Cm news

ಕೇರಳದ ಪ್ರಸ್ತಾವನೆಗೆ ಕರ್ನಾಟಕ ಎಳ್ಳುನೀರು| ಕಾಂಞಂಗಾಡ್- ಕಾಣಿಯೂರು ರೈಲು ಮಾರ್ಗ‌ ಅಸಾಧ್ಯವೆಂದ ಸಿಎಂ ಬೊಮ್ಮಾಯಿ

ಸಮಗ್ರ ನ್ಯೂಸ್: ರೈಲ್ವೆ ಮಾರ್ಗ, ರಸ್ತೆ ಸಾರಿಗೆ ಸೇರಿ ಮೂರು ವಿಚಾರಗಳಲ್ಲಿ ಕರ್ನಾಟಕ ಸರ್ಕಾರವನ್ನು ಮನವೊಲಿಸಲು ಬಂದಿದ್ದ ನೆರೆ ರಾಜ್ಯ ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರ ಎಲ್ಲ ಮೂರು ಪ್ರಸ್ತಾವನೆಗಳನ್ನೂ ಕರ್ನಾಟಕ ಸರ್ಕಾರ ತಿರಸ್ಕರಿಸಿದೆ. ಕಾಞಂಗಾಡ್- ಕಾಣಿಯೂರು ರೈಲು ಮಾರ್ಗ ಸೇರಿದಂತೆ ವಿವಿಧ ರೈಲ್ವೆ ಮತ್ತು ಹೆದ್ದಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ಸಹಮತಿ ನೀಡುವಂತೆ ಕೇರಳ ಸರ್ಕಾರ ಕೋರಿದೆ. ಪ್ರಸ್ತಾವಿತ ಕಾಞಂಗಾಡ್ – ಕಾಣಿಯೂರು ರೈಲು ಮಾರ್ಗವು ಕೇರಳದಲ್ಲಿ 40 ಕಿ.ಮೀ. ಹಾಗೂ ಕರ್ನಾಟಕದಲ್ಲಿ 31 ಕಿ.ಮೀ. […]

ಕೇರಳದ ಪ್ರಸ್ತಾವನೆಗೆ ಕರ್ನಾಟಕ ಎಳ್ಳುನೀರು| ಕಾಂಞಂಗಾಡ್- ಕಾಣಿಯೂರು ರೈಲು ಮಾರ್ಗ‌ ಅಸಾಧ್ಯವೆಂದ ಸಿಎಂ ಬೊಮ್ಮಾಯಿ Read More »

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಭರಪೂರ ಕೊಡುಗೆ ಘೋಷಿಸಿದ ಸಿಎಂ

ಸಮಗ್ರ ನ್ಯೂಸ್: ಪ್ರಸಕ್ತ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 2,100 ಶಾಲಾ ಕೊಠಡಿಗಳು ಮತ್ತು 2,500 ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕಲ್ಯಾಣ ಕರ್ನಾಟಕದ ಅಮೃತ ಮಹೋತ್ಸವದ ಅಂಗವಾಗಿ ಶನಿವಾರ ಇಲ್ಲಿನ ಪೊಲೀಸ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಮತ್ತು ಕನಸನ್ನು ನನಸಾಗಿಸಲು ಬದ್ಧವಾಗಿದೆ ಎಂದರು. ಕಲ್ಯಾಣ ಕರ್ನಾಟಕ ಪ್ರದೇಶದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಲು ಸೂಚನೆಗಳನ್ನು

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಭರಪೂರ ಕೊಡುಗೆ ಘೋಷಿಸಿದ ಸಿಎಂ Read More »

ಮಗನನ್ನು ಉಳಿಸಿಜೊಡಲು ಸಿಎಂಗೆ ಮನವಿ ಸಲ್ಲಿಸಲು ಬಂದ ಮಹಿಳೆ ಅಸ್ವಸ್ಥ

ಸಮಗ್ರ ನ್ಯೂಸ್; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲು ಬಂದಿದ್ದ, ಮಹಿಳೆಯೊಬ್ಬರು ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ನಗರದ ವಿಮಾನ ನಿಲ್ದಾಣದಲ್ಲಿ ಭಾನುವಾರ ನಡೆಯಿತು. ಗೋಕುಲ ರಸ್ತೆಯ ಗಾಂಧಿನಗರದ ಭಾರತಿ ಅಸ್ವಸ್ಥಗೊಂಡವರು. ಅಸ್ಥಿಮಜ್ಜೆ ಸಮಸ್ಯೆಯಿಂದ ಬಳಲುತ್ತಿದ್ದ 31 ವರ್ಷದ ತಮ್ಮ ಏಕೈಕ ಪುತ್ರ ಸೂರಜ್‌ನನ್ನು ಎಸ್‌ಡಿಎಂ ಆಸ್ಪತ್ರೆಗೆ ದಾಖಲಿಸಿರುವ ಅವರು, ಚಿಕಿತ್ಸೆಗೆ ಸಿಎಂ ಬಳಿ ನೆರವು ಕೋರಲು ಬಂದಿದ್ದರು. ಭಾರತಿ ಅವರಿಂದ ಮನವಿ ಸ್ವೀಕರಿಸಿದ್ದ ಸಿಎಂ, ಚಿಕಿತ್ಸೆಗೆ ನೆರವಾಗುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದ್ದರು. ನಂತರ, ಅವರ

ಮಗನನ್ನು ಉಳಿಸಿಜೊಡಲು ಸಿಎಂಗೆ ಮನವಿ ಸಲ್ಲಿಸಲು ಬಂದ ಮಹಿಳೆ ಅಸ್ವಸ್ಥ Read More »

ಅಂಗಾಗ ದಾನದ ದಿನ ಮಹತ್ವದ ಕಾರ್ಯ ಮಾಡಿದ ಸಿಎಂ ! ಜನತೆ ಹೇಳಿದ ಸಂಗತಿಯೇನು

ವಿಶ್ವ ಅಂಗಾಂಗ ದಾನ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂಗಾಂಗ ದಾನಕ್ಕೆ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಅಂಗಾಂಗ ದಾನ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ದಿವಂಗತ ನಟ ಪುನೀತ್ ರಾಜ್​ಕುಮಾರ್ ಮತ್ತು ಮತ್ತೋರ್ವ ದಿವಂಗತ ನಟ ಸಂಚಾರಿ ವಿಜಯ್ ಅವರನ್ನು ನೆನೆದರು. ಅಲ್ಲದೆ ಪುನೀತ್ ರಾಜಕುಮಾರ್ ಹಾಗೂ ನಟ ಸಂಚಾರಿ ವಿಜಯ್ ಕಣ್ಣು ದಾನ ಮಾಡಿ ಇತರರಿಗೆ ಬೆಳಕಾಗಿದ್ದಾರೆ ಎಂದು ಸ್ಮರಿಸಿದರು. ಅಂಗಾಂಗ ದಾನದ ಮೂಲಕ ಸತ್ತನಂತರವೂ ಬದುಕಬಹುದು. ಮುಂದಿನ ದಿನಗಳಲ್ಲಿ

ಅಂಗಾಗ ದಾನದ ದಿನ ಮಹತ್ವದ ಕಾರ್ಯ ಮಾಡಿದ ಸಿಎಂ ! ಜನತೆ ಹೇಳಿದ ಸಂಗತಿಯೇನು Read More »

ಯಾರೇನೇ ಹೇಳಿದ್ರೂ ಸಿಎಂ ಬದಲಾವಣೆ ಪಕ್ಕಾ! ಯಡಿಯೂರಪ್ಪ ಕೊಟ್ಟ‌ ಸುಳಿವು ಏನದು?

ಸಮಗ್ರ ನ್ಯೂಸ್: ರಾಜ್ಯ ರಾಜಕೀಯದಲ್ಲಿ ಮತ್ತೆ ಸಿಎಂ ಬದಲಾವಣೆಯ ಸಣ್ಣದೊಂದು ಗುಸುಗುಸು ದೊಡ್ಡ ಸುದ್ದಿಯನ್ನೇ ಮಾಡ್ತಿದೆ. ಕಾಂಗ್ರೆಸ್ ನವ್ರು ಸಿಎಂ ಬದಲಾವಣೆ ಆಗ್ತಾರೆ ಎಂಬುದನ್ನು ಡಂಗುರ ಸಾರುತ್ತಿದ್ದರೆ, ಇತ್ತ ಬಿಜೆಪಿ ನಾಯಕರು ಸಿಎಂ ಬದಲಾವಣೆ ಇಲ್ಲ ಎಂದು ತೇಪೆ ಸಾರುತ್ತಿದ್ದಾರೆ. ಆದರೆ ಈ ನಡುವೆ ಮಾಜಿ‌ ಸಿಎಂ ಯಡಿಯೂರಪ್ಪ ‌ಹೇಳಿರುವ ಆ ಮಾತು ರಾಜ್ಯ ಬಿಜೆಪಿ ಮತ್ತು ಅದರ ಹೈಕಮಾಂಡ್ ನಾಯಕರಿಗೆ ಮುಟ್ಟಿನೋಡಿಕೊಳ್ಳುವಂತೆ ಮಾಡಿದೆ. ಮಂತ್ರಾಲಯದಲ್ಲಿ ಮಾತನಾಡಿದ ಯಡಿಯೂರಪ್ಪ ಚುನಾವಣೆ ಸಮಯದಲ್ಲಿ ಸಿಎಂ ಬದಲಾವಣೆ ಮಾತು ಕೇಳಿಬರ್ತಿದೆ,

ಯಾರೇನೇ ಹೇಳಿದ್ರೂ ಸಿಎಂ ಬದಲಾವಣೆ ಪಕ್ಕಾ! ಯಡಿಯೂರಪ್ಪ ಕೊಟ್ಟ‌ ಸುಳಿವು ಏನದು? Read More »

ಪ್ರಕೃತಿ ವಿಕೋಪದ ಪರಿಹಾರದಲ್ಲಿ ತಾರತಮ್ಯ ಆರೋಪ | ಸಿಎಂನಿಂದ ಸ್ಪಷ್ಟನೆ

ಬೆಂಗಳೂರು: ಪ್ರಕೃತಿ ವಿಕೋಪದ ಪರಿಹಾರದಲ್ಲಿ ಯಾವುದೇ ತಾರತಮ್ಯ ಮಾಡುತ್ತಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಪರಿಹಾರ ವಿಚಾರವಾಗಿ ತಾರತಮ್ಯ ಮಾಡಲಾಗುತ್ತಿದೆ ಎಂಬ ಕಾಂಗ್ರೆಸ್ ಶಾಸಕರ ಆರೋಪವನ್ನು ಅವರು ನಿರಾಕರಿಸಿದ್ದಾರೆ. ಪರಿಹಾರ ವಿಚಾರವಾಗಿ ಟ್ವೀಟ್ ಮಾಡಿದ್ದ ಮಾಜಿ ಸಚಿವ ಎಂಬಿ ಪಾಟೀಲ್, ವಿಜಯಪುರ ಜಿಲ್ಲೆಯ ಪಾಲಿಗೆ ಸರ್ಕಾರ ಇದ್ದೂ ಸತ್ತಂತಾಗಿದ್ದು ನಮ್ಮ ಜಿಲ್ಲೆ ಅನಾಥವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ? ಅಭಿವೃದ್ಧಿಯ ವಿಷಯದಲ್ಲೂ ಶೂನ್ಯ ಕೊಡುಗೆ! ಜಿಲ್ಲೆಯ ಪಾಲಿಗೆ ಸರ್ಕಾರ ಜೀವಂತವಿದ್ದರೆ ಇದಕ್ಕೆ ಏನಾದರೂ

ಪ್ರಕೃತಿ ವಿಕೋಪದ ಪರಿಹಾರದಲ್ಲಿ ತಾರತಮ್ಯ ಆರೋಪ | ಸಿಎಂನಿಂದ ಸ್ಪಷ್ಟನೆ Read More »