು ಶಿಕ್ಷಣ ಇಲಾಖೆ ಸಕಲ ತಯಾರಿ ಮಾಡಿಕೊಂಡಿದೆ. ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಪದವಿಯ ಭೌತಿಕ...
Read More
ಸಂಸ್ಕೃತಿ

ದ್ವಾದಶ ರಾಶಿಗಳ ವಾರಭವಿಷ್ಯ

ರಾಶಿ, ನಕ್ಷತ್ರಗಳ ಚಲನೆಗಳು ಪ್ರತಿಯೊಬ್ಬರ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ನಮ್ಮ ದೈನಂದಿನ ಜೀವನದಲ್ಲಿ ಘಟಿಸುವ ಘಟನೆಗಳಿಗೆ ರಾಶಿಗಳ ಚಲನೆಗಳು, ಮತ್ತು ಅವುಗಳ ಪ್ರಭಾವಗಳೇ ಕಾರಣ ಎಂದು...
Read More
Uncategorized ರಾಜ್ಯ

ಶಾಲೆ ಯಾವಾಗ ಓಪನ್ ಮಾಡ್ತೀರಿ? ಇಲ್ಲದಿದ್ದರೆ ನಾವೇ ಶಾಲೆ ಓಪನ್ ಮಾಡ್ಕೋತೀವಿ. ಸರ್ಕಾರಕ್ಕೆ ರುಪ್ಸಾ ಟಕ್ಕರ್! ಆ.2ರಿಂದ ಶಾಲೆ ತೆರೆಯುವ ಎಚ್ಚರಿಕೆ.

ಬೆಂಗಳೂರು: ಕೋವಿಡ್ ಎರಡನೇ ಅಲೆಯ ತೀವ್ರತೆ ಕಡಿಮೆಯಾಗಿದ್ದು, ಲಾಕ್​ಡೌನ್​ ಕೂಡ ಸಡಿಲವಾಗಿದೆ. ಈ ಬಾರಿಯ ಎಸ್​ಎಸ್​ಎಲ್​ಸಿ ಪರೀಕ್ಷೆ ಕೂಡ ಯಶಸ್ವಿಯಾಗಿದ್ದು, ಈಗಿರುವ ಬೇಡಿಕೆ ಶಾಲೆ ಆರಂಭ ಯಾವಾಗ...
Read More
1 879 880 881 882 883 932

ಸ್ಕೋರ್‌ ಕಾರ್ಡ್‌