ಎಂಟು ತಿಂಗಳ ಮಗುವಿನ ಶ್ವಾಸಕೋಶದಲ್ಲಿತ್ತು ತಾಯಿಯ ಕಾಲುಂಗುರ!
ಬಾರಾಮತಿ: ಎಂಟು ತಿಂಗಳ ಮಗುವೊಂದು ತಾಯಿಯ ಕಾಲುಂಗುರ ನುಂಗಿದ ಪರಿಣಾಮ ಅದು ಶ್ವಾಸಕೋಶದಲ್ಲಿ ಸಿಲುಕಿಕೊಂಡ ಘಟನೆ ಬಾರಾಮತಿಯಲ್ಲಿ ನಡೆದಿದೆ. ಸದ್ಯ ಶಸ್ತ್ರಚಿಕಿತ್ಸೆ ಮೂಲಕ ಕಾಲುಂಗುರವನ್ನು ಹೊರ ತೆಗೆಯಲಾಗಿದ್ದು, ಮಗು ಪ್ರಾಣಾಪಾಯದಿಂದ ಪಾರಾಗಿದೆ. ಕಾರ್ತಿಂಗ್ ಸಿಂಗ್ ಎಂಬ ಎಂಟು ತಿಂಗಳ ಬಾಲಕ. ಇದ್ದಕ್ಕಿದ್ದಂತೆ ತಾಯಿಯ ಎದೆಹಾಲು ಕುಡಿಯುವುದನ್ನು ನಿಲ್ಲಿಸಿದ್ದ, ಅಲ್ಲದೆ ಇತರ ಆಹಾರ ಸೇವನೆಯನ್ನೂ ಮಾಡದೆ ಹಸಿವಿನಿಂದ ಒಂದೇ ಸಮನೆ ಅಳುತ್ತಿದ್ದ. ಜೊತೆಗೆ ನೋವಿನಿಂದ ಬಳಲುತ್ತಿದ್ದ. ಮಗುವಿಗೆ ಏನಾಯಿತೆಂಬ ಆತಂಕದಿಂದ ಪಾಲಕರು ಆಸ್ಪತ್ರೆಗೆ ಕರೆದೊಯ್ದರೆ ವೈದ್ಯರು ಮಾತ್ರೆ ನೀಡಿದ್ದಾರೆ. […]
ಎಂಟು ತಿಂಗಳ ಮಗುವಿನ ಶ್ವಾಸಕೋಶದಲ್ಲಿತ್ತು ತಾಯಿಯ ಕಾಲುಂಗುರ! Read More »