Latest Post
ಮನೆಗೆ ನುಗ್ಗಿ ವ್ಯಾಪಾರಿಯ ವಿವಸ್ತ್ರಗೊಳಿಸಿ ದರೋಡೆ| ಮೂರು ಮಹಿಳೆಯರು ಸೇರಿದಂತೆ 6 ಮಂದಿ ಅರೆಸ್ಟ್|
ಕ್ರೈಂ

ಮನೆಗೆ ನುಗ್ಗಿ ವ್ಯಾಪಾರಿಯ ವಿವಸ್ತ್ರಗೊಳಿಸಿ ದರೋಡೆ| ಮೂರು ಮಹಿಳೆಯರು ಸೇರಿದಂತೆ 6 ಮಂದಿ ಅರೆಸ್ಟ್|

ಬೆಂಗಳೂರು: ಬಟ್ಟೆ ಹಾಗೂ ಸೌಂದರ್ಯ ವರ್ಧಕ ವಸ್ತುಗಳ ವ್ಯಾಪಾರ ಮಾಡುತ್ತಿದ್ದ ಮಹಿಳೆಯೊಬ್ಬರ ಮನೆಗೆ ಸಂಘಟನೆಯೊಂದರ ಸದಸ್ಯರು ಎಂದು ಹೇಳಿಕೊಂಡು ನುಗ್ಗಿ ಜೀವ ಬೆದರಿಕೆ ಹಾಕಿ ಚಿನ್ನಾಭರಣ ದರೋಡೆ...
Read More
ಇಂದು ರಾಜ್ಯ ಒಕ್ಕಲಿಗರ ಸಂಘದ ಚುನಾವಣಾ ಫಲಿತಾಂಶ| 221 ಅಭ್ಯರ್ಥಿಗಳ‌ ಭವಿಷ್ಯ ನಿರ್ಧಾರ
ಕರಾವಳಿ

ಇಂದು ರಾಜ್ಯ ಒಕ್ಕಲಿಗರ ಸಂಘದ ಚುನಾವಣಾ ಫಲಿತಾಂಶ| 221 ಅಭ್ಯರ್ಥಿಗಳ‌ ಭವಿಷ್ಯ ನಿರ್ಧಾರ

ಬೆಂಗಳೂರು: ಇಂದು ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಡಿ.12ರಂದು ನಡೆದಿದ್ದ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಮತ...
Read More
ಉಪ್ಪಿನಂಗಡಿ: ಕೊಲೆ ಪ್ರಕರಣದ ಆರೋಪಿಗಳ ಬಿಡುಗಡೆಗೆ ಒತ್ತಾಯಿಸಿ ಪಿಎಫ್ಐ ಪ್ರತಿಭಟನೆ| ಕಾನೂನು ಉಲ್ಲಂಘಿಸಿ ದಾಂಧಲೆ ನಡೆಸಿ ಪುಂಡಾಟ| ಪೊಲೀಸರಿಂದ ಲಾಠಿಚಾರ್ಜ್, ಪರಿಸ್ಥಿತಿ ಉದ್ವಿಗ್ನ|
ಕ್ರೈಂ

ಉಪ್ಪಿನಂಗಡಿ: ಕೊಲೆ ಪ್ರಕರಣದ ಆರೋಪಿಗಳ ಬಿಡುಗಡೆಗೆ ಒತ್ತಾಯಿಸಿ ಪಿಎಫ್ಐ ಪ್ರತಿಭಟನೆ| ಕಾನೂನು ಉಲ್ಲಂಘಿಸಿ ದಾಂಧಲೆ ನಡೆಸಿ ಪುಂಡಾಟ| ಪೊಲೀಸರಿಂದ ಲಾಠಿಚಾರ್ಜ್, ಪರಿಸ್ಥಿತಿ ಉದ್ವಿಗ್ನ|

ಪುತ್ತೂರು: ಉಪ್ಪಿನಂಗಡಿಯಲ್ಲಿ ಪ್ರತಿಭಟನಾ ನಿರತ ಪಿಎಫ್‌ಐ ಕಾರ್ಯಕರ್ತರ ಮೇಲೆ ಪೋಲಿಸರು ಲಾಠಿ ಚಾರ್ಜ್ ಮಾಡಿದ್ದಾರೆ. ಘಟನೆಯಲ್ಲಿ 20 ಕ್ಕೂ ಅಧಿಕ ಕಾರ್ಯಕರ್ತರು ಗಾಯಗೊಂಡಿದ್ದು, ಕೆಲವರನ್ನು ಆಸ್ಪತ್ರೆಗೆ ದಾಖಲು...
Read More
ಕರಾವಳಿ

ಡಿ.15,ಅರೆಭಾಷೆ ಅಕಾಡೆಮಿಗೆ ದಶಮಾನೋತ್ಸವ ಸಂಭ್ರಮ| ಊರುಲಿ ಪೊರ್ಲುನ ಕಾರ್ಯಕ್ರಮದ ಗೌಜಿ|

ಮಂಗಳೂರು: 'ಹೇಂಗೊಳಯಾ ಬಾವ, ಮನೆಯವು ಏನ್ ಮಾಡ್ವೆ?ನೀವ್ ಉಸಾರ್ ಒಳರಿಯಾ…? ಮಲೆನಾಡು- ಕರಾವಳಿಯ ಪ್ರದೇಶಗಳಲ್ಲಿ ನಮಗೆ ನಿತ್ಯ ಕೇಳಿಬರುವ ಉಭಯ ಕುಶಲೋಪರಿಯ ನಿನಾದವಿದು. ಅಂದ ಹಾಗೆ ಈ...
Read More
ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಮೂವರ ಬಂಧನ
ಕರಾವಳಿ

ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಮೂವರ ಬಂಧನ

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಮೂವರು ಅತ್ಯಾಚಾರ ನಡೆಸಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು, ಮಂಗಳೂರು ಮೂಲದ ಇಬ್ಬರು ಹಾಗೂ ಕೇರಳ...
Read More
ವಿಧಾನ ಪರಿಷತ್ ಚುನಾವಣೆ| ಗೆದ್ದೋರು ಯಾರು? ಸೋತವರು ಯಾರು? ಮೂರು ಪಕ್ಷಗಳ ಕಂಪ್ಲೀಟ್ ಮಾಹಿತಿ…
ರಾಷ್ಟ್ರೀಯ

ವಿಧಾನ ಪರಿಷತ್ ಚುನಾವಣೆ| ಗೆದ್ದೋರು ಯಾರು? ಸೋತವರು ಯಾರು? ಮೂರು ಪಕ್ಷಗಳ ಕಂಪ್ಲೀಟ್ ಮಾಹಿತಿ…

ಬೆಂಗಳೂರು: ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ 25 ಕ್ಷೇತ್ರಗಳ ವಿಧಾನಪರಿಷತ್ ಚುನಾವಣೆಯ ಫಲಿತಾಂಶ ಹೊರ ಬಿದ್ದಿದೆ. 25 ಕ್ಷೇತ್ರಗಳಲ್ಲಿ ಬಿಜೆಪಿ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೇ, ಕಾಂಗ್ರೆಸ್...
Read More
ಪರಿಷತ್ ಫಲಿತಾಂಶ| ಕೋಟ ಶ್ರೀನಿವಾಸ ಪೂಜಾರಿ ಪ್ರಥಮ ಪ್ರಾಶಸ್ತ್ಯದಲ್ಲಿ ಗೆಲುವು
ಕರಾವಳಿ

ಪರಿಷತ್ ಫಲಿತಾಂಶ| ಕೋಟ ಶ್ರೀನಿವಾಸ ಪೂಜಾರಿ ಪ್ರಥಮ ಪ್ರಾಶಸ್ತ್ಯದಲ್ಲಿ ಗೆಲುವು

ಮಂಗಳೂರು: ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ತಲಾ ಒಬ್ಬ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ವಿಧಾನ ಪರಿಷತ್‍ನ ಏಕೈಕ ಸಚಿವರಾಗಿರುವ...
Read More
ಪೂರ್ಣಚಂದ್ರ ತೇಜಸ್ವಿ ಪತ್ನಿ ರಾಜೇಶ್ವರಿ ವಿಧಿವಶ
ಕ್ರೈಂ

ಪೂರ್ಣಚಂದ್ರ ತೇಜಸ್ವಿ ಪತ್ನಿ ರಾಜೇಶ್ವರಿ ವಿಧಿವಶ

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರ ಸೊಸೆ, ಕನ್ನಡದ ಪ್ರಖ್ಯಾತ ಬರಹಗಾರ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ ಪತ್ನಿ ರಾಜೇಶ್ವರಿ ತೇಜಸ್ವಿಯವರು (84) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ತೀವ್ರ ಜ್ವರದಿಂದ...
Read More
ಸುಳ್ಯ: ಅವಿನಾಶ್ ಬಸ್ ಮಾಲಕ ನಾರಾಯಣ ರೈ ಆತ್ಮಹತ್ಯೆಗೆ ಶರಣು
ಕರಾವಳಿ

ಸುಳ್ಯ: ಅವಿನಾಶ್ ಬಸ್ ಮಾಲಕ ನಾರಾಯಣ ರೈ ಆತ್ಮಹತ್ಯೆಗೆ ಶರಣು

ಸುಳ್ಯ: ತಾಲೂಕಿನಲ್ಲಿ ಸಂಚಾರ ವ್ಯವಸ್ಥೆಗೆ ಮುನ್ನುಡಿ ಬರೆದು ಹೆಸರಾದ ಅವಿನಾಶ್ ಖಾಸಗಿ ಬಸ್ ನ ಮಾಲಕರಾದ ನಾರಾಯಣ ರೈ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುಳ್ಯ ತಾಲೂಕಿನ ಗ್ರಾಮೀಣ...
Read More
ನೆಲ್ಯಾಡಿ: ಲಾರಿ ಮತ್ತು‌ ಬೈಕ್ ನಡುವೆ ಅಪಘಾತ, ಓರ್ವ ಸಾವು, ಮತ್ತೊಬ್ಬ ಗಂಭೀರ
ಕರಾವಳಿ

ನೆಲ್ಯಾಡಿ: ಲಾರಿ ಮತ್ತು‌ ಬೈಕ್ ನಡುವೆ ಅಪಘಾತ, ಓರ್ವ ಸಾವು, ಮತ್ತೊಬ್ಬ ಗಂಭೀರ

ಉಪ್ಪಿನಂಗಡಿ: ಲಾರಿ ಹಾಗೂ ಬೈಕ್ ಹಾಗೂ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ನಲ್ಲಿದ್ದ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ...
Read More
ಇಂದು ವಿಧಾನಪರಿಷತ್ ಚುನಾವಣೆ ಫಲಿತಾಂಶ ಪ್ರಕಟ| 90 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ರಾಜಕೀಯ

ಇಂದು ವಿಧಾನಪರಿಷತ್ ಚುನಾವಣೆ ಫಲಿತಾಂಶ ಪ್ರಕಟ| 90 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಬೆಂಗಳೂರು : ಕರ್ನಾಟಕ ವಿಧಾನಪರಿಷತ್ ಚುನಾವಣೆಗೆ ಡಿ.10ರಂದು ಮತದಾನ ನಡೆದಿದ್ದು ಮತ ಎಣಿಕೆ ಕಾರ್ಯ ಇಂದು(ಡಿ.14) ನಡೆಯಲಿದೆ. ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಗೆ...
Read More
ಬೆಳ್ತಂಗಡಿ: ಭೀಕರ ಅಪಘಾತಕ್ಕೆ ಯುವಕ ಬಲಿ| ಯಮ ಸ್ವರೂಪಿಯಾದ ಕಾರು ಬೈಕ್ ಗೆ ಢಿಕ್ಕಿ|
ಕರಾವಳಿ ಕ್ರೈಂ

ಬೆಳ್ತಂಗಡಿ: ಭೀಕರ ಅಪಘಾತಕ್ಕೆ ಯುವಕ ಬಲಿ| ಯಮ ಸ್ವರೂಪಿಯಾದ ಕಾರು ಬೈಕ್ ಗೆ ಢಿಕ್ಕಿ|

ಬೆಳ್ತಂಗಡಿಯ ಸಂತೆಕಟ್ಟೆ ಬಳಿ ದ್ವಿಚಕ್ರ ವಾಹನ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನನ್ನು ಮಡಂತ್ಯಾರಿನ...
Read More
ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಅತ್ಯಾಚಾರ| ಆರೋಪಿ ಬಂಧನ
ಕರಾವಳಿ ಕ್ರೈಂ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಅತ್ಯಾಚಾರ| ಆರೋಪಿ ಬಂಧನ

ಬೆಳ್ತಂಗಡಿ: ನಾಲ್ಕನೇ ತರಗತಿಯ ಅಪ್ರಾಪ್ತ ಬಾಲಕಿಯನ್ನು ಯುವಕನೋರ್ವ ಅತ್ಯಾಚಾರ ನಡೆಸಿದ್ದು, ಆರೋಪಿಯನ್ನು ಬಂಧಿಸಿರುವ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಆರೋಪಿ ಜಯಾನಂದ ಎಂಬಾತ ಬಾಲಕಿಯನ್ನು ನಿರ್ಮಾಣ ಹಂತದಲ್ಲಿರುವ...
Read More
ಓಮಿಕ್ರಾನ್ ಗೆ ಮೊದಲ ಬಲಿ| ಕೊರೊನಾ ರೂಪಾಂತರಿಗೆ ಯುಕೆ ನಲ್ಲಿ ಹೆಲ್ತ್ ಎಮರ್ಜೆನ್ಸಿ
ರಾಜ್ಯ

ಓಮಿಕ್ರಾನ್ ಗೆ ಮೊದಲ ಬಲಿ| ಕೊರೊನಾ ರೂಪಾಂತರಿಗೆ ಯುಕೆ ನಲ್ಲಿ ಹೆಲ್ತ್ ಎಮರ್ಜೆನ್ಸಿ

ಸಮಗ್ರ ಸುದ್ದಿಮನೆ: ಪ್ರಪಂಚದಾದ್ಯಂತ ಓಮಿಕ್ರಾನ್ ಪ್ರಕರಣಗಳು ವರದಿಯಾಗುತ್ತಿವೆ. ಈ ನಡುವೆ ಯುಕೆಯಲ್ಲಿ ಮೊದಲ ಕರೋನಾ ಸಾವು ವರದಿಯಾಗಿದೆ. ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆತಂಕದ ವಾತಾವರಣವನ್ನು ಹೆಚ್ಚಳ...
Read More
ಶ್ರೀನಗರ; ಪೊಲೀಸ್ ಬಸ್ ಮೇಲೆ ಭಯೋತ್ಪಾದಕರ ದಾಳಿ| 12 ಯೋಧರಿಗೆ ಗಾಯ, 3 ಮಂದಿ ಗಂಭೀರ
ಕ್ರೈಂ

ಶ್ರೀನಗರ; ಪೊಲೀಸ್ ಬಸ್ ಮೇಲೆ ಭಯೋತ್ಪಾದಕರ ದಾಳಿ| 12 ಯೋಧರಿಗೆ ಗಾಯ, 3 ಮಂದಿ ಗಂಭೀರ

ಶ್ರೀನಗರ: ಶ್ರೀನಗರದ ಹೊರವಲಯದ ಝೈವಾನ್ʼನ ಪೊಲೀಸ್ ಶಿಬಿರದ ಬಳಿ ಭಯೋತ್ಪಾದಕರು ಪೊಲೀಸ್ ಬಸ್ ಮೇಲೆ ದಾಳಿ ನಡೆಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಸಶಸ್ತ್ರ ಪೊಲೀಸ್ ಬೆಟಾಲಿಯನ್...
Read More
ನಟ ದಿ. ಪುನಿತ್ ರಾಜ್ ಕುಮಾರ್ ಗೆ ಪದ್ಮಶ್ರೀ ನೀಡಲು ಶಿಪಾರಸ್ಸು- ಸಿಎಂ
ರಾಜ್ಯ

ನಟ ದಿ. ಪುನಿತ್ ರಾಜ್ ಕುಮಾರ್ ಗೆ ಪದ್ಮಶ್ರೀ ನೀಡಲು ಶಿಪಾರಸ್ಸು- ಸಿಎಂ

ಬೆಳಗಾವಿ: ನಟ ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದ್ದು, ಪದ್ಮಶ್ರೀ ಪ್ರಶಸ್ತಿಗೂ ಹೆಸರು ಶಿಫಾರಸ್ಸು ಮಾಡಲಾಗುತ್ತದೆ ಎಂದು...
Read More
ಉಪ್ಪಿನಂಗಡಿ: ಒಂಟಿ ಮಹಿಳೆ‌ಯ ಮನೆಗೆ ನುಗ್ಗಿ ಹಲ್ಲೆ, ದೂರು
ಕರಾವಳಿ

ಉಪ್ಪಿನಂಗಡಿ: ಒಂಟಿ ಮಹಿಳೆ‌ಯ ಮನೆಗೆ ನುಗ್ಗಿ ಹಲ್ಲೆ, ದೂರು

ಬಂಟ್ವಾಳ: ಹಾಡುಹಗಲೇ ಮುಸ್ಲಿಂ ಮಹಿಳೆಯೊಬ್ಬರ ಮನೆಯೊಳಗೆ ನುಗ್ಗಿ ಆಕೆಗೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಘಟನೆ ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿ ನಡೆದಿದೆ. ಘಟನೆಯ ವೀಡಿಯೋ...
Read More
ಕಾರಿನಲ್ಲೇ ಸಹೋದ್ಯೋಗಿ ಜೊತೆ ಸೆಕ್ಸ್| ಗಂಡನ ವಿರುದ್ದ ದೂರು ನೀಡಿದ ಮಹಿಳೆ|
ಕ್ರೈಂ

ಕಾರಿನಲ್ಲೇ ಸಹೋದ್ಯೋಗಿ ಜೊತೆ ಸೆಕ್ಸ್| ಗಂಡನ ವಿರುದ್ದ ದೂರು ನೀಡಿದ ಮಹಿಳೆ|

ಬೆಂಗಳೂರು: ‘ಸಹೋದ್ಯೋಗಿ ಯುವತಿ ಜೊತೆ ಸಲುಗೆ ಬೆಳೆಸಿದ್ದ ಪತಿಯು, ಆ ಯುವತಿ ಜೊತೆ ಕಾರಿನಲ್ಲೇ ಲೈಂಗಿಕ ಕ್ರಿಯೆ ನಡೆಸಿ ಸಿಕ್ಕಿಬಿದ್ದಿದ್ದಾರೆ’ ಎಂದು ಮಹಿಳೆಯೊಬ್ಬರು ವಿಧಾನಸೌಧ ಠಾಣೆಗೆ ದೂರು...
Read More
‘ರಾಜ್ಯದಲ್ಲಿ ಲವ್ ಜಿಹಾದ್ ಕಾಯ್ದೆ ಜಾರಿಗೆ ಚಿಂತನೆ’ ಸಚಿವ ಸುನಿಲ್ ಕುಮಾರ್
ರಾಜ್ಯ

‘ರಾಜ್ಯದಲ್ಲಿ ಲವ್ ಜಿಹಾದ್ ಕಾಯ್ದೆ ಜಾರಿಗೆ ಚಿಂತನೆ’ ಸಚಿವ ಸುನಿಲ್ ಕುಮಾರ್

ಬೆಳಗಾವಿ : ರಾಜ್ಯದಲ್ಲಿ ಲವ್ ಜಿಹಾದ್ ನಿಷೇಧ ಕಾಯ್ದೆ ಜಾರಿಗೆ ತರುತ್ತೇವೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ...
Read More
ಸರಣಿ ಅಪಘಾತಕ್ಕೆ ನಾಲ್ಕು ಬಲಿ| ಲಾರಿ ಟಯರ್ ಸ್ಫೋಟದಿಂದ ನಡೆದ ದುರ್ಘಟನೆ
ಕ್ರೈಂ

ಸರಣಿ ಅಪಘಾತಕ್ಕೆ ನಾಲ್ಕು ಬಲಿ| ಲಾರಿ ಟಯರ್ ಸ್ಫೋಟದಿಂದ ನಡೆದ ದುರ್ಘಟನೆ

ಚಿತ್ರದುರ್ಗ: ಇಲ್ಲಿನ ಹಿರಿಯೂರು ತಾಲ್ಲೂಕಿನ ಆಲೂರು ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಭೀಕರ ಅಪಘಾತ ಸಂಭವಿಸಿ, ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗದಗ ಮೂಲದ ಹನುಮಪ್ಪ(30),...
Read More

ಸ್ಕೋರ್‌ ಕಾರ್ಡ್‌