ಬಾಬಾ ಬುಡನ್ ಗಿರಿ ದರ್ಗಾದಲ್ಲಿ ವೈದಿಕ ಆಚರಣೆಗಳಿಗೆ ಅವಕಾಶ| ಸೌಹಾರ್ದ ಕೆಡಿಸುವ ಹುನ್ನಾರ ಎಂದ ಪಿಎಫ್ಐ

ಸಮಗ್ರ ನ್ಯೂಸ್: ಬಾಬಾ ಬುಡನ್ ಗಿರಿ ದರ್ಗಾದಲ್ಲಿ ವೈದಿಕ ಆಚರಣೆಗಳಿಗೆ ಅವಕಾಶ ನೀಡಿ ಕರ್ನಾಟಕದ ಸೌಹಾರ್ದ ಪರಂಪರೆಯನ್ನು ಕೆಡಿಸುವ ಬಿಜೆಪಿ ಸರಕಾರದ ಕೋಮುವಾದಿ ನಡೆಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ನಾಸಿರ್ ಪಾಶ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ-ಸಂಘಪರಿವಾರವು ದಕ್ಷಿಣ ಭಾರತದಲ್ಲಿ ಹಿಂದುತ್ವ ಫ್ಯಾಶಿಸ್ಟ್ ಅಜೆಂಡಾವನ್ನು ಬಲಪಡಿಸಲು ಸರ್ವಧರ್ಮೀಯರ ಶ್ರದ್ಧಾ ಕೇಂದ್ರವಾದ ಬಾಬಾ ಬುಡನ್ ಗಿರಿಯನ್ನು ತನ್ನ ನೆಲೆಯನ್ನಾಗಿ ಮಾಡಿಕೊಂಡಿತು. ಆ ಬಳಿಕ ದತ್ತ ಮಾಲಾ, ದತ್ತ ಜಯಂತಿ ಹೆಸರಿನಲ್ಲಿ ಸಂಘಪರಿವಾರದ ಸಂಘಟನೆಗಳು ಕೋಮು ವೈಷಮ್ಯವನ್ನು […]

ಬಾಬಾ ಬುಡನ್ ಗಿರಿ ದರ್ಗಾದಲ್ಲಿ ವೈದಿಕ ಆಚರಣೆಗಳಿಗೆ ಅವಕಾಶ| ಸೌಹಾರ್ದ ಕೆಡಿಸುವ ಹುನ್ನಾರ ಎಂದ ಪಿಎಫ್ಐ Read More »