ಲಂಚ, ಭ್ರಷ್ಟಾಚಾರಕ್ಕೆ ರಾಜ್ಯ ಸರ್ಕಾರದಿಂದ ತೇಪೆ ಕಾರ್ಯ| ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಮುಕ್ತ ನಾಮಫಲಕ!
ಸಮಗ್ರ ನ್ಯೂಸ್: ನನಗೆ ಯಾರೂ ಲಂಚ ಕೊಡಬೇಕಾಗಿಲ್ಲ, ನಾನು ಭ್ರಷ್ಟ ಅಧಿಕಾರಿಯಾಗಲಾರೆ ಎಂಬ ಶೀರ್ಷಿಕೆಯ ನಾಮಫಲಕವನ್ನು ಅಳವಡಿಸಲು ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ಮೂಲಕ ಪೇ ಸಿಎಂ ಪೋಸ್ಟರ್ ಕಾಂಗ್ರೆಸ್ ಅಭಿಯಾನಕ್ಕೆ ರಾಜ್ಯ ಸರ್ಕಾರದಿಂದ ಟಕ್ಕರ್ ಕೊಡಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಅಳವಡಿಸಲು ಅದೇಶ ಮತ್ತು ಸುತ್ತೋಲೆ ಹೊರಡಿಸಲಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಸರಣಿ ಭ್ರಷ್ಟಾಚಾರ ಆರೋಪ ಹಿನ್ನಲೆಯಲ್ಲಿ ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ರಿಂದ ಮಹತ್ವದ ಆದೇಶ ಮಾಡಲಾಗಿದೆ. ಅಕ್ಟೋಬರ್ […]