ಪ್ರವೀಣ್ ಹತ್ಯೆ ಪ್ರಕರಣ; ಆರೋಪಿಗಳ ಜೊತೆಗೆ ಸುಳ್ಯ ಪಿಎಫ್ಐ ಕಚೇರಿ ಮಹಜರು ನಡೆಸಿದ ಪೊಲೀಸರು
ಸಮಗ್ರ ನ್ಯೂಸ್ : ಬಿಜೆಪಿ ಯುವ ಮೋರ್ಚಾ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲಾ ಪೊಲೀಸರು ಭಾನುವಾರ ಇಬ್ಬರನ್ನು ಬಂಧಿಸಿದ್ದರು. ಇದೀಗ ಬಂಧಿತರನ್ನು ಬಿಗಿ ಬಂದೋಬಸ್ತು ಮೂಲಕ ಪಿಎಫ್ಐ ಕಚೇರಿಗೆ ಕರೆದುಕೊಂಡು ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಸುಳ್ಯ ಪೊಲೀಸರು ಮಹಜರು ಪ್ರಕ್ರಿಯೆ ನಡೆಸುತ್ತಿದ್ದು, ಬಳಿಕ ಇಬ್ಬರನ್ನೂ ಸುಳ್ಯದ ಗಾಂಧಿನಗರದ ಅಲೆಟ್ಟಿ ರಸ್ತೆಯಲ್ಲಿರುವ ಪಿಎಫ್ಐ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಬಂಧಿತರಾಗಿರುವ ಅಬೀದ್ ಮತ್ತು ನೌಫಾಲ್ ಅವರನ್ನು ಸುಳ್ಯದ ಪಾಪ್ಯುಲರ್ ಫ್ರಂಟ್ ಅಫ್ ಇಂಡಿಯಾ ಕಛೇರಿಯಲ್ಲಿ ಮಹಜರು […]
ಪ್ರವೀಣ್ ಹತ್ಯೆ ಪ್ರಕರಣ; ಆರೋಪಿಗಳ ಜೊತೆಗೆ ಸುಳ್ಯ ಪಿಎಫ್ಐ ಕಚೇರಿ ಮಹಜರು ನಡೆಸಿದ ಪೊಲೀಸರು Read More »

