Latest Post
{"ticker_effect":"slide-v","autoplay":"true","speed":3000,"font_style":"normal"}
ರಾಜ್ಯ

ಸುಳ್ಯ: ಕೆ ಎಸ್ ಆರ್ ಟಿ ಸಿ ಹಾಗೂ ಟಿಪ್ಪರ್ ನಡುವೆ ಡಿಕ್ಕಿ

ಸಮಗ್ರ ನ್ಯೂಸ್: ಮಾಣಿ ಮೈಸೂರು ಹೆದ್ದಾರಿಯ ಸುಳ್ಯದ ಓಡಾಬೈ ನಲ್ಲಿ ಜೂ.14 ರಂದು ಮುಂಜಾನೆ ಕೆ ಎಸ್ ಆರ್ ಟಿ ಸಿ ಹಾಗೂ ಟಿಪ್ಪರ್ ನಡುವೆ ಅಪಘಾತ...
Read More
ರಾಜ್ಯ

ಭಾರತೀಯ ರೆಡ್ ಕ್ರಾಸ್ ರಾಜ್ಯ ಸಮಿತಿಗೆ ಚೂಂತಾರು ಆಯ್ಕೆ

ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ 2025-2028ರ ಮೂರು ವರ್ಷದ ಅವಧಿಗೆ ರಾಜ್ಯ ಘಟಕದ ಕಾರ್ಯಕಾರಿ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಡಾ.ಮುರಲೀ ಮೋಹನ್ ಚೂಂತಾರು ಅವರು ಆಯ್ಕೆಯಾಗಿದ್ದಾರೆ. ರಾಜ್ಯಪಾಲರ...
Read More
Uncategorized ಕ್ರೈಂ

ಮಂಗಳೂರು: ಅಪಾರ್ಟ್ಮೆಂಟ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು

ಸಮಗ್ರ ನ್ಯೂಸ್: ಅಪಾರ್ಟ್ ಮೆಂಟ್ ನ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಂಗಳೂರು ಬಳಿಯ ಕುತ್ತಾರಿನಲ್ಲಿ ನಡೆದಿದೆ. ಕುತ್ತಾರು ಪ್ರದೇಶದ ಬಹುಮಹಡಿ ಕಟ್ಟಡದಲ್ಲಿ ಈ...
Read More
ರಾಜ್ಯ

‘ನೀವು ನನ್ನನ್ನು ರೇಪ್ ಒಂದು ಮಾಡಿಲ್ಲ ಬಿಟ್ಟರೆ ಮತ್ತೆಲ್ಲಾ ಮಾಡಿದ್ದೀರಿ’| ಮಾಧ್ಯಮಗಳ ಮೇಲೆ‌ ಹರಿಹಾಯ್ದ ಡಿಕೆಶಿ

ಸಮಗ್ರ ನ್ಯೂಸ್: ನೀವು ಮಾಧ್ಯಮದವರೆಲ್ಲಾ ಸೇರಿ ನನ್ನನ್ನ ರೇಪ್ ಒಂದು ಮಾಡಿಲ್ಲ... ಇನ್ ಏನ್ ಮಾಡಬೇಕೆಲ್ಲಾ ಮಾಡಿದ್ದೀರಿ, ಸುಳ್ಳು ಪಳ್ಳು ಹೇಳಿ ನನ್ನನ್ನು ವಿಲನ್ ಮಾಡಿದ್ದೀರಿ… ಎಂದು...
Read More
ರಾಜ್ಯ

ಶಕ್ತಿ ಯೋಜನೆ: ಎರಡು ವರ್ಷದಲ್ಲಿ 7 ಕೋಟಿ 41 ಲಕ್ಷ ಮಹಿಳೆಯರ ಉಚಿತ ಪ್ರಯಾಣ

ಸಮಗ್ರ ನ್ಯೂಸ್‌: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ಜಾರಿಯಾಗಿ 2 ವರ್ಷ ಸಂದಿದ್ದು, 7 ಕೋಟಿ 41 ಲಕ್ಷ ಮಹಿಳೆಯರು ಶೂನ್ಯ ದರದ ಟಿಕೆಟ್...
Read More
ರಾಜ್ಯ

ಭಾರೀ ಮಳೆ ಮುನ್ಸೂಚನೆ| ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಭಾರೀ ಮಳೆ ಮುನ್ಸೂಚನೆ ಇರುವ ಹಿನ್ನೆಲೆ ಕರ್ನಾಟಕದ ಧಾರವಾಡ, ಉಡುಪಿ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತಗಳು...
Read More
ಕರಾವಳಿ ರಾಜ್ಯ

ನನ್ನ‌ ಪ್ರೀತಿಯ ದಕ್ಷಿಣ ಕನ್ನಡದ ಜನತೆಯೇ…| ಭಾವುಕ ಪತ್ರ ಬರೆದ ಸ್ಪೀಕರ್ ಯು.ಟಿ‌ ಖಾದರ್

ಸಮಗ್ರ ನ್ಯೂಸ್: ಇತ್ತೀಚಿನ ಕೆಲ ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಹ*ತ್ಯೆ, ಕೊಲೆ ಯತ್ನ, ಹಲ್ಲೆಯಂತಹ ಪ್ರಕರಣಗಳು ನಡೆದಿದ್ದು, ಇದರಿಂದ ಜಿಲ್ಲೆಯ ಜನರು ಒಬ್ಬರ...
Read More
ರಾಜ್ಯ

ಜುಗಾರಿ ಅಡ್ಡೆಗೆ ದಾಳಿ ಮಾಡಿ ಆರೋಪಿಗಳ ಜೊತೆ ಹಣದ ಡೀಲ್| ವಿಟ್ಲ‌ ಠಾಣಾ ಪಿಎಸ್ಐ ಸಸ್ಪೆಂಡ್

ಜುಗಾರಿ ಆಟ ಆಡುತ್ತಿದ್ದ ಜಾಗಕ್ಕೆ ದಾಳಿ ನಡೆಸಿದ ವೇಳೆ ಆರೋಪಿಗಳು ಪರಾರಿಯಾಗಿದ್ದು, ಅಲ್ಲಿ ಸಿಕ್ಕ ಬೈಕ್ ಗೆ ಸಂಬಂಧಿಸಿದ ಮಾಹಿತಿ ಪಡೆದು ಜುಗಾರಿ ಆರೋಪಿಯಿಂದ ಹಣಕ್ಕೆ ಬೇಡಿಕೆ...
Read More
ಕ್ರೈಂ

ಸೆಕ್ಸ್ ಸ್ಕ್ಯಾಂಡಲ್ ಗೆ ಯುವಕ ಬಲಿ| ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ದುರ್ದೈವಿ

ಸಮಗ್ರ ನ್ಯೂಸ್: ಯುವಕನೊಬ್ಬ ಕಾಡಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ ಸಾವಿಗೂ ಮುಂಚೆ ಮಾಡಿರುವ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೈಸ್ಕೂಲ್ ವಿದ್ಯಾರ್ಥಿಗಳನ್ನು ಕೆಲವರು ತಮ್ಮ...
Read More
ರಾಜ್ಯ

ತತ್ಕಾಲ್‌ ಟಿಕೆಟ್‌ಗೆ ಆಧಾರ್‌ ಕಡ್ಡಾಯ/ ರೈಲ್ವೆ ಇಲಾಖೆ ಘೋಷಣೆ

ಸಮಗ್ರ ನ್ಯೂಸ್‌: ಆಧಾರ್‌ ದೃಢೀಕರಣಕ್ಕೆ ಒಳಪಡುವ ಗ್ರಾಹಕರು ಮಾತ್ರವೇ, ಜು.1ರಿಂದ ತತ್ಕಾಲ್‌ ವ್ಯವಸ್ಥೆಯಡಿ ಟಿಕೆಟ್‌ ಬುಕ್‌ ಮಾಡಬಹುದು ಎಂದು ರೈಲ್ವೆ ಇಲಾಖೆ ಘೋಷಿಸಿದೆ. ತತ್ಕಾಲ್‌ ಟಿಕೆಟ್‌ಗಳ ಬುಕಿಂಗ್...
Read More
ಕರಾವಳಿ ಕ್ರೈಂ

ವಿಮಾನ ದುರಂತದಲ್ಲಿ ಸಾವನ್ನಪ್ಪಿದ ಮಂಗಳೂರು ಮೂಲದ ಪೈಲಟ್ ಕ್ಲೈವ್ ಕುಂದರ್

ಸಮಗ್ರ ನ್ಯೂಸ್: ಅಹಮದಾಬಾದ್‌ನ ಮೇಘನಿ ನಗರದ ವಸತಿ ಪ್ರದೇಶಕ್ಕೆ ಅಪ್ಪಳಿಸಿದ ದುರದೃಷ್ಟಕರ ಏರ್ ಇಂಡಿಯಾ ವಿಮಾನ AI 171 ವಿಮಾನದಲ್ಲಿದ್ದ ಸಿಬ್ಬಂದಿಯಲ್ಲಿ ಮಂಗಳೂರು ಮೂಲದ ಮತ್ತು ಮುಂಬೈ...
Read More
ಕ್ರೈಂ ರಾಷ್ಟ್ರೀಯ

ಅಹಮದಾಬಾದ್ ವಿಮಾನ ದುರಂತ| ಎಲ್ಲಾ 242 ಮಂದಿ ಪ್ರಯಾಣಿಕರು ದುರ್ಮರಣ

ಸಮಗ್ರ ನ್ಯೂಸ್: ಅಹಮದಾಬಾದ್ ನಿಂದ ಲಂಡನ್ ಗೆ ಹಾರುತ್ತಿದ್ದ ಏರ್ ಇಂಡಿಯಾ ವಿಮಾನ AI 171 ಗುರುವಾರ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಪತನಗೊಂಡಿತು. 232 ಪ್ರಯಾಣಿಕರಿದ್ದ...
Read More
ರಾಷ್ಟ್ರೀಯ

ಅಹಮದಾಬಾದ್ ವಿಮಾನ ದುರಂತ| ಗುಜರಾತ್ ಮಾಜಿ ಸಿಎಂ‌‌ ವಿಜಯ್ ರೂಪಾನಿ ದುರ್ಮರಣ

ಸಮಗ್ರ ನ್ಯೂಸ್: ಅಹಮದಾಬಾದ್ ನಲ್ಲಿ ನಡೆದ ವಿಮಾನ ದುರಂತದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ದುರ್ಮರಣವನ್ನಪ್ಪಿದ್ದಾರೆ. ರೂಪಾಣಿ ಅಹಮದಾಬಾದ್ ನಿಂದ ಲಂಡನ್ ಗೆ ಹೊರಟಿದ್ದರು ಎನ್ನಲಾಗಿದೆ....
Read More
ಕ್ರೈಂ ರಾಷ್ಟ್ರೀಯ

ಅಹ್ಮದಾಬಾದ್: ಪತನಗೊಂಡು ಕಾಲೇಜು ಹಾಸ್ಟೆಲ್ ಗೆ ಅಪ್ಪಳಿಸಿದ ವಿಮಾನ| 30 ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ

ಸಮಗ್ರ ನ್ಯೂಸ್: ಗುಜರಾತ್‌ನ ಅಹಮದಾಬಾದ್‌ನ ಮೇಘನಿ ನಗರ ಪ್ರದೇಶದಲ್ಲಿಇಂದು ಮಧ್ಯಾಹ್ನ ವಿಮಾನ ದುರಂತ ನಡೆದಿದ್ದು, 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ...
Read More
ಕ್ರೈಂ ರಾಷ್ಟ್ರೀಯ

ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ| 130 ಮಂದಿ ಪ್ರಯಾಣಿಕರು ಬಲಿ!?

ಸಮಗ್ರ ನ್ಯೂಸ್: ಗುಜರಾತ್ ನಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಅಹ್ಮದಾಬಾದ್ ಏರ್ಪೋರ್ಟ್ ಬಳಿಯೇ ವಿಮಾನ ಒಂದು ಪತನವಾಗಿದೆ. ಟೇಕಾಫ್ ಆಗುವಾಗ ವಿಮಾನ ತಾಂತ್ರಿಕ ದೋಷದಿಂದ...
Read More
ತಂತ್ರಜ್ಞಾನ

ವನ್ ಪ್ಲಸ್ 13S ಇಂದಿನಿಂದ ಮಾರಾಟ ಶುರು| ಏನಿದರ ಸ್ಪೆಷಾಲಿಟಿ? ಇಲ್ಲಿದೆ ಡೀಟೈಲ್ಸ್

ಸಮಗ್ರ ನ್ಯೂಸ್: ಅಮೆಜಾನ್ ಮೂಲಕ OnePlus 13s ಸ್ಮಾರ್ಟ್ಫೋನ್ ಇಂದು ತನ್ನ ಮೊದಲ ಮಾರಾಟವನ್ನು ಮಧ್ಯಾಹ್ನ 12 ಗಂಟೆಯಿಂದ ಶುರುವಾಗಲಿದೆ. ಈ ಹೊಸ ಕಾಂಪ್ಯಾಕ್ಟ್ OnePlus ಸ್ಮಾರ್ಟ್‌ಫೋನ್...
Read More
ಅಳಿವಿನಂಚಿನಲ್ಲಿರುವ ಅಳಿಯಬಾರದವು ಪ್ರಪಂಚ ಪರ್ಯಟನೆ

ಮೌಂಟ್ ಎವರೆಸ್ಟ್ ನಲ್ಲಿ ಕಾಳಿಂಗ ಸರ್ಪ ಪತ್ತೆ| ಜಗತ್ತಿಗೆ ಕಾದಿದೆಯಾ ಗಂಡಾಂತರ

ಸಮಗ್ರ ನ್ಯೂಸ್: ವಿಶ್ವದ ಅತಿ ಎತ್ತರದ ಶಿಖರ ಮೌಂಟ್ ಎವರೆಸ್ಟ್ ಬಳಿ ವಿಷಕಾರಿ ಹಾವುಗಳು ಕಾಣಿಸಿಕೊಂಡಿರುವುದು ವಿಜ್ಞಾನಿಗಳನ್ನು ಚಿಂತೆಗೀಡು ಮಾಡಿದೆ. ಒಂದೂವರೆ ತಿಂಗಳ ಅವಧಿಯಲ್ಲಿ, ನೇಪಾಳದ ಮೌಂಟ್...
Read More
ರಾಜ್ಯ

ಮಂಗಳೂರು – ವಿಜಯಪುರ ವಿಶೇಷ ರೈಲು ಸಂಚಾರ ವೇಳಾಪಟ್ಟಿ ಬದಲಾವಣೆ

ಸಮಗ್ರ ನ್ಯೂಸ್: ನೈಋತ್ಯ ರೈಲ್ವೆಯು ಮಂಗಳೂರು ಸೆಂಟ್ರಲ್‌- ವಿಜಯಪುರ ವಿಶೇಷ ರೈಲಿನ (ಸಂಖ್ಯೆ 07378) ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿದ್ದು, ಜುಲೈ 1, 2025ರಿಂದ ಜಾರಿಗೆ ಬರಲಿದೆ. ಪ್ರಸ್ತುತ...
Read More
ರಾಜ್ಯ

ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ| ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಜೂನ್ 16ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆ ಮುಂದುವರಿಯಲಿದ್ದು, ವಿವಿಧ ಜಿಲ್ಲೆಗಳಿಗೆ ರೆಡ್ ಅಲರ್ಟ್, ಯೆಲ್ಲೋ ಅಲರ್ಟ್, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಾದ್ಯಂತ ಅಲ್ಲಲ್ಲಿ...
Read More
ಕರಾವಳಿ

ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯ‌ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕರಾವಳಿಯಾದ್ಯಂತದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜೂ.12ರಂದು (ಗುರುವಾರ) ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ...
Read More
{"dots":"true","arrows":"true","autoplay":"true","autoplay_interval":3000,"speed":600,"loop":"true","design":"design-1"}
ರಾಜ್ಯ

ಮಡಿಕೇರಿ: ಭಾರಿ ಮಳೆ | ತಾಳತ್’ಮನೆಯಲ್ಲಿ ಗುಡ್ಡ ಕುಸಿತ | ಅಪಾಯದಲ್ಲಿ ಮನೆಗಳು | ಜನರ ಸ್ಥಳಾಂತರಕ್ಕೆ ಸೂಚನೆ

ಮಡಿಕೇರಿ: ಕೊಡಗಿನಲ್ಲಿ ಭಾರಿ ಮಳೆ ಸುರಿಯುತ್ತಿದ್ದು ತಾಳತ್ ಮನೆ ಗ್ರಾಮದಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿದ್ದು ಜನರ ಸ್ಥಳಾಂತರಕ್ಕೆ ಸೂಚನೆ ನೀಡಿದ್ದಾರೆ....
Read More
ರಾಷ್ಟ್ರೀಯ

ಮುಳುಗಿದ್ದ ಸೇತುವೆ ಮೇಲೆ ಬಸ್ ಚಲಾಯಿಸಿದ ಚಾಲಕ ಅಮಾನತು

ಮಹಾರಾಷ್ಟ್ರ: ಪ್ರವಾಹದಿಂದ ಸಂಪೂರ್ಣವಾಗಿ ಮುಳುಗಿದ್ದು ಸೇತುವೆ ಮೇಲೆ ಚಾಲಕನೊಬ್ಬ ಬಸ್ ಚಲಾಯಿಸಿದ ಘಟನೆ ರಾಯಗಡ ಜಿಲ್ಲೆಯಲ್ಲಿ ನಡೆದಿದೆ. ಜನರ ಜೀವದ ಜೊತೆ ಚೆಲ್ಲಾಟವಾಡಿದ ಚಾಲಕರನ್ನು ಎಂಎಸ್ಆರ್'ಟಿಸಿ ಅಮಾನತು...
Read More
ರಾಜ್ಯ

KRS ಬಿರುಕು ಬಿಟ್ಟಿದೆ ಎಂದು ನಾನು ಹೇಳೇ ಇಲ್ಲ : ಸಂಸದೆ ಸುಮಕ್ಕ ಯೂಟರ್ನ್

ಮಂಡ್ಯ : ಕೆಆರ್ ಎಸ್ ಜಲಾಶಯದ ಗೋಡೆಗಳು ಬಿರುಕು ಬಿಟ್ಟಿದೆ ಎಂದು ಹೇಳಿದ್ದ ಸಂಸದೆ ಸುಮಲತಾ ತಮ್ಮ ಹೇಳಿಕೆಯಿಂದ ಯೂಟರ್ನ್ ತೆಗೆದುಕೊಂಡಿದ್ದು ನಾನು ಹಾಗೆ ಹೇಳೇ ಇಲ್ಲ...
Read More
ರಾಷ್ಟ್ರೀಯ

RBI ಮುದ್ರಣಾಲಯದಿಂದಲೇ ಬಂಡಲ್ ಬಂಡಲ್ ಬಿಸಿ ಬಿಸಿ ನೋಟು ಮಾಯ…..!

ಮುಂಬೈ: ಮುಂಬೈನಲ್ಲಿರುವ ನೋಟು ಮುದ್ರಾಣಾಲಯದಿಂದ ಐದು ಬಂಡಲ್ 500 ರೂ ನೋಟು ನಾಪತ್ತೆಯಾಗಿದೆ. ಈ ಬಗ್ಗೆ ನಾಸಿಕ್ ಪೊಲೀಸ್ ಠಾಣೆಯಲ್ಲಿ ಮುದ್ರಣಾಲಯದ ಅಧಿಕಾರಿಗಳು ದೂರು ನೀಡಿದ್ದಾರೆ. ಝೆಡ್...
Read More
ಕರಾವಳಿ

ಮಂಗಳೂರು: ಮುಂಬೈಯಿಂದ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ

ಮಂಗಳೂರು: ಮುಂಬೈಯಿಂದ ಬಂದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾಗಿರುವ ಮಹಿಳೆಯನ್ನು ಸೂರಿಂಜೆ ಬಳಿಯ ಪುಚ್ಚಾಡಿ ನಿವಾಸಿ ಪುಷ್ಪ (40)...
Read More
ಕರಾವಳಿ

ಬಾಲಕನ ಅಪಹರಣ ಪ್ರಕರಣ : ಆರೋಪಿಗೆ ನ್ಯಾಯಾಂಗ ಬಂಧನ

ಉಡುಪಿ: ಬಾಲಕನ ಅಪಹರಣದ ಪ್ರಕರಣದಲ್ಲಿ ಬಂಧಿತ ಆರೋಪಿಯನ್ನು ಪೊಲೀಸರು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿ ದಾಂಡೇಲಿಯ ಪರಶುರಾಮ‌ ಭೀಮಪ್ಪನನ್ನು ಭಾನುವಾರ...
Read More
ರಾಜ್ಯ

ಗೋಲಿ ನುಂಗಿ ಒಂದು ವರ್ಷದ ಮಗು ಮೃತ್ಯು

ದಾವಣಗೆರೆ: ಆಟವಾಡುತ್ತಿದ್ದ ವೇಳೆ ಮಗು ಆಕಸ್ಮಿಕವಾಗಿ ಗೋಲಿ ನಂಗಿ ಸಾವನಪ್ಪಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಹರೀಶ್ ಎಂಬುವರ ಪುತ್ರ ಮನವೀರ್ (1) ಮೃತಪಟ್ಟ ದುರ್ದೈವಿ ಮಗು. ಮನವೀರ್...
Read More
ರಾಷ್ಟ್ರೀಯ

ಪುಲ್ವಾಮದಲ್ಲಿ ಬೆಳ್ಳಂಬೆಳಗ್ಗೆ ಮೂವರು LET ಉಗ್ರರು ಫಿನಿಷ್

ಪುಲ್ವಾಮ: ಜಮ್ಮು ಕಾಶ್ಮೀರದ ಪುಲ್ವಾಮ ದಲ್ಲಿ ಉಗ್ರರಿರುವ ಖಚಿತ ಮಾಹಿತಿ ಪಡೆದ ಸೇನೆ ಕಾರ್ಯಾಚರಣೆ ನಡೆಸಿ ಮೂವರು ಉಗ್ರರನ್ನು ಹೊಡೆದುರುಳಿಸಿದೆ . ಇಂದು ಮುಂಜಾನೆ ಪುಲ್ವಾಮ ನಗರದಲ್ಲಿ...
Read More
ಕ್ರೀಡೆ

ಟೋಕಿಯೋ ಒಲಿಂಪಿಕ್ ‌ನಿಂದ ಹಿಂದೆ ಸರಿದ ಪೆಡರರ್

ಸ್ವೀಸ್ ಮೇಸ್ಟ್ರೋ ರೋಜರ್ ಫೆಡರರ್ 'ಟೋಕಿಯೊ ಒಲಿಂಪಿಕ್ಸ್ʼನಿಂದ ಹಿಂದೆ ಸರಿಯುವ ನಿರ್ಧಾರವನ್ನ ಮಂಗಳವಾರ ಘೋಷಿಸಿದ್ದಾರೆ ಸ್ವಿಟ್ಜರ್ಲೆಂಡ್ ಒಲಿಂಪಿಕ್ಸ್ ತಂಡದಲ್ಲಿ ಹೆಸರಿಸಲ್ಪಟ್ಟ ಕೆಲವು ದಿನಗಳ ನಂತರ ಈ ನಿರ್ಧಾರ...
Read More
ಕರಾವಳಿ

ಸುಳ್ಯ: ದೈವಸಾನಿಧ್ಯದ ಮೈದಾನದಲ್ಲಿ ಆಡುತ್ತಿದ್ದ ಅನ್ಯಧರ್ಮೀಯನ ಹೊರಗಟ್ಟಿದ ಕಮಿಟಿ ಪ್ರತಿನಿಧಿ | ಸಾಮರಸ್ಯದ ನಡುವೆ ಕೋಮು ಬೀಜ ಬಿತ್ತುವ ಕೆಲಸವೇಕೆ ಮಹಾಸ್ವಾಮಿ…?

ಸುಳ್ಯ: 'ದೇವಸ್ಥಾನದ ಮೈದಾನದಲ್ಲಿ ಹಿಂದೂಗಳು ಅಲ್ಲದೆ ಬೇರೆ ಧರ್ಮದವರಿಗೆ ಇಲ್ಲಿ ಅವಕಾಶವಿಲ್ಲ, ಇಲ್ಲಿಂದ ಹೊರಗೆ ನಿಂತು ಮಾತನಾಡು, ಇಲ್ಲಿ ನೀನು ಆಡಬಾರದು, ನಿನಗೆ ಚರ್ಚ್ ಆವರಣ ಇಲ್ಲವೇ?'...
Read More
ಕರಾವಳಿ

ಕೋವಿಡ್ ಮೂರನೇ ಅಲೆ ಭೀತಿ | ಕೇಂದ್ರದಿಂದ ಎಚ್ಚರಿಕೆ | ದ ಕ ಸೇರಿದಂತೆ ರಾಜ್ಯದ 10 ಜಿಲ್ಲೆಗಳು ರೆಡ್’ಜೋನ್’ಗೆ

ಬೆಂಗಳೂರು: ಕೋವಿಡ್ ಮೂರನೇ ಅಲೆ ಭೀತಿ ಎದುರಾಗಿದ್ದು ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 10 ಜಿಲ್ಲೆಗಳನ್ನು ರೇಡ್'ಝೋನ್ ನಲ್ಲಿರಿಸಿ ಕೇಂದ್ರ ಸರ್ಕಾರ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ. ದೇಶದಲ್ಲಿ...
Read More
ರಾಷ್ಟ್ರೀಯ

ಎಷ್ಟೇ ಗೋಗರೆದರೂ ಕರಗದ ಪ್ರಿಯಕರನ ಮನ | ಕಲ್ಯಾಣ ಮಂಟಪದೆದುರು ಪ್ರೀತಿಗಾಗಿ ಅಂಗಲಾಚಿದ ಪ್ರೇಯಸಿ | ಇಲ್ಲಿದೆ ಮನಕರಗಿಸುವ ವಿಡಿಯೋ

ಮಧ್ಯಪ್ರದೇಶ: ತನ್ನನ್ನು ಪ್ರೀತಿಸಿದ ಯುವಕ ಬೇರೊಬ್ಬಳು ಯುವತಿಯೊಂದಿಗೆ ವಿವಾಹವಾಗುತ್ತಿರುವ ವಿಷಯ ತಿಳಿದ ಯುವತಿಯೊಬ್ಬಳು ಮನನೊಂದು ಕಲ್ಯಾಣ ಮಂಟಪದೆದುರು ಪ್ರೀತಿಗಾಗಿ ಗೋಗರೆಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಬಾರೀ ವೈರಲ್...
Read More
ಕರಾವಳಿ

ಬಂಟ್ವಾಳ: ಯುವಕನನ್ನು ಉಸಿರುಗಟ್ಟಿಸಿ ಕೊಲೆಗೈದ ಗ್ಯಾಸ್ ಗೀಸರ್..!!!

ಬಂಟ್ವಾಳ: ಯುವಕನನ್ನು ಉಸಿರು ಗಟ್ಟಿಸಿ ಕೊಲೆಗೈದ ಗ್ಯಾಸ್ ಗೀಸರ್..!!!ಬಂಟ್ವಾಳ: ಸ್ನಾನ ಮಾಡುತ್ತಿದ್ದ ವೇಳೆ ಗ್ಯಾಸ್ ಗೀಸರ್‌ನಿಂದ ಬಿಡುಗಡೆಯಾದ ವಿಷ ಅನಿಲ ಯುವಕನ ಪ್ರಾಣಕ್ಕೆ ಕುತ್ತು ತಂದ ಘಟನೆ...
Read More
ರಾಜ್ಯ

ಯೂಟ್ಯೂಬ್’ನಿಂದ ವಂಚನೆ, ವಿದೇಶಿಗರಿಂದ ರಿಂದ ಬಹುಭಾಷೆ ಕಲಿತ ಖರ್ತನಾಕ್‌ | ಯುವತಿಯರಿಗೆ ವಂಚಿಸುತ್ತಿದ್ದ ನಕಲಿ ರಾಜವಂಶಸ್ಥ ಬಂಧನ

ಬೆಂಗಳೂರು: ಇಂಗ್ಲೀಷ್, ಸ್ಪಾನಿಷ್ ಸೇರಿದಂತೆ ಹಲವು ಭಾಷೆಗಳನ್ನು ಕಲಿತು ಮೈಸೂರು ರಾಜವಂಶಸ್ಥರ ಹೆಸರಿನಲ್ಲಿ ವ್ಯಕ್ತಿಯೋರ್ವ ಹಲವು ಯುವತಿಯರಿಗೆ ವಂಚನೆ ಎಸಗಿದ ಪ್ರಕರಣ ಪಿರಿಯಾಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಆರೋಪಿಯನ್ನು...
Read More
ಕ್ರೀಡೆ

ಭಾರತದ ಮಾಜಿ ಕ್ರಿಕೆಟಿಗ ಯಶ್’ಪಾಲ್ ಶರ್ಮ ವಿಧಿವಶ

ಚೊಚ್ಚಲ ವಿಶ್ವಕಪ್ ವಿಜೇತ ಕ್ರಿಕೆಟ್ ತಂಡದ ಆಟಗಾರ ಯಶ್ ಪಾಲ್ ಶರ್ಮಾ(66) ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ಮೃತಾಪಟ್ಟಿದ್ದಾರೆ. ಕಪಿಲ್ ದೇವ್ ನಾಯಕತ್ವದಲ್ಲಿ, 1983ರಲ್ಲಿ ಭಾರತ ಕ್ರಿಕೆಟ್...
Read More
ರಾಜ್ಯ

ವಿಷಯುಕ್ತ ಆಹಾರ ಸೇವಿಸಿ ತಂದೆ, ತಾಯಿ, ಅಜ್ಜಿ ಸಾವು | ಮಕ್ಕಳಿಬ್ಬರು ಗಂಭೀರ

ಚಿತ್ರದುರ್ಗ: ಆಕಸ್ಮಿಕವಾಗಿ ವಿಷಯುಕ್ತ ಆಹಾರ ಸೇವಿಸಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ, ಇಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ತಾಲೂಕಿನ ಇಸಾಮುದ್ರ ಗ್ರಾಮದಲ್ಲಿ ನಡೆದಿದೆ. ಭಾನುವಾರ ರಾತ್ರಿ ಕುಟುಂಸ್ಥರು...
Read More
ಕರಾವಳಿ ಕ್ರೈಂ

ಅಗ್ನಿಕುಂಡದಲ್ಲಿ ಶವ ಹೋಮ ಪ್ರಕರಣ: ರಾಜೇಶ್ವರಿ ಗ್ಯಾಂಗ್’ನಿಂದ ಹೈಕೋರ್ಟ್’ಗೆ ಮೇಲ್ಮನವಿ

ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಮಾಡಿ ಹೋಮಕುಂಡದಲ್ಲಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿ ಜೈಲಿನಲ್ಲಿರುವ ದಿ.ಭಾಸ್ಕರ್ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಶೆಟ್ಟಿ...
Read More
ಕರಾವಳಿ ಕ್ರೈಂ

ಬ್ರಹ್ಮಾವರ: ಫ್ಲಾಟ್’ನಲ್ಲಿ ವಿದೇಶದಿಂದ ಬಂದ ಮಹಿಳೆಯ ಉಸಿರುಗಟ್ಟಿಸಿ ಕೊಲೆ

ಉಡುಪಿ: ಜಿಲ್ಲೆಯ ಬ್ರಹ್ಮಾವರದ ಫ್ಲಾಟ್ ಒಂದರಲ್ಲಿ ಕೆಲ ದಿನಗಳ ಹಿಂದೆ ವಿದೇಶದಿಂದ ವಾಪಾಸಾಗಿದ್ದ ಮಹಿಳೆಯನ್ನು ಕತ್ತುಹಿಸುಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗಂಗೊಳ್ಳಿ ಮೂಲದ ವಿಶಾಲ (35 ವ.)...
Read More
ರಾಷ್ಟ್ರೀಯ

ಬರ್ತಾ ಇದೆ ಮೂರನೇ ಅಲೆ, ದೇಶವಾಸಿಗಳೇ ಎಚ್ಚರದಿಂದಿರಿ- ಐಎಂಎ ಕಳವಳ

ನವದೆಹಲಿ: ಕೊರೋನಾ 2ನೇ ಅಲೆ ಇಳಿಕೆಯ ನಂತರ ಜನರು ಮಾರ್ಗಸೂಚಿಗಳನ್ನು ಎಗ್ಗಿಲ್ಲದೇ ಮುರಿಯುತ್ತಿದ್ದು, ಈ ಬಗ್ಗೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಆತಂಕ ವ್ಯಕ್ತಪಡಿಸಿದೆ. ಜನರ ವಿನಾಕಾರಣ...
Read More
Uncategorized ದೇಶ-ವಿದೇಶ

ಭೀಕರ ಅಗ್ನಿ ದುರಂತ, 39 ಕ್ಕೂ ಹೆಚ್ಚು ಮಂದಿ ಸಾವು

ಕೈರೋ: ದಕ್ಷಿಣ ಇರಾಕ್ ನ ನಾಸಿರಿಯಾದ ಕೊರೊನಾ ವೈರಸ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 39 ಜನರು ಮೃತಪಟ್ಟಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ...
Read More
1 946 947 948 949 950 993

ಸ್ಕೋರ್‌ ಕಾರ್ಡ್‌