108 ಆಂಬುಲೆನ್ಸ್ ಇನ್ಮುಂದೆ ಸರ್ಕಾರದ ಸುಪರ್ದಿಯಲ್ಲಿ
ಸಮಗ್ರ ನ್ಯೂಸ್ : 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಯಲ್ಲಿ ಕಾರ್ಯನಿರ್ವಹಿಸಲಿದ್ದು, ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆ ಈ ಕ್ರಮ ಕೈಗೊಂಡಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಹೇಳಿದ್ದಾರೆ. 108 ಆರೋಗ್ಯ ಕವಚ ಆಂಬುಲೆನ್ಸ್ ಕಮಾಂಡ್ ಕಂಟ್ರೋಲ್ ಸೆಂಟರ್ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬೆಂಬಲ, ಪ್ರೋತ್ಸಾಹದೊಂದಿಗೆ ಈ ಯೋಜನೆ ಜಾರಿಗೆ ಬಂದಿದೆ. 2008ರಲ್ಲಿ ಜನರ ಅನುಕೂಲಕ್ಕಾಗಿ 108 ಆಂಬುಲೆನ್ಸ್ ಸೇವೆ ಪ್ರಾರಂಭಿಸಲಾಗಿತ್ತು. ಈವರೆಗೆ ಖಾಸಗಿ […]
108 ಆಂಬುಲೆನ್ಸ್ ಇನ್ಮುಂದೆ ಸರ್ಕಾರದ ಸುಪರ್ದಿಯಲ್ಲಿ Read More »

