ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ಶಿಕ್ಷಣ ಸಾಲ ಸೌಲಭ್ಯ
ಮಂಗಳೂರು : ಮೂರು ವರ್ಷಗಳ ಬಳಿಕ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ಶಿಕ್ಷಣ ಸಾಲ ಲಭಿಸಲಿದೆ. ಈ ಕುರಿತು ಈಗಾಗಲೇ ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದಿಂದ ಸುತ್ತೋಲೆ ಹೊರಡಿಸಲಾಗಿದೆ. 2022-23ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಿಇಟಿ […]
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ಶಿಕ್ಷಣ ಸಾಲ ಸೌಲಭ್ಯ Read More »