ಚಾರ್ಮಾಡಿ ಘಾಟ್ ರಸ್ತೆ ಬದಿ ಭೂ ಕುಸಿತ,ಸ್ಥಳಕ್ಕೆ ಅಧಿಕಾರಿಗಳ ಭೇಟಿ
ಸಮಗ್ರ ನ್ಯೂಸ್: ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್ ನಲ್ಲಿ ತೀವ್ರ ಮಳೆಯಿಂದ ಬಿದಿರುತಳ ಸಮೀಪ ಹೆದ್ದಾರಿಯ ಬದಿ ಕುಸಿದಿದ್ದು ಆತಂಕ ಎದುರಾಗಿದೆ.ಕೊಟ್ಟಿಗೆಹಾರದಿಂದ ಮಂಗಳೂರು ಹೋಗುವ ಮಾರ್ಗ ಮಧ್ಯೆ ಚಾರ್ಮಾಡಿ ಘಾಟ್ ನಲ್ಲಿ ವಿಪರೀತ ಮಳೆಯಿಂದ ಶನಿವಾರ ರಸ್ತೆಯ ಬದಿ ಕುಸಿದಿದೆ. ಸಂಚಾರಕ್ಕೆ ಯಾವುದೇ ಅಡಚಣೆಯಾಗಿಲ್ಲ:ರಸ್ತೆಯ ಬದಿಗೆ ತಡೆಗೋಡೆ ನಿರ್ಮಾಣವಾದ ಜಾಗದಲ್ಲೇ ಮಳೆಯ ನೀರು ನುಗ್ಗಿದ ಪರಿಣಾಮ ತಡೆಗೋಡೆ ಸಮೇತ ಮಣ್ಣು ಕುಸಿದಿದೆ. ರಾತ್ರಿಯ ಹೊತ್ತಲ್ಲಿ ಸಂಚಾರಕ್ಕೆ ಅನುಕೂಲ ಮಾಡಿ ಕೊಡಲಾಗಿದೆ. ಇನ್ನೂ ರಸ್ತೆ ಕುಸಿದ ಜಾಗದಲ್ಲಿ ಪ್ರಪಾತ […]
ಚಾರ್ಮಾಡಿ ಘಾಟ್ ರಸ್ತೆ ಬದಿ ಭೂ ಕುಸಿತ,ಸ್ಥಳಕ್ಕೆ ಅಧಿಕಾರಿಗಳ ಭೇಟಿ Read More »