ಗಣೇಶನ ವಿಸರ್ಜನೆ ಹಿನ್ನೆಲೆ| 2 ದಿನ ಮದ್ಯ ಮಾರಾಟ ನಿಷೇಧ

ಸಮಗ್ರ ನ್ಯೂಸ್: ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಸೆ.3 ರಿಂದ ಎರಡು ದಿನಗಳ ಕಾಲ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಸೆಪ್ಟಂಬರ್ 3ರ ಸಂಜೆ 6 ಗಂಟೆಯಿಂದ ಸೆಪ್ಟಂಬರ್ 5ರ ಬೆಳಿಗ್ಗೆ 6 ಗಂಟೆರೆಗೂ ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸಿ.ಎಚ್ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ನಾಳೆ ವಿದ್ಯಾರಣ್ಯಪುರ, ಯಲಹಂಕ, ಯಲಹಂಕ ನ್ಯೂಟೌನ್, ಕೊಡಿಗೆಹಳ್ಳಿ, ಕೆಜಿ ಹಳ್ಳಿ, ಗೋವಿಂದಪುರ, ಡಿಜೆ ಹಳ್ಳಿ, ಬಾಣಸವಾಡಿ, ಕಮರ್ಷಿಯಲ್ […]

ಗಣೇಶನ ವಿಸರ್ಜನೆ ಹಿನ್ನೆಲೆ| 2 ದಿನ ಮದ್ಯ ಮಾರಾಟ ನಿಷೇಧ Read More »