Latest Post
{"ticker_effect":"slide-v","autoplay":"true","speed":3000,"font_style":"normal"}
ರಾಜ್ಯ

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಇದು ಫೆಬ್ರವರಿ ತಿಂಗಳ ಕೊನೆಯ ವಾರವಾಗಿದೆ. ೨೩-೦೨-೨೦೨೫ರಿಂದ ೦೧-೦೩-೨೦೨೫ರವರೆಗೆ ಇರಲಿದೆ. ಬುಧನು ಮೀನ ರಾಶಿಯನ್ನು ಪ್ರವೇಶಿಸುವನು. ಇದು ಇವನ ನೀಚಸ್ಥಾನವಾದ ಕಾರಣ ಅವನಿಂದ ಸಿಗುವ...
Read More
ಕ್ರೀಡೆ

ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್| ಇಂದು‌ ಇಂಡೋ – ಪಾಕ್ ಮುಖಾಮುಖಿ

ಸಮಗ್ರ ನ್ಯೂಸ್: ಇಂದು ನಡೆಯುವ ಹೈವೋಲ್ಟೇಜ್ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿ ಆಗಲಿದೆ. ಈ ಪಂದ್ಯವು ದುಬೈನಲ್ಲಿ ನಡೆಯುತ್ತಿದೆ.ಈ ಪಂದ್ಯ ಪಾಕಿಸ್ತಾನದ...
Read More
ಕ್ರೈಂ ರಾಜ್ಯ

ಹಾಸನ: ಖಾಸಗಿ ಬಸ್ ಹರಿದು ಸ್ಥಳದಲ್ಲೇ ಇಬ್ಬರು ಸಾವು

ಸಮಗ್ರ ನ್ಯೂಸ್: ಧರ್ಮಸ್ಥಳಕ್ಕೆ ಹೋಗುತ್ತಿದ್ದ ಪಾದಚಾರಿಗಳ ಮೇಲೆ ಖಾಸಗಿ ಬಸ್ ಒಂದು ಹರಿದು ಪಾದಯತ್ರಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ. ಮೃತರು...
Read More
ರಾಜ್ಯ

ಸಾವಿನಿಂದ ಜಸ್ಟ್ ಮಿಸ್| ಮರ ಹತ್ತಿ ಆನೆ ದಾಳಿಯಿಂದ ತಪ್ಪಿಸಿಕೊಂಡ ಇ.ಟಿ.ಎಫ್. ಸಿಬ್ಬಂದಿ..!

ಸಮಗ್ರ ನ್ಯೂಸ್: ಮಲೆನಾಡು ಭಾಗದಲ್ಲಿ ಆನೆ ಹಾವಳಿ ಮುಂದುವರೆದಿದ್ದು, ಆನೆ ದಾಳಿಯಿಂದ ಇ.ಟಿ.ಎಫ್. ( ಎಲಿಫೆಂಟ್ ಟಾಸ್ಕ್ ಫೋರ್ಸ್) ಸಿಬ್ಬಂದಿಯೋರ್ವರು ಮರಹತ್ತಿ ಜೀವ ಉಳಿಸಿಕೊಂಡಿರುವ ಘಟನೆ ಚಿಕ್ಕಮಗಳೂರು...
Read More
ರಾಜ್ಯ

ಈ ಬಾರಿ ಎಸ್ಎಸ್ಎಲ್ ಸಿ ಉತ್ತೀರ್ಣರಾಗಬೇಕಾದ್ರೆ ಶೇ.35 ಅಂಕ ಕಡ್ಡಾಯ| ಮತ್ತೆ ಹಳೆ ನಿಯಮ‌ ಜಾರಿಗೊಳಿಸಿದ‌ ಇಲಾಖೆ

ಸಮಗ್ರ ನ್ಯೂಸ್: ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಿದ್ದರೆ ಶೇಕಡಾ 35 ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಕೋವಿಡ್...
Read More
ರಾಜ್ಯ

HSPR ನಂಬರ್ ಅಳವಡಿಕೆಗೆ ಮತ್ತೆ ಅವಧಿ ವಿಸ್ತರಣೆ| ಮಾ.31ಕ್ಕೆ ಕೊನೆ‌ ದಿನ ನಿಗದಿಗೊಳಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ವಾಹನ ಮಾಲೀಕರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯ ಗಡುವನ್ನು ಮತ್ತೆ ವಿಸ್ತರಣೆ ಮಾಡಿದೆ....
Read More
ಕ್ರೈಂ

ಪ್ರಯಾಗ್ ರಾಜ್: ಭೀಕರ ಅಪಘಾತದಲ್ಲಿ ಕುಂಭಮೇಳಕ್ಕೆ ತೆರಳುತ್ತಿದ್ದ 6 ಮಂದಿ‌ ಸಾವು

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ್ದ ರಾಜ್ಯದ ಬೀದರ್ ಜಿಲ್ಲೆಯ 6 ಮಂದಿ ಭಕ್ತರು ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿರುವ...
Read More
ರಾಜ್ಯ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ‌ನೇಮಕಾತಿ| ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ (RDPR) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ...
Read More
ರಾಜ್ಯ

ಪುರುಷ ಪ್ರಯಾಣಿಕರಿಗೆ ಸೀಟ್ ಸಿಗುವಂತೆ ನೋಡಿಕೊಳ್ಳಿ| KSRTC ಯಿಂದ ಸಿಬ್ಬಂದಿಗೆ ಸೂಚನೆ

ಸಮಗ್ರ ನ್ಯೂಸ್: ಪುರುಷರಿಗೆ ಮೀಸಲಿರುವ ಸೀಟ್‌ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಎಂದು ಸಿಬ್ಬಂದಿಗಳಿಗೆ ಕೆಎಸ್‌ಆರ್‌ಟಿಸಿ ಸೂಚನೆ ನೀಡಿದೆ. ಶಕ್ತಿ ಯೋಜನೆ ಜಾರಿಯಾದ ಬಳಿಕ ಸರ್ಕಾರಿ ಸಾರಿಗೆ ಬಸ್...
Read More
ರಾಜ್ಯ

ಚಿಕ್ಕಮಗಳೂರು: ಬೇಟೆಗಾರರ ಉರುಳಿಗೆ ಸಿಲುಕಿದ ಚಿರತೆ – ಸಾವು ಬದುಕಿನ ನಡುವೆ ಹೋರಾಟ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಸಮೀಪದ ಕಾಫಿ ತೋಟದಲ್ಲಿ ಚಿರತೆ ಒಂದು ಬೇಟೆಗಾರರು ಹಾಕಿದ ಅಕ್ರಮ ಉರುಳಿಗೆ ಸಿಲುಕಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ....
Read More
ಕ್ರೀಡೆ

ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಕಾರು ಅಪಘಾತ

ಸಮಗ್ರ ನ್ಯೂಸ್: ಭಾರತದ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಪ್ರಯಾಣ ಮಾಡುತ್ತಿದ್ದ ಕಾರು ಪಶ್ಚಿಮ ಬಂಗಾಳದ ದುರ್ಗಾಪುರ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದೆ. ಕಾರ್ಯಕ್ರಮವೊಂದಕ್ಕೆ ತೆರಳಲು ಪ್ರಯಾಣಿಸುತ್ತಿದ್ದಾಗ ಈ ಅಪಘಾತ...
Read More
ರಾಜ್ಯ

ಮಾರ್ಚ್ 01 ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಸಮಗ್ರ ನ್ಯೂಸ್: ಮಾರ್ಚ್ 01 ರಿಂದ 20 ರವರೆಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕಾರ್ಯವನ್ನು ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು...
Read More
ಕ್ರೈಂ

ರೀಲ್ಸ್ ಮಾಡುವಾಗ ರೈಲು ಡಿಕ್ಕಿಯಾಗಿ ಮೂವರು ಸಾವು

ಸಮಗ್ರ ನ್ಯೂಸ್: ರೀಲ್ಸ್ ಮಾಡುವಾಗ ರೈಲು ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಸಿದ್ದನಾಯಕನಹಳ್ಳಿ ರೈಲ್ವೇ ಹಳಿ ಬಳಿ ನಡೆದಿದೆ. ಮೃತರನ್ನು...
Read More
ಕ್ರೈಂ ರಾಜ್ಯ

ಬೆಳ್ತಂಗಡಿ: 7ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ 7ನೇ ತರಗತಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ತಣ್ಣೀರುಪಂತ ನಿವಾಸಿ ಡೊಂಬಯ್ಯ...
Read More
ರಾಷ್ಟ್ರೀಯ

ದೆಹಲಿ ಸಿಎಂ ಆಗಿ ರೇಖಾ ಗುಪ್ತ ಆಯ್ಕೆ

ಸಮಗ್ರ ನ್ಯೂಸ್: ಬರೋಬ್ಬರಿ 27 ವರ್ಷಗಳ ಬಳಿಕ ಸ್ವಂತ ಬಲದ ಮೇಲೆ ಅಧಿಕಾರದ ಗದ್ದುಗೆ ಹಿಡಿದಿರುವ ಬಿಜೆಪಿಯು ದಿಲ್ಲಿಯ ತನ್ನ ನೂತನ ಸಿಎಂ ಆಗಿ ರೇಖಾಗುಪ್ತಾ ಹಾಗೂ...
Read More
ಕ್ರೈಂ

ಜೆಸಿಬಿ‌ ಹರಿದು ಎರಡು ವರ್ಷದ ಮಗು ಸಾವು

ಸಮಗ್ರ ನ್ಯೂಸ್: ಜೆಸಿಬಿ ಹರಿದು ಆಟವಾಡುತ್ತಿದ್ದ 2 ವರ್ಷದ ಮಗು ದುರ್ಮರಣ ಹೊಂದಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಬಳಿಯ ಸಿಟಿ ಲೇಔಟ್​ನಲ್ಲಿ ನಡೆದಿದೆ. ಥನವ್ ರೆಡ್ಡಿ ಮೃತ...
Read More
ರಾಜ್ಯ

ಮಹಾಕುಂಭಮೇಳ ಅವಧಿ ವಿಸ್ತರಣೆಯಾಗುತ್ತಾ? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದ ಅವಧಿಯನ್ನು ವಿಸ್ತರಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ರವೀಂದ್ರ ಮಾಂದಡ್ ಮಂಗಳವಾರ ಸ್ಪಷ್ಟಪಡಿಸಿದ್ದಾರೆ. ಮಹಾ ಕುಂಭಮೇಳಕ್ಕೆ...
Read More
ಕ್ರೈಂ

‘ಅತ್ತೆ ಸಾಯಿಸಲು ಮಾತ್ರೆ ಕೊಡಿ’| ವೈದ್ಯರಿಗೆ ಮೆಸೇಜ್ ಮಾಡಿದ ಸೊಸೆ!!

ಸಮಗ್ರ ನ್ಯೂಸ್: ಸೊಸೆಯೊಬ್ಬಳು ಅತ್ತೆಯನ್ನು ಕೊಲ್ಲಲು ವೈದ್ಯರ ಬಳಿಯೇ ಮಾತ್ರೆ ಕೇಳಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅತ್ತೆಯನ್ನು ಸಾಯಿಸಬೇಕು ಎಂದು ಬೆಂಗಳೂರಿನ ಡಾಕ್ಟರ್ ಸುನೀಲ್ ಕುಮಾರ್ ಎಂಬುವವರ...
Read More
ರಾಜ್ಯ

ಅನ್ನಭಾಗ್ಯ ಯೋಜನೆಯಲ್ಲಿ ‌ಇನ್ಮುಂದೆ ಹಣದ ಬದಲು ಅಕ್ಕಿ ಸಿಗುತ್ತೆ!!

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಕೆಲ ಅಂತ್ಯೋದಯ, ಬಿಪಿಎಲ್ ಕಾರ್ಡ್ ದಾರರಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಹಣ ಬ್ಯಾಂಕ್ ಖಾತೆಗಳಿಗೆ ಕಳೆದ 3...
Read More
ರಾಜ್ಯ

ಪ್ರಯಾಗ್ ರಾಜ್: ತ್ರಿವೇಣಿ ಸಂಗಮದ ನೀರು ಸ್ನಾನಕ್ಕೆ ಯೋಗ್ಯವಲ್ಲ| ಅಚ್ಚರಿಯ ವರದಿ ನೀಡಿದ ಎನ್ ಜಿಟಿ

ಸಮಗ್ರ ನ್ಯೂಸ್: ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕೋಟ್ಯಂತರ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದು, ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ನೀರು ಕಲುಷಿತವಾಗಿದೆ...
Read More
{"dots":"true","arrows":"true","autoplay":"true","autoplay_interval":3000,"speed":600,"loop":"true","design":"design-1"}
Uncategorized

ರಾಜಕೀಯ ಸಮಾಚಾರ : ರಾಜ್ಯ ಬಿಜೆಪಿಯಲ್ಲಿ ಮತ್ತೆ ನಾಯಕತ್ವ ಬದಲಾವಣೆ ಕೂಗು| ಯಡಿಯೂರಪ್ಪ ಪದಚ್ಯುತಿಗೆ ತೀವ್ರಗೊಂಡ ಪ್ರಯತ್ನ..!

ಬೆಂಗಳೂರು. ಮೇ.26: ರಾಜ್ಯ ಬಿಜೆಪಿಯಲ್ಲಿ ಮತ್ತೊಮ್ಮೆ ನಾಯಕತ್ವ ಬದಲಾವಣೆಯ ಕೂಗು ಜೋರಾಗಿದ್ದು, ಸಿಎಂ ಬದಲಾವಣೆಗೆ ಕೆಲವು ನಾಯಕರು ಟೊಂಕಕಟ್ಟಿ‌ ನಿಂತಿದ್ದಾರೆ. ದೆಹಲಿ ಮಟ್ಟದಲ್ಲೂ ಚಿತಾವಣೆ ನಡೆಸಿದ್ದು, ಹೈಕಮಾಂಡ್...
Read More
ರಾಜ್ಯ

ಅಟೋರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಸಹಾಯಧನ: ಮೇ.27ರಿಂದ ಅರ್ಜಿ ಸ್ವೀಕಾರ

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಹೇರಿರುವ ಲಾಕ್‍ಡೌನ್‍ನಿಂದ ದುಡಿಮೆಯಿಲ್ಲದೆ ಸಂಕಷ್ಟಕ್ಕೆ ಒಳಗಾಗಿರುವ ಆಟೋರಿಕ್ಷಾ, ಟ್ಯಾಕ್ಸಿ ಮತ್ತು ಮ್ಯಾಕ್ಸಿಕ್ಯಾಬ್ ಚಾಲಕರಿಗೆ ತಲಾ 3 ಸಾವಿರ ರೂ. ಸಹಾಯಧನ ಘೋಷಣೆ ಮಾಡಲಾಗಿದ್ದು,...
Read More
Uncategorized

ಕಾಸರಗೋಡು: ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಚಿವ ಅಹಮ್ಮದ್ ದೇವರ್ ನೇಮಕ

ಕಾಸರಗೋಡು: ಇಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಬಂದರು ಸಚಿವ ಅಹಮ್ಮದ್ ದೇವರ್ ಕೋವಿಳ್‌ರವರು  ನೇಮಕರಾಗಿದ್ದಾರೆ. ಈ ಬಾರಿ ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎಫ್ ಸರಕಾರದಲ್ಲಿ ಕಾಸರಗೋಡಿಗೆ ಸಚಿವ...
Read More
ದೇಶ-ವಿದೇಶ

ಗರಿಷ್ಠ 150 ವರ್ಷಗಳವರೆಗೂ ಮಾನವನು ಬದುಕಬಲ್ಲನು !

ನ್ಯೂಯಾರ್ಕ್: ಮಾನವನ ಆಯುಷ್ಯದ ಮೇಲೆ ನಿರಂತರ ಸಂಶೋಧನೆಗಳು ನಡೆಯುತ್ತಲೇ ಬಂದಿದೆ. ಇದೀಗ ಮಾನವನ ಜೀವಿತಾವಧಿಯ ಮೇಲೆ ನಡೆದ ಸಂಶೋಧನೆಯು ಮಾನವನ ಜೀವಿತಾವಧಿ ಗರಿಷ್ಠ 120-150 ವರ್ಷ ಎಂದು...
Read More
ರಾಜ್ಯ

ರಾಜ್ಯ ರಾಜಕೀಯದಲ್ಲಿ ಗರಿಗೆದರಿದ ಬೆಳವಣಿಗೆ | ಮತ್ತೆ ಬಿಜೆಪಿ- ಜೆಡಿಎಸ್ ಮೈತ್ರಿ?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಯಾರೂ ನಿರೀಕ್ಷಿಸಲಾಗದ ಬೆಳವಣಿಗೆಗಳು ಗರಿಗೆದರುತ್ತಿದ್ದು ಮತ್ತೆ ಬಿಜೆಪಿ ಜೆಡಿಎಸ್ ಜೊತೆಗೆ ಮೈತ್ರಿ ಕುರಿತು ಆಲೋಚಿಸುತ್ತಿದೆ ಎನ್ನಲಾಗಿದೆ. ರಾಜ್ಯ ಬಿಜೆಪಿ ನಾಯಕರು ನಾಯಕತ್ವ ಬದಲಾವಣೆಗೆ...
Read More
ರಾಜ್ಯ

ಆಸ್ಪತ್ರೆ ಆವರಣದಲ್ಲೇ ಹೆರಿಗೆ | ಕೆಳಗೆ ಬಿದ್ದು ಶಿಶು ಮೃತ್ಯು

ಮಂಡ್ಯ: ಹೆರಿಗೆ ನೋವು ತೀವ್ರಗೊಂಡು ಗರ್ಬಿಣಿಯೊಬ್ಬರು ದಯವಿಟ್ಟು ಅಡ್ಮಿಟ್​ ಮಾಡಿಕೊಳ್ಳಿ, ನಮ್ಮನ್ನು ಬದುಕಿಸಿ ಎಂದು ಗೋಗರೆದರೂ ಆಸ್ಪತ್ರೆ ಸಿಬ್ಬಂದಿ ಆಸ್ಪತ್ರೆಯೊಳಗೆ ಸೇರಿಸಿಕೊಳ್ಳದೆ, ಆಸ್ಪತ್ರೆ ಆವರಣದಲ್ಲೆ ಹೆರಿಗೆಯಾಗಿ, ನೆಲಕ್ಕೆ...
Read More
ರಾಜ್ಯ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಇನ್ನಿಲ್ಲ

ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಇಂದು ವಿಧಿವಶರಾಗಿದ್ದಾರೆ. ಜಯದೇವ ಆಸ್ಪತ್ರೆಯಲ್ಲಿ ಅವರು ನಿಧನಹೊಂದಿದ್ದಾರೆ. ಇತ್ತೀಚೆಗೆ ಅವರು ಕೊರೋನಾ ಸೋಂಕಿಗೆ ತುತ್ತಾಗಿ ಚೇತರಿಸಿಕೊಂಡಿದ್ದರು.ಬಳಿಕ ಉಸಿರಾಟದ ಸಮಸ್ಯೆ ತಲೆದೋರಿದ...
Read More
-ದೇಶ ಕೋಶ

ಲಸಿಕೆ ಪಡೆದು ಸರ್ಟಿಫಿಕೇಟ್ ಸ್ಟೇಟಸ್ ಹಾಕುವ ಮುನ್ನ ಇರಲಿ ಎಚ್ಚರ…!

ನವದೆಹಲಿ: ಕೊರೊನಾ ನಿಯಂತ್ರಣಕ್ಕಾಗಿ ದೇಶಾದ್ಯಂತ ವ್ಯಾಕ್ಸಿನೇಷನ್ ಕಾರ್ಯಕ್ರಮ ಹಂತ ಹಂತವಾಗಿ ನಡೆಯುತ್ತಿದ್ದು, ಇತ್ತೀಚಿನ ದಿನಗಳಲ್ಲಿ ವ್ಯಾಕ್ಸೀನ್ ಪಡೆದವರು ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದು ಟ್ರೆಂಡ್...
Read More
-ದೇಶ ಕೋಶ

ಆನ್ ಲೈನ್ ಕ್ಲಾಸ್ ವೇಳೆ ಅರೆಬೆತ್ತಲೆ ಶೋ | ಕಾಮುಕ ಉಪನ್ಯಾಸಕ ಅರೆಸ್ಟ್

ಚೆನ್ನೈ: ಈತ ವೃತ್ತಿಯಲ್ಲಿ ಶಿಕ್ಷಕ. ಆದರೆ ಮಾಡಿರುವುದು ಖಚಡಾ ಕೆಲಸ. ಹೌದು, ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಶಿಕ್ಷಕನೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ಚೆನ್ನೈನಲ್ಲಿ ಸೋಮವಾರ...
Read More
ರಾಜ್ಯ

ಮೂಲ್ಕಿ | ಫೇಸ್‌ಬುಕ್‌ನಲ್ಲಿ ಇಸ್ರೇಲ್ ಪರ ಸಂದೇಶ; ಬೇಕರಿ ಮಾಲೀಕನ ಮೇಲೆ ಹಲ್ಲೆ- ಐವರು ಯುವಕರ ಬಂಧನ

ಮೂಲ್ಕಿ: ಫೇಸ್‌ಬುಕ್‌ನಲ್ಲಿ ಇಸ್ರೇಲ್ ಪರ ಸಂದೇಶ ಹಾಕಿದ ಕಾರಣಕ್ಕೆ ಬೇಕರಿಯಲ್ಲಿ ದಾಂಧಲೆ ನಡೆಸಿ, ಮಾಲೀಕನಿಗೆ ಹಲ್ಲೆ ಮಾಡಿದ ಆರೋಪದಲ್ಲಿ ಐವರು ಯುವಕರನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ. ಘಟನಾ...
Read More
ರಾಜ್ಯ

ರಾಜ್ಯದ ಮುಖ್ಯಮಂತ್ರಿ ಬದಲಾವಣೆಯ ಮಾತು | ಆಪ್ತರ ಬಳಿ ಬೇಸರ ವ್ಯಕ್ತಪಡಿಸಿದ ಬಿಎಸ್ ವೈ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಗಳ ಬದಲಾವಣೆ ಎಂಬ ವಿಚಾರದಲ್ಲಿ ರಾಜ್ಯ ರಾಜಕಾರಣ ಮುಳುಗಿ ಹೋದಂತಿದೆ. ಈ ಕುರಿತು ಸ್ವತ: ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ಆಪ್ತರ ಬಳಿ ಬೇಸರ ವ್ಯಕ್ತಪಡಿಸಿದ್ದಾರೆ...
Read More
ರಾಜ್ಯ

ನೀರಿನ ಟ್ಯಾಂಕ್ ಗೆ ಬಿದ್ದ ಚಿರತೆಯ ರಕ್ಷಣೆ

ಕುಂದಾಪುರ:ಆಹಾರ ಹುಡುಕಿಕೊಂಡು ಬಂದು ನೀರಿನ ಟ್ಯಾಂಕ್ ಒಳಗೆ ಬಿದ್ದ ಚಿರತೆಯೊಂದನ್ನು ರಕ್ಷಿಸಲಾದ ಘಟನೆ ಮಂಗಳವಾರ ನಡೆದಿದೆ. ಕೊಡ್ಲಾಡಿಯ ಚಂದ್ರ ಶೆಟ್ಟಿಯವರ ಮನೆಯ ನೀರಿನ ಟ್ಯಾಂಕ್ ಗೆ ೫...
Read More
-ದೇಶ ಕೋಶ

ಹೊಸ ಐಟಿ ನೀತಿ ಗ್ರಾಹಕರ ಖಾಸಗಿತನಕ್ಕೆ ದಕ್ಕೆಯುಂಟುಮಾಡಲಿದೆ | ಹೈಕೋರ್ಟ್ ಮೆಟ್ಟಿಲೇರಿದ ವಾಟ್ಸಪ್

ಹೊಸದಿಲ್ಲಿ: ಕೇಂದ್ರ ಸರ್ಕಾರ ಇಂದಿನಿಂದಿ ಜಾರಿಗೆ ತರಲು ಉದ್ದೇಶಿಸಿರುವ ಹೊಸ ಐಟಿ ನೀತಿ ವಿರೋದಿಸಿ ವಾಟ್ಸಾಪ್ ದೆಹಲಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ. ಹೊಸ ನಿಯಮವು ವಾಟ್ಸಪ್...
Read More
ರಾಜ್ಯ

ಕರುನಾಡಿನ ಬೀಗ ತೆರೆಯುವ ಕಾರ್ಯ ಸದ್ಯಕ್ಕಿಲ್ಲ | ಅಗತ್ಯ ಸಂಚಾರಕ್ಕೆ ಸಿಗಲಿದೆ ಅನುಮತಿ | ಹೋಮ್ ಐಸೋಲೇಶನ್ ಬದಲು ಟ್ರಯಾಸ್ ಸೆಂಟರ್

ಬೆಂಗಳೂರು: ಬಹುತೇಕ ನಿಯಂತ್ರಣದ ಹೊರತಾಗಿ, ಹೇರಲಾದ ಲಾಕ್ಡೌನ್ ತೆರವುಗೊಳಿಸಿದರೆ, ಮತ್ತೆ ಸಂಕಷ್ಟ ಎದುರಾದರೆ ಲಾಕ್ಡೌನ್ ಹೇರುವುದು ಕಠಿಣವಾಗಲಿದೆ ಎಂಬ ತಜ್ಞರ ಅಭಿಪ್ರಾಯದ ಮೇರೆಗೆ ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ...
Read More
Uncategorized ರಾಜ್ಯ

ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಚಾಮರಾಜನಗರ: ತಾಲೂಕಿನ ಪುಣಜನೂರು ಬಳಿ ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ದೊಡ್ಡ ಮೂಡಹಳ್ಳಿ ಗ್ರಾಮದ ನಂದೀಶ್ ನಾಯಕ (36), ಗೋಡೆಮಡುವಿನ ದೊಡ್ಡಿಯ ರಂಗಸ್ವಾಮಿ ಬಂಧಿತರು....
Read More
Uncategorized

ಪಿಎಸ್ ಐ ತಲೆಯೊಳಗಿದ್ದವು 23 ವರ್ಷದ ಹಿಂದೆ ಒಳಹೊಕ್ಕ ಗುಂಡುಗಳು | ವೀರಪ್ಪನ್ ವಿರುದ್ಧ ಹೋರಾಡಿದ್ದ ಪೊಲೀಸ್ ಅಧಿಕಾರಿ ನಿಧನ

ಚಾಮರಾಜನಗರ: 23 ವರ್ಷಗಳ ಹಿಂದೆ ಕಾಡುಗಳ್ಳ ವೀರಪ್ಪನ್ ವಿರುದ್ಧ ಹೋರಾಡಿದ್ದ ಪೊಲೀಸ್ ಅಧಿಕಾರಿ, ಚಾಮರಾಜನಗರ ಪಟ್ಟಣ ಠಾಣೆಯ ಅಪರಾಧ ವಿಭಾಗದ ಪಿಎಸ್ ಐ ಸಿದ್ದರಾಜನಾಯ್ಕ (59 ವ.)...
Read More
-ದೇಶ ಕೋಶ

ಸಿಬಿಐ ನೂತನ ನಿರ್ದೇಶಕರಾಗಿ ಸುಬೋಧ್ ಕುಮಾರ್ ಜೈಸ್ವಾಲ್

ನವದೆಹಲಿ: ಕೇಂದ್ರ ತನಿಖಾ ದಳ ಸಿಬಿಐ ನ ನೂತನ ನಿರ್ದೇಶಕರನ್ನಾಗಿ ಹಿರಿಯ ಐಪಿಎಸ್ ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ನೇಮಿಸಿ,...
Read More
Uncategorized

ಅಹಿಂಸೆಯ ಪರಮಾವತಾರಿ ಬುದ್ಧ- ಜಗವೆಲ್ಲ ಮಲಗಿರಲು ಅವನೆದ್ದ

ಸಮಾಚಾರ.ಕಾಂ.ಮೇ26: ಇಂದು ಬುದ್ಧ ಪೂರ್ಣಿಮೆ. ಗೌತಮ ಬುದ್ಧನ ಜನ್ಮ ಆಚರಣೆ. ಬುದ್ಧನ ಜನ್ಮದಿನವನ್ನು ಬುದ್ಧ ಪೂರ್ಣಿಮಾ ಅಥವಾ ವೈಶಾಖಿ ಬುದ್ಧ ಪೂರ್ಣಿಮಾ ಅಥವಾ ವೆಸಾಕ್ ಎಂದೂ ಕರೆಯುತ್ತಾರೆ....
Read More
-ದೇಶ ಕೋಶ ರಾಜ್ಯ

ನಾಳೆ ವರ್ಷದ ಮೊದಲ ಚಂದ್ರಗ್ರಹಣ | ಭಾರತದಲ್ಲಿ ಗೋಚರವಾಗುತ್ತಾ? ಹೇಗಿದೆ ಇದರ ಪ್ರಭಾವ..!!

ಬೆಂಗಳೂರು.ಮೇ 25. ನಾಳೆ.(ಮೇ.26) ಈ ವರ್ಷದಲ್ಲಿ ಗೋಚರವಾಗುವ ಮೊದಲ ಸೂಪರ್ ಚಂದ್ರ ಹಾಗೂ ಕೆಂಪು ಚಂದ್ರನನ್ನು ನೋಡಲು ಇಡೀ ಜಗತ್ತೇ ಸಜ್ಜಾಗಿದೆ. ಇದು ಆಗ್ನೇಯ ಏಷ್ಯಾದ ಪ್ರದೇಶಗಳಲ್ಲಿ,...
Read More
ರಾಜ್ಯ

ಅದ್ಧೂರಿ ಮದುವೆಗೆ ಅಧಿಕಾರಿಗಳ ರೈಡ್ | ವಧುವನ್ನು ಬಿಟ್ಟು ವರ ಪರಾರಿ….!

ಕಡೂರು: ಲಾಕ್ಡೌನ್ ನಡುವೆ ನಡೆಯುತ್ತಿದ್ದ ಅದ್ಧೂರಿ ಮದುವೆಗೆ ದಾಳಿ ನಡೆದಿದ್ದು, ಅಧಿಕಾರಿಗಳನ್ನು ನೋಡಿದ ವರ ವಧುವನ್ನು ಮಂಟಪದಲ್ಲಿಯೇ ಬಿಟ್ಟು ಪರಾರಿಯಾದ ಪ್ರಸಂಗ ತಾಲೂಕಿನ ಕರಿಕಲ್ಲಳ್ಳಿಯಲ್ಲಿ ನಡೆದಿದೆ. ಕೋವಿಡ್...
Read More
1 950 951 952 953 954 961

ಸ್ಕೋರ್‌ ಕಾರ್ಡ್‌