ಚಿಕ್ಕಮಗಳೂರು : ಒಳಚರಂಡಿ ಕಾಮಗಾರಿ ವಿಳಂಬ

ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ಮಾಡಿ ಜೈಲಿಗೆ ಹಾಕಿ : ಬೋಜೇಗೌಡ ಚಿಕ್ಕಮಗಳೂರು : ಒಳಚರಂಡಿ ಕಾಮಗಾರಿ ವಿಳಂಬ ಹಿನ್ನೆಲೆ ಅಧಿಕಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಬೋಜೇಗೌಡರಿಂದ ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ. ಅಮೃತ್ ಯೋಜನೆ ಹಾಗೂ ಒಳಚರಂಡಿ ಕಾಮಗಾರಿ ಮಾಡಲಾಗಿದ್ದು ಈ ಕಾಮಗಾರಿ ಕಳೆದ ನವಂಬರ್ ನಲ್ಲಿ ಮುಗಿಯಬೇಕಿತ್ತು, ಆದರೆ ಆಗಸ್ಟ್ ಬಂದರು ಕಾಮಗಾರಿ ಮುಗಿಸದ ಹಿನ್ನೆಲೆ ವಿಧಾನ ಪರಿಷತ್ ಸದಸ್ಯ ಬೋಜೇಗೌಡ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ […]

ಚಿಕ್ಕಮಗಳೂರು : ಒಳಚರಂಡಿ ಕಾಮಗಾರಿ ವಿಳಂಬ Read More »