Congress news

ಕರಾವಳಿಯಲ್ಲಿ ಕಾಂಗ್ರೆಸ್ 13 ಸ್ಥಾನಗಳನ್ನು ಗೆಲ್ಲಲಿದೆ – ಎಂ.ಬಿ ಪಾಟೀಲ್

ಸಮಗ್ರ ನ್ಯೂಸ್: ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150ಕ್ಕೂ ಅಧಿಕ ಸ್ಥಾನಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಎಲ್ಲ 13 ಸ್ಥಾನಗಳಲ್ಲೂ ಕಾಂಗ್ರೆಸ್‌ ಗೆಲ್ಲಲಿದೆ. ನಾಯಕರು ಹಾಗೂ ಕಾರ್ಯಕರ್ತರು ಶ್ರಮ ವಹಿಸಿದರೆ ಇದು ಕಷ್ಟವೇನಲ್ಲ’ ಎಂದರು. ‘ಜಾತಿ, ಧರ್ಮದ ಹೆಸರಿನಲ್ಲಿ ದೇಶದ ಜನರನ್ನು ವಿಭಜಿಸಿ, ಪುಲ್ವಾಮ ಮತ್ತು ಬಾಲಾಕೋಟ್‌ ದಾಳಿಗಳನ್ನು ಮುಂದಿಟ್ಟುಕೊಂಡು ಜನರ ಭಾವನೆ ಕೆರಳಿಸಿ ಅಧಿಕಾರಕ್ಕೆ ಬಂದ ಬಿಜೆಪಿ ಜನರ ಬದುಕನ್ನು ಕಟ್ಟುವ ಕಾರ್ಯವನ್ನು ಯಾವತ್ತೂ ಮಾಡಿಲ್ಲ. ಸರ್ವ ಜನಾಂಗದ ಶಾಂತಿಯ […]

ಕರಾವಳಿಯಲ್ಲಿ ಕಾಂಗ್ರೆಸ್ 13 ಸ್ಥಾನಗಳನ್ನು ಗೆಲ್ಲಲಿದೆ – ಎಂ.ಬಿ ಪಾಟೀಲ್ Read More »

ಕಾಂಗ್ರೆಸ್ ಗೆ ಕೈ ಕೊಡ್ತಾರಾ ಮೋಹಕತಾರೆ ರಮ್ಯಾ? ಮಾಜಿ ಸಂಸದೆಯನ್ನು ಪಕ್ಷಕ್ಕೆ ಕರೆತರಲು ಬಿಜೆಪಿಯಿಂದ ನಡೀತಾ ಇದೆಯಾ ಪ್ಲ್ಯಾನ್?

ಸಮಗ್ರ ನ್ಯೂಸ್: ಮಂಡ್ಯದ ಮಾಜಿ ಸಂಸದೆ ರಮ್ಯಾ ಬಿಜೆಪಿ ಸೇರುತ್ತಾರೆಯೇ, ಈ ರೀತಿಯ ಪ್ರಶ್ನೆ ಇದೀಗ ರಾಜಕೀಯ ಪಡಸಾಲೆಯಲ್ಲಿ ಆರಂಭವಾಗಿದೆ. ಕಾಂಗ್ರೆಸ್ ವರಿಷ್ಟ ನಾಯಕರಿಂದ ಸೂಕ್ತ ಗೌರವ ಸಿಗದ ಕಾರಣ ರಮ್ಯಾ ಬಿಜೆಪಿಗೆ ಸೇರಿ ಅದೃಷ್ಟ ಪರೀಕ್ಷಿಸಲು ಯತ್ನಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಸಿನಿಮಾ ಮತ್ತು ರಾಜಕೀಯದಲ್ಲಿ ರಮ್ಯಾ ಗುರುತಿಸಿಕೊಂಡು ಇದೀಗ ರಾಜಕೀಯದಿಂದಲೂ ದೂರವೇ ಇದ್ಧಾರೆ. ಆದರೆ ರಮ್ಯಾ ಕಟ್ಟಾ ಕಾಂಗ್ರೆಸ್ ಬೆಂಬಲಿಗರು ಎನ್ನುವುದು ಗೊತ್ತಿದೆ.. ಬಿಜೆಪಿ , ಮೋದಿ ಅವರನ್ನ ಸದಾ ಕಾಲ ವಿರೋಧಿಸುತ್ತಾ , ರಾಹುಲ್

ಕಾಂಗ್ರೆಸ್ ಗೆ ಕೈ ಕೊಡ್ತಾರಾ ಮೋಹಕತಾರೆ ರಮ್ಯಾ? ಮಾಜಿ ಸಂಸದೆಯನ್ನು ಪಕ್ಷಕ್ಕೆ ಕರೆತರಲು ಬಿಜೆಪಿಯಿಂದ ನಡೀತಾ ಇದೆಯಾ ಪ್ಲ್ಯಾನ್? Read More »

ಶಶಿತರೂರ್ ಗೆ ಒಲಿಯುತ್ತಾ ಕಾಂಗ್ರೆಸ್ ಅಧ್ಯಕ್ಷ ಪಟ್ಟ? ಸ್ಪರ್ಧೆಗೆ ಗ್ರೀನ್ ಸಿಗ್ನಲ್ ನೀಡಿದ್ರಾ ಸೋನಿಯಾ ಗಾಂಧಿ?

ಸಮಗ್ರ ನ್ಯೂಸ್: ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಂದ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಅನುಮತಿ ಪಡೆದಿದ್ದಾರೆ ಎಂದು ಖಾಸಗಿ ಸುದ್ದಿವಾಹಿನಿಯೊಂದು ವರದಿ ಮಾಡಿದೆ. ಈ ಹಿನ್ನೆಲೆಯಲ್ಲಿ ಶಶಿತರೂರ್ ಗೆ ಕಾಂಗ್ರೆಸ್ ಅಧ್ಯಕ್ಷ ಪಟ್ಟ ಒಲಿಯುವ ಸಾಧ್ಯತೆ ನಿಚ್ಚಳವಾಗಿದೆ. ಶಶಿ ತರೂರ್ ಅವರನ್ನು ಇಂದು ಭೇಟಿಯಾದ ಕೆಲವೇ ಗಂಟೆಗಳಲ್ಲಿ ಸೋನಿಯಾ ಗಾಂಧಿ ಅವರು ಪಕ್ಷದಲ್ಲಿ ಸುಧಾರಣೆಗಳ ಕರೆಯನ್ನು ಸಾರ್ವಜನಿಕವಾಗಿ ಬೆಂಬಲಿಸಿದ ಕೆಲವೇ ಗಂಟೆಗಳಲ್ಲಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಇಂದು

ಶಶಿತರೂರ್ ಗೆ ಒಲಿಯುತ್ತಾ ಕಾಂಗ್ರೆಸ್ ಅಧ್ಯಕ್ಷ ಪಟ್ಟ? ಸ್ಪರ್ಧೆಗೆ ಗ್ರೀನ್ ಸಿಗ್ನಲ್ ನೀಡಿದ್ರಾ ಸೋನಿಯಾ ಗಾಂಧಿ? Read More »

ಇದು 40% ಕಮಿಷನ್ ಸಮಾವೇಶ – ರಾಜ್ಯ ಸರ್ಕಾರಕ್ಕೆ ಕುಟುಕಿದ ಕಾಂಗ್ರೆಸ್

ಸಮಗ್ರ ನ್ಯೂಸ್: ಬಿಜೆಪಿಗರು 40% ಕಮಿಷನ್‌ ಲೂಟಿಯ ಹಣದಲ್ಲಿ ʼಕಮಿಷನ್‌ ಸಮಾವೇಶʼ ನಡೆಸುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ಕಮಲಪಾಳಯದ ವಿರುದ್ಧ ಗುಡುಗಿದೆ. ಈ ಕುರಿತು ಸರಣಿ ಟ್ಟೀಟ್‌ ಮಾಡಿರುವ ಕೆಪಿಸಿಸಿ, ಬಿಜೆಪಿ ನಡೆಸುತ್ತಿರುವುದು ಜನಸ್ಪಂದನ ಸಮಾವೇಶವಲ್ಲ “ಕಮಿಷನ್ ಸಮಾವೇಶ” 40% ಕಮಿಷನ್ ಲೂಟಿಯ ಪಾಪದ ಹಣದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಯಾವ ಸಾಧನೆ ಹೇಳಿಕೊಳ್ಳುವಿರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ?. ನಿಮ್ಮದೇ ಪಕ್ಷದ ಕಾರ್ಯಕರ್ತ ಮತ್ತು ಗುತ್ತಿಗೆದಾರ ಸಂತೋಷ್ ಪಾಟೀಲ್‌ರನ್ನು ಕಮಿಷನ್ ಕಿರುಕುಳದಲ್ಲಿ ಕೊಂದಿದ್ದನ್ನು ಹೇಳಿಕೊಳ್ಳುವಿರಾ? ಎಂದು ಪ್ರಶ್ನಿಸಿದೆ.

ಇದು 40% ಕಮಿಷನ್ ಸಮಾವೇಶ – ರಾಜ್ಯ ಸರ್ಕಾರಕ್ಕೆ ಕುಟುಕಿದ ಕಾಂಗ್ರೆಸ್ Read More »

ಕರ್ನಾಟಕ ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನ| ರಾಜೀನಾಮೆ ನೀಡಿದ ಮಾಜಿ ಸಂಸದ ಮುದ್ದಹನುಮೇಗೌಡ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಮತ್ತೊಂದು ಶಾಕ್‌ ಎದುರಾಗಿದೆ. ಮಾಜಿ ಸಂಸದ ಮುದ್ದಹನುಮೇಗೌಡ ತಾವು ಪಕ್ಷ ತೊರೆಯುತ್ತಿರುವುದಾಗಿ ಘೋಷಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ತಾವು ಸ್ಪರ್ಧಿಸಲಿದ್ದು, ಆದರೆ ಯಾವ ಪಕ್ಷದಿಂದ ಎಂಬುದನ್ನು ಇನ್ನೂ ತೀರ್ಮಾನಿಸಿಲ್ಲ. ಕ್ಷೇತ್ರದ ಜನತೆ ಜೊತೆ ಸಮಾಲೋಚಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮುದ್ದಹನುಮೇಗೌಡ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಚೆ ಹೊಂದಿದ್ದರೂ ಸಹ ರಾಜ್ಯದಲ್ಲಿ ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿ

ಕರ್ನಾಟಕ ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನ| ರಾಜೀನಾಮೆ ನೀಡಿದ ಮಾಜಿ ಸಂಸದ ಮುದ್ದಹನುಮೇಗೌಡ Read More »

ಕಾಂಗ್ರೆಸ್ ನಲ್ಲಿ ಪರ್ಯಾಯ ನಾಯಕರಿಲ್ಲ, ನನಗೆ ಯಾರೂ ಕಾಣಿಸುತ್ತಿಲ್ಲ – ಖರ್ಗೆ

ಸಮಗ್ರ ನ್ಯೂಸ್: ರಾಹುಲ್ ಗಾಂಧಿ ಅವರನ್ನು ಬಿಟ್ಟು ಬೇರೆ ಯಾರೂ ಕಾಂಗ್ರೆಸ್ ನಲ್ಲಿ ದೇಶ ಮಟ್ಟದಲ್ಲಿ ನಾಯಕನ ವರ್ಚಸ್ಸು, ಖ್ಯಾತಿ ಗಳಿಸಿರುವ ನಾಯಕ ಇಲ್ಲದ ಕಾರಣ ಅವರನ್ನು ಮತ್ತೆ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಲು ಮನವೊಲಿಸಲಾಗುವುದು ಎಂದು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ರಾಹುಲ್ ಗಾಂಧಿ ಬಿಟ್ಟರೆ ಯಾರಿದ್ದಾರೆ ಹೇಳಿ, ನನಗೆ ಬೇರೊಬ್ಬರು ಕಾಣಿಸುತ್ತಿಲ್ಲ ಎಂದು ಖರ್ಗೆ ಹೇಳಿದ್ದಾರೆ. ರಾಹುಲ್ ಗಾಂಧಿ ಅವರು ಮುಂದಾಳತ್ವ ವಹಿಸಿಕೊಳ್ಳಲು ಸಿದ್ಧರಿಲ್ಲ ಎಂಬ ವರದಿಗಳ ಕುರಿತು, ಖರ್ಗೆ ಅವರು “ಪಕ್ಷಕ್ಕಾಗಿ, ದೇಶಕ್ಕಾಗಿ,

ಕಾಂಗ್ರೆಸ್ ನಲ್ಲಿ ಪರ್ಯಾಯ ನಾಯಕರಿಲ್ಲ, ನನಗೆ ಯಾರೂ ಕಾಣಿಸುತ್ತಿಲ್ಲ – ಖರ್ಗೆ Read More »

ಕಾಂಗ್ರೆಸ್ ಗೆ ಬಿಗ್ ಶಾಕ್; ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಹಿರಿಯ ನಾಯಕ ಗುಲಾಂ ನಬಿ ಆಜಾದ್

ಸಮಗ್ರ ನ್ಯೂಸ್: ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದು ಕಾಂಗ್ರೆಸ್ ಪಕ್ಷಕ್ಕೆ ಭಾರೀ ಶಾಕ್ ನೀಡಿದ್ದಾರೆ ಕಾಂಗ್ರೆಸ್ ಪಕ್ಷದಲ್ಲಿ ವ್ಯವಸ್ಥಿತ ಬದಲಾವಣೆಗಳನ್ನು ಬಯಸಿದ G23 ನಾಯಕರ ಗುಂಪಿನ ಸದಸ್ಯರಾಗಿದ್ದ ಗುಲಾಂ ನಬಿ ಆಜಾದ್ ಅವರು ಕೆಲವು ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದರು. ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಆನಂದ್ ಶರ್ಮಾ ಅವರು ಪಕ್ಷದ ಪ್ರಮುಖ

ಕಾಂಗ್ರೆಸ್ ಗೆ ಬಿಗ್ ಶಾಕ್; ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಹಿರಿಯ ನಾಯಕ ಗುಲಾಂ ನಬಿ ಆಜಾದ್ Read More »