ಸಮಗ್ರ ನ್ಯೂಸ್ ಡೆಸ್ಕ್: ಐಪಿಎಸ್ ಅಧಿಕಾರಿ ರವಿ.ಡಿ.ಚೆನ್ನಣ್ಣನವರ್ ರನ್ನು ವಾಲ್ಮೀಕಿ ಬುಡಕಟ್ಟು ನಿಗಮದ ಎಂಡಿ ಆಗಿ ವರ್ಗಾಯಿಸಿದ್ದ ರಾಜ್ಯ ಸರ್ಕಾರ ಇದೀಗ ಆದೇಶಕ್ಕೆ ತಡೆ ಹಿಡಿದಿದೆ.ರಾಜ್ಯ ಸರ್ಕಾರವು...
Read More
Latest Post
- ಕುಕ್ಕೆ ಸುಬ್ರಹ್ಮಣ್ಯ: ಈ ನಾಲ್ಕು ದಿನಗಳಂದು ಹಲವು ಸೇವೆಗಳು ಅಲಭ್ಯ
- ಮಂಗಳೂರಿನ ಅಶ್ಮಿತ್ ಸರಿಗಮಪ ಲಿಟಲ್ ಚಾಂಪ್ಸ್ ವಿನ್ನರ್
- ಉಪ್ಪಿನಂಗಡಿ: ಹಿಂದೂ ಧರ್ಮೀಯನ ನಿಧನಕ್ಕೆ ಹಬ್ಬ ಮುಂದೂಡಿದ ಮುಸ್ಲಿಂ ಬಾಂಧವರು| ಸಾಮರಸ್ಯಕ್ಕೆ ಸಾಕ್ಷಿಯಾಯಿತು ವಿಶಿಷ್ಟ ನಡೆ
- ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ|ಶತಕದ ಹೊಸ್ತಿಲಲ್ಲಿ ಈರುಳ್ಳಿ ದರ
- ಬೆಳ್ಳಾರೆಯಿಂದ ಕಾಣೆಯಾಗಿದ್ದ ಮಹಿಳೆ ಮತ್ತು ಮಗು ಹುಬ್ಬಳ್ಳಿಯಲ್ಲಿ ಪತ್ತೆ
- ಆಟವಾಡುತ್ತಾ ಟ್ರಾಕ್ಟರ್ ಕೀ ಆನ್ ಮಾಡಿದ ಮಗು| ತಂದೆ ದಾರುಣ ಸಾವು
- ಪುತ್ತೂರು ಜೆರಾಕ್ಸ್ ಗಲಾಟೆ ಪ್ರಕರಣ| ಸಾಕ್ಷ್ಯ ಇದ್ದರೆ ಮಾತ್ರ ಆ್ಯಕ್ಷನ್ ಎಂದ ಎಸ್ ಪಿ
- ದ್ವಾದಶ ರಾಶಿಗಳ ವಾರಭವಿಷ್ಯ
- ಪುತ್ತೂರು: ಜೆರಾಕ್ಸ್ ಅಂಗಡಿಯಲ್ಲಿ ಗಲಾಟೆ ಪ್ರಕರಣ| ಸಿಸಿ ಟಿವಿಯಲ್ಲಿ ದಾಖಲೆಯಲ್ಲಿ ಬಯಲಾಯ್ತು ಅಸಲಿಯತ್ತು!!
- ಗ್ರಾಹಕರಿಗೆ ಕಹಿಯಾದ ಸಕ್ಕರೆ| ಮೂರೇ ದಿನದಲ್ಲಿ ಶೇ40ರಷ್ಟು ಏರಿಕೆ
- ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ| ಆರೋಪಿಗೆ 5 ವರ್ಷಗಳ ಸಜೆ ಜೊತೆಗೆ ದಂಡ
- ನೈಋತ್ಯ ರೈಲ್ವೆಯ ಪಾಲಕ್ಕಾಡ್ ವಿಭಾಗದಿಂದ ಮೈಸೂರು ವಿಭಾಗಕ್ಕೆ ಮಂಗಳೂರು ವಿಲೀನ!
- ರಾಜ್ಯಾದ್ಯಂತ ಅಲ್ಲಲ್ಲಿ ಭಾರೀ ಹಾಗೂ ತುಂತುರು ಮಳೆ| ಕರಾವಳಿ, ಮಲೆನಾಡಿಗೆ ಸಾಧಾರಣ ಮಳೆ ಸಾಧ್ಯತೆ
- ಮಂಗಳೂರು: ಸೆಪ್ಟೆಂಬರ್ 2ನೇ ಶನಿವಾರದಿಂದ ಮಳೆ ರಜೆಯ ಹೊಂದಾಣಿಕೆಗೆ ಸೂಚನೆ
- ಸುಳ್ಯ: ಕಾಡಾನೆ ಓಡಿಸುವ ಕಾರ್ಯಾಚರಣೆ ವೇಳೆ ಎಡವಟ್ಟು| ಅರಣ್ಯ ಸಿಬ್ಬಂದಿ ಹಾರಿಸಿದ ಗುಂಡಿನಿಂದ ಇಬ್ಬರು ಅಪಾಯಕ್ಕೆ!!
- ಹಿರಿಯ ನಟಿ ಸಾಹುಕಾರ್ ಜಾನಕಿ ನಿಧನ
- ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಮಧು ಬಂಗಾರಪ್ಪ| ತಿಂಗಳಿಗೆ ಒಂದು ರಜೆ, ಜೊತೆಗೆ ಮುಟ್ಟಿನ ರಜೆಯೂ ಮಂಜೂರು
- ಉದ್ಯೋಗಾಂಕ್ಷಿಗಳಿಗೆ ಸಿಹಿ ಸುದ್ದಿ|ಉದ್ಯೋಗದ ಜೊತೆಗೆ ಸ್ವಂತ ವ್ಯವಹಾರ ಆರಂಭಿಸಲು ಸುವರ್ಣಾವಕಾಶ|ಇಲ್ಲಿದೆ ಹೆಚ್ಚಿನ ಮಾಹಿತಿ
- ಮಂಗಳೂರು: ಈದ್ ಮಿಲಾದ್ ರಜೆ ಬದಲಾವಣೆಗೆ ಮನವಿ
- ಪ್ರಾಂಶುಪಾಲರನ್ನೇ 27 ಬಾರಿ ಇರಿದು ಹತ್ಯೆ ಮಾಡಿದ ವಿದ್ಯಾರ್ಥಿಗಳು
ಕುಕ್ಕೆ ಸುಬ್ರಹ್ಮಣ್ಯ: ಈ ನಾಲ್ಕು ದಿನಗಳಂದು ಹಲವು ಸೇವೆಗಳು ಅಲಭ್ಯ
ಸಮಗ್ರ ಸಮಾಚಾರ – August 24, 2026
ಉಪ್ಪಿನಂಗಡಿ: ಹಿಂದೂ ಧರ್ಮೀಯನ ನಿಧನಕ್ಕೆ ಹಬ್ಬ ಮುಂದೂಡಿದ ಮುಸ್ಲಿಂ ಬಾಂಧವರು| ಸಾಮರಸ್ಯಕ್ಕೆ ಸಾಕ್ಷಿಯಾಯಿತು ವಿಶಿಷ್ಟ ನಡೆ
ಸಮಗ್ರ ಸಮಾಚಾರ – August 24, 2026
ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ|ಶತಕದ ಹೊಸ್ತಿಲಲ್ಲಿ ಈರುಳ್ಳಿ ದರ
ಸಮಗ್ರ ಸಮಾಚಾರ – August 24, 2026
ಪುತ್ತೂರು ಜೆರಾಕ್ಸ್ ಗಲಾಟೆ ಪ್ರಕರಣ| ಸಾಕ್ಷ್ಯ ಇದ್ದರೆ ಮಾತ್ರ ಆ್ಯಕ್ಷನ್ ಎಂದ ಎಸ್ ಪಿ
ಸಮಗ್ರ ಸಮಾಚಾರ – August 23, 2026
ಪುತ್ತೂರು: ಜೆರಾಕ್ಸ್ ಅಂಗಡಿಯಲ್ಲಿ ಗಲಾಟೆ ಪ್ರಕರಣ| ಸಿಸಿ ಟಿವಿಯಲ್ಲಿ ದಾಖಲೆಯಲ್ಲಿ ಬಯಲಾಯ್ತು ಅಸಲಿಯತ್ತು!!
ಸಮಗ್ರ ಸಮಾಚಾರ – August 22, 2026
ರಾಜ್ಯಾದ್ಯಂತ ಅಲ್ಲಲ್ಲಿ ಭಾರೀ ಹಾಗೂ ತುಂತುರು ಮಳೆ| ಕರಾವಳಿ, ಮಲೆನಾಡಿಗೆ ಸಾಧಾರಣ ಮಳೆ ಸಾಧ್ಯತೆ
Editor – August 22, 2026
ಮಂಗಳೂರು: ಸೆಪ್ಟೆಂಬರ್ 2ನೇ ಶನಿವಾರದಿಂದ ಮಳೆ ರಜೆಯ ಹೊಂದಾಣಿಕೆಗೆ ಸೂಚನೆ
Editor – August 22, 2026
ಸುಳ್ಯ: ಕಾಡಾನೆ ಓಡಿಸುವ ಕಾರ್ಯಾಚರಣೆ ವೇಳೆ ಎಡವಟ್ಟು| ಅರಣ್ಯ ಸಿಬ್ಬಂದಿ ಹಾರಿಸಿದ ಗುಂಡಿನಿಂದ ಇಬ್ಬರು ಅಪಾಯಕ್ಕೆ!!
ಸಮಗ್ರ ಸಮಾಚಾರ – August 21, 2026
ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಮಧು ಬಂಗಾರಪ್ಪ| ತಿಂಗಳಿಗೆ ಒಂದು ರಜೆ, ಜೊತೆಗೆ ಮುಟ್ಟಿನ ರಜೆಯೂ ಮಂಜೂರು
ಸಮಗ್ರ ಸಮಾಚಾರ – August 21, 2026
ಉದ್ಯೋಗಾಂಕ್ಷಿಗಳಿಗೆ ಸಿಹಿ ಸುದ್ದಿ|ಉದ್ಯೋಗದ ಜೊತೆಗೆ ಸ್ವಂತ ವ್ಯವಹಾರ ಆರಂಭಿಸಲು ಸುವರ್ಣಾವಕಾಶ|ಇಲ್ಲಿದೆ ಹೆಚ್ಚಿನ ಮಾಹಿತಿ
ಸಮಗ್ರ ಸಮಾಚಾರ – August 21, 2026
ವಿಟ್ಲ: ಮೇಯಲು ಬಿಟ್ಟಿದ್ದ ದನದ ಕಾಲನ್ನು ಕತ್ತರಿಸಿದ ದುಷ್ಕರ್ಮಿಗಳು
Editor – January 29, 2022
ವಿಟ್ಲ: ಮೇಯಲು ಬಿಟ್ಟಿದ್ದ ಹಸುವಿನ ಕಾಲನ್ನು ಕತ್ತರಿಸಿ ವಿಕೃತಿ ಮೆರೆದ ಘಟನೆ ವಿಟ್ಲ ತಾಲೂಕಿನ ಅಡ್ಯನಡ್ಕ ಎಂಬಲ್ಲಿ ನಡೆದಿದೆ. ಅಡ್ಯನಡ್ಕ ಕೆದುಮೂಲೆ ನಿವಾಸಿ ಕೃಷಿಕರೊಬ್ಬರಿಗೆ ಸೇರಿದ ದನವನ್ನು...
Read More
ಮಂಗಳೂರು: ಸಮುದ್ರಕ್ಕೆ ಹಾರಿದ ಪ್ರೇಯಸಿಯ ರಕ್ಷಿಸಹೋದ ಪ್ರಿಯಕರ ಸಾವು
Editor – January 29, 2022
ಸಮಗ್ರ ವರದಿ: ಸೋಮೇಶ್ವರ ಬೀಚ್ ನ ರುದ್ರಪಾದೆ ಎಂಬಲ್ಲಿ ಜೋಡಿಯೊಂದು ಮಾತನಾಡುತ್ತಿದ್ದಂತೆ ಪ್ರೇಯಸಿ ಸಮುದ್ರಕ್ಕೆ ಹಾರಿದ್ದು ಆಕೆಯನ್ನು ರಕ್ಷಿಸಲು ಹೋಗಿ ಪ್ರಿಯಕರ ಸಾವನ್ನಪ್ಪಿದ ಘಟನೆ ನಡೆದಿದೆ. ಉಳ್ಳಾಲ...
Read More
ಕೆಂಪೇಗೌಡರಿಗೆ ಒಲಿದ ಆನಂದ್ ಮಹೀಂದ್ರಾ| ಕುಟುಂಬಕ್ಕೆ ಸ್ವಾಗತ ಕೋರಿದ ಆನಂದ್
Editor – January 29, 2022
ಸಮಗ್ರ ನ್ಯೂಸ್ ಡೆಸ್ಕ್: ತುಮಕೂರಿನ ಯುವ ರೈತ ಕೆಂಪೇಗೌಡನನ್ನು ಮಹೀಂದ್ರ ಕಂಪನಿ ಅಧ್ಯಕ್ಷ ಆನಂದ್ ಮಹೀಂದ್ರ ಮಹೀಂದ್ರ ಕುಟುಂಬಕ್ಕೆ ಸ್ವಾಗತಿಸಿದ್ದಾರೆ. ಕೆಂಪೇಗೌಡರ ಬೇಡಿಕೆಯಂತೆ ಬೋಲೆರೋ ವಾಹನ ಅವರ...
Read More
ಮರಗಳ್ಳರ ರಕ್ಷಣೆಗೆ ನಿಂತರಾ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ? ಮಹಿಳಾ ಅರಣ್ಯಾಧಿಕಾರಿಗೆ ಏಕಾಏಕಿ ವರ್ಗಾವಣೆ ಯಾಕೆ? ಇದರ ಹಿಂದಿನ ಮಸಲತ್ತೇನು?
Editor – January 29, 2022
ಸಮಗ್ರ ವರದಿ: ಅರಣ್ಯ ಸಂಚಾರಿ ದಳ ಉಡುಪಿ ವಲಯ ಅರಣ್ಯಾಧಿಕಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅರಣ್ಯ ಸಂಚಾರಿ ದಳದ ಪ್ರಭಾರ ಅಧಿಕಾರಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಸಚಿನ್...
Read More
‘ಪದೇ ಪದೇ ಹೇಳುವ ಅಭ್ಯಾಸ ನನಗಿಲ್ಲ, ಕಾಲಮಿತಿಯೊಳಗೆ ಕೆಲಸ ಮಾಡಿ’ – ಅಧಿಕಾರಿಗಳಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ತಾಕೀತು
Editor – January 29, 2022
ಸಮಗ್ರ ನ್ಯೂಸ್ ಡೆಸ್ಕ್: 'ಒಂದು ಕೆಲಸವನ್ನು ಮಾಡುವಂತೆ ಅಥವಾ ಆದೇಶವನ್ನು ಪಾಲಿಸುವಂತೆ ಒಂದು ಬಾರಿ ಮಾತ್ರ ಹೇಳುವ ಸ್ವಭಾವ ನನ್ನದು. ಅದೇ ಕೆಲಸವನ್ನು ಮಾಡುವಂತೆ ಅಥವಾ ಆದೇಶವನ್ನು...
Read More
ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನ| ಇಬ್ಬರನ್ನು ಬಂಧಿಸಿದ ಪೊಲೀಸರು
Editor – January 29, 2022
ಸಮಗ್ರ ಕ್ರೈಂ ಬ್ಯೂರೋ: ಲಕ್ಷಾಂತರ ಮೌಲ್ಯದ ತಿಮಿಂಗಿಲ ವಾಂತಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಚನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ. ಬನಶಂಕರಿ 2ನೇ...
Read More
ಮಳೆ ಬರುವ ಹಾಗಿದೆ…| ಹವಾಮಾನ ಇಲಾಖೆಯಿಂದ ಎಚ್ಚರಿಕೆ ಸಂದೇಶ|
Editor – January 29, 2022
ಸಮಗ್ರ ನ್ಯೂಸ್ ಡೆಸ್ಕ್: ರಾಜ್ಯದಲ್ಲಿ ಚಳಿಯ ತೀವ್ರತೆ ಕೊಂಚ ಕಡಿಮೆಯಾಗಿದ್ದು ಮತ್ತೆ ಮಳೆಯಾಗುವ ಲಕ್ಷಣಗಳು ಕಂಡು ಬರುತ್ತಿದೆ. ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರ್ನಾಟಕದಲ್ಲಿ...
Read More
ನಿರ್ದೇಶಕ ಕಟ್ಟೆ ರಾಮಚಂದ್ರ ಕೋವಿಡ್ ಗೆ ಬಲಿ
Editor – January 29, 2022
ಸಮಗ್ರ ನ್ಯೂಸ್ ಡೆಸ್ಕ್: ಚಲನಚಿತ್ರ ಹಾಗೂ ಕಿರುತೆರೆ ನಿರ್ದೇಶಕ ಕಟ್ಟೆ ರಾಮಚಂದ್ರ(75) ಅವರು ಶುಕ್ರವಾರ ಕೋವಿಡ್ ಕಾರಣದಿಂದ ನಗರದ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಮೂರು...
Read More
ಕುಟುಂಬವನ್ನೇ ಹತ್ಯೆಮಾಡಿದ 14ರ ಪೋರ| ಕಾರಣ ಕೇಳಿದ್ರೆ ಶಾಕ್ ಆಗ್ತೀರ| ಮಕ್ಕಳ ಕೈಗೆ ಮೊಬೈಲ್ ಕೊಡ್ತಿದೀರಾ? ಹಾಗಿದ್ರೆ ಜೋಕೆ…!
Editor – January 29, 2022
ಸಮಗ್ರ ನ್ಯೂಸ್ ಡೆಸ್ಕ್: ಆನ್ಲೈನ್ ಗೇಮ್ 'ಪಬ್ಜಿ' ಪ್ರಭಾವದಿಂದ 14 ವರ್ಷದ ಬಾಲಕನೊಬ್ಬ ಇಡೀ ಕುಟುಂಬದವರನ್ನು ಹತ್ಯೆ ಮಾಡಿದ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ. ಇಲ್ಲಿನ...
Read More
ಕೋವಿಡ್ ಟೆಸ್ಟಿಂಗ್ ಗೆ ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ| ಕೊರೊನಾ ಮನೆ ಪರೀಕ್ಷೆಗೆ ಸಿದ್ಧತೆ
Editor – January 29, 2022
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಸಾಕಷ್ಟು ಜನ ಆಸ್ಪತ್ರೆಗೆ ತೆರಳದೇ ಮನೆಯಲ್ಲಿಯೇ ಕೊರೊನಾ ಪರೀಕ್ಷೆ ತೆಗೆದುಕೊಳ್ಳುತ್ತಿದ್ದಾರೆ. ಇದಕ್ಕಾಗಿ ಮನೆಯಲ್ಲಿಯೇ ಕೊರೊನಾ ಮನೆ ಪರೀಕ್ಷೆಗೆ...
Read More
ಕೇಂದ್ರ ಮುಖ್ಯ ಆರ್ಥಿಕ ಸಲಹೆಗಾರರಾಗಿ ಡಾ| ವಿ.ಅನಂತ ನಾಗೇಶ್ವರನ್
Editor – January 28, 2022
ನವದೆಹಲಿ : ಕೇಂದ್ರ ಸರ್ಕಾರ ಡಾ. ವಿ. ಅನಂತ ನಾಗೇಶ್ವರನ್ ಅವರನ್ನ ಮುಖ್ಯ ಆರ್ಥಿಕ ಸಲಹೆಗಾರರನ್ನಾಗಿ ನೇಮಿಸಿದೆ. ಈ ಕುರಿತು ಹಣಕಾಸು ಸಚಿವಾಲಯ ಅಧಿಕೃತ ಹೇಳಿಕೆ ಬಿಡುಗಡೆ...
Read More
ಬಾಗ್ದಾದ್ ಏರ್ ಪೋರ್ಟ್ ಮೇಲೆ ರಾಕೆಟ್ ದಾಳಿ
Editor – January 28, 2022
ಬಾಗ್ದಾದ್ (ಇರಾಕ್): ಬಾಗ್ದಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಶುಕ್ರವಾರ ರಾಕೆಟ್ಗಳ ದಾಳಿ ನಡೆಸಲಾಗಿದೆ ಎಂದು ಇರಾಕಿನ ಭದ್ರತಾ ಮೂಲವು ತಿಳಿಸಿದೆ. ರನ್ವೇ ಬಳಿ ಕನಿಷ್ಠ ಆರು...
Read More
ನಾಯಕನೆಂದರೆ ಹೀಗಿರಬೇಕು| ಬಡವರ ಮೊಗದಲ್ಲಿ ಮಂದಹಾಸ ಮೂಡಿಸುತ್ತಿರುವ “ಚಂದ್ರಹಾಸ”!
Editor – January 28, 2022
ಸಮಗ್ರ ವಿಶೇಷ: ಜನಸಾಮಾನ್ಯರ ಬದುಕನ್ನು ನೆಮ್ಮದಿಯ ಹಳಿಗಳ ಮೇಲೆ ಸಾಗುವಂತೆ ಮಾಡುವ ಜವಾಬ್ದಾರಿ ಹೊತ್ತುಕೊಂಡ ಒಂದು ವ್ಯವಸ್ಥೆಗೆ ರಾಜಕೀಯ ಅಥವಾ ರಾಜಕಾರಣ ಎನ್ನುತ್ತಾರೆ. ಇಷ್ಟೊಂದು ಒಳ್ಳೆಯ ಅರ್ಥಗರ್ಭಿತ...
Read More
67 ವರ್ಷಗಳ ಬಳಿಕ ಮತ್ತೆ ಟಾಟಾ ಕಂಪೆನಿ ಕೈ ಸೇರಿದ ಏರ್ ಇಂಡಿಯಾ!
Editor – January 28, 2022
ನವದೆಹಲಿ: 67 ವರ್ಷಗಳ ಬಳಿಕ ಮತ್ತೆ ಏರ್ ಇಂಡಿಯಾವನ್ನು ಟಾಟಾ ಸಂಸ್ಥೆ ಪಡೆದುಕೊಂದಿದೆ. ಇಂದು ವಿಮಾನ ಹೊರಡುವ ಮುನ್ನ ವಿಶೇಷ ಪ್ರಕಟನೆಯನ್ನು ಪೈಲಟ್ ಹೊರಡಿಸುವ ಮೂಲಕ ಪ್ರಯಾಣಿಕರನ್ನು...
Read More
ಯೂಟ್ಯೂಬ್ ನಲ್ಲಿ ಹೊಸ ಫೀಚರ್|ಶಾರ್ಟ್ಸ್ ವಿಡಿಯೋದಲ್ಲಿ ಟಿಕ್ ಟಾಕ್ ಗೆ ಅವಕಾಶ
Editor – January 28, 2022
ಸಮಗ್ರ ಡಿಜಿಟಲ್ ಡೆಸ್ಕ್: ಚೈನಾ ಮೂಲದ ಜನಪ್ರಿಯ ಅಪ್ಲಿಕೇಶನ್ ಟಿಕ್ ಟಾಕ್ ಭಾರತದಲ್ಲಿ ಬ್ಯಾನ್ ಆಗಿದ್ದೇ ತಡ ಟಿಕ್ ಟಾಕ್ಗೆ ಪ್ರತಿಯಾಗಿ ಹಲವು ಆ್ಯಪ್ಗಳನ್ನು ಪರಿಚಯಿಸುವ ಪ್ರಯತ್ನವನ್ನು...
Read More
ಉಡುಪಿ: ಮೀನುಗಾರಿಕೆಗೆ ತೆರಳಿದ್ದ ದೋಣಿ ಪಲ್ಟಿ| ಆರು ಮಂದಿ ಮೀನುಗಾರರ ರಕ್ಷಣೆ
Editor – January 28, 2022
ಉಡುಪಿ: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಶ್ರೀ ಮಹಾದೇವಿ 370 ಹೆಸರಿನ ದೋಣಿ ಮಗುಚಿ ಬಿದ್ದಿದ್ದು, ದೋಣಿಯಲ್ಲಿದ್ದ ಎಲ್ಲಾ ಆರು ಮೀನುಗಾರರನ್ನು ರಕ್ಷಿಸಲಾಗಿದೆ. ಜ. 24 ರಂದು ಬೆಳಿಗ್ಗೆ...
Read More
‘ಗಟ್ಟಿಮೇಳ’ ನಟ ರಕ್ಷಿತ್ ಮತ್ತು ಗ್ಯಾಂಗ್ ನಿಂದ ಕುಡಿದು ರಂಪಾಟ| ಪೊಲೀಸರಿಗೇ ಆವಾಜ್ ಹಾಕಿದ ಟೀಂ
Editor – January 28, 2022
ಸಮಗ್ರ ನ್ಯೂಸ್: ಕನ್ನಡ ಕಿರುತೆರೆ ಜನಪ್ರಿಯ ಗಟ್ಟಿಮೇಳ ಧಾರಾವಾಹಿ ನಟ ರಕ್ಷಿತ್ ಅಂಡ್ ಗ್ಯಾಂಗ್ ಕುಡಿದು ರಂಪಾಟ ಮಾಡಿದ್ದಾರೆ. ಮದ್ಯ ಸೇವಿಸಿ ರಕ್ಷಿತ್ ಅಂಡ್ ಗ್ಯಾಂಗ್ ಗಲಾಟೆ...
Read More
ಗರ್ಭಿಣಿ ಹಸುವಿಗೆ ಢಿಕ್ಕಿ ಹೊಡೆದ ಸಾರಿಗೆ ಬಸ್| ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ ಗೋಮಾತೆ
Editor – January 28, 2022
ಕಾರವಾರ: ಗರ್ಭಿಣಿ ಹಸುವಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಮಟಾ ಬಸ್ ನಿಲ್ದಾಣದಲ್ಲಿ ನಡೆದಿದೆ. ಹುನಗುಂದದಿಂದ ಪುತ್ತೂರು ಮಾರ್ಗವಾಗಿ ಚಲಿಸುತ್ತಿದ್ದ...
Read More
ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣು
Editor – January 28, 2022
ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿ ಎಸ್ ವೈ ಪುತ್ರಿ...
Read More
