ಪೆಟ್ರೋಲ್‌, ಡೀಸೆಲ್‌ ಬಳಿಕ  CNG ಬೆಲೆ ಏರಿಕೆ 

ನವದೆಹಲಿ: ಪೆಟ್ರೋಲ್‌, ಡೀಸೆಲ್‌ (Petrol, Diesel) ಬಳಿಕ ಇದೀಗ ದೆಹಲಿಯಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬರುವಂತೆ ಸಂಕುಚಿತ ನೈಸರ್ಗಿಕ ಅನಿಲ (CNG) ಬೆಲೆಯನ್ನು 2 ರೂ. ಗಳಷ್ಟು ಹೆಚ್ಚಿಸಲಾಗಿದೆ. ಹೊಸ ಬೆಲೆಯ ಅನ್ವಯ ದೆಹಲಿಯಲ್ಲಿ ಪ್ರತಿ ಕೆಜಿ ಸಿಎನ್‌ಜಿ ಬೆಲೆ 8.09 ರೂ.ಗಳಿಗೆ ತಲುಪಿದೆ. ಜಾಗತಿಕ ಮತ್ತು ತೈಲ ಬಿಕ್ಕಟ್ಟಿನಿಂದ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ನಡುವೆಯೇ ಸಿಎನ್‌ಜಿ ಬೆಲೆ ಹೆಚ್ಚಳ ಕಂಡುಬಂದಿದೆ. ಇತ್ತೀಚಿನ ದಿನಗಳಲ್ಲಿ ಸಿಎನ್‌ಜಿ ಬೆಲೆಗಳನ್ನು ಎರಡು ಬಾರಿ ಹೆಚ್ಚಿಸಲಾಗಿದೆ. ಒಟ್ಟಾರೆಯಾಗಿ, ಕಳೆದ […]

ಪೆಟ್ರೋಲ್‌, ಡೀಸೆಲ್‌ ಬಳಿಕ  CNG ಬೆಲೆ ಏರಿಕೆ  Read More »