Latest Post
ಡಿ.31ರ ಕರ್ನಾಟಕ ‌ಬಂದ್ ರದ್ದು| ಮತ್ತೊಂದು ದಿನ ನಿಗದಿಗೊಳಿಸಿದ ವಾಟಾಳ್ ನಾಗರಾಜ್| ಸಿಎಂ ಮನವೊಲಿಕೆ ಯಶಸ್ವಿ|
ರಾಜ್ಯ

ಡಿ.31ರ ಕರ್ನಾಟಕ ‌ಬಂದ್ ರದ್ದು| ಮತ್ತೊಂದು ದಿನ ನಿಗದಿಗೊಳಿಸಿದ ವಾಟಾಳ್ ನಾಗರಾಜ್| ಸಿಎಂ ಮನವೊಲಿಕೆ ಯಶಸ್ವಿ|

ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ಕೊಟ್ಟಿದ್ದ ಕರ್ನಾಟಕ ಬಂದ್ ವಾಪಸ್ ಪಡೆದಿದ್ದಾರೆ. ಬದಲಿಗೆ ಮತ್ತೊಂದು ದಿನಾಂಕವನ್ನು ಫಿಕ್ಸ್ ಮಾಡಿದ್ದಾರೆ. ರಾಜ್ಯದಲ್ಲಿ ಎಂಇಎಸ್ ಬ್ಯಾನ್...
Read More
ಬೆಂಗಳೂರು: ಒಂಬತ್ತು ವಾಹನಗಳ ನಡುವೆ ಸರಣಿ ಅಪಘಾತ| ಹಲವರು ಜಖಂ|
ಕ್ರೈಂ

ಬೆಂಗಳೂರು: ಒಂಬತ್ತು ವಾಹನಗಳ ನಡುವೆ ಸರಣಿ ಅಪಘಾತ| ಹಲವರು ಜಖಂ|

ಬೆಂಗಳೂರು: ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 9 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಟಿ ಬೇಗೂರು ಕ್ರಾಸ್ ಬಳಿ ನಡೆದಿದೆ. ದಟ್ಟ ಮಂಜು ಕವಿದ...
Read More
ಸುಳ್ಯ: ಶಿಸ್ತು ಉಲ್ಲಂಘನೆ ನೆಪದಲ್ಲಿ ವಿದ್ಯಾರ್ಥಿಗೆ ಹಲ್ಲೆ| ಮನಬಂದಂತೆ ಥಳಿಸಿದ ಆಡಳಿತ ಮಂಡಳಿಯ ಸದಸ್ಯ|
ಕರಾವಳಿ

ಸುಳ್ಯ: ಶಿಸ್ತು ಉಲ್ಲಂಘನೆ ನೆಪದಲ್ಲಿ ವಿದ್ಯಾರ್ಥಿಗೆ ಹಲ್ಲೆ| ಮನಬಂದಂತೆ ಥಳಿಸಿದ ಆಡಳಿತ ಮಂಡಳಿಯ ಸದಸ್ಯ|

ಸುಳ್ಯ: ಇಲ್ಲಿನ ಗೂನಡ್ಕದ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಆಡಳಿತ ಮಂಡಳಿಯ ಸದಸ್ಯನೋರ್ವ ಶಿಸ್ತು ಉಲ್ಲಂಘನೆ ನೆಪದಲ್ಲಿ ವಿದ್ಯಾರ್ಥಿಗೆ ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ....
Read More
ಸರಸಕ್ಕೆ ಬಾರದ ಪತ್ನಿಯ ಬರ್ಬರವಾಗಿ ಹತ್ಯೆಗೈದ 80 ರ ವೃದ್ಧ!
ಕ್ರೈಂ

ಸರಸಕ್ಕೆ ಬಾರದ ಪತ್ನಿಯ ಬರ್ಬರವಾಗಿ ಹತ್ಯೆಗೈದ 80 ರ ವೃದ್ಧ!

ಡಿಜಿಟಲ್ ಡೆಸ್ಕ್: ವಯಾಗ್ರ ಮಾತ್ರೆ ಸೇವಿಸಿದ್ದ ವೇಳೆ ಲೈಂಗಿಕ ಕ್ರಿಯೆಗೆ ಒಪ್ಪಿಗೆ ನೀಡದ 61 ವರ್ಷದ ಪತ್ನಿಯನ್ನೇ 80 ವರ್ಷದ ವೃದ್ಧನೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಆತಂಕಕಾರಿ...
Read More
ಯುವಕರ ಅಸಭ್ಯ ವರ್ತನೆಗೆ ಗಾಯಕಿ ಮಂಗ್ಲಿ ಮುನಿಸು
ಕ್ರೈಂ

ಯುವಕರ ಅಸಭ್ಯ ವರ್ತನೆಗೆ ಗಾಯಕಿ ಮಂಗ್ಲಿ ಮುನಿಸು

ನ್ಯೂಸ್ ಡೆಸ್ಕ್ : ರಾಬರ್ಟ್​ ಚಿತ್ರದ ತೆಲುಗು ವರ್ಷನ್​ 'ಕಣ್ಣೇ ಅದಿರಿಂದಿ' ಹಾಡಿನ ಮೂಲಕ ಎಲ್ಲೆಡೆ ಸಂಚಲನ ಮೂಡಿಸಿರುವ ತೆಲಂಗಾಣದ ಜಾನಪದ ಗಾಯಕಿ ಮಂಗಲಿ ಸಾಲು ಸಾಲು...
Read More
ರಾಜ್ಯ ಸರ್ಕಾರಕ್ಕೆ ಮೇಜರ್ ಸರ್ಜರಿ| ನಿಷ್ಕ್ರಿಯ ಸಚಿವರಿಗೆ ಗೇಟ್ ಪಾಸ್| ಹೊಸ ಟೀಂ ನಲ್ಲಿ ಬಿ.ವೈ ರಾಘವೇಂದ್ರ!?
ರಾಜಕೀಯ

ರಾಜ್ಯ ಸರ್ಕಾರಕ್ಕೆ ಮೇಜರ್ ಸರ್ಜರಿ| ನಿಷ್ಕ್ರಿಯ ಸಚಿವರಿಗೆ ಗೇಟ್ ಪಾಸ್| ಹೊಸ ಟೀಂ ನಲ್ಲಿ ಬಿ.ವೈ ರಾಘವೇಂದ್ರ!?

ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಸಭೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಲ ತಂದಿದೆ. ಇದೇ ವೇಳೆ ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಸಚಿವ ಸಂಪುಟ ಪುನಾರಚನೆ...
Read More
ದ.ಕ ಜಿಲ್ಲೆಯಲ್ಲಿ ಜ.3ರಿಂದ ಮಕ್ಕಳಿಗೆ ಕೋವಿಡ್ ಲಸಿಕೆ – ಡಿ.ಸಿ ಡಾ| ರಾಜೇಂದ್ರ ಕೆ.ವಿ
ರಾಜ್ಯ

ದ.ಕ ಜಿಲ್ಲೆಯಲ್ಲಿ ಜ.3ರಿಂದ ಮಕ್ಕಳಿಗೆ ಕೋವಿಡ್ ಲಸಿಕೆ – ಡಿ.ಸಿ ಡಾ| ರಾಜೇಂದ್ರ ಕೆ.ವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15ರಿಂದ 18 ವರ್ಷದೊಳಗಿನ 1,01,549 ಮಕ್ಕಳಿದ್ದು ಅವರಿಗೆ ಜ. 3ರಿಂದ ಕೋವಿಡ್‌ ಲಸಿಕೆ ನೀಡಲು ಪಟ್ಟಿ ಸಿದ್ಧಪಡಿಸಿ ಶಿಬಿರ ಆಯೋಜಿಸುವಂತೆ ಜಿಲ್ಲಾಧಿಕಾರಿ...
Read More
ದೇಗುಲಗಳಿನ್ನು ಸರ್ಕಾರಿ ಕಾನೂನುಗಳಿಂದ ಮುಕ್ತ| ಹೊಸ ಧಾರ್ಮಿಕ ‌ಕಾನೂನು ಜಾರಿಗೆ ಚಿಂತನೆ|
ರಾಜ್ಯ

ದೇಗುಲಗಳಿನ್ನು ಸರ್ಕಾರಿ ಕಾನೂನುಗಳಿಂದ ಮುಕ್ತ| ಹೊಸ ಧಾರ್ಮಿಕ ‌ಕಾನೂನು ಜಾರಿಗೆ ಚಿಂತನೆ|

ಹುಬ್ಬಳ್ಳಿ : ವಿವಾದಾಸ್ಪದ ಮತಾಂತರ ವಿರೋಧಿ ಮಸೂದೆಯ ನಂತರ ರಾಜ್ಯ ಸರ್ಕಾರ ಈಗ ಧಾರ್ಮಿಕ ಸ್ಪರ್ಶ ಹೊಂದಿರುವ ಮತ್ತೊಂದು ಕಾನೂನನ್ನ ತರಲು ಯೋಜಿಸುತ್ತಿದೆ. ಈ ಬಾರಿ ಹಿಂದೂ...
Read More
ದೈವಸನ್ನಿಧಿಗೆ ಕಾಂಡೋಮ್, ಅವಹೇಳನಕಾರಿ ಬರಹ ಹಾಕಿ ಅಪಚಾರ ಮಾಡುತ್ತಿದ್ದ ವ್ಯಕ್ತಿಯ ಬಂಧನ| ಈತನ ವಿಕೃತ ಕೃತ್ಯ ಬಯಲಿಗೆಳೆದ ಮಂಗಳೂರು ಪೊಲೀಸರು|
ಕ್ರೈಂ

ದೈವಸನ್ನಿಧಿಗೆ ಕಾಂಡೋಮ್, ಅವಹೇಳನಕಾರಿ ಬರಹ ಹಾಕಿ ಅಪಚಾರ ಮಾಡುತ್ತಿದ್ದ ವ್ಯಕ್ತಿಯ ಬಂಧನ| ಈತನ ವಿಕೃತ ಕೃತ್ಯ ಬಯಲಿಗೆಳೆದ ಮಂಗಳೂರು ಪೊಲೀಸರು|

ಮಂಗಳೂರು: ನಗರದ ಹಲವು ದೇವಸ್ಥಾನ ಹಾಗೂ ದೈವಸ್ಥಾನಗಳಲ್ಲಿ ಕಾಂಡೋಮ್, ಫ್ಯಾನ್ಸಿ ಕರೆನ್ಸಿ ನೋಟು ಹಾಗೂ ಅದರ ಮೇಲೆ ಅವಹೇಳನಕಾರಿ ಬರಹಗಳು ಹಾಗೂ ಬಿಳಿ ಚೀಟಿಯಲ್ಲಿ ಅವಹೇಳನಕಾರಿ ಬರಹಗಳನ್ನು...
Read More
ಕರ್ನಾಟಕ ಬಂದ್‌ನ ದಿನಾಂಕವನ್ನು ಮುಂದೂಡಲು ಕನ್ನಡ ಪರ ಸಂಘಟನೆಗಳ ಅಧ್ಯಕ್ಷ ವಾಟಳ್ ನಾಗರಾಜ್‌ಗೆ ಮನವಿ
ರಾಜ್ಯ

ಕರ್ನಾಟಕ ಬಂದ್‌ನ ದಿನಾಂಕವನ್ನು ಮುಂದೂಡಲು ಕನ್ನಡ ಪರ ಸಂಘಟನೆಗಳ ಅಧ್ಯಕ್ಷ ವಾಟಳ್ ನಾಗರಾಜ್‌ಗೆ ಮನವಿ

ಬೆಂಗಳೂರು: ಕನ್ನಡ ಧ್ವಜಕ್ಕೆ, ನಾಡು-ನುಡಿಯನ್ನು ಅವಮಾನಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ವಿವಿಧ ಕನ್ನಡಪರ ಸಂಘಟನೆಗಳು ಡಿ.31 ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದವು. ಆದರೆ...
Read More
ಸೋಮವಾರಪೇಟೆಯಲ್ಲಿ ರೈತರ ಪ್ರತಿಭಟನೆ
ರಾಜ್ಯ

ಸೋಮವಾರಪೇಟೆಯಲ್ಲಿ ರೈತರ ಪ್ರತಿಭಟನೆ

ಸೋಮವಾರಪೇಟೆ:- ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಪಟ್ಟಣದಲ್ಲಿ ಜಿಲ್ಲಾ ರೈತಸಂಘ ಪ್ರತಿಭಟನೆ ನಡೆಸಿದರು.ಕಳೆದ 17 ದಿನಗಳಿಂದ ಇಲ್ಲಿನ ಜೆ.ಸಿ.ವೇದಿಕೆಯಲ್ಲಿ ನಿರಂತರ ಧರಣಿ ನಡೆಸುತ್ತಿದ್ಫು ವಿವಿಧ ಸಂಘ ಸಂಸ್ಥೆಗಳು ಬೆಂಬಲ...
Read More
ಮೆಹಂದಿ ಕಾರ್ಯಕ್ರಮದಲ್ಲಿ ಲಾಠಿಚಾರ್ಜ್| ಪಿಎಸ್ಐ ಅಮಾನತು
ಕರಾವಳಿ

ಮೆಹಂದಿ ಕಾರ್ಯಕ್ರಮದಲ್ಲಿ ಲಾಠಿಚಾರ್ಜ್| ಪಿಎಸ್ಐ ಅಮಾನತು

ಕುಂದಾಪುರ: ಇಲ್ಲಿನ ಕೋಟತಟ್ಟು ಕೊರಗ ಕಾಲೋನಿಯ ಮೆಹೆಂದಿ ಕಾರ್ಯಕ್ರಮದಲ್ಲಿ ಪೊಲೀಸ್ ಲಾಟಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಠಾಣೆ ಪಿಎಸ್‌ಐ ಸಂತೋಷ್ ಬಿ.ಪಿ‌ ಅವರನ್ನು ಸಸ್ಪೆಂಡ್ ಮಾಡಲಾಗಿದೆ....
Read More
ಅಧ್ಯಯನಶೀಲತೆಯಿಂದ ಪರಿಪೂರ್ಣ ವರದಿಗಾರಿಕೆ ಸಾಧ್ಯ: ಮನೋಹರ ಪ್ರಸಾದ್
ಕರಾವಳಿ

ಅಧ್ಯಯನಶೀಲತೆಯಿಂದ ಪರಿಪೂರ್ಣ ವರದಿಗಾರಿಕೆ ಸಾಧ್ಯ: ಮನೋಹರ ಪ್ರಸಾದ್

ಮಂಗಳೂರು:: ಪತ್ರಕರ್ತರು ಬಳಸುವ ಭಾಷೆ ಶುದ್ಧ, ಸರಳವಾಗಿದ್ದಾಗ ವರದಿಗಳು ಜನ ಸಮುದಾಯವನ್ನು ಸುಲಭವಾಗಿ ತಲುಪಲು ಸಾಧ್ಯ. ಇದಕ್ಕೆ ತಿಳಿದುಕೊಳ್ಳುವ ಆಸಕ್ತಿ ಜತೆ ಅಧ್ಯಯನ ಶೀಲತೆ ಅತೀ ಅಗತ್ಯ...
Read More
ಲೋನ್ ಪಡೆದು ಬ್ಯಾಂಕ್ ಗೆ ವಂಚನೆ| ಬೆಟ್ಟ ಉದಯಕುಮಾರ್ ಸಹಿತ ಹಲವು ಮಂದಿ ಅರೆಸ್ಟ್
ಕ್ರೈಂ

ಲೋನ್ ಪಡೆದು ಬ್ಯಾಂಕ್ ಗೆ ವಂಚನೆ| ಬೆಟ್ಟ ಉದಯಕುಮಾರ್ ಸಹಿತ ಹಲವು ಮಂದಿ ಅರೆಸ್ಟ್

ಮಂಗಳೂರು: ಭಾರತ್ ಬ್ಯಾಂಕ್ ಮೂಡಬಿದಿರೆ ಶಾಖೆಯಿಂದ ಪೋರ್ಜರಿ ದಾಖಲೆಯ ಮೂಲಕ ಸಾಲ ಪಡೆದು ಬ್ಯಾಂಕ್‌ಗೆ ವಂಚಿಸಿದ್ದಾರೆಂಬ ದೂರಿನ ಹಿನ್ನಲೆಯಲ್ಲಿ ಮಂಗಳೂರಿನ ಸಿಸಿಬಿಯ ಆರ್ಥಿಕ ಅಪರಾಧ ವಿಭಾಗದ ಪೊಲೀಸರು...
Read More
ಕೇಂದ್ರ ಸರ್ಕಾರದಿಂದ ಸರ್ಕಾರಿ ಇ ಕಾಮರ್ಸ್ ಶೀಘ್ರ ಲೋಕಾರ್ಪಣೆ| ಅಮೆಜಾನ್, ಪ್ಲಿಪ್ ಕಾರ್ಟ್ ಗೆ ಪೈಪೋಟಿ|
ರಾಜ್ಯ

ಕೇಂದ್ರ ಸರ್ಕಾರದಿಂದ ಸರ್ಕಾರಿ ಇ ಕಾಮರ್ಸ್ ಶೀಘ್ರ ಲೋಕಾರ್ಪಣೆ| ಅಮೆಜಾನ್, ಪ್ಲಿಪ್ ಕಾರ್ಟ್ ಗೆ ಪೈಪೋಟಿ|

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಓಪನ್ ನೆಟ್​ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ (ಒಎನ್​ಡಿಸಿ) ಶೀಘ್ರವೇ ಲೋಕಾರ್ಪಣೆಗೊಳ್ಳಲಿದೆ. ಇದು ಯುಪಿಐಗೆ ಸರಿಸಮವಾದ ವಾಣಿಜ್ಯ ವಹಿವಾಟಿನ ವೇದಿಕೆಯಾಗಿ ರೂಪುಗೊಳ್ಳಲಿದೆ. ಈ...
Read More
ಕಡಬ: ಚೂರಿ ಇರಿತಕ್ಕೆ ವ್ಯಕ್ತಿ ಗಂಭೀರ, ಆರೋಪಿಯ ಬಂಧನ
ಕರಾವಳಿ

ಕಡಬ: ಚೂರಿ ಇರಿತಕ್ಕೆ ವ್ಯಕ್ತಿ ಗಂಭೀರ, ಆರೋಪಿಯ ಬಂಧನ

ಕಡಬ: ಇಲ್ಲಿನ ಸಮೀಪದ ಮರ್ದಾಳದಲ್ಲಿ ಚೂರಿ ಇರಿತ ಗೊಂಡು ರಬ್ಬರ್ ಟ್ಯಾಪರ್ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಡಿ.28 ರ ತಡರಾತ್ರಿ ನಡೆದ ಬಗ್ಗೆ ವರದಿಯಾಗಿದೆ. ಕೇರಳ...
Read More
ಕುಡಿತದ ಮತ್ತಲ್ಲಿ ಕಿರಿಕ್ ಮಾಡಿಕೊಂಡ ಬಿಗ್ ಬಾಸ್ ಸ್ಪರ್ಧಿ ದಿವ್ಯಾ ಸುರೇಶ್| ನೈಟ್ ಕರ್ಪ್ಯೂ ಉಲ್ಲಂಘನೆ ಆರೋಪ|
ಕ್ರೈಂ

ಕುಡಿತದ ಮತ್ತಲ್ಲಿ ಕಿರಿಕ್ ಮಾಡಿಕೊಂಡ ಬಿಗ್ ಬಾಸ್ ಸ್ಪರ್ಧಿ ದಿವ್ಯಾ ಸುರೇಶ್| ನೈಟ್ ಕರ್ಪ್ಯೂ ಉಲ್ಲಂಘನೆ ಆರೋಪ|

ಬೆಂಗಳೂರು : ರಾಜ್ಯದಲ್ಲಿ ಮೊದಲ ದಿನದ ನೈಟ್ ಕರ್ಪ್ಯೂ ಮುಕ್ತಾಯವಾಗಿದ್ದು, ಬಿಗ್‍ಬಾಸ್ ಸೀಸನ್ 8ರಲ್ಲಿ ಸ್ಪರ್ಧಿಯಾಗಿದ್ದ ದಿವ್ಯ ಸುರೇಶ್ ಬ್ರಿಗೇಡ್ ರೋಡ್‍ನಲ್ಲಿ ರಂಪಾಟ ಮಾಡಿದ ಘಟನೆ ರಾತ್ರಿ...
Read More
ಕುಂದಾಪುರ: ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸರಿಂದ ದಾಂಧಲೆ| ಲಾಠಿಚಾರ್ಜ್ ಆರೋಪ ಎದುರಿಸುತ್ತಿರುವ ಕೋಟ ಪೊಲೀಸರು|
ಕರಾವಳಿ

ಕುಂದಾಪುರ: ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸರಿಂದ ದಾಂಧಲೆ| ಲಾಠಿಚಾರ್ಜ್ ಆರೋಪ ಎದುರಿಸುತ್ತಿರುವ ಕೋಟ ಪೊಲೀಸರು|

ಕುಂದಾಪುರ: ಕೋಟ ತಟ್ಟು ಗ್ರಾಮದ ಕೊರಗ ಸಮುದಾಯದವರ ಮೆಹೆಂದಿ ಮನೆಗೆ ನುಗ್ಗಿ ಕೋಟ ಠಾಣೆಯ ಪೊಲೀಸರು ನುಗ್ಗಿ ದಾಂಧಲೆ ನಡೆಸಿ ಲಾಠಿ ಚಾರ್ಜ್‌ ನಡೆಸಿದ ಆರೋಪವನ್ನು ಎದುರಿಸುತ್ತಿದ್ದಾರೆ....
Read More
ಮಂಗಳೂರು: ಕೊರಗಜ್ಜನ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್| ಹಿಂದೂ ಸಂಘಟನೆಗಳಿಂದ ಆಕ್ರೋಶ|
ಕರಾವಳಿ

ಮಂಗಳೂರು: ಕೊರಗಜ್ಜನ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್| ಹಿಂದೂ ಸಂಘಟನೆಗಳಿಂದ ಆಕ್ರೋಶ|

ಮಂಗಳೂರು: ಮಂಗಳೂರಿನಲ್ಲಿ ಮತ್ತೊಮ್ಮೆ ಕೊರಗಜ್ಜನ ಗುಡಿಯನ್ನು ದುಷ್ಕರ್ಮಿಗಳು ಅಪವಿತ್ರಗೊಳಿಸಿದ್ದಾರೆ. GH ಮಂಗಳೂರಿನ ಮಾರ್ನಮಿಕಟ್ಟೆಯಲ್ಲಿರುವ ಕೊರಗಜ್ಜನ‌ಗುಡಿಯಲ್ಲಿ ಕಾಂಡೋಮ್ ಹಾಕಿರುವುದು ಇಂದು ಬೆಳಕಿಗೆ ಬಂದಿದೆ. ಕೊರಗಜ್ಜನ ಗುಡಿಯ ಕಲ್ಲಿನ ಮೂರ್ತಿ...
Read More
ಕಾರು ಅಡ್ಡಗಟ್ಟಿ ಮಹಿಳೆಯನ್ನು ಬರ್ಬರವಾಗಿ ಕೊಲೆಗೈದ ದುಷ್ಕರ್ಮಿಗಳು|
ಕ್ರೈಂ

ಕಾರು ಅಡ್ಡಗಟ್ಟಿ ಮಹಿಳೆಯನ್ನು ಬರ್ಬರವಾಗಿ ಕೊಲೆಗೈದ ದುಷ್ಕರ್ಮಿಗಳು|

ಆನೇಕಲ್: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಿಣಿ ಬಳಿ ಕಾರು ಅಡ್ಡಗಟ್ಟಿ ದುಷ್ಕರ್ಮಿಗಳು ಮಹಿಳೆಯನ್ನು ಬರ್ಬರ ಕೊಲೆ ಮಾಡಿದ್ದಾರೆ. ಜಿಗಣಿ ನಿವಾಸಿ ಅರ್ಚನಾ ರೆಡ್ಡಿಯನ್ನು ಹತ್ಯೆಗೈದಿದ್ದಾರೆ....
Read More

ಸ್ಕೋರ್‌ ಕಾರ್ಡ್‌