Congress

108 ಆಂಬುಲೆನ್ಸ್ ಇನ್ಮುಂದೆ ಸರ್ಕಾರದ ಸುಪರ್ದಿಯಲ್ಲಿ 

ಸಮಗ್ರ ನ್ಯೂಸ್ : 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಯಲ್ಲಿ ಕಾರ್ಯನಿರ್ವಹಿಸಲಿದ್ದು, ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆ ಈ ಕ್ರಮ ಕೈಗೊಂಡಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ (Dinesh Gundurao) ಹೇಳಿದ್ದಾರೆ. 108 ಆರೋಗ್ಯ ಕವಚ ಆಂಬುಲೆನ್ಸ್ ಕಮಾಂಡ್ ಕಂಟ್ರೋಲ್ ಸೆಂಟರ್ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬೆಂಬಲ, ಪ್ರೋತ್ಸಾಹದೊಂದಿಗೆ ಈ ಯೋಜನೆ ಜಾರಿಗೆ ಬಂದಿದೆ. 2008ರಲ್ಲಿ ಜನರ ಅನುಕೂಲಕ್ಕಾಗಿ 108 ಆಂಬುಲೆನ್ಸ್ ಸೇವೆ ಪ್ರಾರಂಭಿಸಲಾಗಿತ್ತು. ಈವರೆಗೆ ಖಾಸಗಿ […]

108 ಆಂಬುಲೆನ್ಸ್ ಇನ್ಮುಂದೆ ಸರ್ಕಾರದ ಸುಪರ್ದಿಯಲ್ಲಿ  Read More »

ಸಂಸ್ಕಾರಯುತರು ಈ ರೀತಿಯ ಮಾತುಗಳನ್ನಾಡುವುದಿಲ್ಲ, ನನ್ನ ಅಪ್ಪ ಅವರಿಗೇನು ಮಾಡಿದ್ದಾರೆ? – ಶಾಸಕ ಅಶೋಕ್ ರೈ

ಸಮಗ್ರ ನ್ಯೂಸ್: ಹಕ್ಕುಪತ್ರ ವಿಚಾರದಲ್ಲಿ ಬಂಟ್ವಾಳ ತಹಶೀಲ್ದಾರ್ ಕಛೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ತನ್ನ ಬಗ್ಗೆ ವೈಯುಕ್ತಿಕ ಟೀಕೆ ನಡೆಸಲಾಗಿದ್ದು, ನನಗೆ ಅದಕ್ಕಿಂತಲೂ ಕೆಟ್ಟ ಪದಗಳಲ್ಲಿ ಟೀಕೆ ಮಾಡಲು ತಿಳಿದಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ಎಚ್ಚರಿಸಿದ್ದಾರೆ. ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಐದು ಕುಟುಂಬಗಳಿಗೆ ಹಕ್ಕುಪತ್ರ ನೀಡಲು ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ಸಂತ್ರಸ್ತ ಕುಟುಂಬಗಳು ಹಾಗು ಬಿಜೆಪಿ ಪಕ್ಷ ಪುತ್ತೂರು ಶಾಸಕರ ವಿರುದ್ಧ ಪ್ರತಿಭಟನೆ ನಡೆಸಿತ್ತು. ಆ ಪ್ರತಿಭಟನೆಯಲ್ಲಿ ಓರ್ವ ಬಿಜೆಪಿ ಮುಖಂಡ

ಸಂಸ್ಕಾರಯುತರು ಈ ರೀತಿಯ ಮಾತುಗಳನ್ನಾಡುವುದಿಲ್ಲ, ನನ್ನ ಅಪ್ಪ ಅವರಿಗೇನು ಮಾಡಿದ್ದಾರೆ? – ಶಾಸಕ ಅಶೋಕ್ ರೈ Read More »

ನಾಯಕತ್ವ ಬದಲಾವಣೆ, ಸಂಪುಟ ಪುನರ್ ರಚನೆಗೆ ನಾಳೆಯೇ ಮುಹೂರ್ತ ಫಿಕ್ಸ್!?| ಹೈಕಮಾಂಡ್ ನಿಂದ ಸಿಎಂ ಸಿದ್ದುಗೆ ಬುಲಾವ್

ಸಮಗ್ರ ನ್ಯೂಸ್: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬೆಳವಣಿಗೆಯೊಂದರಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ದಿಢೀರ್ ಬುಲಾವ್ ಬಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ರಾಷ್ಟ್ರ ರಾಜಧಾನಿ ನವದೆಹಲಿಗೆ ಪ್ರಯಾಣ ಬೆಳೆಸಲಿದ್ದು, ರಾಜ್ಯ ಕಾಂಗ್ರೆಸ್ ವಲಯದಲ್ಲಿ ಸಂಚಲನ ಮೂಡಿಸಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಈ ಮಹತ್ವದ ಸಭೆ ಆಯೋಜನೆಯಾಗಿದೆ. ಸಭೆಯಲ್ಲಿ ಹೈಕಮಾಂಡ್ ನಾಯಕರು ಮತ್ತು ಸಿಎಂ ಸಿದ್ದರಾಮಯ್ಯ ಅವರು ಪ್ರಸಕ್ತ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು

ನಾಯಕತ್ವ ಬದಲಾವಣೆ, ಸಂಪುಟ ಪುನರ್ ರಚನೆಗೆ ನಾಳೆಯೇ ಮುಹೂರ್ತ ಫಿಕ್ಸ್!?| ಹೈಕಮಾಂಡ್ ನಿಂದ ಸಿಎಂ ಸಿದ್ದುಗೆ ಬುಲಾವ್ Read More »