ಚೀತಾ ಪ್ರಾಜೆಕ್ಟ್ ನಲ್ಲಿ ಪುತ್ತೂರಿನ ಮುಳಿಯದ ಪಶುವೈದ್ಯ ಡಾ. ಸನತ್ ಕೃಷ್ಣ|
ಸಮಗ್ರ ನ್ಯೂಸ್: ನಮೀಬಿಯಾದಿಂದ ಚೀತಾಗಳನ್ನು ಭಾರತಕ್ಕೆ ತಂದ ನಿಯೋಗದಲ್ಲಿದ್ದ ಪಶುವೈದ್ಯ ಡಾ.ಸನತ್ ಕೃಷ್ಣ ಮುಳಿಯ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮುಳಿಯದವರು. ಅವರು ನವದೆಹಲಿಯ ನ್ಯಾಷನಲ್ ಝೂವಾಲಾಜಿಕಲ್ ಪಾರ್ಕ್‌ನಲ್ಲಿ ಸಹಾಯಕ ಪಶುವೈದ್ಯಕೀಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಭಾರತಕ್ಕೆ ಚೀತಾಗಳನ್ನು ತಂದ ಬಗ್ಗೆ ಖುಷಿ ಹಂಚಿಕೊಂಡ ಡಾ.ಸನತ್‌ಕೃಷ್ಣ ಮುಳಿಯ ಅವರ ಸಂಬಂಧಿ, ಗುತ್ತಿಗಾರು ಗ್ರಾಮದ ಕೇಶವ ಭಟ್ ಮುಳಿಯ, ‘ಇದು ದೇಶಕ್ಕೆ ಹೆಮ್ಮಯ ಕ್ಷಣ. ಅಂತೆಯೇ ಈ ಚೀತಾಗಳನ್ನು ಕರೆತಂದ ತಂಡದಲ್ಲಿದ್ದ ಪಶುವೈದ್ಯರು ನಮ್ಮ ರಾಜ್ಯದವರು ಎಂಬುದು […]
ಚೀತಾ ಪ್ರಾಜೆಕ್ಟ್ ನಲ್ಲಿ ಪುತ್ತೂರಿನ ಮುಳಿಯದ ಪಶುವೈದ್ಯ ಡಾ. ಸನತ್ ಕೃಷ್ಣ| Read More »