ಜೆಡಿಎಸ್ ಪಕ್ಷ ಸೇರ್ಪಡೆಗೊಂಡ BBK ಮಾಜಿ ಸ್ಪರ್ಧಿ ಜಾಹ್ನವಿ
ಸಮಗ್ರ ನ್ಯೂಸ್ : ಬಿಗ್ ಬಾಸ್ ಕನ್ನಡ ಮಾಜಿ ಸ್ಪರ್ಧಿ ಜಾಹ್ನವಿ ಅವರು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರ ಉಪಸ್ಥಿತಿಯಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆ ಮೂಲಕ ಅಧಿಕೃತವಾಗಿ ರಾಜಕೀಯ ಪ್ರವೇಶ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ನಟಿಗೆ ಪಕ್ಷದ ಶಾಲು ಹಾಕಿ, ಬಾವುಟ ನೀಡಿ ಸ್ವಾಗತಿಸಲಾಗಿದೆ. ಬಿಗ್ ಬಾಸ್ನಿಂದ ಹೊರಬಂದ ನಂತರ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಜಾಹ್ನವಿ, ಇದೀಗ ತಮ್ಮ ಜೀವನದ ಹೊಸ ಕಾರ್ಯ ಆರಂಭಿಸಿದ್ದಾರೆ. ಜೆಡಿಎಸ್ ಮಹಿಳಾ ಘಟಕವನ್ನು ಬಲಪಡಿಸುವ ನಿಟ್ಟಿನಲ್ಲಿ ಇವರು ಪಕ್ಷಕ್ಕೆ
ಜೆಡಿಎಸ್ ಪಕ್ಷ ಸೇರ್ಪಡೆಗೊಂಡ BBK ಮಾಜಿ ಸ್ಪರ್ಧಿ ಜಾಹ್ನವಿ Read More »

