ಬಣಕಲ್ ನಿಂದ ಶಬರಿಮಲೆಗೆ ಪಾದಯಾತ್ರೆ ಹೊರಟ ಅಯ್ಯಪ್ಪ ಭಕ್ತ
ಸಮಗ್ರ ನ್ಯೂಸ್: ಬಣಕಲ್ ನಿಂದ ಶಬರಿಮಲೆಗೆ ಸುಭಾಷ್ ನಗರದ ಗೋಪಾಲಕೃಷ್ಣ ನಾಯರ್ ಎಂಬವವರು ಶನಿವಾರದಂದು ತಮ್ಮ ಸ್ವಗೃಹದಿಂದ ಪೂಜೆ ಮುಗಿಸಿ ಇರ್ಮುಡಿ ಕಟ್ಟಿ ಶಬರಿಮಲೆಗೆ ಪಾದಯಾತ್ರೆ ಮೂಲಕ ನಡಿಗೆ ಪಯಣಕ್ಕೆ ಚಾಲನೆ ನೀಡಿದರು. ಸುಮಾರು 800ಕಿ.ಮೀ ವ್ಯಾಪ್ತಿಯ ಶಬರಿಮಲೆ ಕ್ಷೇತ್ರಕ್ಕೆ 32 ವರ್ಷಗಳ ಕಾಲ ವಾಹನದಲ್ಲಿ ಹೋಗಿ ಬರುತ್ತಿದ್ದರು. ಈ ವರ್ಷ ಇವರು 33 ನೇ ವರ್ಷಕ್ಕೆ ನಡೆದು ಬರುವುದಾಗಿ ಹರಕೆ ಹೊತ್ತು ಭಕ್ತಿಯಿಂದ ಅಯ್ಯಪ್ಪ ಸ್ವಾಮಿಯ ಭಕ್ತನಾಗಿ ಗುರು ಸ್ವಾಮಿಗಾಗಿ ಗೋಪಾಲಕೃಷ್ಣ ಅವರು ಒಬ್ಬಂಟಿಗನಾಗಿ ಪಾದಯಾತ್ರೆ […]
ಬಣಕಲ್ ನಿಂದ ಶಬರಿಮಲೆಗೆ ಪಾದಯಾತ್ರೆ ಹೊರಟ ಅಯ್ಯಪ್ಪ ಭಕ್ತ Read More »