Belthangadi

ಬೆಳ್ತಂಗಡಿ: ಜೂ.1ರಿಂದ ಚಾರಣಿಗರ ನಿರ್ಬಂಧ ತೆರವು

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಚಾರಣ ಸ್ಥಳ, ಪ್ರಮುಖ ಜಲಪಾತ ಜೂನ್‌ 1 ರಿಂದ ಪ್ರವಾಸಿಗರ ವೀಕ್ಷಣೆಗೆ ತೆರೆದುಕೊಳ್ಳಲಿದೆ. ಕಳೆದ ಜನವರಿಯಲ್ಲಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದಿಂದ ನೇತ್ರಾವತಿ ಪೀಕ್‌, ಬಂಡಾಜೆ ಜಲಪಾತ, ಗಡಾಯಿಕಲ್ಲು ಮೊದಲಾದ ಸ್ಥಳಗಳಿಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿತ್ತು. ಬೇಸಿಗೆಯಲ್ಲಿ ಬೆಂಕಿ ಪ್ರಕರಣ, ಕಾಡ್ಗಿಚ್ಚು ಇತ್ಯಾದಿ ಅನಾಹುತಗಳು ನಡೆಯದಂತೆ ಹಾಗೂ ಹುಲಿಗಣತಿ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು. ತಾಲೂಕಿನ ಮಲವಂತಿಗೆ ಗ್ರಾಮ ಅತೀ ಹೆಚ್ಚು ಪ್ರೇಕ್ಷಣೀಯ ಸ್ಥಳಗಳನ್ನು ಹೊಂದಿದೆ. ಇದು ಕುದುರೆಮುಖ ರಾಷ್ಟ್ರೀಯ ಉದ್ಯಾನವನದ […]

ಬೆಳ್ತಂಗಡಿ: ಜೂ.1ರಿಂದ ಚಾರಣಿಗರ ನಿರ್ಬಂಧ ತೆರವು Read More »

ಬೆಳ್ತಂಗಡಿ: ಅಡಿಕೆ‌ ಮರ ಬಿದ್ದು ಕಾರ್ಮಿಕ ಸಾವು

ಸಮಗ್ರ ನ್ಯೂಸ್: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರ ತಲೆ ಮೇಲೆ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಮುಂಡಾಜೆ ಗ್ರಾಮದ ಕುಂಟಾಲಪಳಿಕೆ ನಿವಾಸಿ ಅಣ್ಣು ನಲ್ಕೆ (66) ಎಂದು ಗುರುತಿಸಲಾಗಿದೆ. ಇವರು ಕುವೆತ್ಯಾರು ನಿವಾಸಿ ನವೀನ್ ಎಂಬವರ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ತೋಟದ ಹಳೆಯ ಅಡಿಕೆ ಮರಗಳನ್ನು ನೌಫಾಲ್ ಎಂಬರು ಕಡಿಯುತ್ತಿದ್ದರು. ಈ ವೇಳೆ ಅಡಿಕೆ ಮರವೊಂದು ಆಕಸ್ಮಿಕವಾಗಿ ಅಣ್ಣು ಅವರ ತಲೆ ಮೇಲೆ ಬಿದ್ದಿದ್ದು

ಬೆಳ್ತಂಗಡಿ: ಅಡಿಕೆ‌ ಮರ ಬಿದ್ದು ಕಾರ್ಮಿಕ ಸಾವು Read More »