Latest Post
{"ticker_effect":"slide-v","autoplay":"true","speed":3000,"font_style":"normal"}
ರಾಜ್ಯ

ಸಾವಿನಿಂದ ಜಸ್ಟ್ ಮಿಸ್| ಮರ ಹತ್ತಿ ಆನೆ ದಾಳಿಯಿಂದ ತಪ್ಪಿಸಿಕೊಂಡ ಇ.ಟಿ.ಎಫ್. ಸಿಬ್ಬಂದಿ..!

ಸಮಗ್ರ ನ್ಯೂಸ್: ಮಲೆನಾಡು ಭಾಗದಲ್ಲಿ ಆನೆ ಹಾವಳಿ ಮುಂದುವರೆದಿದ್ದು, ಆನೆ ದಾಳಿಯಿಂದ ಇ.ಟಿ.ಎಫ್. ( ಎಲಿಫೆಂಟ್ ಟಾಸ್ಕ್ ಫೋರ್ಸ್) ಸಿಬ್ಬಂದಿಯೋರ್ವರು ಮರಹತ್ತಿ ಜೀವ ಉಳಿಸಿಕೊಂಡಿರುವ ಘಟನೆ ಚಿಕ್ಕಮಗಳೂರು...
Read More
ರಾಜ್ಯ

ಈ ಬಾರಿ ಎಸ್ಎಸ್ಎಲ್ ಸಿ ಉತ್ತೀರ್ಣರಾಗಬೇಕಾದ್ರೆ ಶೇ.35 ಅಂಕ ಕಡ್ಡಾಯ| ಮತ್ತೆ ಹಳೆ ನಿಯಮ‌ ಜಾರಿಗೊಳಿಸಿದ‌ ಇಲಾಖೆ

ಸಮಗ್ರ ನ್ಯೂಸ್: ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಿದ್ದರೆ ಶೇಕಡಾ 35 ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಕೋವಿಡ್...
Read More
ರಾಜ್ಯ

HSPR ನಂಬರ್ ಅಳವಡಿಕೆಗೆ ಮತ್ತೆ ಅವಧಿ ವಿಸ್ತರಣೆ| ಮಾ.31ಕ್ಕೆ ಕೊನೆ‌ ದಿನ ನಿಗದಿಗೊಳಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ವಾಹನ ಮಾಲೀಕರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯ ಗಡುವನ್ನು ಮತ್ತೆ ವಿಸ್ತರಣೆ ಮಾಡಿದೆ....
Read More
ಕ್ರೈಂ

ಪ್ರಯಾಗ್ ರಾಜ್: ಭೀಕರ ಅಪಘಾತದಲ್ಲಿ ಕುಂಭಮೇಳಕ್ಕೆ ತೆರಳುತ್ತಿದ್ದ 6 ಮಂದಿ‌ ಸಾವು

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ್ದ ರಾಜ್ಯದ ಬೀದರ್ ಜಿಲ್ಲೆಯ 6 ಮಂದಿ ಭಕ್ತರು ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿರುವ...
Read More
ರಾಜ್ಯ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ‌ನೇಮಕಾತಿ| ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ (RDPR) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ...
Read More
ರಾಜ್ಯ

ಪುರುಷ ಪ್ರಯಾಣಿಕರಿಗೆ ಸೀಟ್ ಸಿಗುವಂತೆ ನೋಡಿಕೊಳ್ಳಿ| KSRTC ಯಿಂದ ಸಿಬ್ಬಂದಿಗೆ ಸೂಚನೆ

ಸಮಗ್ರ ನ್ಯೂಸ್: ಪುರುಷರಿಗೆ ಮೀಸಲಿರುವ ಸೀಟ್‌ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಎಂದು ಸಿಬ್ಬಂದಿಗಳಿಗೆ ಕೆಎಸ್‌ಆರ್‌ಟಿಸಿ ಸೂಚನೆ ನೀಡಿದೆ. ಶಕ್ತಿ ಯೋಜನೆ ಜಾರಿಯಾದ ಬಳಿಕ ಸರ್ಕಾರಿ ಸಾರಿಗೆ ಬಸ್...
Read More
ರಾಜ್ಯ

ಚಿಕ್ಕಮಗಳೂರು: ಬೇಟೆಗಾರರ ಉರುಳಿಗೆ ಸಿಲುಕಿದ ಚಿರತೆ – ಸಾವು ಬದುಕಿನ ನಡುವೆ ಹೋರಾಟ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಸಮೀಪದ ಕಾಫಿ ತೋಟದಲ್ಲಿ ಚಿರತೆ ಒಂದು ಬೇಟೆಗಾರರು ಹಾಕಿದ ಅಕ್ರಮ ಉರುಳಿಗೆ ಸಿಲುಕಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ....
Read More
ಕ್ರೀಡೆ

ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಕಾರು ಅಪಘಾತ

ಸಮಗ್ರ ನ್ಯೂಸ್: ಭಾರತದ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಪ್ರಯಾಣ ಮಾಡುತ್ತಿದ್ದ ಕಾರು ಪಶ್ಚಿಮ ಬಂಗಾಳದ ದುರ್ಗಾಪುರ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದೆ. ಕಾರ್ಯಕ್ರಮವೊಂದಕ್ಕೆ ತೆರಳಲು ಪ್ರಯಾಣಿಸುತ್ತಿದ್ದಾಗ ಈ ಅಪಘಾತ...
Read More
ರಾಜ್ಯ

ಮಾರ್ಚ್ 01 ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಸಮಗ್ರ ನ್ಯೂಸ್: ಮಾರ್ಚ್ 01 ರಿಂದ 20 ರವರೆಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕಾರ್ಯವನ್ನು ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು...
Read More
ಕ್ರೈಂ

ರೀಲ್ಸ್ ಮಾಡುವಾಗ ರೈಲು ಡಿಕ್ಕಿಯಾಗಿ ಮೂವರು ಸಾವು

ಸಮಗ್ರ ನ್ಯೂಸ್: ರೀಲ್ಸ್ ಮಾಡುವಾಗ ರೈಲು ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಸಿದ್ದನಾಯಕನಹಳ್ಳಿ ರೈಲ್ವೇ ಹಳಿ ಬಳಿ ನಡೆದಿದೆ. ಮೃತರನ್ನು...
Read More
ಕ್ರೈಂ ರಾಜ್ಯ

ಬೆಳ್ತಂಗಡಿ: 7ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ 7ನೇ ತರಗತಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ತಣ್ಣೀರುಪಂತ ನಿವಾಸಿ ಡೊಂಬಯ್ಯ...
Read More
ರಾಷ್ಟ್ರೀಯ

ದೆಹಲಿ ಸಿಎಂ ಆಗಿ ರೇಖಾ ಗುಪ್ತ ಆಯ್ಕೆ

ಸಮಗ್ರ ನ್ಯೂಸ್: ಬರೋಬ್ಬರಿ 27 ವರ್ಷಗಳ ಬಳಿಕ ಸ್ವಂತ ಬಲದ ಮೇಲೆ ಅಧಿಕಾರದ ಗದ್ದುಗೆ ಹಿಡಿದಿರುವ ಬಿಜೆಪಿಯು ದಿಲ್ಲಿಯ ತನ್ನ ನೂತನ ಸಿಎಂ ಆಗಿ ರೇಖಾಗುಪ್ತಾ ಹಾಗೂ...
Read More
ಕ್ರೈಂ

ಜೆಸಿಬಿ‌ ಹರಿದು ಎರಡು ವರ್ಷದ ಮಗು ಸಾವು

ಸಮಗ್ರ ನ್ಯೂಸ್: ಜೆಸಿಬಿ ಹರಿದು ಆಟವಾಡುತ್ತಿದ್ದ 2 ವರ್ಷದ ಮಗು ದುರ್ಮರಣ ಹೊಂದಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಬಳಿಯ ಸಿಟಿ ಲೇಔಟ್​ನಲ್ಲಿ ನಡೆದಿದೆ. ಥನವ್ ರೆಡ್ಡಿ ಮೃತ...
Read More
ರಾಜ್ಯ

ಮಹಾಕುಂಭಮೇಳ ಅವಧಿ ವಿಸ್ತರಣೆಯಾಗುತ್ತಾ? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದ ಅವಧಿಯನ್ನು ವಿಸ್ತರಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ರವೀಂದ್ರ ಮಾಂದಡ್ ಮಂಗಳವಾರ ಸ್ಪಷ್ಟಪಡಿಸಿದ್ದಾರೆ. ಮಹಾ ಕುಂಭಮೇಳಕ್ಕೆ...
Read More
ಕ್ರೈಂ

‘ಅತ್ತೆ ಸಾಯಿಸಲು ಮಾತ್ರೆ ಕೊಡಿ’| ವೈದ್ಯರಿಗೆ ಮೆಸೇಜ್ ಮಾಡಿದ ಸೊಸೆ!!

ಸಮಗ್ರ ನ್ಯೂಸ್: ಸೊಸೆಯೊಬ್ಬಳು ಅತ್ತೆಯನ್ನು ಕೊಲ್ಲಲು ವೈದ್ಯರ ಬಳಿಯೇ ಮಾತ್ರೆ ಕೇಳಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅತ್ತೆಯನ್ನು ಸಾಯಿಸಬೇಕು ಎಂದು ಬೆಂಗಳೂರಿನ ಡಾಕ್ಟರ್ ಸುನೀಲ್ ಕುಮಾರ್ ಎಂಬುವವರ...
Read More
ರಾಜ್ಯ

ಅನ್ನಭಾಗ್ಯ ಯೋಜನೆಯಲ್ಲಿ ‌ಇನ್ಮುಂದೆ ಹಣದ ಬದಲು ಅಕ್ಕಿ ಸಿಗುತ್ತೆ!!

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಕೆಲ ಅಂತ್ಯೋದಯ, ಬಿಪಿಎಲ್ ಕಾರ್ಡ್ ದಾರರಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಹಣ ಬ್ಯಾಂಕ್ ಖಾತೆಗಳಿಗೆ ಕಳೆದ 3...
Read More
ರಾಜ್ಯ

ಪ್ರಯಾಗ್ ರಾಜ್: ತ್ರಿವೇಣಿ ಸಂಗಮದ ನೀರು ಸ್ನಾನಕ್ಕೆ ಯೋಗ್ಯವಲ್ಲ| ಅಚ್ಚರಿಯ ವರದಿ ನೀಡಿದ ಎನ್ ಜಿಟಿ

ಸಮಗ್ರ ನ್ಯೂಸ್: ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕೋಟ್ಯಂತರ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದು, ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ನೀರು ಕಲುಷಿತವಾಗಿದೆ...
Read More
ಕ್ರೈಂ

ಬೆಳ್ತಂಗಡಿ: ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ| ಮೂವರು ವಿದ್ಯಾರ್ಥಿಗಳು ಗಂಭೀರ

ಸಮಗ್ರ ನ್ಯೂಸ್: ಶಾಲೆಯಲ್ಲಿ ಪ್ರಾರ್ಥನೆ ಮಾಡುತ್ತಿದ್ದ ಮಕ್ಕಳ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, 15 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ...
Read More
ರಾಜ್ಯ

ಚಿಕ್ಕಿಯಲ್ಲಿ ಹಾನಿಕಾರಕ ಅಂಶ ಪತ್ತೆ ಹಿನ್ನೆಲೆ| ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ಚಿಕ್ಕಿ ವಿತರಣೆ ಇಲ್ಲ

ಸಮಗ್ರ ನ್ಯೂಸ್: ಚಿಕ್ಕಿಯಲ್ಲಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಂಶಗಳು ಪತ್ತೆಯಾಗಿದ್ದರ ಹಿನ್ನೆಲೆಯಲ್ಲಿ ಇದೀಗ ಶಿಕ್ಷಣ ಇಲಾಖೆಯ ಇನ್ನು ಮುಂದೆ ಸರಕಾರಿ ಶಾಲೆಗಳಲ್ಲಿ ಚಿಕ್ಕಿ ವಿತರಣೆ...
Read More
ಕ್ರೈಂ

ಸ್ಕೀಂ‌ ಹೆಸರಲ್ಲಿ ವಂಚನೆ; ಐವರು ಅರೆಸ್ಟ್

ಸಮಗ್ರ ನ್ಯೂಸ್: ವಂಚನೆ ಮಾಡುವ ಉದ್ದೇಶದಿಂದ ಗ್ರಾಹಕರಿಂದ ಹಣವನ್ನು ಸಂಗ್ರಹಿಸುತ್ತಿದ್ದ ಆರೋಪದಡಿ ಎಸ್‌.ವಿ. ಸ್ಮಾರ್ಟ್‌ ವಿಷನ್‌ ಎಂಬ ಸ್ಕೀಂನ ಮಾಲಕ ಸಹಿತ ಐವರನ್ನು ಮಡಿಕೇರಿ ನಗರ ಪೊಲೀಸರು...
Read More
{"dots":"true","arrows":"true","autoplay":"true","autoplay_interval":3000,"speed":600,"loop":"true","design":"design-1"}
ರಾಜ್ಯ

ಸುಳ್ಳೇ ನಿಮ್ಮನೆ ದೇವರು. ಮಾನಗೆಟ್ಟ ಸರ್ಕಾರ, ಸಚಿವರನ್ನು ಇದುವರೆಗೆ ಕಂಡಿಲ್ಲ ಎಂದು ಛೇಡಿಸಿದ ಸಿದ್ದು

ಕೋಲಾರ: ಕೊರೊನಾ ತಜ್ಞರು ವರದಿ ಕೊಟ್ಟಿದ್ದರೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಈ ಸರ್ಕಾರ ಸತ್ತೇ ಹೋಗಿದೆ. ಸರ್ಕಾರದ ಬಳಿ ಬರೀ ಸುಳ್ಳಿನ ಕಂತೆಯೇ ತುಂಬಿದೆ. ರಾಜ್ಯದಲ್ಲಿ ಯಡಿಯೂರಪ್ಪರಂತಹ ಮುಖ್ಯಮಂತ್ರಿಯನ್ನು...
Read More
ಕರಾವಳಿ ಕ್ರೈಂ

ನಿದ್ದೆಗಣ್ಣಲ್ಲಿದ್ರಾ ಮುಕ್ಕ ಆಸ್ಪತ್ರೆ ಸಿಬ್ಬಂದಿ? ಇಂಥಾ ಅಚಾತುರ್ಯ ಮಾಡಿದವರನ್ನು ಏನ್ಮಾಡ್ಬೇಕು?

ಮಂಗಳೂರು. ಮೇ.17: ಇಂದಿನ ದಿನಗಳಲ್ಲಿ ಆಸ್ಪತ್ರೆಗೆ ಬರೋದು ಅಂದ್ರೇನೆ ಜನ ಭಯ ಪಡ್ತಿದಾರೆ. ಅಂತದ್ದರಲ್ಲಿ ಇಂತಹ ತಪ್ಪನ್ನು ಮಾಡಿದ್ರೆ ನಿಜಕ್ಕೂ ಆಸ್ಪತ್ರೆಗೆ ಜನ ತಿರುಗೀನೂ ನೋಡಲ್ಲ. ಅಷ್ಟಕ್ಕೂ...
Read More
ಕರಾವಳಿ ಕ್ರೈಂ

ಕಾಪು: ಹೆತ್ತವರ ಬುದ್ದಿಮಾತಿಗೆ ನೊಂದು ಬಾಲಕಿ ಆತ್ಮಹತ್ಯೆ

ಕಾಪು, ಮೇ ೧೭: ಮೊಬೈಲ್ ಗೇಮ್ ಅತಿಯಾಗಿ ಆಡದಂತೆ ತಾಯಿಯ ಬುದ್ದಿಮಾತಿಗೆ ನೊಂದು ೧೬ರ ಬಾಲಕಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೇ.೧೫ರ ರಾತ್ರಿ ಇಲ್ಲಿನ...
Read More
ಕರಾವಳಿ

ಸುಳ್ಯ: ಜೂಜಾಟವಾಡುತ್ತಿದ್ದ ಐವರ ಬಂಧನ

ಸುಳ್ಯ ಮೇ.೧೭: ನಗರದ ಬಾರೊಂದರ ಬಳಿ ಜೂಜಾಡುತಿದ್ದ ಐವರನ್ನು ಪೋಲಿಸರು ವಶಕ್ಕೆ ಪಡೆದುಕೊಂಡ ಘಟನೆ ಇಂದು ಸಂಜೆ ನಡೆದಿದಡೆ.ನಗರದ ಜಟ್ಟಿಪಳ್ಳ ಬಳಿ ಇರುವ ಹಿಲ್‌ಸೈಡ್ ಬಾರ್ ಬಳಿ...
Read More
ಕರಾವಳಿ

ಮಂಗಳೂರಿಗೂ ಕಾಲಿಟ್ಟಿತಾ ಬ್ಯ್ಲಾಕ್ ಫಂಗಸ್!? ಹೇಗಿರುತ್ತೆ ಮಹಾಮಾರಿಯ ಲಕ್ಷಣ?

ಮಂಗಳೂರು, ಮೇ 17 :ರಾಜ್ಯದಲ್ಲಿ ಜನ ಕೊರೊನಾ ಸೋಂಕಿಗೆ ತುತ್ತಾಗಿ ಗುಣಮುಖರಾಗುತ್ತಿರುವ ಬೆನ್ನಲ್ಲೇ ಬ್ಯ್ಲಾಕ್ ಫಂಗಸ್ ಅತಿ ಹೆಚ್ಚು ಪ್ರಮಾಣದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈ ಮಹಾಮಾರಿ ಮಂಗಳೂರಿಗೂ ಕಾಲಿಟ್ಟಿತಾ?...
Read More
ಕರಾವಳಿ

ಜೀವನ್ಮರಣ ಹೋರಾಟದಲ್ಲಿದ್ದ 9 ಜನರ ರಕ್ಷಿಸಿದ ನೌಕಾಪಡೆ: ಸೇನಾ‌ ಕಾರ್ಯಾಚರಣೆಯ ಇಂಚಿಂಚೂ ಮಾಹಿತಿ

ಮಂಗಳೂರು , ಮೇ 17:ತೌಕ್ತೆ ಚಂಡಮಾರುತ ಅಲೆಗಳ ಅಬ್ಬರಕ್ಕೆ ಸಮುದ್ರದಲ್ಲಿ ಸಿಲುಕಿ ಜೀವನ್ಮರಣ ಹೋರಾಟದಲ್ಲಿ ಟಗ್ ನಲ್ಲಿದ್ದ 9 ಮಂದಿ ಸಿಬ್ಬಂದಿಯನ್ನು ಕರಾವಳಿ ಕಾವಲು ಪಡೆ, ಸ್ಥಳೀಯ...
Read More
ಕರಾವಳಿ

ಪುತ್ತೂರು ಭೀಕರ ಅಪಘಾತ: ಕೋಡಿಬೈಲು ಕೃಷಿ ಏಜೆನ್ಸೀಸ್‌ನ ಮಾಲಕ ಮೃತ್ಯು

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆಯ ತೆಂಕಿಲದಲ್ಲಿ ಲಾರಿ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ, ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ....
Read More
ಕರಾವಳಿ ಕ್ರೈಂ

ಉಡುಪಿ: ಅನಾಥಾಶ್ರಮದಲ್ಲಿದ್ದ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ 

ಉಡುಪಿ: ಹಿರಿಯಡ್ಕದ ‘ಅಪ್ಪ-ಅಮ್ಮ’ ಅನಾಥಾಶ್ರಮದಲ್ಲಿ ಆಶ್ರಯ ಪಡೆದುಕೊಂಡಿದ್ದ  ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೋಡಿಬೆಟ್ಟು ನಿವಾಸಿ ದಾಕ್ಷಾಯಿಣಿ(47) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಅವಿವಾಹಿತೆಯಾಗಿದ್ದು ಇವರು ಅನಾಥಾಶ್ರಮದ ಬಳಿಯ...
Read More
ದೇಶ-ವಿದೇಶ

ದೆಹಲಿಯಲ್ಲಿ ಮನೆಬಾಗಿಲಿಗೆ ಆಕ್ಸಿಜನ್ ಬ್ಯಾಂಕ್: ಕೇಜ್ರಿವಾಲ್

ನವದೆಹಲಿ: ಕೊರೊನ ವೈರಸ್ ವಿರುದ್ಧದ ಹೋರಾಟಕ್ಕೆ ಉತ್ತೇಜನ ನೀಡಲು ದೆಹಲಿಯ ಪ್ರತಿ ಜಿಲ್ಲೆಯಲ್ಲೂ ಆಕ್ಸಿಜನ್ ಬ್ಯಾಂಕುಗಳನ್ನು ಸ್ಥಾಪಿಸಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಹೋಂ ಐಸೋಲೇಶನ್...
Read More
ಕರಾವಳಿ ರಾಜ್ಯ

ಬಿಜೆಪಿ ಅಧಿಕಾರದಲ್ಲಿರದಿದ್ದರೆ ಕೊರೊನ ನಿರ್ವಹಣೆ ಕಷ್ಟವಾಗುತ್ತಿತ್ತು – ನಳೀನ್ ಕುಮಾರ್ ಕಟೀಲ್

ಬೆಂಗಳೂರು: ದೇಶದಲ್ಲಿ ಕೊರೊನಾ ವಿಷಮ ಪರಿಸ್ಥಿತಿಯಲ್ಲಿ ಬಿಜೆಪಿ ಹೊರತು ಬೇರಾವುದೇ ಪಕ್ಷ ಅಧಿಕಾರದಲ್ಲಿದ್ದಿದ್ದರೆ ಪರಿಸ್ಥಿತಿ ನಿರ್ವಹಣೆ ಕಷ್ಟವಾಗುತಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ....
Read More
ಕರಾವಳಿ ಕ್ರೈಂ

ಬೆಳ್ತಂಗಡಿ | ವಿದ್ಯುತ್ ಆಘಾತಕ್ಕೊಳಗಾಗಿ ಲೈನ್ ಮ್ಯಾನ್ ಮೃತ್ಯು

ಬೆಳ್ತಂಗಡಿ: ತಂತಿ ದುರಸ್ತಿಗೊಳಿಸುತ್ತಿದ್ದಾಗ ಲೈನ್ ಮ್ಯಾನ್ ಒಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಇಂದು ತಾಲೂಕಿನ ತೆಕ್ಕಾರು ಸಮೀಪದ ಪಿಂಡಿಕಲ್ಲು ಎಂಬಲ್ಲಿ ನಡೆದಿದೆ.ಕಲ್ಲೇರಿ ಸೆಕ್ಷನ್ ಮೆಸ್ಕಾಂನ...
Read More
ಕ್ರೀಡೆ

ವಿರಾಟ್ ಒಬ್ಬ ಚಾಂಪಿಯನ್ ಆಟಗಾರ: ಟಿಮ್ ಪೇನ್

ಸಿಡ್ನಿ: ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ಟಿಮ್ ಪೇನ್ ಅವರು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರನ್ನು ಮುಕ್ತ ಕಂಠದಿಂದ ಹಾಡಿ ಹೊಗಳಿದ್ದಾರೆ. ಸ್ಥಳೀಯ...
Read More
ದೇಶ-ವಿದೇಶ

ನನ್ನನ್ನು ಬಂಧಿಸಿ: ರಾಹುಲ್ ಗಾಂಧಿ ಟ್ವೀಟ್

ನವದೆಹಲಿ: ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಆಡಳಿತ ಸರ್ಕಾರ ತೆಗೆದುಕೊಳ್ಳುತ್ತಿರುವ ನಿಲುವಿನ ಕುರಿತಾಗಿ ಟ್ವೀಟ್ ಮಾಡುತ್ತಾ ಜಾಗೃತಿ, ಎಚ್ಚರಿಕೆ ನೀಡುತ್ತಿರುವ ಜೊತಗೆ ಇದೀಗ ನನ್ನನ್ನು ಬಂಧಿಸಿ ಎಂದು ಕಾಂಗ್ರೆಸ್...
Read More
ರಾಜ್ಯ

ಸಾಯೋರು ಎಲ್ಲಾದರೂ ಸಾಯಲಿ: ಬಿಜೆಪಿ ಶಾಸಕ

ಚಿತ್ರದುರ್ಗ: ನಾನು ಇಲ್ಲಿ ಆಸ್ಪತ್ರೆ ಮಾಡೋದಿಲ್ಲ. ನನಗೆ ಅವಶ್ಯಕತೆ ಇಲ್ಲ. ಸಾಯೋರು ಎಲ್ಲಾದರೂ ಸಾಯಲಿ ಎಂದು ಉಡಾಫೆಯ ಉತ್ತರ ನೀಡುವ ಮೂಲಕ ಹೊಳಲ್ಕೆರೆ ಬಿಜೆಪಿ ಶಾಸಕ ಹಾಗೂ...
Read More
ರಾಜ್ಯ ಸಿನಿಮಾ

ನೀವೆಲ್ಲಿದ್ದೀರೋ ಅಲ್ಲಿಗೆ ಬಂದು ಬೆಳೆ ಖರೀದಿಸ್ತಿನಿಯೆಂದ ಉಪೇಂದ್ರ

ಬೆಂಗಳೂರು: ಲಾಕ್‍ಡೌನ್‍ನಿಂದ ಸಂಕಷ್ಟದಲ್ಲಿದ್ದ ಸಿನಿ ಕಾರ್ಮಿಕರ ನೇರವಿಗೆ ನಿಂತಿದ್ದ ಸ್ಯಾಂಡಲ್‍ವುಡ್ ಸೂಪರ್ ಸ್ಟಾರ್ ಇದೀಗ ರೈತರು ಬೆಳೆದಿರುವ ಬೆಳೆಗೆ ಸೂಕ್ತ ಬೆಲೆ ಕೊಟ್ಟು ಖರೀದಿ ಮಾಡಲು ಮುಂದಾಗಿದ್ದಾರೆ. ಲಾಕ್‍ಡೌನ್...
Read More
ಕರಾವಳಿ

ತೌಕ್ತೆ ಪರಿಣಾಮ: ಬೆಳ್ತಂಗಡಿಯ ಹಳ್ಳದಲ್ಲಿ ಕಾಣಿಸಿಕೊಂಡ ನೀರು ನಾಯಿಗಳು ಹಿಂಡು…!ಸ್ಥಳೀಯರಲ್ಲಿ ಅಚ್ಚರಿ

ಬೆಳ್ತಂಗಡಿ: ಮೇ17: ತೌಕ್ತೆ ಚಂಡಮಾರುತದಿಂದಾಗಿ ಕರಾವಳಿ ಭಾಗದಲ್ಲಿ ವರುಣನ ಆರ್ಭಟ ಜೋರಾಗಿದ್ದು, ನದಿ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಹೀಗಿರುವಾಗಲೇ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗರ್ಡಾಡಿಯಲ್ಲಿನ...
Read More
ರಾಜ್ಯ

ಅಕ್ಕ-ತಂಗಿಯರ ಒಟ್ಟಿಗೆ ವರಿಸಿದ ಯುವಕ: ಅಸಲಿ ಕಾರಣ ಗೊತ್ತೇ?

ಕೋಲಾರ.ಮೇ.17: ಸಾಮಾನ್ಯವಾಗಿ ಅಕ್ಕ-ತಂಗಿಯರನ್ನು ಒಂದೇ ಮುಹೂರ್ತದಲ್ಲಿ ಹುಡುಗ ಮದುವೆ ಆಗುವ ದೃಶ್ಯಗಳು ಸಿನಿಮಾದಲ್ಲಿ ಬರುತ್ತವೆ.‌ ಆದರೆ ಇಂಥಹುದೇ ಸಿನಿಮೀಯ ಘಟನೆಯೊಂದು ಕೋಲಾರದ ಮುಳುಬಾಗಿಲು ತಾಲೂಕಿನಲ್ಲಿ ನಡೆದಿದೆ. ಹಾಗಂತ...
Read More
ದೇಶ-ವಿದೇಶ

ಸರ್ಕಾರ, ಸಾರ್ವಜನಿಕರ ನಿರ್ಲಕ್ಷ್ಯವೇ ಕೊರೊನಾ ಭೀಕರ ಪರಿಸ್ಥಿತಿಗೆ ಕಾರಣ: ಮೋಹನ್ ಭಾಗವತ್

ನವದೆಹಲಿ: ಪ್ರಸ್ತುತ ಕೊರೊನಾ ಭೀಕರ ಪರಿಸ್ಥಿತಿಗೆ ಮೊದಲ ಅಲೆ ಬಳಿಕ ಸರ್ಕಾರ, ಆಡಳಿತ ಹಾಗೂ ಸಾರ್ವಜನಿಕರು ನಿರ್ಲಕ್ಷ್ಯ ವಹಿಸಿರುವುದೇ ಕಾರಣ ಎಂದು ಆರ್ ‌ಎಸ್ ಎಸ್ ಮುಖ್ಯಸ್ಥ...
Read More
ಕರಾವಳಿ

ತೌಕ್ತೆ ಚಂಡಮಾರುತಕ್ಕೆ ಸಿಲುಕಿ ಬೋಟ್ ಪಲ್ಟಿ – ಓರ್ವ ಸಾವು 

ಪಡುಬಿದ್ರೆ: ತೌಕ್ತೆ ಚಂಡಮಾರುತಕ್ಕೆ ಸಿಲುಕಿದ ಬೋಟು ಪಲ್ಟಿಯಾಗಿ ಓರ್ವ ಮೃತಪಟ್ಟು, ಐವರು ನಾಪತ್ತೆಯಾದ ಘಟನೆ ಪಡುಬಿದ್ರೆ ಬಿಚ್‌ನಲ್ಲಿ ನಡೆದಿದೆ. ಬೆಳಿಗ್ಗೆ 10ಗಂಟೆಯಿಂದ ಈ ಸಿಂಗಲ್ ಮೆಂಟೆನೆನ್ಸ್ ಬೋಟ್ ಸಂಪರ್ಕ...
Read More
ಕರಾವಳಿ

ತೌಖ್ತೆ ಅಬ್ಬರ: 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ರಾಜ್ಯಾದ್ಯಂತ ಬಿರುಸುಗೊಂಡ ಮಳೆ

ಮಂಗಳೂರು.ಮೇ.15: ತೌಖ್ತೆ ಚಂಡಮಾರುತ ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ತೀವ್ರ ಪರಿಣಾಮ ಬೀರುತ್ತಿದ್ದು, ಶನಿವಾರದಿಂದಲೇ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಾರಂಭಿಸಿದೆ. ಮುಂಜಾನೆಯಿಂದ ಉಡುಪಿ, ದಕ್ಷಿಣ...
Read More
1 957 958 959 960 961

ಸ್ಕೋರ್‌ ಕಾರ್ಡ್‌