ಎಸಿಬಿ ಇನ್ಮುಂದೆ ಲೋಕಾಯುಕ್ತ ವ್ಯಾಪ್ತಿಗೆ| ಹೈಕೋರ್ಟ್ ನಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ಎಸಿಬಿ ರಚನೆ ಸರ್ಕಾರದ ಆದೇಶ ರದ್ದುಪಡಿಸಿರುವ ಹೈಕೋರ್ಟ್, ಎಸಿಬಿಯನ್ನು ಲೋಕಾಯುಕ್ತ ವ್ಯಾಪ್ತಿಗೆ ನೀಡಿ ಮಹತ್ವದ ಆದೇಶ ಹೊರಡಿಸಿದೆ. ಎಸಿಬಿ ರಚನೆ ಆದೇಶಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್ ನ ನ್ಯಾ.ಬಿ.ವೀರಪ್ಪ, ನ್ಯಾ.ಕೆ.ಎಸ್. ಹೇಮಲೇಖಾ ಅವರಿದ್ದ ಪೀಠ, ಎಸಿಬಿಗೆ ಪೊಲೀಸ್ ಠಾಣೆ ಸ್ಥಾನಮಾನವನ್ನು ರದ್ದುಪಡಿಸಿ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇದೇ ವೇಳೆ ಕರ್ನಾಟಕ ಲೋಕಾಯುಕ್ತ ಕಾಯ್ದೆ ತಿದ್ದುಪಡಿ ಅಗತ್ಯವಿದೆ. ಮೂರು ವರ್ಷಗಳ ಅವಧಿಗೆ ಅಧಿಕಾರಿಗಳ ನೇಮಕ ಮಾಡಬೇಕು. ಲೋಕಾಯುಕ್ತರ ನೇಮಕದ […]

ಎಸಿಬಿ ಇನ್ಮುಂದೆ ಲೋಕಾಯುಕ್ತ ವ್ಯಾಪ್ತಿಗೆ| ಹೈಕೋರ್ಟ್ ನಿಂದ ಮಹತ್ವದ ಆದೇಶ Read More »