Chikkamagalur

ದತ್ತಜಯಂತಿ ಹಿನ್ನೆಲೆ; ಚಿಕ್ಕಮಗಳೂರಿನ ಈ ಪ್ರದೇಶಗಳಿಗೆ 5 ದಿನ ಪ್ರವಾಸಿಗರ ಭೇಟಿ ನಿರ್ಬಂಧಿಸಿದ ಜಿಲ್ಲಾಧಿಕಾರಿ

ಸಮಗ್ರ ನ್ಯೂಸ್: ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿಯಲ್ಲಿ ದತ್ತಜಯಂತಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗಿರಿ ಭಾಗಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ 5 ದಿನಗಳ ಕಾಲ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶ ಹೊರಡಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಪೀಠ ಗ್ರಾಮದ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಡಿಸೆಂಬರ್ 6ರಿಂದ 8 ರವರೆಗೆ ದತ್ತಜಯಂತಿ ಕಾರ್ಯಕ್ರಮ ನಡೆಯಲಿದೆ. ಆದ್ದರಿಂದ ಡಿಸೆಂಬರ್ 5ರ ಬೆಳಗ್ಗೆ 9 ಗಂಟೆಯಿಂದ ಡಿಸೆಂಬರ್ 9ರ ಬೆಳಗ್ಗೆ 10 ಗಂಟೆಯವರೆಗೆ ಪ್ರವಾಸಿ ತಾಣಗಳಾದ […]

ದತ್ತಜಯಂತಿ ಹಿನ್ನೆಲೆ; ಚಿಕ್ಕಮಗಳೂರಿನ ಈ ಪ್ರದೇಶಗಳಿಗೆ 5 ದಿನ ಪ್ರವಾಸಿಗರ ಭೇಟಿ ನಿರ್ಬಂಧಿಸಿದ ಜಿಲ್ಲಾಧಿಕಾರಿ Read More »

ಬಣಕಲ್ ನಿಂದ ಶಬರಿಮಲೆಗೆ ಪಾದಯಾತ್ರೆ ಹೊರಟ ಅಯ್ಯಪ್ಪ ಭಕ್ತ

ಸಮಗ್ರ ನ್ಯೂಸ್: ಬಣಕಲ್ ನಿಂದ ಶಬರಿಮಲೆಗೆ ಸುಭಾಷ್ ನಗರದ ಗೋಪಾಲಕೃಷ್ಣ ನಾಯರ್ ಎಂಬವವರು ಶನಿವಾರದಂದು ತಮ್ಮ ಸ್ವಗೃಹದಿಂದ ಪೂಜೆ ಮುಗಿಸಿ ಇರ್ಮುಡಿ ಕಟ್ಟಿ ಶಬರಿಮಲೆಗೆ ಪಾದಯಾತ್ರೆ ಮೂಲಕ ನಡಿಗೆ ಪಯಣಕ್ಕೆ ಚಾಲನೆ ನೀಡಿದರು. ಸುಮಾರು 800ಕಿ.ಮೀ ವ್ಯಾಪ್ತಿಯ ಶಬರಿಮಲೆ ಕ್ಷೇತ್ರಕ್ಕೆ 32 ವರ್ಷಗಳ ಕಾಲ ವಾಹನದಲ್ಲಿ ಹೋಗಿ ಬರುತ್ತಿದ್ದರು. ಈ ವರ್ಷ ಇವರು 33 ನೇ ವರ್ಷಕ್ಕೆ ನಡೆದು ಬರುವುದಾಗಿ ಹರಕೆ ಹೊತ್ತು ಭಕ್ತಿಯಿಂದ ಅಯ್ಯಪ್ಪ ಸ್ವಾಮಿಯ ಭಕ್ತನಾಗಿ ಗುರು ಸ್ವಾಮಿಗಾಗಿ ಗೋಪಾಲಕೃಷ್ಣ ಅವರು ಒಬ್ಬಂಟಿಗನಾಗಿ ಪಾದಯಾತ್ರೆ

ಬಣಕಲ್ ನಿಂದ ಶಬರಿಮಲೆಗೆ ಪಾದಯಾತ್ರೆ ಹೊರಟ ಅಯ್ಯಪ್ಪ ಭಕ್ತ Read More »

ಚಿಕ್ಕಮಗಳೂರು : ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ| ಸಂಘಟನೆಯಿಂದ ತೀವ್ರ ಅಕ್ರೋಶ

ಸಮಗ್ರ ನ್ಯೂಸ್: ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ ಹಿನ್ನಲೆ ಸಂಘಟನೆಯಿಂದ ತೀವ್ರ ಅಕ್ರೋಶ ಹೊರಹಾಕಿದ ಘಟನೆ ಚಿಕ್ಕಮಗಳೂರು ನಗರದ ಹನುಮಂತಪ್ಪ ವೃತ್ತ ಬಳಿ ನಡೆದಿದೆ. ನಗರದ ಹನುಮಂತ ವೃತ್ತದಲ್ಲಿ ಹಾಕಿದ್ದ ಫ್ಲೆಕ್ಸ್ ನಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಆಗಿರುವುದನ್ನು ಖಂಡಿಸಿ ದಲಿತ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಿಷಯ ತಿಳಿದು ಹಲವಾರು ಸಂಘಟನೆ ಕಾರ್ಯಕರ್ತರು ಈ ಸ್ಥಳಕ್ಕೆ ಬಂ‌ದಿದ್ದು, ಈ ಕುರಿತು ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಅಳವಡಿಸಲಾಗಿದೆ. ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದವರ

ಚಿಕ್ಕಮಗಳೂರು : ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ| ಸಂಘಟನೆಯಿಂದ ತೀವ್ರ ಅಕ್ರೋಶ Read More »

ಸ್ವಂತ ಸೂರಿನ ನಿರೀಕ್ಷೆಯಲ್ಲೆ ಕೊನೆಯುಸಿರೆಳೆದ ನೆರೆ ಸಂತ್ರಸ್ತ

ಕೊಟ್ಟಿಗೆಹಾರ: 2019ರ ಮಹಾಮಳೆಗೆ ಮನೆ ಜಮೀನು ಕಳೆದುಕೊಂಡ ನೆರೆ ಸಂತ್ರಸ್ತರೊಬ್ಬರು ಸ್ವಂತ ಸೂರಿನ ನಿರೀಕ್ಷೆಯಲ್ಲೆ ಇಂದು ಕೊನೆಯುಸಿರೆಳಿದ್ದಾರೆ. ಜಾವಳಿ ಗ್ರಾ.ಪಂ ವ್ಯಾಪ್ತಿಯ ಮಲೆಮನೆಯ ನೆರೆ ಸಂತ್ರಸ್ತ ನಾರಾಯಣಗೌಡ (೬೫) ೨೦೧೯ ರಲ್ಲಿ ಸುರಿದ ಮಹಾಮಳೆಯಿಂದಾಗಿ ಮನೆ ಹಾಗೂ ಜಮೀನನ್ನು ಕಳೆದುಕೊಂಡಿದ್ದರು. ಮನೆಯೊಂದಿಗೆ ಮನೆಯಲ್ಲಿದ್ದ ವಸ್ತುಗಳು, ಚಿನ್ನಾಭರಣಗಳು, ದಾಖಲೆ ಪತ್ರಗಳು ಎಲ್ಲವನ್ನು ಕಳೆದುಕೊಂಡು ಅಕ್ಷರಶಃ ಬರಿಗೈನಲ್ಲಿ ಬೀದಿಗೆ ಬಿದ್ದಿದ್ದರು.ಮೂಡಿಗೆರೆಯಲ್ಲಿ ಬಾಡಿಗೆ ಮನೆಯಲ್ಲಿ ಕುಟುಂಬದೂಂದಿಗೆ ವಾಸವಿದ್ದ ನಾರಾಯಣ ಗೌಡ ಅವರು ಸರ್ಕಾರ ಮನೆ ಕಟ್ಟಲು ಪರ್ಯಾಯ ಜಾಗ ಹಾಗೂ ಪರ್ಯಾಯ

ಸ್ವಂತ ಸೂರಿನ ನಿರೀಕ್ಷೆಯಲ್ಲೆ ಕೊನೆಯುಸಿರೆಳೆದ ನೆರೆ ಸಂತ್ರಸ್ತ Read More »