Ambedkar rakshana vedike

ಚಿಕ್ಕಮಗಳೂರು : ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ| ಸಂಘಟನೆಯಿಂದ ತೀವ್ರ ಅಕ್ರೋಶ

ಸಮಗ್ರ ನ್ಯೂಸ್: ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ ಹಿನ್ನಲೆ ಸಂಘಟನೆಯಿಂದ ತೀವ್ರ ಅಕ್ರೋಶ ಹೊರಹಾಕಿದ ಘಟನೆ ಚಿಕ್ಕಮಗಳೂರು ನಗರದ ಹನುಮಂತಪ್ಪ ವೃತ್ತ ಬಳಿ ನಡೆದಿದೆ. ನಗರದ ಹನುಮಂತ ವೃತ್ತದಲ್ಲಿ ಹಾಕಿದ್ದ ಫ್ಲೆಕ್ಸ್ ನಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಆಗಿರುವುದನ್ನು ಖಂಡಿಸಿ ದಲಿತ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಿಷಯ ತಿಳಿದು ಹಲವಾರು ಸಂಘಟನೆ ಕಾರ್ಯಕರ್ತರು ಈ ಸ್ಥಳಕ್ಕೆ ಬಂ‌ದಿದ್ದು, ಈ ಕುರಿತು ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಅಳವಡಿಸಲಾಗಿದೆ. ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದವರ […]

ಚಿಕ್ಕಮಗಳೂರು : ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ| ಸಂಘಟನೆಯಿಂದ ತೀವ್ರ ಅಕ್ರೋಶ Read More »

ಅಂಬೇಡ್ಕರ್ ರಕ್ಷಣಾ ವೇದಿಕೆಯ ಮನವಿಗೆ ಸ್ಪಂದಿಸಿದ ಸಮಾಜ ಕಲ್ಯಾಣ ಇಲಾಖೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕು ಅರಂತೋಡು ಗ್ರಾಮದ ನೆಕ್ಕರೆ ಎಂಬಲ್ಲಿ ರಸ್ತೆ ಅಭಿವೃದ್ಧಿಯ ಬಗ್ಗೆ ಅಂಬೇಡ್ಕರ್ ರಕ್ಷಣೆ ವೇದಿಕೆಯರ ಮನವಿಗೆ ಸ್ಪಂದಿಸಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಸೆ.12ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅರಂತೋಡು ಗ್ರಾಮದ ನೆಕ್ಕರೆ ಎಂಬಲ್ಲಿ ರಸ್ತೆ ಅಭಿವೃದ್ಧಿಯ ಬಗ್ಗೆ ಮತ್ತು ಅರಮನೆ ಗಯ ಸೇತುವೆಯ ಬಗ್ಗೆ ಅಂಬೇಡ್ಕರ್ ರಕ್ಷಣೆ ವೇದಿಕೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಸ್ ಸಿ ಎಸ್ ಟಿ ಕುಂದು ಕೊರತೆ ಸಭೆಯಲ್ಲಿ ಜಿಲ್ಲಾಧ್ಯಕ್ಷರಾದ ಪಿಸುಂದರ ಪಾಟಾಜೆಯವರು

ಅಂಬೇಡ್ಕರ್ ರಕ್ಷಣಾ ವೇದಿಕೆಯ ಮನವಿಗೆ ಸ್ಪಂದಿಸಿದ ಸಮಾಜ ಕಲ್ಯಾಣ ಇಲಾಖೆ Read More »

ಪ.ಪಂಗಡದ ಜಾಗದ ಅಕ್ರಮ‌ ಪರಭಾರೆ ಸರಿಪಡಿಸಲು ಅಂಬೇಡ್ಕರ್ ರಕ್ಷಣಾ ವೇದಿಕೆ ಮನವಿ

ಸಮಗ್ರ ನ್ಯೂಸ್: ಪರಿಶಿಷ್ಟ ಪಂಗಡಕ್ಕೆ ಸೇರಿದ ಜಾಗವನ್ನು ಮೇಲ್ವರ್ಗದವರು ಅಕ್ರಮವಾಗಿ ತಮ್ಮ ಹೆಸರಿಗೆ ರೆಕಾರ್ಡ್ ಮಾಡಿಕೊಂಡ ಹಿನ್ನಲೆ ಅದನ್ನು ಸರಿಪಡಿಸುವಂತೆ ಅಂಬೇಡ್ಕರ್ ರಕ್ಷಣಾ ವೇದಿಕೆಗೆ ಮನವಿ ಸಲ್ಲಿಸಲಾಯಿತು. ದೂರಿನಲ್ಲಿ ಏನಿದೆ?ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ತಲ್ಲೂರು ಪರಿಶಿಷ್ಟ ಪಂಗಡದ ನಾರು ನಾಯ್ಕ ಬಿನ್ ಮಾಲಿಂಗ ನಾಯ್ಕ ಎಂಬವರ ಜಾಗದ ಸರ್ವೆ ನಂಬರ್ 109/2 ರಲ್ಲಿ4.65 ಎಕ್ರೆ ಜಾಗ ಈ ಜಾಗ ಡಿಸಿ ಡಿಆರ್ 1960 ರಲ್ಲಿ ನಾರು ನಾಯ್ಕ ಎಂಬವರಿಗೆ ಮಂಜುರಾಗಿರುತ್ತದೆ. ಈ ಜಾಗವನ್ನು ಭಾಸ್ಕರ ಬಿನ್

ಪ.ಪಂಗಡದ ಜಾಗದ ಅಕ್ರಮ‌ ಪರಭಾರೆ ಸರಿಪಡಿಸಲು ಅಂಬೇಡ್ಕರ್ ರಕ್ಷಣಾ ವೇದಿಕೆ ಮನವಿ Read More »

ಸುಳ್ಯ: ಅರಮನೆಗಯದಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆ ಘಟಕ ಉದ್ಘಾಟನೆ| ‘ಸಮಗ್ರ ಸಮಾಚಾರ’ಕ್ಕೆ ಸನ್ಮಾನ

ಸಮಗ್ರ ನ್ಯೂಸ್: ಅಂಬೇಡ್ಕರ್ ರಕ್ಷಣಾ ವೇದಿಕೆಯ ನೂತನ ಘಟಕದ ಉದ್ಘಾಟನೆ ಕಾರ್ಯಕ್ರಮವು ಆ.22 ರಂದು ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಅಡ್ತಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಸೇನಾಧಿಕಾರಿ ಕಮಲಾಕ್ಷ ಪಿಂಡಿಮನೆ ವಹಿಸಿದ್ದರು. ವೇದಿಕೆಯಲ್ಲಿ ನಿವೃತ್ತ ಸೇನಾಧಿಕಾರಿ ನವೀನ್ ಪಿಂಡಿಮನೆ, ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸುಂದರ ಪಾಟಾಜೆ, ಅಂಬೇಡ್ಕರ್ ರಕ್ಷಣಾ ವೇದಿಕೆಯ ಆಲೆಟ್ಟಿ ಗ್ರಾಮ ಘಟಕದ ಅಧ್ಯಕ್ಷರಾದ ಆನಂದ ರಂಗತ್ತಮಲೆ, ಸಮಗ್ರ ಸಮಾಚಾರ ಪ್ರಧಾನ ಸಂಪಾದಕ ಜಯದೀಪ್ ಕುದ್ಕುಳಿ ಹಾಗೂ ಸ್ಥಳೀಯ ಸಂಘಟಕರು ಉಪಸ್ಥಿತರಿದ್ದರು. ನೂತನ

ಸುಳ್ಯ: ಅರಮನೆಗಯದಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆ ಘಟಕ ಉದ್ಘಾಟನೆ| ‘ಸಮಗ್ರ ಸಮಾಚಾರ’ಕ್ಕೆ ಸನ್ಮಾನ Read More »